alex Certify Hasana | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

ಹಾಸನ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ. ಜಮುನಾ (44) ಮೃತ ಮಹಿಳೆ. 10 ಲಕ್ಷ Read more…

BIG NEWS: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಹಲ್ಲೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮೂಕಪ್ರಾಣಿಯ ನರಳಾಟ

ಹಾಸನ: ರಾಜ್ಯದಲ್ಲಿ ಹಸು, ಕರುಗಳ ಮೇಲಿನ ಹಲ್ಲೆ ಪ್ರಕರಣ ಮುಂದುವರೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ Read more…

ATMನ್ನೇ ಕದ್ದು ಪರಾರಿಯಾದ ಕಳ್ಳರು

ಹಾಸನ: ಬ್ಯಾಂಕ್ ದರೋಡೆ, ಮನೆಗಳ್ಳತನ, ಸುಲಿಗೆ ಬಳಿಕ ಇದೀಗ ಕಳ್ಳರು ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಕಳ್ಳರು ಎಟಿಎಂನ್ನೇ ಕದ್ದು ಪರಾರಿಯಾಗುತ್ತಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ Read more…

ಹಾಸನ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೆ.ಎನ್. ರಾಜಣ್ಣ ಮನವಿ

ನವದೆಹಲಿ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ರಾಜಣ್ಣ, ಸದ್ಯ Read more…

BREAKING NEWS: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ

ಹಾಸನ: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ರೈಲು ನಿಲ್ದಾಣ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. 40 ವರ್ಷ Read more…

BREAKING NEWS: ಜಾನುವಾರುಗಳನ್ನು ಹುಡುಕಲು ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಹಾಸನ: ಜಾನುವಾರುಗಳನ್ನು ಹುಡುಕಲು ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರದ ಕನಕಗುಪ್ಪೆ ಗ್ರಾಮದಲ್ಲಿ ನಡೆದಿದೆ. ದ್ಯಾವಮ್ಮ (60) ಮೃತ ಮಹಿಳೆ. ಬೆಳಿಗ್ಗೆ Read more…

BIG NEWS: ಎಟಿಎಂನ್ನೇ ಹೊತ್ತೊಯ್ದ ಕಳ್ಳರು

ಹಾಸನ: ಎಟಿಎಂ ನಲ್ಲಿದ್ದ ಹಣ ಕದಿಯುತ್ತಿದ್ದ ಕಳ್ಳರು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಎಟಿಎಂನ್ನೇ ಹೊತ್ತೊಯ್ದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಗೊರೂರು ರಸ್ತೆಯಲ್ಲಿರುವ ಹನುಮಂತಪುರದಲ್ಲಿ Read more…

BIG NEWS: ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ನೊಂದ ಮಹಿಳೆ ಆತ್ಮಹತ್ಯೆ

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಧನಶ್ರೀ (20) ಮೃತ ಮಹಿಳೆ. ಸಕಲೇಶಪುರ ಬ್ಯಾಕೆರೆಗಡಿ Read more…

BREAKING : ಮಾಜಿ ಪ್ರಧಾನಿ H.D ದೇವೇಗೌಡ ಆಪ್ತ, ಮಾಜಿ MLC ‘ಪಟೇಲ್ ಶಿವರಾಮ್’ ವಿಧಿವಶ.!

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆಪ್ತ, ಮಾಜಿ ಎಂ ಎಲ್ ಸಿ ಪಟೇಲ್ ಶಿವರಾಮ್ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಪಟೇಲ್ ಶಿವರಾಮ್, ನಾಲ್ಕು ದಶಕಗಳ ಕಾಲ Read more…

BREAKING NEWS: ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ಮಕರ ಸಂಕ್ರಾಂತಿ ದಿನದಂದೇ ಸಾಲು ಸಾಲು ಅಪಘಾತ ಘಟನೆಗಳು ನಡೆದಿವೆ. ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿಯೊಂದು ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ Read more…

BREAKING NEWS: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ: ಕೂದಲೆಳೆ ಅಂತರಲ್ಲಿ ದಂಪತಿ ಅಪಾಯದಿಂದ ಪಾರು

