alex Certify Hasanambe | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಸನಾಂಬೆ ದೇವಿಗೆ ಹರಿದುಬಂತು ಕೋಟಿ ಕೋಟಿ ಹಣ: ಇತಿಹಾಸದಲ್ಲೇ ಮೊದಲ ಬಾರಿ ದಾಖಲೆ ಪ್ರಮಾಣದ ಆದಾಯ ಸಂಗ್ರಹ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ಜಾತ್ರೆಗೆ ತೆರೆಬಿದ್ದಿದ್ದು, 9 ದಿನಗಳಲ್ಲಿ ಕೋಟಿ ಕೋಟಿ ಹಣ ಹರಿದು ಬಂದಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಸನಾಂಬೆ ದೇವಾಲಯಕ್ಕೆ ದಾಖಲೆ ಪ್ರಮಾಣದಲ್ಲಿ Read more…

BREAKING: ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಆದಾಯ ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಅಂತ್ಯವಾಗಿದೆ. ಈ ಬಾರಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ Read more…

ಮೂರೇ ದಿನದಲ್ಲಿ 5 ಲಕ್ಷ ಮಂದಿಯಿಂದ ಹಾಸನಾಂಬೆ ದರ್ಶನ: 3 ಕೋಟಿ ರೂ. ಆದಾಯ: ಇಂದು ಸಿಎಂ ವಿಶೇಷ ಪೂಜೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಲಕ್ಷಾಂತರ ಮಂದಿ ಆಗಮಿಸತೊಡಗಿದ್ದಾರೆ. ಕಳೆದ ಮೂರು ದಿನದ ಅವಧಿಯಲ್ಲಿ 5 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದು, ಟಿಕೆಟ್ Read more…

ಇಂದು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯ ಬಾಗಿಲು ಓಪನ್: 9 ದಿನ ಭಕ್ತರಿಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿಯ ದೇವಸ್ಥಾನದ ಬಾಗಿಲನ್ನು ಅಕ್ಟೋಬರ್ 24 ಮಧ್ಯಾಹ್ನ 12 ಗಂಟೆಗೆ ತೆರೆಯಲಾಗುವುದು. 9 ದಿನಗಳ ಕಾಲ ಭಕ್ತರಿಗೆ ದೇವಿಗೆ ದರ್ಶನಕ್ಕೆ ಅವಕಾಶ Read more…

BIG NEWS: ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತ ತೆರೆ; ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕ ನಿಗದಿ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದರ್ಶನ ಪ್ರಸಕ್ತ ವರ್ಷ ಸಂಪನ್ನವಾಗಿದ್ದು, ಇದೇ ವೇಳೆ ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವರ್ಷ 14 Read more…

BIG NEWS : ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ : 5.8 ಕೋಟಿ ರೂ. ಹಣ ಸಂಗ್ರಹ

ಹಾಸನ : ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, 5.8 ಕೋಟಿ ರೂ. ಹಣ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ 5.8 ಕೋಟಿ ರೂ. ಆದಾಯ ಹರಿದು Read more…

BIG NEWS: ಹಾಸನಾಂಬೆ ದೇಗುಲದಲ್ಲಿ ಪೊಲೀಸರನ್ನೇ ತಳ್ಳಿ ಒಳನುಗ್ಗುತ್ತಿರುವ ಭಕ್ತರು; ಎಸಿಗೆ ಹೊಡೆದ ಡಿಸಿ ಸತ್ಯಭಾಮ

ಹಾಸನ: ಹಾಸನಾಂಬೆ ದೇಗುಲದಲ್ಲಿ 9ನೇ ದಿನವಾದ ಇಂದು ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಕಾಯುತ್ತಿದ್ದ ಭಕ್ತರು ಸಹನೆ ಕಳೆದುಕೊಂಡು ಪೊಲೀಸರನ್ನೇ ತಳ್ಳಿ Read more…

BIG NEWS: ಹಾಸನಾಂಬೆ ಗರ್ಭಗುಡಿ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

ಹಾಸನ: ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಸನಾಂಬೆ ಗರ್ಭಗುಡಿ ಒಳಗೆ ಪ್ರವೇಶಿಸಲು ನಿರ್ಬಂಧ ವಿಧಿಸಿದೆ. ಅರ್ಚಕರನ್ನು ಹೊರತುಪಡಿಸಿ ಉಳಿದ ಯಾರಿಗೂ ಗರ್ಭಗುಡಿ Read more…

ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು : ಹಾಸನದಲ್ಲಿ ನಿರೂಪಕನ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು, ಹಾಜರು ಇಲ್ಲದವರಿಗೆ ಯಾಕೆ ಸ್ವಾಗತ ಕೋರುತ್ತೀಯಾ..? ಎಂದು ಹಾಸನದಲ್ಲಿ ನಿರೂಪಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಹಾಸನದ ಹಾಸನಾಂಬೆ Read more…

BREAKING : ಶಕ್ತಿ ದೇವತೆ ‘ಹಾಸನಾಂಬೆ ದೇವಿ’ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ Read more…

