alex Certify Hasana | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನದ ಶಾಲೆಗಳಲ್ಲಿ ಕೊರೊನಾ ಸ್ಫೋಟ; 383 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಹಾಸನ ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ ಈ Read more…

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯನ್ನೇ ಕೊಚ್ಚಿ ಕೊಲೆಗೈದ ಯುವಕ

ಹಾಸನ: ಮದ್ಯ ಮಾರಾಟ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಯುವಕ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ. ಸೋಮಣ್ಣ (50) ಹತ್ಯೆಯಾದ ವ್ಯಕ್ತಿ. Read more…

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಅನಾರೋಗ್ಯದಿಂದ ಕೊನೆಯುಸಿರೆಳೆದ ರಾಜ್ಯದ ಯೋಧ

ಹಾಸನ: ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಯೋಧರೊಬ್ಬರು ಅನಾರೋಗ್ಯದಿಂದ ನಿಧನರಾಗಿರುವ ಘಟನೆ ಅಸ್ಸಾಂ ನಲ್ಲಿ ನಡೆದಿದೆ. ಹಾಸನದ ದುದ್ದ ಹೋಬಳಿ ಅನುಗವಳ್ಳಿ ಗ್ರಾಮದ ಯೋಧ 36 ವರ್ಷದ ಗುರುಮೂರ್ತಿ Read more…

BIG NEWS: ಮೊದಲ ಯತ್ನದಲ್ಲೇ ಗೆದ್ದು ಬೀಗಿದ ಸೂರಜ್ ರೇವಣ್ಣ; ಮೇಲ್ಮನೆಗೆ ಎಂಟ್ರಿ

ಹಾಸನ: ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿರುವ ಹಾಸನ ಪರಿಷತ್ ಕ್ಷೇತ್ರವನ್ನು ಮೊದಲ ಯತ್ನದಲ್ಲೇ ಸೂರಜ್ ರೇವಣ್ಣ ಗೆದ್ದು ಬೀಗಿದ್ದಾರೆ. ಈ ಮೂಲಕ ಪರಿಷತ್ ಫಲಿತಾಂಶದಲ್ಲಿ ಜೆಡಿಎಸ್ ಗೆ ಮೊದಲ Read more…

ಮಗಳ ಸಾವು; ಸೆಲ್ಫಿ ವಿಡಿಯೋ ಮಾಡಿ ಅಳಿಯನ ಮನೆ ಮುಂದೆ ಆತ್ಮಹತ್ಯೆಗೆ ಶರಣಾದ ತಂದೆ

ಹಾಸನ: ಮಗಳ ಸಾವಿನಿಂದ ಮನನೊಂದ ತಂದೆ, ಅಳಿಯನ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಾಗರಾಜ್ (55) ಆತ್ಮಹತ್ಯೆ ಮಾಡಿಕೊಂಡ ತಂದೆ. ಒಂದು Read more…

ಕುಟುಂಬ ರಾಜಕಾರಣ ಬೇಡ ಎಂದರೆ ಕಾನೂನು ಮಾಡಲಿ; ಕಿಡಿಕಾರಿದ ರೇವಣ್ಣ

ಹಾಸನ: ಜೆಡಿಎಸ್ ಕುಟುಂಬ ರಾಜಕಾರಣ ಎಂಬ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಶಾಸಕ ಹೆಚ್.ಡಿ. ರೇವಣ್ಣ, ಕುಟುಂಬ ರಾಜಕಾರಣ ಬೇಡವೆಂದರೆ ಕಾನೂನು ಮಾಡಲಿ ಎಂದು Read more…

ಸಚಿವರ ಎದುರೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಹಾಸನ: ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ನಾಯಕರಿಂದ ಭರ್ಜರಿ ಪ್ರಚಾರ ನಡೆದಿದೆ. ಈ ನಡುವೆ ಪ್ರಚಾರ ಸಭೆ ವೇಳೆ ಸಚಿವರ ಮುಂದೆಯೇ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ Read more…

SHOCKING NEWS: ಅಮ್ಮನಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹಾಸನ : 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. 15 ವರ್ಷದ ಪೂರ್ವಿಕಾ ಆತ್ಮಹತ್ಯೆಗೆ ಶರಣಾದ ಬಾಲಕಿ. Read more…

SHOCKING NEWS: ಪತ್ನಿ ಕೊಂದು ಅಪಘಾತದಲ್ಲಿ ಸಾವು ಎಂದಿದ್ದ ಪಾಪಿ; ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಪತಿ ಅರೆಸ್ಟ್

