alex Certify Harassment | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ವೇಳೆ ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ಪೊಲೀಸ್ ವೇಷದಲ್ಲಿ ಬಂದು ಲೈಂಗಿಕ ಕಿರುಕುಳ

ಪುಣೆ: ಮಹಾರಾಷ್ಟ್ರದ ಪುಣೆಯ ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಭದ್ರತಾ ಸಿಬ್ಬಂದಿ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 47 Read more…

ಜಾಲತಾಣದಲ್ಲಿ ಅಶ್ಲೀಲ ಸಂದೇಶ, ಮತಾಂತರಕ್ಕೆ ಕಿರುಕುಳ-ಆರೋಪಿ ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಮತ್ತು ಮತಾಂತರಕ್ಕೆ ಬಲವಂತ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ Read more…

ತಡರಾತ್ರಿವರೆಗೂ ಪಾರ್ಟಿ: ರೂಮ್ ನಲ್ಲಿ ಮಲಗಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಸಹಪಾಠಿಯನ್ನು ಪಾರ್ಟಿಗೆ ಕರೆದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ. Read more…

ಪ್ರಿಯಕರನಿಂದ ದೂರವಾದ ಯುವತಿಗೆ ಖಾಸಗಿ ಫೋಟೋ ಹರಿಬಿಡುವುದಾಗಿ ಕಿರುಕುಳ

ಬೆಂಗಳೂರು: ಮದುವೆಯಾಗದಿದ್ದರೆ ಖಾಸಗಿ ಫೋಟೋ ಹರಿಬಿಡುವುದಾಗಿ ಕಿರುಕುಳ ನೀಡುತ್ತಿದ್ದ ಆರೋಪಿ ವಿರುದ್ಧ ಆರ್.ಆರ್. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಂಚೇನಹಳ್ಳಿ ನಿವಾಸಿಯಾಗಿರುವ 21 ವರ್ಷದ ಯುವತಿ ಕೃಷ್ಣೇಗೌಡ Read more…

ಅಶ್ಲೀಲ ವಿಡಿಯೋ ನೋಡಲು ನಿರಾಕರಿಸಿದ ವೈದ್ಯೆಗೆ ಕಿರುಕುಳ, ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಲತೀಫ್ ರೆಹಮಾನ್ ಎಂಬುವನ ವಿರುದ್ಧ ದೂರು ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2019ರಲ್ಲಿ Read more…

ಶಾಕಿಂಗ್ ನ್ಯೂಸ್: ಪತ್ನಿಗೆ ಬೆಂಕಿ ಹಚ್ಚಿದ ಪತಿ, ಕಾರಣ ಗೊತ್ತಾ…?

ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಿಕೃತಿ ಮೆರೆದ ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಸಿ ಪಾಳ್ಯದ ನಿವಾಸಿ Read more…

ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನಿಗೂಢ ಸಾವು, ಗಂಡನ ಮನೆಯವರಿಂದ ಅನುಮಾನದ ನಡೆ

ಮೈಸೂರು ತಾಲೂಕಿನ ಮೆಲ್ಲಹಳ್ಳಿಯಲ್ಲಿ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪತಿ ಮತ್ತು ಕುಟುಂಬಸ್ಥರ ವಿರುದ್ಧ ಮಂಜುಳಾ(20) ಹತ್ಯೆ ಆರೋಪ ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಮಂಜುಳಾರನ್ನು ಕೊಲೆ ಮಾಡಲಾಗಿದೆ ಎಂದು Read more…

ಸತ್ಯಾಸತ್ಯತೆ ಬಗ್ಗೆ ಕೋರ್ಟ್ ನಲ್ಲಿ ಗೊತ್ತಾಗುತ್ತೆ: ಪತ್ನಿ ಆರೋಪಕ್ಕೆ ಕೆ. ಕಲ್ಯಾಣ್ ಪ್ರತಿಕ್ರಿಯೆ

ಬೆಳಗಾವಿ: ಪತ್ನಿ ಅಶ್ವಿನಿ ಏನೇ ಆರೋಪ ಮಾಡಿದರೂ ಅದು ಅವರ ಅನಿಸಿಕೆಯಾಗಿದೆ ಎಂದು ಚಿತ್ರ ಸಾಹಿತಿ ಕೆ. ಕಲ್ಯಾಣ್ ಹೇಳಿದ್ದಾರೆ. ಪತ್ನಿ ಅಶ್ವಿನಿ ಅವರು ಮಾಡಿರುವ ಆರೋಪಗಳ ಕುರಿತಾಗಿ Read more…

