alex Certify Hasana | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ Read more…

BIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ ಮಹತ್ವದ ಸಭೆ

ಹಾಸನ: ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ನಕ್ಸಲರ ಗುಂಪು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹಾಸನ ಎಸ್ ಪಿ ಮೊಹಮ್ಮದ್ ಸುಜೀತಾ ನೇತೃತ್ವದಲ್ಲಿ ಇಂದು Read more…

BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

ಹಾಸನ: ಪತ್ನಿಯನ್ನು ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ. ಹೊಳೆನರಸಿಪುರದ ದೇವರಾಜು (43), Read more…

BIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ Read more…

BIG NEWS: ಲೋಕಸಭಾ ಚುನಾವಣೆ: ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ; ಬಿಜೆಪಿ ಮುಖಂಡ ಘೋಷಣೆ

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ ಬಿಜೆಪಿ ಮುಖಂಡರೊಬ್ಬರು ಜೆಡಿಎಸ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ, ಲೋಕಸಭಾ ಚುನಾವಣೆಯಲ್ಲಿ Read more…

ಗೃಹಿಣಿ ಅನುಮನಾಸ್ಪದವಾಗಿ ಸಾವು; ಪತಿಯೇ ಕೊಲೆಗೈದಿರುವ ಶಂಕೆ; ಪೋಷಕರ ಆರೋಪ

ಹಾಸನ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುರಭಿ (24) ಮೃತ ಮಹಿಳೆ. Read more…

BIG NEWS: ಟಿಪ್ಪರ್ ವಾಹನ- ಬೈಕ್ ಅಪಘಾತ; ತಾಯಿ ಸ್ಥಳದಲ್ಲೇ ದುರ್ಮರಣ; ಮಗನ ಸ್ಥಿತಿ ಗಂಭೀರ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ನಡೆದಿದೆ. Read more…

BIG NEWS: ರಾಜಕೀಯ ನಿಂತ ನೀರಲ್ಲ; ನನಗೆ ನಾನೇ ಹೈಕಮಾಂಡ್ ಎಂದ ಸಚಿವ ರಾಜಣ್ಣ

ಹಾಸನ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಕೆಲ ಶಾಸಕರು ಕಾಂಗ್ರೆಸ್ ಸೇರ್ಪಡೆಯಗಾಲಿದ್ದಾರೆ ಎಂಬ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎನ್.ರಾಜಣ್ಣ, ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಅಥವಾ ಕಾಂಗ್ರೆಸ್ Read more…

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

BREAKING NEWS: ಹಾಸನದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಹಾಸನ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಹಾಸನ ನಗರದ ಶಂಕರಮಠ ರೋಡ್ ನಲ್ಲಿರುವ ಮಂಜುನಾಥ್ ಆಸ್ಪತ್ರೆಯ ಎಕ್ಸ್ ರೇ ರೂಂ ನಲ್ಲಿ ಏಕಾಏಕಿ Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

BIG NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ

ಹಾಸನ: ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಜಮೀನು ಕಬಳಿಕೆ ಆರೋಪದ ಬೆನ್ನಲ್ಲೇ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಹೆಚ್.ಡಿ.ರೇವಣ್ಣ ಕುಟುಂಬದ ಅಕ್ರಮಗಳ ಬಗ್ಗೆ ದಾಖಲೆಗಳ Read more…

BIG NEWS: ಪುಂಡಾನೆ ಸೆರೆಗೆ ಮತ್ತೆ ಕಾರ್ಯಾಚಾರಣೆ ಆರಂಭ; ದಸರಾ ಆನೆ ಅಭಿಮನ್ಯು ಎಂಟ್ರಿ

ಹಾಸನ: ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ಮತ್ತೆ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಹಲವು ಗ್ರಾಮಗಳಲ್ಲಿ ಜನರು ಜೀವ ಭಯದಲ್ಲಿ ಬದುಕುವಂತಾಗಿದೆ. ಈ Read more…

BIG NEWS: ಮತ್ತೊಂದು ನವಜಾತ ಶಿಶು ಮಾರಾಟ ಪ್ರಕರಣ; ತಾಯಿ ಸೇರಿ ಐವರು ಅರೆಸ್ಟ್

ಹಾಸನ: ರಾಜ್ಯದಲ್ಲಿ ಮತ್ತೊಂದು ಶಿಶು ಮಾರಾಟ ಪ್ರಕರಣ ಬೆಳಕಿಗೆ ಒಂದಿದೆ. ಒಂದು ದಿನದ ಮಗುವನ್ನು ಹೆತ್ತ ತಾಯಿಯೇ ಮಾರಾಟ ಮಾಡಿದ್ದು, ತಾಯಿ ಸೇರಿ ಐವರನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆಯ Read more…

BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳು ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಹಾಸನ : ಮನೆಯೊಳಗೆ ತಾಯಿ ಸೇರಿದಂತೆ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ದಾಸರಕೊಪ್ಪದಲ್ಲಿ  ಘಟನೆ ನಡೆದಿದೆ. ಗ್ಯಾಸ್ ಆನ್ ಮಾಡಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read more…

SHOCKING : ‘ಮಾರ್ಡ್ರನ್ ಬಟ್ಟೆ’ ಧರಿಸಿದ್ದಕ್ಕೆ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

ಹಾಸನ : ತುಂಡು ಬಟ್ಟೆ ಧರಿಸಿದ್ದಕ್ಕೆ ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆತಾಲೂಕಿನರಾಂಪುರದಲ್ಲಿ ನಡೆದಿದೆ. ಜೀವನ್ ಎಂಬಾತ ತನ್ನ ಪತ್ನಿ ಜ್ಯೋತಿಯನ್ನು ಕೊಂದು Read more…