ಹಾಸನ: ಪತ್ನಿಯನ್ನು ಕೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದು, ಘಟನೆಯಲ್ಲಿ ತಾನು ಗಂಭೀರವಾಗಿ ಗಾಯಗೊಂಡಿದ್ದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಪತಿ ಮಹಾಶಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಬಂಧಿತ ಆರೋಪಿ. ನಿನ್ನೆ ಅಪಘಾತದಲ್ಲಿ Read more…

ಆಯಿಲ್ ಟ್ಯಾಂಕರ್ ಗೆ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ವಾಹನ

ಹಾಸನ: ಆಯಿಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆಯೇ ವಾಹನ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಲ್ Read more…

BIG NEWS: ಮಂಗಗಳ ಮಾರಣ ಹೋಮ ಪ್ರಕರಣ; 40 ಸಾವಿರಕ್ಕೆ ಗುತ್ತಿಗೆ ಪಡೆದು ಕೃತ್ಯವೆಸಗಿದ್ದ ಪಾಪಿಗಳು

ಹಾಸನ: ಮಂಗಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನದ ಉಗಾನೆ ಗ್ರಾಮದ Read more…

ಗೆಳೆಯರೊಂದಿಗೆ ಶಿಕಾರಿಗೆ ಹೋದ ಯುವಕ ಗುಂಡೇಟಿಗೆ ಬಲಿ

ಹಾಸನ: ಸ್ನೇಹಿತರೊಂದಿಗೆ ಶಿಕಾರಿಗೆಂದು ಹೋಗಿದ್ದ ಯುವಕನೊಬ್ಬ ಗುಂಡೇಟಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಲ್ಲಹಳ್ಳಿಯಲ್ಲಿ ನಡೆದಿದೆ. ಕುಶಾವರ ಗ್ರಾಮದ ಮಧು (24) ಮೃತ ಯುವಕ. ಗೆಳೆಯರೊಂದಿಗೆ Read more…

BIG NEWS: ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ

ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಾಸನ ಜಿಲ್ಲೆಯಲ್ಲಿ ಮೂರು ದಿನಗಳ ಲಾಕ್ ಡೌನ್ ಘೋಷಣೆ ಮಾಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಹಾಸನದಲ್ಲಿ ದಿನದಿಂದ Read more…

ಹಾಸನ ಜಿಲ್ಲೆಯವರು ಜನರಲ್ಲವೇ….?; ತಕ್ಷಣ ರೆಮ್ ಡಿಸಿವಿರ್ ಪೂರೈಸಿ; ಇಲ್ಲವಾದರೆ ಸಿಎಂ ಮನೆ ಮುಂದೆ ಧರಣಿ ಕೂರುವೆ ಎಂದು ಎಚ್ಚರಿಸಿದ ರೇವಣ್ಣ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಸಿಗದೇ ಜನ ಅಳುತ್ತಿದ್ದಾರೆ ರೆಮ್ ಡಿಸಿವಿರ್ ಪೂರೈಕೆಯಲ್ಲಿಯೂ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕಿಡಿಕಾರಿದ್ದಾರೆ. Read more…

ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ ಒಪ್ಪದ ಅರ್ಚಕನನ್ನೇ ಹಿಡಿದು ಥಳಿಸಿದ ಭಕ್ತರು

ಹಾಸನ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಉತ್ಸವಕ್ಕೆ ಅವಕಾಶವಿಲ್ಲ ಎಂದು ಹೇಳಿದ ಅರ್ಚಕರನ್ನೇ ಗ್ರಾಮದ ಭಕ್ತರು ಹಿಡಿದು Read more…

ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ Read more…

BREAKING NEWS: ಪೋಷಕರ ಜೊತೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ಹಾಸನ: ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತಯ್ದ ಕಾಮುಕನೊಬ್ಬ, ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಹಾಸನದಲ್ಲಿ ಬೆಳಕಿಗೆ ಬಂದಿದೆ. ಅಲೆಮಾರಿ ಕುಟುಂಬದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಅಲೆಮಾರಿ Read more…

ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

ಹಾಸನ: ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸವನಹಳ್ಳಿ ಬಳಿ ಈ Read more…

ಕರ್ತವ್ಯದಲ್ಲಿದ್ದಾಗಲೇ ರಾಜ್ಯದ ಯೋಧ ಹುತಾತ್ಮ

ಹಾಸನ: ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ರಾಜ್ಯದ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯೋಧ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿ ನಿವಾಸಿ ಬಿ.ಆರ್.ರಾಕೇಶ್ (23) ಎಂದು Read more…