ಚಿತ್ರ ಸಾಹಿತಿ ಕೆ.ಕಲ್ಯಾಣ್ ರಿಂದ ದೈಹಿಕ, ಮಾನಸಿಕ ಕಿರುಕುಳ: ವಿಚ್ಛೇದನ ಕೋರಿದ ಪತ್ನಿ

ಬೆಳಗಾವಿ: ವಿಚ್ಛೇದನ ಕೋರಿ ಚಿತ್ರ ಸಾಹಿತಿ ಕೆ. ಕಲ್ಯಾಣ್ ಅವರ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ಜೂನ್ 26 ರಂದು ಬೆಳಗಾವಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆ. Read more…

ಶಾಕಿಂಗ್: ತಪ್ಪು ಮಾಡಿದ ಪುತ್ರಿಯನ್ನು ಟೆರೇಸ್ ಮೇಲೆ ಬೆತ್ತಲೆ ನಿಲ್ಲಿಸಿ ಲೈಂಗಿಕ ಕಿರುಕುಳ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಮಗಳನ್ನು ಬೆತ್ತಲಾಗಿ ನಿಲ್ಲಿಸಿದ ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕಳೆದ Read more…

ಸಂಸದೆಗೂ ತಪ್ಪಲಿಲ್ಲ ಕಿರುಕುಳ…!

ಸರ್ಕಾರದ ಕಠಿಣ ಕಾನೂನುಗಳ ನಡುವೆಯೂ ಒಂಟಿ ಮಹಿಳೆಯರಿಗೆ ಕಾಮುಕರು ಕಾಟ ಕೊಡುವುದು ತಪ್ಪುತ್ತಿಲ್ಲ. ಆದರೆ ಭದ್ರತೆ ಹೊಂದಿರುವ ಸಂಸದೆಗೂ ಸಹ ಇದರ ಅನುಭವವಾಗಿದ್ದು, ಇದೀಗ ಕಿರುಕುಳ ನೀಡಿದ ವ್ಯಕ್ತಿ Read more…

ವೇತನ ಕೇಳಿದ ಮಹಿಳೆಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ವೇತನ ಕೇಳಿದ ಗ್ರಾಮ ಸಹಾಯಕಿಯೊಂದಿಗೆ ತಹಶೀಲ್ದಾರ್ ಅನುಚಿತವಾಗಿ ವರ್ತಿಸಿದ್ದು. ಭದ್ರಾವತಿ ಹಳೆನಗರ ಪೊಲೀಸ್ ಠಾಣೆಗೆ ದೂರು Read more…

ಲೈಂಗಿಕ ಕಿರುಕುಳ ಪ್ರಕರಣ: ನಿರ್ಮಾಪಕರ ಬಂಧನಕ್ಕೆ ಒತ್ತಾಯ

ಡ್ರಗ್ಸ್ ಪ್ರಕರಣದ ಮಧ್ಯೆ ಮತ್ತೆ ಮೀ ಟೂ ಅಭಿಯಾನ ಸುದ್ದಿಯಲ್ಲಿದೆ. 2018ರಲ್ಲಿ ಮೀ ಟೂ ಹೆಚ್ಚು ಚರ್ಚೆಯಲ್ಲಿತ್ತು. ಈ ವೇಳೆ ಬಾಲಿವುಡ್ ನಿರ್ಮಾಪಕ ಸಾಜಿದ್ ಖಾನ್ ಸುದ್ದಿಯಲ್ಲಿದ್ದರು. ಸಾಜಿದ್ Read more…

ಕೆಲಸದ ಸ್ಥಳದಲ್ಲೇ ಅತ್ಯಾಚಾರಕ್ಕೆ ಯತ್ನ

ಬೆಳ್ತಂಗಡಿ ತಾಲೂಕಿನ ಬೆಳಾಲು ಸುರುಳಿ ಸಮೀಪ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಲೀಂ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಸಲೀಂ ಬೀಡಿ ಬ್ರಾಂಚ್ ನಲ್ಲಿ Read more…

ʼವಾಟ್ಸಾಪ್ʼ ಬಳಕೆದಾರರಿಗೆ ತಪ್ಪದೆ ತಿಳಿದಿರಲಿ ಈ ವಿಷಯ

ವಾಟ್ಸಾಪ್ ನಲ್ಲಿ ಅಪರಿಚಿತರಿಂದ ವಿಡಿಯೋ ಕರೆ, ಆಡಿಯೋ ಕರೆಗಳು ಬರುತ್ತವೆ. ಇದು ಸುರಕ್ಷಿತವಲ್ಲ. ವಾಟ್ಸಾಪ್ ಪ್ರೊಫೈಲ್ ಫೋಟೋಗಳನ್ನು ಫೋಟೋಶಾಪ್ ನಲ್ಲಿ ಬದಲಿಸಿ ನಂತ್ರ ಬ್ಲಾಕ್ಮೇಲ್ ಮಾಡುವವರಿದ್ದಾರೆ. ಅನೇಕರು ಇಂಥವರಿಂದ Read more…

