alex Certify hassan | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನ JDS ಟಿಕೆಟ್ ಹಂಚಿಕೆ ವಿಚಾರ; ಪಕ್ಷದ ವರಿಷ್ಟ HDD ಎಂಟ್ರಿ

ಹಾಸನ ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಜೆಡಿಎಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಇದೀಗ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರೇ ಈ ವಿಚಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಹಾಸನ ಕ್ಷೇತ್ರದ Read more…

ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಹಾಸನ ಟಿಕೆಟ್ ವಿಚಾರ ಕುರಿತು HDK ಖಡಕ್ ಮಾತು

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರುವ ಜೆಡಿಎಸ್, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಇದರ ಮಧ್ಯೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ Read more…

ಮುಷ್ಕರ ಕೈಗೊಂಡ ಪೌರ ಕಾರ್ಮಿಕರು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ನಗರಸಭೆ ಅಧ್ಯಕ್ಷ

ಹಾಸನ: ನೇರ ವೇತನ ಪಾವತಿಗೆ ಆಗ್ರಹಿಸಿ ನಗರಸಭೆ ಹೊರಗುತ್ತಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಹಾಸನ ನಗರಸಭೆ ಹೊರಗುತ್ತಿಗೆ, ಕಸ ಸಂಗ್ರಹ ಆಟೋ ಚಾಲಕರು ಮುಷ್ಕರ ಕೈಗೊಂಡಿದ್ದು, ಕಳೆದ ಒಂದು Read more…

ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕರು, ಕಾವಲುಗಾರರು, ಪ್ರಾಂಶುಪಾಲೆ ವಶಕ್ಕೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ವಸತಿ ನಿಲಯ ಒಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಮಾಜ Read more…

BIG NEWS: ನಾನು ಕಾಂಗ್ರೆಸ್ ಸೇರಲಿದ್ದೇನೆ; ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮಾತೃ ಪಕ್ಷ ತೊರೆಯುವುದು ಈಗಾಗಲೇ ಬಹುತೇಕ ಖಚಿತವಾಗಿದ್ದು, ಆದರೆ ಯಾವ ಪಕ್ಷ ಸೇರಲಿದ್ದಾರೆ ಎಂಬುದರ ಗೊಂದಲ ಮೂಡಿತ್ತು. ಶಿವಲಿಂಗೇಗೌಡ Read more…

ಜೆಡಿಎಸ್ ಗೆ ಸಿಗುವುದು 23 ಸ್ಥಾನ; ತಪ್ಪಾಗಿ ಮುಂದೆ 1 ಸೇರಿಸಿ 123 ಎನ್ನುತ್ತಿದ್ದಾರೆ: ಜಮೀರ್ ಅಹಮದ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿರುವ ಶಾಸಕ ಜಮೀರ್ ಅಹ್ಮದ್, Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

BIG BREAKING: ಹಾಸನ ಜೆಡಿಎಸ್ ಟಿಕೆಟ್ ಗೊಂದಲ ನಿವಾರಣೆಗೆ ಕೊನೆಗೂ ದೇವೇಗೌಡರ ಎಂಟ್ರಿ: ಕುಮಾರಸ್ವಾಮಿ ಕರೆದ ನಾಳಿನ ಸಭೆಯೇ ರದ್ದು

ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ಗಾಗಿ ಬಿಗ್ ಫೈಟ್ ನಡೆಯುತ್ತಿದ್ದು, ಟಿಕೆಟ್ ಗೊಂದಲ ನಿವಾರಣೆಗೆ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೊನೆಗೂ ಮಧ್ಯಪ್ರವೇಶಿಸಿದ್ದಾರೆ. Read more…

SHOCKING: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ಕೊಲೆ: 4 ದಿನ ಶವದ ಜೊತೆಗೇ ಇದ್ದ ಕ್ರೂರಿ

ಹಾಸನ: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಘಟನೆ ನಡೆದಿದೆ. ಕೊಲೆ ಮಾಡಿ ನಾಲ್ಕು ದಿನ ಶವದ ಜೊತೆಗೆ ಕ್ರೂರಿ Read more…

ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ H.D. ರೇವಣ್ಣ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ನಾಯಕರು ಈಗಿನಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಮುಂಚೂಣಿಯಲ್ಲಿದೆ. Read more…

BIG NEWS: ಹಾಸನ ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ H.D. ರೇವಣ್ಣ ಹೊಸ ಬಾಂಬ್: ಪಕ್ಷ ಹೇಳಿದ್ರೇ ಸ್ಪರ್ಧೆಗೆ ರೆಡಿ

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ಚರ್ಚೆಗೆ ಕಾರಣವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಆಕಾಂಕ್ಷಿಯಾಗಿದ್ದರೂ, ಮಾಜಿ ಸಿಎಂ ಹೆಚ್.ಡಿ. Read more…

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ Read more…

BREAKING: ನಾನಾಗಲೀ, ನನ್ನ ಮಕ್ಕಳಾಗಲೀ ಟಿಕೆಟ್ ಫೈನಲ್ ಮಾಡಲಾಗಲ್ಲ; ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ ಹೆಚ್.ಡಿ. ರೇವಣ್ಣ

ಹಾಸನ: ನಾನಾಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪತ್ನಿ ಭವಾನಿ ರೇವಣ್ಣ ವಿಚಾರದಲ್ಲಿ  ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮೌನ Read more…

ಚಾಕು ಇರಿತದಿಂದ ಯುವಕ ಸ್ಥಳದಲ್ಲೇ ಸಾವು

ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಮಗ್ಗೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಭರತ್(27) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾಗಿ ರಕ್ತಸ್ರಾವದಿಂದ Read more…

BREAKING: ಸಾರಿಗೆ ಬಸ್ –ಮಿನಿ ಬಸ್ ಡಿಕ್ಕಿ: ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಸಾರಿಗೆ ಬಸ್ -ಮಿನಿ ಬಸ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ Read more…

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ 5 ವರ್ಷದ ಬಾಲಕ ಸಾವು

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿದ ಪರಿಣಾಮ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಡೆದಿದೆ. Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಂಶುಪಾಲ ಅರೆಸ್ಟ್

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ. ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. Read more…

ಪ್ರೇಯಸಿ ಕೊಂದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಿಯಕರ

ಹಾಸನ: ಮದುವೆಯಾಗುವಂತೆ ಪೀಡಿಸಿದ ಮಹಿಳೆಯನ್ನು ಪ್ರಿಯಕರ ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಹೊಳೆನರಸೀಪುರ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ತಹಶೀಲ್ದಾರ್ ಕೆ.ಕೆ. Read more…

ಟಾಟಾ ಏಸ್ –ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ Read more…

ವಂಶೋದ್ಧಾರಕ್ಕಾಗಿ ಸೊಸೆಯೊಂದಿಗೆ ಸೆಕ್ಸ್ ಗೆ ಮುಂದಾದ ಮಾವ: ದೂರು ಕೊಡುವ ಬದಲು ಸುಫಾರಿ ಕೊಟ್ಟ ಬೀಗರು

ಹಾಸನ: ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ಮಾವ ಕೊಲೆಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕೋಪದ ಕೈಗೆ ಬುದ್ಧಿ ಕೊಟ್ಟ ಬೀಗರು ಬಂಧಿತರಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ Read more…

BREAKING: ಹಾಸನದ 7 ಸೇರಿ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜೆಡಿಎಸ್ ಬಿಡಲ್ವಂತೆ ಶಿವಲಿಂಗೇಗೌಡ: ಹೆಚ್.ಡಿ. ರೇವಣ್ಣ

ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಹಾಸನದ 7 Read more…

ಗುಡ್ ನ್ಯೂಸ್: ಹಿರಿಯ ನಾಗರಿಕರಿಗೆ ಕಣ್ಣು ಪರೀಕ್ಷೆ, ಚಿಕಿತ್ಸೆ, ಔಷಧಿ ಉಚಿತ; 30 ವರ್ಷ ಮೇಲ್ಪಟ್ಟವರಿಗೆ ಶುಗರ್ ಸೇರಿ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆ, ಔಷಧಿ ಉಚಿತ

ಹಾಸನ: ನಗರ ಪ್ರದೇಶಗಳಲ್ಲಿ ಒಟ್ಟು 100 ʼನಮ್ಮ ಕ್ಲಿನಿಕ್‌ʼಗಳಿಗೆ ಡಿಸೆಂಬರ್‌ 14 ರಂದು ಚಾಲನೆ ದೊರೆಯಲಿದೆ. ಹಾಸನ ಜಿಲ್ಲೆಯಲ್ಲಿ 5 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ Read more…

ಮದುವೆ ನಿಶ್ಚಯವಾಗಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವು..!