BIG NEWS: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದಂಪತಿ

ಹಾಸನ: ಕೌಟುಂಬಿಕ ಕಲಹಕ್ಕೆ ಬೇಸತ್ತು ದಂಪತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚಿಕ್ಕಟ್ಟೆಯಲ್ಲಿ ನಡೆದಿದೆ. ರಿಜ್ವಾನ್ (31) ಹಾಗೂ ಸಿಮ್ರನ್ ಭಾನು (25) ಮೃತ Read more…

BREAKING : ಮಣ್ಣಲ್ಲಿ ಮಣ್ಣಾದ ‘ಅರ್ಜುನ’ : ಮೈಸೂರಿನ ‘ಅಂಬಾರಿ ಆನೆ’ ಇನ್ನೂ ನೆನಪು ಮಾತ್ರ

ಹಾಸನ : ಒಂಟಿ ಸಲಗದೊಂದಿಗೆ ಕಾದಾಡಿ ವೀರ ಮರಣ ಹೊಂದಿದ ಮೈಸೂರಿನ ಆನೆ ಅರ್ಜುನನ ಅಂತ್ಯಕ್ರಿಯೆ ಇಂದು ಹಾಸನದಲ್ಲಿ ನೆರವೇರಿದೆ. ಮೈಸೂರಿನಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಆನೆ Read more…

BIG NEWS: ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅಂತ್ಯಕ್ರಿಯೆಗೆ ಸಿದ್ಧತೆ Read more…

BREAKING: ಒಂಟಿಸಲಗ ದಾಳಿಗೆ ದಸರಾ ಆನೆ ಅರ್ಜುನ ಬಲಿ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಒಂಟಿಸಲಗದ ದಾಳಿಗೆ ಸಾಕಾನೆ ಅರ್ಜುನ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ. ಸಾಕಾನೆ Read more…

BREAKING : ಲೋಕಸಭಾ ಚುನಾವಣೆಯಲ್ಲಿ ‘ಹಾಸನ’ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ : ಮಾಜಿ ಪ್ರಧಾನಿ ‘HDD’ ಘೋಷಣೆ

ಹಾಸನ : ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಹೊಳೆನರಸೀಪುರ ದಲ್ಲಿ ಶುಕ್ರವಾರ ನಡೆದ Read more…

BIG NEWS: ಶಿಕ್ಷಕಿ ಕಿಡ್ನ್ಯಾಪ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ

ಹಾಸನ: ಶಿಕ್ಷಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರ ಮೂರು ತಂಡ ರಚಿಸಲಾಗಿದೆ ಎಂದು ಹಾಸನ ಎಸ್ ಪಿ ಸುಜೀತಾ ತಿಳಿಸಿದ್ದಾರೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಇಂದು Read more…

SHOCKING NEWS: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ಕಿಡ್ನ್ಯಾಪ್; ಸಿನಿಮೀಯ ರೀತಿಯಲ್ಲಿ ಹೊತ್ತೊಯ್ದ ಗ್ಯಾಂಗ್

ಹಾಸನ: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯೋರ್ವರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಅರ್ಪಿತಾ ಅಪಹರಣಕ್ಕೊಳಗಾದ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

BREAKING : ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ : ಗಂಭೀರ ಗಾಯ

ಹಾಸನ : ಪತಿಯೋರ್ವ ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ Read more…

BIG NEWS: ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಸಚಿವ ಕೃಷ್ಣ ಭೈರೇಗೌಡ

ಹಾಸನ: ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ವೇಳೆ ಸಚಿವ ಕೃಷ್ಣ ಭೈರೇಗೌಡ ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ Read more…

BREAKING : ಹಾಸನದಲ್ಲಿ ಭೀಕರ ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಕತ್ತು ಕೊಯ್ದು ಕೊಲೆ

ಹಾಸನ : ಹಾಸನದಲ್ಲಿ ಭೀಕರ ಮರ್ಡರ್ ನಡೆದಿದ್ದು, ಪ್ರಿಯಕರನೇ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಹಾಸನ ತಾಲೂಕಿನ ಆಗಿಲೇ ಸಮೀಪದ ಕಂತೆ ಗುಡ್ಡದಲ್ಲಿ ಈ Read more…

BIG NEWS: ಹಾಸನಾಂಬೆ ದೇಗುಲದಲ್ಲಿ ಪೊಲೀಸರನ್ನೇ ತಳ್ಳಿ ಒಳನುಗ್ಗುತ್ತಿರುವ ಭಕ್ತರು; ಎಸಿಗೆ ಹೊಡೆದ ಡಿಸಿ ಸತ್ಯಭಾಮ

ಹಾಸನ: ಹಾಸನಾಂಬೆ ದೇಗುಲದಲ್ಲಿ 9ನೇ ದಿನವಾದ ಇಂದು ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಕಾಯುತ್ತಿದ್ದ ಭಕ್ತರು ಸಹನೆ ಕಳೆದುಕೊಂಡು ಪೊಲೀಸರನ್ನೇ ತಳ್ಳಿ Read more…

BREAKING : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : ನೂಕು ನುಗ್ಗಲು, ಹಲವರಿಗೆ ಗಾಯ

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿ Read more…

ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು : ಹಾಸನದಲ್ಲಿ ನಿರೂಪಕನ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು, ಹಾಜರು ಇಲ್ಲದವರಿಗೆ ಯಾಕೆ ಸ್ವಾಗತ ಕೋರುತ್ತೀಯಾ..? ಎಂದು ಹಾಸನದಲ್ಲಿ ನಿರೂಪಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಹಾಸನದ ಹಾಸನಾಂಬೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...