ಪತ್ನಿಗೆ ಬಲವಂತವಾಗಿ ಮದ್ಯ ಕುಡಿಸಿ ವಿವಿಧ ಭಂಗಿಯ ಫೋಟೋ ತೆಗೆದುಕೊಂಡ ಪತಿರಾಯ

ಬೆಂಗಳೂರು: ಬಲವಂತವಾಗಿ ಮದ್ಯ ಕುಡಿಸಿ ಕಿರುಕುಳ ನೀಡುತ್ತಿರುವ ಪತಿಯ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಕ್ಕಮಾವಳ್ಳಿ ನಿವಾಸಿಯಾಗಿರುವ 27 ವರ್ಷದ ಮಹಿಳೆ ಬಸವನಗುಡಿ ಮಹಿಳಾ ಠಾಣೆಗೆ ಪತಿ Read more…

ಅನಾಥಾಶ್ರಮದಲ್ಲಿ ಆಘಾತಕಾರಿ ಘಟನೆ: ಮತ್ತು ಬರಿಸಿ ಲೈಂಗಿಕ ದೌರ್ಜನ್ಯ – ನಲುಗಿದ ಬಾಲೆಯರು

ಹೈದರಾಬಾದ್: ತೆಲಂಗಾಣದ ಅನಾಥಾಶ್ರಮದಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕಳೆದ ಒಂದು ವರ್ಷದಿಂದ ಮೆಡ್ಚಲ್ ಜಿಲ್ಲೆಯ ಮಾರುತಿ ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದ ಬಾಲಕಿ ಮೇಲೆ Read more…

ಶಾಕಿಂಗ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೇ ಕೊರೊನಾ ಸೋಂಕಿತೆ ಮೇಲೆ ಲೈಂಗಿಕ ದೌರ್ಜನ್ಯ

ರಾಯ್ ಪುರ: ಛತ್ತೀಸ್ ಗಢದ ರಾಯ್ ಪುರ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ನಡೆದಿದೆ. ರಾವಾಭಟ ಏರಿಯಾದಲ್ಲಿರುವ ಆಸ್ಪತ್ರೆಯಲ್ಲಿ 9 Read more…

ಮಾಲೀಕನಿಂದಲೇ ಲೈಂಗಿಕ ಕಿರುಕುಳ, ಯುವತಿಗೆ ಬ್ಲಾಕ್ಮೇಲ್

ಬೆಂಗಳೂರು: ಕಂಪನಿಯ ಮಾಲೀಕ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಯುವತಿಯೊಬ್ಬಳು ವೈಟ್ ಫೀಲ್ಡ್ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದಾಳೆ. ಬೆಳ್ಳಂದೂರು ನಿವಾಸಿಯಾಗಿರುವ 26 ವರ್ಷದ ಯುವತಿ ನೀಡಿದ ದೂರಿನ Read more…

ಗಂಡನೊಂದಿಗೆ ಸರಸಕ್ಕೆ ಅವಕಾಶ ಕೊಡದ ಮಾವನಿಂದ ಸೊಸೆಗೆ ಕಿರುಕುಳ

ಅಹಮದಾಬಾದ್: ಗಂಡನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶ ನೀಡದ ಮಾವ ಸೊಸೆಗೆ ಕಿರುಕುಳ ನೀಡಿದ್ದಾನೆ. ಆಕೆಯ ಮೈಯಲ್ಲಿ ದೆವ್ವ ಸೇರಿಕೊಂಡಿದ್ದು ಅದು ಮಗನ ದೇಹವನ್ನು ಪ್ರವೇಶಿಸುತ್ತದೆ ಎಂದು ನಂಬಿಸಿ Read more…

ಯುವತಿಗೆ ವಿಡಿಯೋ ತೋರಿಸಿ ದೈಹಿಕ ಸಂಪರ್ಕಕ್ಕೆ ಪೀಡಿಸಿದ ವೈದ್ಯ ವಿದ್ಯಾರ್ಥಿ

ಬೆಂಗಳೂರು: ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಮಾರತಹಳ್ಳಿಯ ನಿವಾಸಿಯಾಗಿರುವ 20 Read more…

ಆಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತೆ, ರಾತ್ರಿ ಪಿಪಿಇ ಕಿಟ್ ಧರಿಸಿ ಬಂದದವನಿಂದ ನೀಚ ಕೃತ್ಯ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾನ ಸೋಂಕಿತೆಗೆ ಪಿಪಿಇ ಕಿಟ್ ಧರಿಸಿದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 25 ರಂದು ರಾತ್ರಿ 10 Read more…

