alex Certify Harassment | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮಗ ಮೃತಪಟ್ಟ ನಂತ್ರ ಸೆಕ್ಸ್ ಕಲಿಸುವುದಾಗಿ ಸೊಸೆಗೆ ಪೀಡಿಸಿದ ಮಾವ, ಸ್ನಾನ ಮಾಡುವಾಗ ಇಣುಕಿ ನೋಡಿ ಕಿರುಕುಳ

ಬೆಂಗಳೂರು: ಸೆಕ್ಸ್ ಬಗ್ಗೆ ಹೇಳಿಕೊಡುವುದಾಗಿ ಸೊಸೆಗೆ ಪೀಡಿಸುತ್ತಿದ್ದ ಮಾವನ ವಿರುದ್ಧ ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ತಿಲಕ್ ನಗರದ 24 ವರ್ಷದ ಸಂತ್ರಸ್ತೆ Read more…

ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ವಿಡಿಯೋ ಕಳಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡಿನ ಕುಂಚೇನಹಳ್ಳಿಯ ಹರೀಶ ಬಂಧಿತ Read more…

SHOCKING: ತಂದೆಯಿಂದಲೇ ಪುತ್ರಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ

ಹಾವೇರಿ: ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕಾಮುಕನೊಬ್ಬ ಪುತ್ರಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಮಂತ್ಲಿ ಪಿರಿಯಡ್ಸ್ ನಿಂತ ಬಗ್ಗೆ ಅನುಮಾನಗೊಂಡ Read more…

ಲೈಕ್ಸ್‌ಗಾಗಿ ಕಾಡಾನೆಗೆ ಕಿರುಕುಳ ನೀಡಿದ ಟಿಕ್‌ ಟಾಕರ್..!

ಸಾಮಾಜಿಕ ಮಾಧ್ಯಮದಲ್ಲಿ ಫೇಮಸ್ ಆಗಲು ಎಂತಾ ಕೃತ್ಯ ಎಸಗಲು ಸಿದ್ಧರಾಗಿತ್ತಾರೆ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ‌. ಅದ್ರಲ್ಲೂ ಕೆಲವು ಟಿಕ್‌ಟಾಕ್‌ ಸ್ಟಾರ್‌ಗಳು ತಮ್ಮ ವಿಡಿಯೋಗೆ ಅತೀ ಹೆಚ್ಚು ಲೈಕ್‌ ಪಡೆಯಲು Read more…

SHOCKING: ಶಾಲೆಯಲ್ಲೇ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಸಲ್ಲಾಪದಲ್ಲಿ ತೊಡಗಿರುವ Read more…

15 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ

15 ವರ್ಷದ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರವೆಸಗುತ್ತಿದ್ದ ಎಂಬ ಆರೋಪದಡಿಯಲ್ಲಿ 42 ವರ್ಷದ ವ್ಯಕ್ತಿಯೊಬ್ಬನನ್ನು ವಿಶಾಖಪಟ್ಟಣಂ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿ ಹೆಚ್ಚಾಗಿ ಫೋನ್‌ ಬಳಸುತ್ತಿದ್ದಳು ಎಂದು Read more…

ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ: ದೂರು

ಬೆಂಗಳೂರು: ಬಾಡಿಗೆ ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ ಕೇಳಿಬಂದಿದೆ. ನೊಂದ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀನಗರದ ಬಾಡಿಗೆ ಮನೆಯಲ್ಲಿರುವ ಶಿಕ್ಷಕಿ ಈ ರೀತಿ ಆರೋಪ ಮಾಡಿದ್ದಾರೆ. Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯಿಂದ ಕಿರುಕುಳ, ದುಡುಕಿದ ಪ್ರಿಯಕರ

ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯಿಂದ ಕಿರುಕುಳಕ್ಕೆ ಒಳಗಾದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನ ಪತ್ನಿ ಈ ಕುರಿತಾಗಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು Read more…

BREAKING: ಜಡೆ ಎಳೆದು ಅಶ್ಲೀಲ ಮಾತು, ಪುಂಡರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಪುಂಡರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆಯಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ಕೋರ್ಟ್ ಗೆ ಶರಣು

