alex Certify Hasana | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ನಡೆದಿದೆ. ಮೃತಳನ್ನು ಮಾನ್ಯ (19) ಎಂದು ಗುರುತಿಸಲಾಗಿದೆ . ಎಂಜಿನಿಯರಿಂಗ್ ಪದವಿ Read more…

ಪ್ರೀತಿಸಿ ಊರೆಲ್ಲಾ ಸುತ್ತಾಡಿಸಿ ಕೈ ಕೊಟ್ಟ ಯುವಕ : ನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ : ಯುವಕನೋರ್ವ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೀತಿಸಿ ಊರೆಲ್ಲಾ ಸುತ್ತಾಡಿಸಿ ನಂತರ ಕೈ ಕೊಟ್ಟಿದ್ದು, ನೊಂದ ವಿದ್ಯಾರ್ಥಿನಿ  ವಿಷ ಸೇವಿಸಿ  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ Read more…

ಗ್ರಾಮದಲ್ಲಿ ಇದ್ದಕ್ಕಿದ್ದಂತೆ 12 ಪಾದುಕೆಗಳು, 28 ದಂಡ ಪ್ರತ್ಯಕ್ಷ; ಕಂಗಾಲಾದ ಗ್ರಾಮಸ್ಥರು

ಹಾಸನ: ಗ್ರಾಮದ ಹೊರವಲಯದ ಖಾಲಿ ಜಾಗದಲ್ಲಿ ಇದ್ದಕ್ಕಿದ್ದಂತೆ 12 ಪಾದುಕೆಗಳು, 28 ದಂಡ ಪ್ರತಕ್ಷವಾಗಿದ್ದು, ಈ ವಿಚಿತ್ರವನ್ನು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ Read more…

BIG NEWS: ನದಿಗೆ ಹಾರಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

ಹಾಸನ: ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ನಡೆದಿದೆ. ಹೊಳೆನರಸಿಪುರದ ಗುತ್ತಿಗೆದಾರ ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದವರು. ಬೇರೆಯವರಿಗೆ Read more…

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ Read more…

ಸಾಮಾಜಿಕ ಹೋರಾಟಗಾರನಿಂದಲೇ ಹೇಯ ಕೃತ್ಯ; ಅಪ್ರಾಪ್ತ ಬಾಲಕಿ ಮೇಲೆ 73 ವರ್ಷದ ವೃದ್ಧನಿಂದ ಅತ್ಯಾಚಾರ; ಬಾಲಕಿ ಗರ್ಭಿಣಿ

ಹಾಸನ: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ರಾಜ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ 73 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. Read more…

BREAKING NEWS: ಕಾಡಾನೆ ದಾಳಿ; ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು

ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ದಾಳಿಗೊಳಗಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಮೃತ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು Read more…

BIG NEWS: ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡುತ್ತಿದ್ದಾಗ ಅವಘಡ; ಅರವಳಿಕೆ ಮದ್ದು ನೀಡಲು ಹೋದ ಸಿಬ್ಬಂದಿ ಮೇಲೆಯೇ ಆನೆ ದಾಳಿ

ಹಾಸನ: ಗಾಯಗೊಂಡಿದ್ದ ಕಾಡಾನೆಯ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ಏಕಾಏಕಿ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು Read more…

BIG NEWS: ಒಂದುವಾರ ರಾಜಕೀಯ ಮಾತನಾಡಲ್ಲ ಎನ್ನುತ್ತಲೇ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ

ಹಾಸನ: ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮರಸ್ವಾಮಿ, ಇನ್ನೊಂದುವಾರ ರಾಜಕಾರಣದ ಬಗ್ಗೆ ಮಾತನಾಡಲ್ಲ, ಕರಣ ನಾವೆಲ್ಲರೂ Read more…

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಹಾಸನದಲ್ಲಿ ಮಹಿಳೆ ಸಾವು

ಹಾಸನ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಡೂರಿನಲ್ಲಿ ಇಂದು Read more…

BIG NEWS: KSRP ಹೆಡ್ ಕಾನ್ಸ್ ಟೇಬಲ್ ಪ್ರವಾಸಿ ಮಂದಿರದಲ್ಲಿ ಶವವಾಗಿ ಪತ್ತೆ

ಹಾಸನ: ಪ್ರವಾಸಿ ಮಂದಿರದಲ್ಲಿ ಕೆ.ಎಸ್.ಆರ್.ಪಿ ಹೆಡ್ ಕಾನ್ಸ್ ಟೇಬಲ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. 51 ವರ್ಷದ ರಾಜೇಂದ್ರ ಮೃತ ಹೆಡ್ ಕಾನ್ಸ್ ಟೇಬಲ್. ರಾಜೇಂದ್ರ Read more…