ಹಾಸನ: ಆಕೆ ಇನ್ನು 16 ವರ್ಷದ ಅಪ್ರಾಪ್ತ ಬಾಲಕಿ. ಆಕೆಯ ಪೋಷಕರು ಬಾಲಕಿ ಅನ್ನೋದು ಗೊತ್ತಿದ್ದರೂ ಮದುವೆ ನಿಶ್ಚಯ ಮಾಡಿದ್ದರು. ಮದುವೆ ನಿಶ್ಚಯ ಆಗಿ ಎರಡು ತಿಂಗಳು ಮಾತ್ರ Read more…

BREAKING: ರಾಜ್ಯದಲ್ಲಿ ಎರಡು ಅಗ್ನಿ ಅವಘಡ: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಬೆಂಕಿಗಾಹುತಿ; ಗೋದಾಮಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಕೊಬ್ಬರಿ ನಾಶ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಬೆಂಕಿಗಾಹುತಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಪೋಟದಿಂದ ಬೆಂಕಿ ತಗುಲಿ ಮಾಬುಸಾಬ್ ಎಂಬುವರ ಮನೆ ಸುಟ್ಟು ಕರಕಲಾಗಿದೆ. Read more…

ಹಾಸನಾಂಬೆ ದರ್ಶನಕ್ಕೆ ಬಂದ ವ್ಯಕ್ತಿ ಹೃದಯಘಾತದಿಂದ ಸಾವು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಬೊಮ್ಮನಹಳ್ಳಿಯ ಗಿರೀಶ್(42) ಮೃತಪಟ್ಟವರು. ದೇವಿಯ ದರ್ಶನಕ್ಕೆ ಬಂದಿದ್ದ ಗಿರೀಶ್ ಸರದಿ Read more…

ಕುಡಿದು ಬಂದು ಕಾಟ ಕೊಡ್ತಿದ್ದ ಗಂಡನ ಜೀವ ತೆಗೆದು ಹಿತ್ತಲಲ್ಲೇ ಶವ ಹೂತಿಟ್ಟ ಪತ್ನಿ

ಹಾಸನ: ದೊಣ್ಣೆಯಿಂದ ಹೊಡೆದು ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ನೇರಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ನೇರಲಹಳ್ಳಿಯ ಕೃಷ್ಣೇಗೌಡ(55) ಹತ್ಯೆಯಾದವರು ಎಂದು ಹೇಳಲಾಗಿದೆ. ಪತಿ Read more…

BREAKING: ಬಸ್, ಟಿಟಿ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 9 ಜನ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್, ಟ್ಯಾಂಕರ್, ಟಿಟಿ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ Read more…

ಮಹಿಳೆಗೆ ಮೆಸೇಜ್ ಕಳಿಸಿದ್ದಕ್ಕೆ ಟೈಲರ್ ಹತ್ಯೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಮಹಿಳೆಗೆ ಮೆಸೇಜ್ ಮಾಡಿದ್ದಕ್ಕೆ ಟೈಲರ್ ಹತ್ಯೆ ಮಾಡಲಾಗಿದೆ. ಊಪಿನಹಳ್ಳಿಯ ಗಂಗಾಧರ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಭರತ್, ಸೋಮು, ಚಿರು, ಅಭಿ ಎಂಬುವವರ Read more…

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ. 13 ವರ್ಷದ ಆಕಾಶ್ ಮತ್ತು Read more…

BIG BREAKING: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ

ಹಾಸನ: ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27 ರ ವರೆಗೆ ನಡೆಯಲಿದೆ. ಈ ಬಾರಿ ದೇವಿಯ ದರ್ಶನಕ್ಕೆ 15 ದಿನ ಅವಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...