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ರಾಜೇಶ್ ಕೋರ್ಟ್ ಗೆ ಶರಣಾಗಿದ್ದಾರೆ. ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಅವರು ಕೋರ್ಟ್ ಗೆ ಶರಣಾಗಿದ್ದಾರೆ Read more…

BREAKING: ಆಸ್ಪತ್ರೆಯಲ್ಲೇ ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ್ದ ವೈದ್ಯ ಪೊಲೀಸ್ ವಶಕ್ಕೆ

ಮಂಗಳೂರು: ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಆರೋಪಿ ವೈದ್ಯ ಚಕ್ಕಂದವಾಡಿದ ಫೋಟೋ ವೈರಲ್ ಆಗಿದ್ದವು. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ Read more…

ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯನ ಚಕ್ಕಂದ, ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ

ಮಂಗಳೂರು: ಗುತ್ತಿಗೆ ಆಧಾರದಲ್ಲಿ ನೇಮಕವಾದ ಯುವತಿಯರನ್ನು ಬೆದರಿಸಿ ವೈದ್ಯನೊಬ್ಬ ಕಿರಕುಳ ನೀಡಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ ಈ ರೀತಿ ಗುತ್ತಿಗೆ Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ Read more…

ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡುವುದಾಗಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲ ಅರೆಸ್ಟ್

ಯಾದಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ತಾಲೂಕು ಮುಂಡರಗಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ Read more…

ಮಂಗಳೂರು: ಕಚೇರಿಯಲ್ಲೇ ಖ್ಯಾತ ವಕೀಲನಿಂದ ಲೈಂಗಿಕ ಕಿರುಕುಳ, ಆಡಿಯೋ ವೈರಲ್; ದೂರು ದಾಖಲು

ಮಂಗಳೂರು: ಇಂಟರ್ನ್ ಶಿಪ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಖ್ಯಾತ ವಕೀಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ಪ್ರತಿಷ್ಠಿತ ವಕೀಲರ ಕಚೇರಿಯಲ್ಲಿ ಘಟನೆ ನಡೆದಿದೆ. ಯುವತಿ Read more…

ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ, ಫ್ಲೈಟ್ ಲೆಫ್ಟಿನೆಂಟ್ ಅಧಿಕಾರಿ ಅರೆಸ್ಟ್

ಕೊಯಮತ್ತೂರು: ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಫ್ಲೈಟ್ ಲೆಫ್ಟಿನೆಂಟ್ ಅಧಿಕಾರಿಯನ್ನು ಬಂಧಿಸಲಾಗಿದೆ. ಅಮಿತೇಶ್ ಬಂಧಿತ ಆರೋಪಿ. 15 ದಿನಗಳ ಹಿಂದೆ ಕೃತ್ಯವೆಸಗಿದ ಆರೋಪದ Read more…

ಮೇಲಿಂದ ಮೇಲೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನೇ ಕೊಂದ ಪುತ್ರಿ, ವಿಷಯ ತಿಳಿದು ಬಿಟ್ಟು ಕಳಿಸಿದ ಪೊಲೀಸರು

ತಮಿಳುನಾಡಿನ ವಿಲ್ಲೂಪುರಂ ಜಿಲ್ಲೆಯ ಕೋವಿಲ್ಪುರೈಯೂರ್ ನಲ್ಲಿ ಪದೇಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಪುತ್ರಿಯೇ ಕೊಲೆ ಮಾಡಿದ್ದಾಳೆ. 40 ವರ್ಷದ ವೆಂಕಟೇಶನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ Read more…

SHOCKING: ರಸ್ತೆಯಲ್ಲೇ ಯುವತಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ, ಹಲ್ಲೆ