ತಂದೆ-ತಾಯಿ ಜಗಳಕ್ಕೆ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಹಾಸನ: ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತಿದೆ. ಇಲ್ಲೊಂದು ಇಂತದ್ದೇ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಘಟನೆ ನಡೆದಿದೆ. ಹಾಸನ Read more…

BIG NEWS: ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿಯರು, ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಕಳ್ಳಾಟ

ಹಾವೇರಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆ ಮಾಡಲಾಗುತ್ತಿರುವ ಮೊಟ್ಟೆಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಕೊಳೆತ ಮೊಟ್ಟೆ ಪೂರೈಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಬಳಿಕ Read more…

BREAKING : ಪತ್ನಿ, ಕುಟುಂಬಸ್ಥರಿಂದ ಕಿರುಕುಳ ಆರೋಪ : ಹಾಸನದಲ್ಲಿ ‘ಲೈವ್ ವಿಡಿಯೋ’ ಮಾಡಿ ವ್ಯಕ್ತಿ ಆತ್ಮಹತ್ಯೆ

ಹಾಸನ: ಪತ್ನಿ ಹಾಗೂ ಆಕೆಯ ಮನೆಯವರ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಮಾರಗೌಡನಹಳ್ಳಿಯಲ್ಲಿ ನಡೆದಿದೆ. 40 ವರ್ಷದ Read more…

BIG NEWS: ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್

ಹಾಸನ: ಗುಂಡಿಟ್ಟು ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ನಡೆದಿದೆ. ದಯಾನಿದಿ ಎಂಬುವವರಿಗೆ ಸೇರಿದ ಎಮ್ಮೆಯ ಮೇಲೆ ದುಷ್ಕರ್ಮಿಗಳು Read more…

BIG NEWS: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ದುರ್ಮರಣ

    ಹಾಸನ: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಶ್ರವಣಬೆಳಗೊಳ ಹೋಬಳಿಯ ಬಿ. ಚೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 16 ವರ್ಷದ ಪ್ರಜ್ವಲ್ Read more…

BIG NEWS: ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕ್ತೀನಿ ಅಂತ ಪ್ರಧಾನಿ ಮೋದಿ ಯಾರ ಅನುಮತಿ ಪಡೆದು ಘೋಷಿಸಿದ್ರು ? ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ

ಹಾಸನ: ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಘೋಷಣೆ ಮಾಡಿದ್ರು. ಅವರು ಯಾರ ಅನುಮತಿ ಪಡೆದು ಘೋಷಣೆ ಮಾಡಿದ್ರು ? Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ; ವಾರ್ನಿಂಗ್ ಕೊಟ್ಟ ಸಚಿವ ಕೆ.ಎನ್.ರಾಜಣ್ಣ

ಹಾಸನ: ಶಕ್ತಿ ಯೋಜನೆಗೆ ಚಾಲನೆ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಸಚಿವ ಕೆ.ಎನ್. Read more…

BIG NEWS: ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆ

ಹಾಸನ; ತುಮಕೂರಿನಲ್ಲಿ ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ನಾಲ್ವರು Read more…

BREAKING: ಬಿಜೆಪಿಯ ಪ್ರೀತಮ್ ಗೌಡಗೆ ಬಿಗ್ ಶಾಕ್; ಹಾಸನದಲ್ಲಿ JDS ನ ಸ್ವರೂಪ್ ಜಯಭೇರಿ

ಹಾಸನ: ತೀವ್ರ ಜಿದ್ದಾಜಿದ್ದಿನ ಕ್ಷೇತ್ರ ಎಂದೇ ಪರಿಗಣಿತವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ Read more…

BIG NEWS: ಅಪಘಾತವಾಗಿ ಗಂಟೆಯಾದರೂ ಬಾರದ ಆಂಬುಲೆನ್ಸ್; ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹಾಸನ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಇಬ್ಬೀಡು Read more…

‘ಮತದಾನ’ ಮಾಡಲು ವಿದೇಶದಿಂದ ಬಂದ ಮಲೆನಾಡಿನ ಯುವಕ….!