BIG NEWS: ವಿಜಯಪುರದಿಂದ ಬಂದು ಹಾಸನಾಂಬೆಯ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹಾಸನ: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ಮುಸ್ಲಿಂ ಕುಟುಂಬವೊಂದು ದೂರದೂರಿನಿಂದ ಬಂದು ಹಾಸನಾಂಬೆ ದರ್ಶನ ಪಡೆಯುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಗೌಸ್ Read more…

BREAKING : ಐತಿಹಾಸಿಕ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ : ನಾಳೆ ಬೆಳಗ್ಗೆ 6 ರಿಂದ ಭಕ್ತರ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಓಪನ್ ಆಗಿದ್ದು, ದೇವಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತುರರಾಗಿದ್ದಾರೆ. ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ಓಪನ್ Read more…

ಭಕ್ತಾಧಿಗಳ ಗಮನಕ್ಕೆ : ಇಂದಿನಿಂದ ಐತಿಹಾಸಿಕ ‘ಹಾಸನಾಂಬೆ’ ದೇವಿ ದರ್ಶನ ಆರಂಭ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರ ಇಂದಿನಿಂದ ತೆರೆಯಲಿದ್ದು ,  ಭಕ್ತರಿಗೆ ‘ಹಾಸನಾಂಬೆ’ ದರ್ಶನ ಸಿಗಲಿದೆ. ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ Read more…

ಭಕ್ತರಿಗೆ ಗುಡ್ ನ್ಯೂಸ್: ನ. 2 ರಿಂದ 24 ಗಂಟೆಯೂ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನ ನವೆಂಬರ್ 2ರಿಂದ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯದ ಗರ್ಭಗುಡಿ ಬಾಗಿಲು ತೆಗೆಯಲಾಗುವುದು ಎಂದು ಜಿಲ್ಲಾಧಿಕಾರಿ Read more…

ನ. 2ರಿಂದ ಹಾಸನಾಂಬೆ ದರ್ಶನ: ವರ್ಷದ ಹಿಂದೆ ಹಚ್ಚಿದ ದೀಪ ಉರಿಯುವುದನ್ನು ನೋಡಲು ಭಕ್ತರ ಕಾತರ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2ರಿಂದ ತೆರೆಯಲಾಗುವುದು. ಹಾಸನ ಶಾಸಕ ಹೆಚ್‌.ಪಿ. ಸ್ವರೂಪ್ ಅವರು ಸೋಮವಾರ ದೇವಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ Read more…

ಗಿಳಿ ಶಾಸ್ತ್ರ ಕೇಳಿದ ಸಿ.ಟಿ. ರವಿಗೆ ಜ್ಯೋತಿಷಿ ನೀಡಿದ್ದಾರೆ ಈ ಸಲಹೆ…!

‘ಹಾಸನಾಂಬೆ’ ದರ್ಶನಕ್ಕಾಗಿ ತೆರೆಯಲಾಗಿದ್ದ ದೇಗುಲದ ಬಾಗಿಲನ್ನು ಗುರುವಾರದಂದು ಗಣ್ಯರ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ಮುಚ್ಚಿ ಬೀಗ ಮುದ್ರೆ ಮಾಡಲಾಗಿದ್ದು, ಇನ್ನು ವರ್ಷದ ಬಳಿಕ ಮತ್ತೆ ಹಾಸನಾಂಬೆಯ ದರ್ಶನವಾಗಲಿದೆ. 15 Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇವತ್ತೇ ಕಡೆ ದಿನ

ಹಾಸನ: ನಾಡಿನ ಪ್ರಮುಖ ದೇವತೆಗಳಲ್ಲಿ ಒಂದಾದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಅ. 26 ರಂದು ಸಾರ್ವಜನಿಕ ದರ್ಶನಕ್ಕೆ ಕೊನೆಯ ದಿನವಾಗಿದೆ. Read more…

ಹಾಸನಾಂಬೆ ದರ್ಶನಕ್ಕೆ ಬಂದ ವ್ಯಕ್ತಿ ಹೃದಯಘಾತದಿಂದ ಸಾವು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಬೊಮ್ಮನಹಳ್ಳಿಯ ಗಿರೀಶ್(42) ಮೃತಪಟ್ಟವರು. ದೇವಿಯ ದರ್ಶನಕ್ಕೆ ಬಂದಿದ್ದ ಗಿರೀಶ್ ಸರದಿ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಭಕ್ತರಿಗೆ ಗುಡ್ ನ್ಯೂಸ್: ದರ್ಶನದ ಸಮಯ ರಾತ್ರಿ 12 ಗಂಟೆವರೆಗೆ ವಿಸ್ತರಣೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ದಿನೇ ದಿನೇ ಭಕ್ತರ ಸಂಖ್ಯೆ ಭಾರಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನೈವೇದ್ಯದ ಸಮಯವನ್ನು ಕಡಿತಗೊಳಿಸಿ Read more…