ಹಾಸನ: ಇತ್ತೀಚಿನ ದಿನಗಳಲ್ಲಿ ಚಲಿಸುತ್ತಿದ್ದ ಬೈಕ್, ಕಾರು, ಬಸ್ ಗಳಲ್ಲಿ ಬೆಂಕಿ ಅವಘಡ ಸಂಭವಿಸುತ್ತಿರುವ ಘಟನೆ ಹೆಚ್ಚುತ್ತಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ Read more…

BIG NEWS: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದು ಯುವಕನ ಮೇಲೆ ಯುವತಿಯಿಂದ ಹಲ್ಲೆ

ಹಾಸನ: ಪ್ರೀತಿ ನಿರಾಕರಿಸಿದಕ್ಕೆ ಯುವತಿಯೊಬ್ಬಳು ಯುವಕನ ಮೇಲೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮನು ಕುಮಾರ್ ಹಲ್ಲೆಗೊಳಗಾಗಿರುವ ಯುವಕ. ಡಿ.31ರ ಮಧ್ಯರಾತ್ರಿ ಮನು ಕುಮಾರ್ Read more…

BREAKING NEWS: ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾಸನ: ಖಾಸಗಿ ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

BIG NEWS: ವಿಪಕ್ಷಗಳಿಗೆ ಸೆಡ್ಡು ಹೊಡೆಯಲು ಸಿಎಂ ರಣತಂತ್ರ: ಉಪಚುನಾವಣೆ ಗೆದ್ದ ಖುಷಿಯಲ್ಲಿ ದೇವೇಗೌಡರ ತವರಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಡೇಟ್ ಫಿಕ್ಸ್

ಹಾಸನ: ವಿಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಉಪಚುನಾವಣೆ ಗೆದ್ದ ಖುಷಿಯಲ್ಲಿಯೇ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶಕ್ಕೆ ದಿನಾಂಕ ಫಿಕ್ಸ್ ಆಗಿದೆ. ಡಿಸೆಂಬರ್ 5ರಂದು Read more…

BIG NEWS: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಆತ್ಮಹತ್ಯೆಗೆ ಶರಣಾದ Read more…

BIG NEWS: ವಿವಿಧ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಸ್ಪೆಂಡ್

ಹಾಸನ: ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಅಮಾನತು ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಿ.ಎನ್.ಭುವನ್ ಅಮಾನತುಗೊಂಡಿರುವ ಕಾರ್ಯದರ್ಶಿ. ಅರಕಲಗೋಡು ತಾಲೂಕಿನ ಕೊಣನೂರು Read more…

ವಿದ್ಯುತ್ ತಂತಿ ಸ್ಪರ್ಶಿಸಿ ಒಂಟಿಸಲಗ ಸಾವು

ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ನಡೆದಿದೆ. ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ Read more…

BIG NEWS: ಲಾಡ್ಜ್ ರೂಂ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಹಾಸನ: ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಲಾಡ್ಜ್ ರೂಮಿನಲ್ಲಿಯೇ ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯ ಗೋಕುಲ್ ಲಾಡ್ಜ್ ನಲ್ಲಿ ನಡೆದಿದೆ. ರಂಗಸ್ವಾಮಿ (57) ಆತ್ಮಹತ್ಯೆಗೆ ಶರಣಾದ ಶಿಕ್ಷಕ. Read more…

BIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

ಹಾಸನ: ರೌಡಿ ಶೀಟರ್ ಓರ್ವನ ಬಂಧನದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದರಿಂದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ Read more…

BIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ಸರ್ಕಾರಿ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಗಳಿಂದ ಡ್ರಗ್ಸ್ ಸೇವನೆ ಪ್ರಕರಣ: ವಾರ್ಡನ್ ಸಸ್ಪೆಂಡ್

ಬೇಲೂರು: ಸರ್ಕಾರಿ ಬಾಲಕರ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಗಳು ಧೂಮಪಾನ, ಡ್ರಗ್ಸ್, ಮದ್ಯಪಾನ ಮಾಡಿ ನಶೆಯಲ್ಲಿ ತೇಲುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೇಲ್ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಲಾಗಿದೆ. Read more…