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು Read more…

ಅಶ್ಲೀಲ ವಿಡಿಯೋ ತೋರಿಸಿ ಅದರಲ್ಲಿರುವಂತೆಯೇ ಲೈಂಗಿಕ ಕ್ರಿಯೆಗೆ ಪತಿ ಬಲವಂತ, ಪತ್ನಿ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿದ ಪತಿರಾಯ ಅದರಲ್ಲಿ ಇರುವಂತೆಯೇ ಲೈಂಗಿಕಕ್ರಿಯೆಗೆ ಸಹಕರಿಸಬೇಕೆಂದು ಬಲವಂತ ಮಾಡಿದ ಘಟನೆ ನಡೆದಿದೆ. ವಿಡಿಯೋದಲ್ಲಿರುವಂತೆ ಲೈಂಗಿಕ ಕ್ರಿಯೆಗೆ ಸಹಕಾರ ನೀಡದಿದ್ದರೆ ಕೊಲೆ ಮಾಡುವುದಾಗಿ Read more…

SHOCKING: ಪತ್ನಿ ಬೆತ್ತಲೆಗೊಳಿಸಿ ದೇಹಕ್ಕೆಲ್ಲ ಬೂದಿ ಹಚ್ಚಿದ ಪತಿರಾಯ, ಕಾರಣ ಗೊತ್ತಾ…?

ಪುಣೆ: ಪುಣೆಯಲ್ಲಿ ಗಂಡು ಮಗು ಜನಿಸದ ಕಾರಣ ಮಹಿಳೆಗೆ ಕಿರುಕುಳ ನೀಡಿದ ಗಂಡನ ಮನೆಯವರು ಮೂಢನಂಬಿಕೆಯಿಂದ ಆಕೆಯನ್ನು ಬೆತ್ತಲೆಗೊಳಿಸಿ ಬೂದಿ ಹಚ್ಚಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಲು ಸಹಾಯ Read more…

ಲೈಂಗಿಕ ಉದ್ದೇಶವಿಲ್ಲದೆ ಬಾಲಕಿ ಕೆನ್ನೆ ಮುಟ್ಟುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಲೈಂಗಿಕ ಉದ್ದೇಶವಿಲ್ಲದೆ ಬಾಲಕಿ ಕೆನ್ನೆ ಮುಟ್ಟುವುದು ಲೈಂಗಿಕ ದೌರ್ಜನ್ಯ ಎನಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ಈ ಕುರಿತಂತೆ ದಾಖಲಾಗಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ Read more…

ಪುಸಲಾಯಿಸಿ ಕಾಮುಕರ ನೀಚ ಕೃತ್ಯ, ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್

ಧಾರವಾಡ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ನೆಹರು ನಗರ ನಿವಾಸಿ ಶ್ರೀನಿವಾಸ, ಫಯೂಮ್ ಬಂಧಿತ ಆರೋಪಿಗಳು ಎಂದು Read more…

ಸುಪ್ರೀಂ ಕೋರ್ಟ್​ ಆವರಣದಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಸುಪ್ರೀಂ ಕೋರ್ಟ್​ ಆವರಣದಲ್ಲಿ ಕಳೆದ ವಾರ ತನ್ನ ಸ್ನೇಹಿತನ ಜೊತೆ ಸೇರಿ ಬೆಂಕಿ ಹಚ್ಚಿಕೊಂಡಿದ್ದ 24 ವರ್ಷದ ಯುವತಿ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಉತ್ತರ ಪ್ರದೇಶ Read more…

ಕಿರುಕುಳ ಕೊಡುತ್ತಿದ್ದ ಅಪರಿಚಿತನಿಗೆ ಯುವತಿ ಮಾಡಿದ್ದೇನು ಗೊತ್ತಾ…..?

ಬಾರೊಂದರಲ್ಲಿ ಕುಡಿದ ಮತ್ತಿನಲ್ಲಿ ತನ್ನನ್ನು ಪದೇ ಪದೇ ಮುಟ್ಟುತ್ತಿದ್ದ ವ್ಯಕ್ತಿಗೆ ಬುದ್ಧಿ ಕಲಿಸಿದ ಮಹಿಳೆಯೊಬ್ಬರನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ತಮಗೆ ತೀರಾ ಸನಿಹದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಮಾಡುತ್ತಿದ್ದ ಕಿರಿಕಿರಿಯಿಂದ ಕೋಪಗೊಂಡ Read more…

