alex Certify hassan | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನದಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಬೃಹತ್ ಹೋರಾಟ ಕೈಗೊಳ್ಳಲಾಗಿದೆ. ವಿವಿಧ ಜನಪರ ಮತ್ತು ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ Read more…

ತಂದೆಯಿಂದಲೇ ನೀಚ ಕೃತ್ಯ: ಪುತ್ರಿ ಮೇಲೆ ಅತ್ಯಾಚಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕನಾಗಿರುವ 34 ವರ್ಷದ ವ್ಯಕ್ತಿ Read more…

ಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ Read more…

ಹಾಸನದಲ್ಲಿ 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ

ಹಾಸನ: ಹಾಸನದ ವುಡ್ ಪೆಕರ್ ಡಿಸ್ಟಿಲರೀಸ್ ಅಂಡ್ ಬ್ರೆವರೀಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಬಕಾರಿ ಅಧಿಕಾರಿಗಳು 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ Read more…

BIG NEWS: ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬೆಂಬಲಿಸುವ ಕುರಿತಂತೆ ಮಾಜಿ ಶಾಸಕ ಪ್ರೀತಮ್ ಗೌಡರಿಂದ ಮಹತ್ವದ ಹೇಳಿಕೆ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವ ಕುರಿತಂತೆ ಮಾಜಿ ಶಾಸಕ ಪ್ರೀತಮ್ ಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ Read more…

ಮದುವೆಗೆ ಪೋಷಕರ ವಿರೋಧ ಹಿನ್ನಲೆ ದುಡುಕಿದ ಪ್ರೇಮಿಗಳು: ವಿಷ ಸೇವಿಸಿ ಆತ್ಮಹತ್ಯೆ ಯತ್ನ: ಯುವಕ ಸಾವು

ಹಾಸನ: ಮದುವೆಗೆ ಪೋಷಕರ ವಿರೋಧ ಹಿನ್ನೆಲೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕು ನಗರಹಳ್ಳಿ ಗ್ರಾಮದ ರಾಜು(24) ಮೃತಪಟ್ಟವರು Read more…

SHOCKING: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಕತ್ತು ಸೀಳಿ ಹತ್ಯೆ: ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ Read more…

BREAKING : ಅಮಿತ್ ಶಾ ಭೇಟಿಯಾದ H.D ಕುಮಾರಸ್ವಾಮಿ : ಜೆಡಿಎಸ್ ಗೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಫಿಕ್ಸ್..!

ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಗೆ ಮಂಡ್ಯ, Read more…

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಹಾಸನ: ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ Read more…

ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಯುವಕನ ಗೆಲ್ಲಿಸಿ: ಹೆಚ್.ಡಿ.ಡಿ.

ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ Read more…

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ Read more…

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ಕಾಫಿ ತೋಟಕ್ಕೆ ತೆರಳಿದ್ದ ಕಾರ್ಮಿಕನ Read more…

ಅಕ್ರಮವಾಗಿ 126 ಮರ ಕಡಿದ ಪ್ರಕರಣ: ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರಲ್ಲಿ ಅಕ್ರಮವಾಗಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಹಿಲಾಯಿ ನಗರದ ರಿಜ್ವಾನ್(31), ಸಮ್ರಿನ್ ಭಾನು(25) ಮೃತಪಟ್ಟವರು. ಮಂಗಳವಾರ ಬೆಳಗ್ಗೆ Read more…

ನನ್ನ ಆನೆಯನ್ನು ಬದುಕಿಸಿಕೊಡಿ….. ಎಂದು ಬಿಕ್ಕಿ ಬಿಕ್ಕಿ ಅತ್ತ ಮಾವುತ; ಅರ್ಜುನ ಆನೆ ಅಂತಿಮ ದರ್ಶನದ ವೇಳೆ ಕಣ್ಣೀರಾದ ಅರಣ್ಯಾಧಿಕಾರಿಗಳು

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾಕಾನೆ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದು, ಮಾವುತನ ಆಕ್ರಂದನ ಮುಗಿಲು ಮುಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಕಾಡಾನೆ Read more…

8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಕಾಡಾನೆ ದಾಳಿಯಿಂದ ಸಾವು: ಕಂಬನಿ ಮಿಡಿದ ಮಾವುತರು

ಹಾಸನ: 8 ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಕಾಡಾನೆ ದಾಳಿಯಿಂದ ಮೃತಪಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಇಂದು Read more…