ಬೈಕ್ ಶೋರೂಂ ನಲ್ಲಿ ಬೆಂಕಿ: ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು

ಹಾಸನ: ಬೌನ್ಸ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ರಿಂಗ್ ರಸ್ತೆಯಲ್ಲಿರುವ Read more…

BIG NEWS: ಅನುದಾನಕ್ಕಾಗಿ ಸಚಿವರ ಎದುರೇ ಶಾಸಕರ ಕಿತ್ತಾಟ

ಹಾಸನ: ನೆರೆಹಾನಿ ಅನುದಾನ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಎದುರು ಶಾಸಕರಿಬ್ಬರು ಕಿತ್ತಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೆಡಿಪಿ ಸಭೆಯಲ್ಲಿ ಅತಿವೃಷ್ಟಿಗೆ ಬಿಡುಗಡೆಯಾದ ಅನುದಾನ Read more…

ವಿನಯ್ ಕುಲ್ಕರ್ಣಿ ಬಂಧನ: ಬಿಜೆಪಿಗೇ ತಿರುಗುಬಾಣವಾಗಲಿದೆ ಎಂದ ಮಾಜಿ ಸಚಿವ

ಹಾಸನ: ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಾಲ್ಕು ವರ್ಷಗಳ ಹಿಂದಿನ ಕೇಸ್ ನ್ನು ತೆಗೆದು ವಿನಯ್ ಕುಲ್ಕರ್ಣಿ ಬಂಧಿಸಿರುವುದು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ Read more…

ಡಿಕೆಶಿ ಆಪ್ತನ ಮನೆಯಲ್ಲಿ ಸಿಬಿಐ ಅಧಿಕಾರಿಗಳ ದಾಳಿ ಅಂತ್ಯ

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಇತ್ತ ಹಾಸನದಲ್ಲಿ ಡಿಕೆಶಿ ಆಪ್ತನ ಮನೆ Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

ಉಚಿತ ಲ್ಯಾಪ್ ಟಾಪ್ ಗಾಗಿ ಮುಗಿಬಿದ್ದ ವಿದ್ಯಾರ್ಥಿಗಳು

ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ಉಚಿತ ಲ್ಯಾಪ್ ಟಾಪ್ ಗಾಗಿ ವಿದ್ಯಾರ್ಥಿಗಳ ನಡುವೆ ನೂಕು ನುಗ್ಗಲು ನಡೆದಿದ್ದು, ಕಾಲೇಜಿನ ಸ್ಟೀಲ್ ಕಂಬಿ ಮುರಿದು ಕ್ಲಾಸ್ ರೂಮಿನ ಒಳಗೆ ನುಗ್ಗಿದ Read more…

ಬೇಲೂರಿನ ಚನ್ನಕೇಶವ ದೇವಸ್ಥಾನ

ಹಾಸನದಿಂದ 38 ಕಿ.ಮೀ. ದೂರದಲ್ಲಿ ಯಗಚಿ ನದಿಯ ದಂಡೆಯ ಮೇಲಿರುವ ಬೇಲೂರು ಜಗತ್ಪ್ರಸಿದ್ಧ ಪ್ರವಾಸಿ ತಾಣ. ಹಿಂದೆ ಇದು ಹೊಯ್ಸಳರ ರಾಜಧಾನಿಯಾಗಿತ್ತು. ಇತಿಹಾಸದ ಬೇರೆ ಬೇರೆ ಕಾಲದಲ್ಲಿ ವೇಲಾಪುರ, Read more…

ಹಾಸನಾಂಬೆಯ ಸನ್ನಿಧಿಯಲ್ಲಿ….

ಕರ್ನಾಟಕವು ದೇಶ ವಿದೇಶಗಳಲ್ಲಿ ಪ್ರಸಿದ್ದಿ ಹೊಂದಿದ್ದು ಸುಂದರ ಕೆತ್ತೆನೆಗಳ ಮೂಲಕ ಪ್ರವಾಸಿಗರನ್ನು ಹಾಗೂ ಕಲಾರಸಿಕರನ್ನು ಆಕರ್ಷಿಸುತ್ತದೆ. ಹಾಸನ ನಗರದಲ್ಲಿ ನೆಲೆಸಿರುವ ಹಾಸನಾಂಬೆ ಬಲು ಪ್ರಸಿದ್ದಿ. ಸುಮಾರು 12ನೇ ಶತಮಾನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...