alex Certify harm | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಯಾಕೆ ಅಪಾಯಕಾರಿ…? ಇಲ್ಲಿದೆ ಈ ಕುರಿತ ಮಾಹಿತಿ

ಹಾಲು ಸಂಪೂರ್ಣ ಆಹಾರ. ಮಕ್ಕಳ ಆರೋಗ್ಯಕ್ಕಂತೂ ಇದು ತುಂಬಾನೇ ಒಳ್ಳೆಯದು. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಅನೇಕ Read more…

ನೀವೂ ಸದಾ ಸುಂದರವಾಗಿ ಕಾಣಬೇಕಾ…? ಮೊದಲು ಇವನ್ನೆಲ್ಲ ತಿನ್ನುವುದನ್ನು ಬಿಟ್ಟು ಬಿಡಿ….!

ನಾವು ಸೇವಿಸುವ ಆಹಾರವೇ ನಮ್ಮ ಸೌಂದರ್ಯದ ಗುಟ್ಟು. ದಿನನಿತ್ಯವೂ ನಾವು ನಮ್ಮ ಚರ್ಮಕ್ಕೆ ಹಾನಿ ಮಾಡಬಲ್ಲ ಹಲವು ವಸ್ತುಗಳನ್ನು ಸೇವಿಸುತ್ತೇವೆ. ಅದರಲ್ಲೂ ಯಾವುದೇ ಪದಾರ್ಥದ ಅತಿಯಾದ ಸೇವನೆ ನಿಮ್ಮ Read more…

ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನುವುದು ಅನಾರೋಗ್ಯಕರ

ಇಂದಿನ ಧಾವಂತದ ಬದುಕಿನಲ್ಲಿ ಎಲ್ಲರಿಗೂ ಸಮಯದ ಅಭಾವ. ತಾಜಾ ಆಹಾರವನ್ನು ಸೇವಿಸದೇ ಅದನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುತ್ತಾರೆ. ಕೆಲವರು ಆಹಾರವನ್ನು ಫ್ರಿಡ್ಜ್‌ನಲ್ಲಿಟ್ಟು ಅದನ್ನು ಮತ್ತೆ ಬಿಸಿ Read more…

ಆರೋಗ್ಯಕರ ಕಣ್ಣು ಬಯಸುವವರು ಇಂದೇ ಬಿಡಿ ಈ ಹವ್ಯಾಸ

ಕಣ್ಣು, ಮನುಷ್ಯನ ದೇಹದ ಸೂಕ್ಷ್ಮ ಹಾಗೂ ಸುಂದರ ಭಾಗವಾಗಿದೆ. ಕಣ್ಣಿನ ಸೌಂದರ್ಯದ ಜೊತೆ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು. ಕಣ್ಣಿಲ್ಲದೆ ಜೀವನ ನಡೆಸುವುದು ಸವಾಲಿನ ಕೆಲಸ. ಇರುವ Read more…

ನಮ್ಮ ಮುಖದ ಅಂದವನ್ನೇ ಹಾಳು ಮಾಡುತ್ತವೆ ಕಂಪ್ಯೂಟರ್ ಮತ್ತು ಮೊಬೈಲ್ ಸ್ಕ್ರೀನ್‌ಗಳು

ಇಂದಿನ ಯುಗದಲ್ಲಿ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ನಮ್ಮ ಜೀವನಶೈಲಿಯೂ ಸಾಕಷ್ಟು ಬದಲಾಗಿದೆ. ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳಲ್ಲೇ ನಾವು ಹೆಚ್ಚು ಹೆಚ್ಚು ಸಮಯವನ್ನು ಕಳೆಯಲು ಪ್ರಾರಂಭಿಸಿದ್ದೇವೆ. ಕಚೇರಿ ಕೆಲಸ, ಮನರಂಜನೆ Read more…

ಕ್ಯಾಪ್ಸುಲ್‌ಗಳ ಕವರ್‌ ಪ್ಲಾಸ್ಟಿಕ್ ಇರಬಹುದಾ ? ಇದು ದೇಹಕ್ಕೆ ಎಷ್ಟು ಹಾನಿಕಾರಕ ? ಇಲ್ಲಿದೆ ಎಲ್ಲ ಅನುಮಾನಗಳಿಗೆ ಉತ್ತರ