‘ಹಾಸನಾಂಬೆ’ ದರ್ಶನಕ್ಕೆ ಹರಿದು ಬಂದ ಜನಸಾಗರ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲನ್ನು ಈಗ ಮತ್ತೆ ತೆರೆಯಲಾಗಿದ್ದು, ಭಾನುವಾರದಂದು ರಾಜಕಾರಣಿಗಳು, ಸಿನಿಮಾ ಕಲಾವಿದರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ರಾಜ್ಯ, Read more…

ಮುಂದಿನ 31 ವರ್ಷಗಳಲ್ಲಿ ರಾಜ್ಯ 3 ಹೋಳು; ಬ್ರಹ್ಮಾಂಡ ಗುರೂಜಿ ಭವಿಷ್ಯ

ಮುಂದಿನ 31 ವರ್ಷಗಳಲ್ಲಿ ಈ ರಾಜ್ಯ ಮೂರು ಹೋಳಾಗುತ್ತದೆ. ನಾನು ಈಗ ಹೇಳಿರುವ ಮಾತುಗಳನ್ನು ನೀವು ಬರೆದಿಟ್ಟುಕೊಳ್ಳಿ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಹಾಸನಾಂಬೆ ದೇವಿ Read more…

ಹೊಳೆನರಸಿಪುರ ಶಾಸಕರನ್ನು ಬದಲಿಸು ತಾಯೇ; ಹಾಸನಾಂಬೆ ದೇಗುಲದ ಹುಂಡಿಯಲ್ಲಿ ಭಕ್ತರ ತರಹೇವಾರಿ ಪತ್ರ

ಹಾಸನ: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಆರಂಭವಾಗಿದ್ದು, ನೂರಾರು ಭಕ್ತರು ಪತ್ರದ ಮೂಲಕ ದೇವಿಗೆ ತರಹೇವಾರಿ ಬೇಡಿಕೆಗಳನ್ನು ಮುಂದಿಟ್ಟು ಹುಂಡಿಗೆ ಹಾಕಿರುವುದು ಪತ್ತೆಯಾಗಿದೆ. ಅಕ್ಟೋಬರ್ 28ರಿಂದ ನವೆಂಬರ್ Read more…

BIG NEWS: ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್; ದೇವರ ದರ್ಶನಕ್ಕೆ ವ್ಯಾಕ್ಸಿನ್ ಕಡ್ಡಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದ್ದು, ಜಿಲ್ಲಾಡಳಿತದ ಸಮ್ಮುಖದಲ್ಲಿ ಅರ್ಚಕರು ಹಾಸನಾಂಬೆಗೆ ವಿಶೇಷ ಪೂಜೆ ನೇರವೇಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಹಾಸನಾಂಬೆ Read more…

ಹಾಸನಾಂಬೆಗೆ ಭಕ್ತನೊಬ್ಬನ ವಿಚಿತ್ರ ಮನವಿ…!

ಪ್ರತಿ ವರ್ಷ ಹಾಸನಾಂಬೆ ದೇವಸ್ಥಾನದ ಹುಂಡಿ ಎಣಿಕೆ ಸಮಯದಲ್ಲಿ ಚಿತ್ರ ವಿಚಿತ್ರ ಪತ್ರಗಳನ್ನು ನೋಡೋದು ಕಾಮನ್ ಆಗಿ ಬಿಟ್ಟಿದೆ. ಈ ವರ್ಷ ಕೂಡ ಹುಂಡಿ ಎಣಿಕೆ ಕಾರ್ಯದ ವೇಳೆ Read more…

ನಾಳೆಯೇ ಮುಚ್ಚಲಿದೆ ಹಾಸನಾಂಬೆ ದೇಗುಲದ ಬಾಗಿಲು: ಜಿಲ್ಲಾಡಳಿತದ ವಿರುದ್ಧ ಭಕ್ತರ ಆಕ್ರೋಶ

ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ನಾಳೆ ಮುಚ್ಚಲು ಜಿಲ್ಲಾಡಳಿತ ನಿರ್ಧರಿಸಿದೆ. ಒಂದು ದಿನ ಮುಂಚಿತವಾಗಿಯೇ ದೇವಾಲಯದ Read more…

ಹಾಸನಾಂಬೆಯ ಸನ್ನಿಧಿಯಲ್ಲಿ….

ಕರ್ನಾಟಕವು ದೇಶ ವಿದೇಶಗಳಲ್ಲಿ ಪ್ರಸಿದ್ದಿ ಹೊಂದಿದ್ದು ಸುಂದರ ಕೆತ್ತೆನೆಗಳ ಮೂಲಕ ಪ್ರವಾಸಿಗರನ್ನು ಹಾಗೂ ಕಲಾರಸಿಕರನ್ನು ಆಕರ್ಷಿಸುತ್ತದೆ. ಹಾಸನ ನಗರದಲ್ಲಿ ನೆಲೆಸಿರುವ ಹಾಸನಾಂಬೆ ಬಲು ಪ್ರಸಿದ್ದಿ. ಸುಮಾರು 12ನೇ ಶತಮಾನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...