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಈಗಾಗಲೇ ಇದು ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಕ್ಯೂ ಹಚ್ಚಿ ನಿಂತಿದ್ದಾರೆ. Read more…

BIG NEWS: ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ, ಹಾಸನದಲ್ಲಿ ಭವಾನಿ ರೇವಣ್ಣ ನಿಂತರೆ ಗೆಲ್ಲಲ್ಲ; ನೇರವಾಗಿ ಹೇಳಿಕೆ ಕೊಟ್ಟ H.D. ಕುಮಾರಸ್ವಾಮಿ

ಹುಬ್ಬಳ್ಳಿ: ಹಾಸನದಲ್ಲಿ ಜೆಡಿಎಸ್ ಗೆಲ್ಲಿಸಬೇಕು ಎಂಬುದೇ ನನ್ನ ಗುರಿ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂಬ ನನ್ನ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

BIG NEWS: ಹಾಸನ DYSP ವಿರುದ್ಧ ಕ್ರಮಕ್ಕೆ ಹೆಚ್.ಡಿ.ರೇವಣ್ಣ ಆಗ್ರಹ; ಬೇಸತ್ತ ಅಧಿಕಾರಿಯಿಂದ ಸ್ವಯಂ ವರ್ಗಾವಣೆಗೆ ಮನವಿ

ಹಾಸನ: ಹಾಸನ ಡಿ ವೈ ಎಸ್ ಪಿ ಉದಯ್ ಭಾಸ್ಕರ್ ನಿಸ್ಪಕ್ಷಪಾತವಾಗಿ ಕೆಲಸ ಮಾಡದ ಆರೋಪ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ. ರೇವಣ್ಣ Read more…

ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ ಯಾರೆಂದೇ ಗೊತ್ತಿಲ್ಲ ಎಂದ ಹೆಚ್.ಡಿ.ರೇವಣ್ಣ

ಹಾಸನ: ವಿಧಾನಸಭಾ ಚುನವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಘೋಷಣೆ ನಿಟ್ಟಿನಲ್ಲಿ ಕಸರತ್ತು ನಡೆಸಿದ್ದು, ಈ ನಡುವೆ ಹಾಸನ ಟಿಕೆಟ್ ಆಕಾಂಕ್ಷಿ ಸ್ವರೂಪ್ ಬಗ್ಗೆ ಮಾಜಿ ಸಚಿವ Read more…

BIG NEWS: ಬಜರಂಗದಳ – ಮುಸ್ಲಿಂ ಯುವಕನ ನಡುವೆ ವಾಗ್ವಾದ-ಗಲಾಟೆ; ಪೊಲೀಸರಿಂದ ಲಾಠಿ ಪ್ರಹಾರ

ಬೇಲೂರು: ಹಾಸನದ ಬೇಲೂರಿನ ಚನ್ನಕೇಶವ ದೇವರ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗಲಾಟೆ Read more…

BIG NEWS: ಹೊಸ ಚರ್ಚೆ ಹುಟ್ಟುಹಾಕಿದ ಬಿಜೆಪಿ ನಾಯಕ ಸಿ.ಟಿ. ರವಿ

ಧಾರವಾಡ: ಉರಿಗೌಡ, ನಂಜೇಗೌಡ ವಿವಾದದ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತೊಂದು ಚರ್ಚೆ ಹುಟ್ಟುಹಾಕಿದ್ದಾರೆ. ಧಾರವಾಡದ ಕುಂದಗೋಳದಲ್ಲಿ ಮಾತನಾಡಿದ ಸಿ.ಟಿ. ರವಿ, ಉರಿಗೌಡ ನಂಜೇಗೌಡ Read more…

SHOCKING NEWS: ಫೋನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ; ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ: ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದೆ. ಮೆಡಿಕಲ್ ಶಾಪ್ ಮಾಲೀಕರೊಬ್ಬರು ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ Read more…

BIG NEWS: ಡಾನ್ ಮುಂದೆ ತಲೆ ಬಾಗಿದ ಪ್ರಧಾನಿ ಮೋದಿ; ಇದು ನಾಚಿಕೆಗೇಡಿನ ಸಂಗತಿ; HDK ವಾಗ್ದಾಳಿ

ಹಾಸನ: ನಿನ್ನೆ ಪ್ರಧಾನಿ ನರೇಂದ್ರ ಮೋದಿ ರೌಡಿ ರವಿಗೆ ತಲೆ ಬಾಗಿದ್ದಾರೆ. ಭೂಗತ ದೊರೆಗಳಿಗೆ ಬಿಜೆಪಿ ತಲೆ ಬಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೆ ಎಂದು ಮಾಜಿ Read more…

BIG NEWS: ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ ನಾಣ್ಯದ 2 ಮುಖಗಳು; ರಾಜ್ಯದಲ್ಲಿ ಲೂಟಿ ನಡೆಯುತ್ತಿದ್ರೆ ಸ್ಫೂರ್ತಿ ಉಂಟು ಮಾಡ್ತಾರಂತೆ; HDK ವಾಗ್ದಾಳಿ

ಹಾಸನ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಣ ಲೂಟಿ ಮಾಡುತ್ತಿವೆ ಎರಡೂ ಪಕ್ಷಗಳು ಒಂದೇ ನಾಣ್ಯದ 2 ಮುಖಗಳಿದ್ದಂತೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...