ಸೊಸೆಯೊಂದಿಗೆ ಸೆಕ್ಸ್ ಗೆ ಮಾವನ ಬಲವಂತ, ಗಂಡನಿಂದಲೂ ಕಿರುಕುಳ

ಬೆಂಗಳೂರು: ಪತಿ 10 ಲಕ್ಷ ರೂಪಾಯಿ ವರದಕ್ಷಿಣೆ ತಂದುಕೊಡುವಂತೆ ಕಿರುಕುಳ ನೀಡಿದ್ದು, ಆತನ ತಂದೆ ಲೈಂಗಿಕ ಬಯಕೆ ಈಡೇರಿಸುವಂತೆ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ Read more…

ಲೈವ್‌ ನಲ್ಲಿರುವಾಗಲೇ ವರದಿಗಾರ್ತಿಗೆ ಕಿರುಕುಳ ಕೊಟ್ಟ ಕಿಡಿಗೇಡಿಗಳು

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಥರಾವರಿ ಕಿರುಕುಳಗಳು ಆಗುವುದು ದುರದೃಷ್ಟಕರ. ಬಹಳಷ್ಟು ಬಾರಿ ಈ ರೀತಿ ಅನುಭವಗಳಾದಾಗ ಪೊಲೀಸರಿಗೆ ದೂರು ನೀಡಲು ಮಹಿಳೆಯರು ಹಿಂದೇಟು ಹಾಕುವ ಕಾರಣ ಪುಂಡರ ಈ Read more…

ಮನೆ ಬಿಟ್ಟು ಬಂದ ಬಾಲಕಿ ಹೇಳಿದ ಬೆಚ್ಚಿಬೀಳಿಸುವ ರಹಸ್ಯ

ಬೆಂಗಳೂರು: ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯೊಬ್ಬಳು ಮನೆ ಬಿಟ್ಟು ಬೆಂಗಳೂರು ತಲುಪಿದ್ದಾಳೆ. ಬೆಂಗಳೂರು ವಿಭಾಗದ ರೈಲ್ವೆ ಸಂರಕ್ಷಣಾ ಪಡೆಯ ಮಹಿಳಾ ಶಕ್ತಿ ವಿಶೇಷ ತಂಡವು ರೈಲೊಂದರಲ್ಲಿದ್ದ ಬಾಲಕಿಯನ್ನು Read more…

ತರಬೇತಿ ವೇಳೆ ಲೈಂಗಿಕ ದೌರ್ಜನ್ಯ: ಕೋಚ್ ವಿರುದ್ಧ ದೂರುಗಳ ಸುರಿಮಳೆ

ಚೆನ್ನೈ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕೋಚ್ ವಿರುದ್ಧ ಅನೇಕ ಕ್ರೀಡಾಪಟುಗಳು ದೂರು ಸಲ್ಲಿಸಿದ್ದಾರೆ. ಮಹಿಳಾ ಅಥ್ಲೀಟ್ ಮೇಲೆ ಕೋಚ್ ಪಿ. ನಾಗರಾಜನ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ Read more…

ಪ್ರೀತಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ, ಅಶ್ಲೀಲ ಫೋಟೋ ಪೋಸ್ಟ್ ಮಾಡುವ ಬೆದರಿಕೆ

ಬೆಂಗಳೂರು: ಪ್ರೀತಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗರಬಾವಿ ನಿವಾಸಿ ರಾಜೇಶ್(22) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ Read more…

ಪೊಲೀಸ್ ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತು ಮೂವರು ಆತ್ಮಹತ್ಯೆ

ವಿಜಯಪುರ: ಗೋವಾ ಪೊಲೀಸರ ಕಿರುಕುಳದಿಂದ ಬೇಸತ್ತು ವಿಜಯಪುರ ಜಿಲ್ಲೆಯ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಸುಲ್ತಾಪುರದ ಹುಲಗಪ್ಪ ಅಂಬಿಗೇರ(35), ಅವರ ಪತ್ನಿ ದೇವಮ್ಮ(28), ಸಹೋದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...