ಅನಾರೋಗ್ಯಕ್ಕೆ ತುತ್ತಾದಾಗಲೆಲ್ಲ ವೈದ್ಯರ ಬಳಿ ಹೋಗುತ್ತೇವೆ. ವೈದ್ಯರು ನೀಡಿದ ತರಹೇವಾರಿ ಟ್ಯಾಬ್ಲೆಟ್‌ಗಳನ್ನು ಸೇವಿಸುವುದು ಸಾಮಾನ್ಯ. ಕೆಲವೊಂದು ಕ್ಯಾಪ್ಸೂಲ್‌ಗಳನ್ನು ನೋಡಿದಾಗ ಅವುಗಳ ಕವರ್‌ ಪ್ಲಾಸ್ಟಿಕ್‌ನಿಂದ ಮಾಡಲ್ಪಟ್ಟಿದೆಯೇ ಎಂಬ ಪ್ರಶ್ನೆ ಮೂಡುತ್ತದೆ. Read more…

ಮಕ್ಕಳಿಗೆ ಚಹಾ ಕುಡಿಸುವ ತಪ್ಪನ್ನು ಎಂದಿಗೂ ಮಾಡಬೇಡಿ, ಚಿಕ್ಕ ವಯಸ್ಸಿನಲ್ಲೇ ಬರಬಹುದು ಅಪಾಯಕಾರಿ ಕಾಯಿಲೆ

ಭಾರತದಲ್ಲಿ ಹೆಚ್ಚಿನ ಜನರು ಚಹಾ ಕುಡಿಯುವ ಮೂಲಕ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಚಹಾ ಇಲ್ಲದ ಬೆಳಗನ್ನು ಊಹಿಸಿಕೊಳ್ಳುವುದು ಅವರಿಗೆ ಕಷ್ಟ. ಬೆಳಗ್ಗೆ ಎದ್ದ ತಕ್ಷಣ ಬೆಡ್‌ ಟೀ ಕುಡಿಯುವವರು Read more…

ಬಿಸಿ ಬಿಸಿ ನೀರಿನಲ್ಲಿ ಸ್ನಾನ ಮಾಡುವ ಅಭ್ಯಾಸವಿದೆಯಾ….? ಅದರಿಂದಾಗುವ ಅಪಾಯ ತಿಳಿಯಿರಿ

ಬಿಸಿ ಬಿಸಿ ನೀರಲ್ಲಿ ಸ್ನಾನ ಮಾಡೋದು ಅಂದ್ರೆ ಎಲ್ಲರಿಗೂ ಇಷ್ಟ. ಅದರಲ್ಲೂ ಚಳಿಗಾಲದಲ್ಲಿ ಬಿಸಿನೀರು ಸ್ನಾನ ಮಾಡುತ್ತಲೇ ಇರಬೇಕು ಎನಿಸುತ್ತದೆ. ಬಿಸಿನೀರು ಸ್ನಾನದಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳೂ ಇವೆ. Read more…

ನೀವು ಕಡಲೆಕಾಯಿ ಪ್ರಿಯರಾಗಿದ್ದರೆ ಇದನ್ನು ತಪ್ಪದೇ ಓದಿ

ಕಡಲೆಕಾಯಿ ಬಡವರ ಬಾದಾಮಿಯೆಂದೇ ಪ್ರಸಿದ್ಧಿ. ಕಡಲೆಕಾಯಿಯಲ್ಲಿ ಪ್ರೋಟೀನ್‌ ಸಮೃದ್ಧವಾಗಿದೆ. ಕಡಲೆಕಾಯಿಯ ಪರಿಣಾಮ ಬಿಸಿಯಾಗಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಸೇವಿಸುತ್ತಾರೆ. ಆದರೆ ಕಡಲೆಕಾಯಿಯನ್ನು ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ಅನೇಕ Read more…

ಬಿಸಿ ಬಿಸಿ ಚಹಾ ಜೊತೆಗೆ ರಸ್ಕ್‌ ಸವಿಯುತ್ತೀರಾ….? ಈ ಅಭ್ಯಾಸ ಬಹಳ ಅಪಾಯಕಾರಿ…..!