ಹಾಡಹಗಲೇ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ಸೇರಿ ಆರೋಪಿಗಳು ಅರೆಸ್ಟ್

ಹಾಸನ: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ರಾಮು ಹಾಗೂ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ Read more…

BIG NEWS: ಭೂಮಿ ಹದ್ದುಬಸ್ತು ಮಾಡಿಕೊಡದ ತಹಶೀಲ್ದಾರ್ ಬಂಧನಕ್ಕೆ ಆದೇಶ

ಹಾಸನ: 10 ವರ್ಷ ಕಳೆದರೂ ರೈತ ಮಹಿಳೆಯ ಭೂಮಿ ಹದ್ದು ಬಸ್ತು ಮಾಡಿಕೊಡದ ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಾಸನ ತಾಲೂಕು ತಹಶೀಲ್ದಾರ್ ಬಂಧನಕ್ಕೆ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ನಾಳೆ ತೆರೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದ್ದು, ಬುಧವಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ. Read more…

ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಆದಾಯ: 9 ದಿನದಲ್ಲಿ 4.5 ಕೋಟಿ ರೂ. ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಾಲಯದ ಆದಾಯದಲ್ಲಿ ಭಾರಿ ಏರಿಕೆಯಾಗಿದೆ. 9 ದಿನದ ದರ್ಶನದಲ್ಲಿ 4.5 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ವಿಶೇಷ ಪಾಸ್, Read more…

ಇಂದು `ಹಾಸನಾಂಬ ದೇವಿ’ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆಯಲಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ Read more…

ಮೂರನೇ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಮಧ್ಯರಾತ್ರಿಯೂ ದೇವಿಯ ದರ್ಶನ ಪಡೆದ ಭಕ್ತರು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತ ಸಾಗರ ಹರಿದು ಬಂದಿದೆ. ಸರದಿ ಸಾಲಿನಲ್ಲಿ ನಿಂತು ಭಕ್ತರು ಹಾಸನಂಬೆ ದೇವಿ ದರ್ಶನ Read more…

ಪತಿಯಿಂದಲೇ ಘೋರ ಕೃತ್ಯ: ಮೂರು ತಿಂಗಳ ನಂತರ ಬಯಲಾಯ್ತು ಕೊಲೆ ರಹಸ್ಯ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಹೂತು ಹಾಕಿದ್ದಾನೆ. ಮೂರು ತಿಂಗಳ ನಂತರ ಕೊಲೆ ರಹಸ್ಯ ಬಯಲಾಗಿದೆ. 29 Read more…

SHOCKING NEWS: ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಂದ ಅಳಿಯ

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ಸೋದರ ಮಾವನನ್ನೇ ಅಳಿಯ ಕೊಲೆ ಮಾಡಿದ್ದಾನೆ. 50 ವರ್ಷದ ಪ್ರಭುಸ್ವಾಮಿ ಕೊಲೆಯಾದ ವ್ಯಕ್ತಿ. 22 ವರ್ಷದ ಅಜಯ್ ಕೊಲೆ Read more…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಲೋಕಾಯುಕ್ತ ಶಾಕ್’ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ Read more…

ನಾಳೆಯಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29 ರಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ Read more…

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ

ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್‍.ಕೆ. ಮಹೇಶ್ ಅವರಿಗೆ ಸೀಟು Read more…

ನ. 2ರಿಂದ ಹಾಸನಾಂಬೆ ದರ್ಶನ: ವರ್ಷದ ಹಿಂದೆ ಹಚ್ಚಿದ ದೀಪ ಉರಿಯುವುದನ್ನು ನೋಡಲು ಭಕ್ತರ ಕಾತರ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2ರಿಂದ ತೆರೆಯಲಾಗುವುದು. ಹಾಸನ ಶಾಸಕ ಹೆಚ್‌.ಪಿ. ಸ್ವರೂಪ್ ಅವರು ಸೋಮವಾರ ದೇವಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ Read more…

BREAKING: ಸಿಲಿಂಡರ್ ಸ್ಪೋಟಗೊಂಡು ಮೂರು ಮನೆಗೆ ಬೆಂಕಿ: ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರು

ಹಾಸನ: ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಹೊತ್ತಿ ಹುಟ್ಟಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ. ಚೆನ್ನಬಸವಯ್ಯ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...