SHOCKING NEWS: ಸರ್ಕಾರಿ ಹಾಸ್ಟೇಲ್ ವಿದ್ಯಾರ್ಥಿಗಳ ಕೈಯಲ್ಲಿ ಬೀಡಿ, ಮದ್ಯದ ಬಾಟಲ್; ಅಮಲಿನಲ್ಲಿ ತೇಲಾಡುತ್ತಿರುವ ಮಕ್ಕಳು

ಹಾಸನ: ಸರ್ಕಾರಿ ಶಾಲೆಯ ವಸತಿ ನಿಲಯದ ಮಕ್ಕಳು ಅಮಲಿನಲ್ಲಿ ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ಮದ್ಯಪಾನ, ಧೂಮಪಾನ ಮಾಡುತ್ತಿದ್ದು, ನಶೆಯಲ್ಲಿ ತೇಲಾಡುತ್ತಿರುವ ವಿದ್ಯಾರ್ಥಿಗಳ ಸ್ಥಿತಿ Read more…

BREAKING NEWS: ಡೆಂಘೀ ಮಹಾಮಾರಿಗೆ ಮತ್ತೋರ್ವ ಯುವತಿ ಬಲಿ; ಹಾಸನ ಜಿಲ್ಲೆಯಲ್ಲಿ 7 ಜನರು ಸೋಂಕಿನಿಂದ ಸಾವು

ಹಾಸನ: ರಾಜ್ಯದಲ್ಲಿ ಡೆಂಘೀ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಅಟ್ಟಹಾಸಕ್ಕೆ ಮತ್ತೋರ್ವ ಯುವತಿ ಬಲಿಯಾಗಿದ್ದಾರೆ. 23 ವರ್ಷದ ಯುವತಿ ಸುಪ್ರಿತಾ ಶಂಕಿತ ಡೆಂಘೀ Read more…

BIG UPDATE: ಹಾಸನದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿ ಪ್ರಕರಣ; ಶೂಟೌಟ್ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಮತ್ತೋರ್ವ ವ್ಯಕ್ತಿ ಮೇಲೆ ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸೀಟ್ ನಲ್ಲಿಯೇ ಸಿಲುಕಿ ಚಾಲಕನ ಪರದಾಟ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KA-01 AM-2362 ನಂಬರ್‌ನ ಗ್ಯಾಸ್ Read more…

ಕಾರಿನಿಂದ ಡಿಕ್ಕಿ ಹೊಡೆದು ವೃದ್ಧನ ಬರ್ಬರ ಹತ್ಯೆ

ಹಾಸನ: ದುಷ್ಕರ್ಮಿಗಳು ಕಾರಿನಿಂದ ಡಿಕ್ಕಿ ಹೊಡೆದು ಗುದ್ದಿ ವೃದ್ಧರೊಬ್ಬರನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಮಾಯಸಮುದ್ರ ಬಳಿ ಈ ಘಟನೆ Read more…

ಪರಿಸರ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳ ʼಗೊರೂರು ಜಲಾಶಯʼ

ಹಾಸನ ಅಂದಕೂಡಲೇ ನಿಮಗೆ ಏನು ನೆನಪಾಗುತ್ತೆ..? ಸಕಲೇಶಪುರ, ಬಿಸಿಲೆ ಘಾಟ್​, ಹಾಸನಾಂಬ ದೇವಾಲಯ ಅಲ್ಲವೇ..? ಆದರೆ ಎಂದಾದರೂ ಹಾಸನಕ್ಕೆ ಹೋದ ವೇಳೆ ಗೊರೂರು ಅಣೆಕಟ್ಟಿನ ಕಡೆ ಮುಖ ಮಾಡಿದ್ದೀರೇ,.? Read more…

BIG NEWS: ಹಾಸನ ಜಿಲ್ಲೆ ಪ್ರವೇಶಿಸದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಮಧ್ಯಾಹ್ನ 1 Read more…

BREAKING NEWS: ಭೀಕರ ಅಪಘಾತ: ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಕೆಂಪುಹೊಳೆ ಬಳಿ Read more…

BIG NEWS: 20 ದಿನಗಳ ಬಳಿಕ ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿರುವ ಹೆಚ್.ಡಿ.ರೇವಣ್ಣ

ಹಾಸನ: 20 ದಿನಗಳ ಬಳಿಕ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಇಂದು ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಕಿಡ್ನ್ಯಾಪ್ ಹಾಗೂ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...