ಹೆಚ್ಚಿನ ಜನರು ಬೆಳಗ್ಗೆ ಎದ್ದಕೂಡ್ಲೆ ಖಾಲಿ ಹೊಟ್ಟೆಯಲ್ಲಿ ಚಹಾದೊಂದಿಗೆ ರಸ್ಕ್‌ ತಿನ್ನಲು ಇಷ್ಟಪಡುತ್ತಾರೆ. ಅನೇಕರು ದಿನಕ್ಕೆ ಮೂರ್ನಾಲ್ಕು ಬಾರಿ ಈ ರೀತಿ ಚಹಾ ಮತ್ತು ರಸ್ಕ್‌ ಸವಿಯುವ ಅಭ್ಯಾಸ Read more…

ಕಿಡ್ನಿಗೆ ಅಪಾಯ ತರುವ 10 ಸಂಗತಿಗಳಿವು

ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ Read more…

ʼಆಧಾರ್‌ʼ ದುರುಪಯೋಗದ ಆತಂಕದಲ್ಲಿರುವವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಆಧಾರ್ ಕಾರ್ಡ್ ಈಗ ಸರ್ಕಾರಿ ಕೆಲಸದಿಂದ ಹಿಡಿದು ಪ್ರತಿಯೊಂದು ವಹಿವಾಟಿಗೂ ಅಗತ್ಯವೆನಿಸಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ಅನೇಕ ಸರ್ಕಾರಿ ಯೋಜನೆಗಳ ಲಾಭ ದೊರೆಯುವುದಿಲ್ಲ. ನಿಮ್ಮ ಗುರುತನ್ನು ನೋಂದಾಯಿಸಲು ಆಧಾರ್‌ Read more…

ಈ ಕಾಯಿಲೆ ಇರುವವರು ಅಪ್ಪಿತಪ್ಪಿಯೂ ಬೆಳ್ಳುಳ್ಳಿ ತಿನ್ನಬಾರದು

ಭಾರತೀಯ ಅಡುಗೆ ಮನೆಯನ್ನು ಆಯುರ್ವೇದ ಔಷಧಿಗಳ ತವರು ಎಂದು ಕರೆಯಲಾಗುತ್ತದೆ. ಯಾಕಂದ್ರೆ ಬಹುತೇಕ ಎಲ್ಲಾ ಕಾಯಿಲೆಗಳಿಗೆ ಅರ್ಧದಷ್ಟು ಔಷಧಿಗಳು ಅಡುಗೆಮನೆಯಲ್ಲೇ ಲಭ್ಯವಿದೆ. ಅಂತಹ ಪರಿಣಾಮಕಾರಿ ಮನೆಮದ್ದುಗಳಲ್ಲೊಂದು ಬೆಳ್ಳುಳ್ಳಿ. ಬೆಳ್ಳುಳ್ಳಿ Read more…

ಎಚ್ಚರ…..! ಶಾಶ್ವತವಾಗಿ ಅಂಧರಾಗಬಹುದು ʼವಯಾಗ್ರʼ ಮಾತ್ರೆ ಸೇವಿಸುವ ಪುರುಷರು

ಪುರುಷರು ಬಳಸುವ ಕಾಮೋತ್ತೇಜಕ ವಯಾಗ್ರ ಎಂಬ ಮಾತ್ರೆಯ ದುಷ್ಪರಿಣಾಮಗಳ ಬಗ್ಗೆ ವಿಜ್ಞಾನಿಗಳು ಆಘಾತಕಾರ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ವಯಾಗ್ರ ಸೇವನೆ ದೃಷ್ಟಿಗೆ ಹಾನಿ ಉಂಟುಮಾಡುತ್ತದೆ. ಅಷ್ಟೇ ಅಲ್ಲ ಕುರುಡರನ್ನಾಗಿ ಮಾಡಿಬಿಡುತ್ತದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...