ಅಶ್ಲೀಲ ವಿಡಿಯೋ ತೋರಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಜೀವ ಕಳೆದುಕೊಂಡ ಯುವಕ

ಮಂಡ್ಯ ತಾಲೂಕಿನ ಎಸ್ಐ ಕೋಡಿಹಳ್ಳಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಯುವಕನನ್ನು ಬಾಲಕಿಯ ಪೋಷಕರು ಹೊಡೆದು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 30 Read more…

ಪುಸಲಾಯಿಸಿ ಕರೆದೊಯ್ದು ಕಾಮುಕರಿಂದ ಪೈಶಾಚಿಕ ಕೃತ್ಯ: ಉಸಿರು ನಿಲ್ಲಿಸಿದ ಹುಡುಗಿ

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹುಡದಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಕಾಮುಕನಿಂದ ಮತ್ತೊಂದು ಹೇಯ ಕೃತ್ಯ

ಚೆನ್ನೈ: ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯೊಬ್ಬ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜೋಲಾರ್ ಪೇಟೆ ಪೊಲೀಸ್ ಪ್ರಾದೇಶಿಕ ವಲಯ ವ್ಯಾಪ್ತಿಯಲ್ಲಿ ಜಿ. ರಘುಲ್(3) ಎಂಬಾತ Read more…

BIG NEWS: ಮತ್ತೊಬ್ಬ ನಟಿ ಆತ್ಮಹತ್ಯೆಗೆ ಯತ್ನ – ವಿಡಿಯೋ ವೈರಲ್

ನಟಿ ಜಯಶ್ರೀ ಸಾವಿನ ಬಗ್ಗೆ ಮಾತಾಡಿದ್ದು, ಭಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲೈವ್ ವಿಡಿಯೋ ಮಾಡಿದ ವಿಜಯಲಕ್ಷ್ಮಿ ಆತ್ಮಹತ್ಯೆಗೆ Read more…

ಮದುವೆಯಾದ ಬೆನ್ನಲ್ಲೇ ಪತ್ನಿ ಶೀಲದ ಬಗ್ಗೆ ಅನುಮಾನ, ಕನ್ಯತ್ವ ಪರೀಕ್ಷೆಗೆ ಬಲವಂತ

ಬೆಂಗಳೂರು: ಮದುವೆಯಾದ ತಿಂಗಳಲ್ಲೇ ಕನ್ಯತ್ವ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗಂಡ ಬಲವಂತ ಮಾಡಿದ್ದರಿಂದ ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಡೆಪಾಳ್ಯ ಠಾಣೆಗೆ ಮಹಿಳೆ ದೂರು ನೀಡಿದ್ದು ಮದುವೆಯಾಗಿ ತಿಂಗಳಾಗಿದೆ. Read more…

ಬಲವಂತವಾಗಿ ಯುವತಿ ತಬ್ಬಿಕೊಂಡ ಡೆಲಿವರಿ ಬಾಯ್

ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಆರ್ಡರ್ ಮಾಡಿದ ವಸ್ತು ನೀಡಲು ಬಂದಿದ್ದ ಡೆಲಿವರಿ ಬಾಯ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಯನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. 25 ವರ್ಷದ Read more…

ಮೊದಲ ರಾತ್ರಿಯೇ ಮೈಮುಟ್ಟದ ಗಂಡನ ರಹಸ್ಯ ತಿಳಿದು ಪತ್ನಿಗೆ ಶಾಕ್, ಸರಸಕ್ಕೆ ಕರೆದ ಮಾವ

ಬೆಂಗಳೂರು: ಗಂಡ ಮತ್ತು ಆತನ ಮನೆಯವರ ವಂಚನೆ, ಕಿರುಕುಳದಿಂದ ಮನನೊಂದ ಮಹಿಳೆಯೊಬ್ಬರು ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಗಂಡನಿಗೆ ಮಕ್ಕಳಾಗುವುದಿಲ್ಲ ಎನ್ನುವ ವಿಷಯ ಮುಚ್ಚಿಟ್ಟು ಮದುವೆ ಮಾಡಲಾಗಿದ್ದು, Read more…

ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿ 6 ಮಂದಿ ವಿರುದ್ಧ ಪ್ರತಿದೂರು

ಹುಬ್ಬಳ್ಳಿ: ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಹುಬ್ಬಳ್ಳಿಯ ಉಪನಗರ ಠಾಣೆಗೆ ದೂರು ನೀಡಲಾಗಿದೆ. ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಲೈಂಗಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...