ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವತಿ ದುರ್ಮರಣ; ಯುವಕ ಪಾರು
ಹಾವೇರಿ: ಪ್ರೇಮಿಗಳಿಬ್ಬರೂ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ…
ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು
ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ…
BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ…
ಹೊಲದಲ್ಲೇ ಸಿಡಿಲು ಬಡಿದು ಕುರಿಗಾಹಿ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ
ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆ ಗುಡುಗು ಸಿಡಿಲು ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಕುರಿಗಾಹಿ…
BIG NEWS: ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಕಾಂಗ್ರೆಸ್ ಮುಖಂಡರ ಮನೆ ಮೇಲೆ IT ದಾಳಿ
ಕಲಬುರ್ಗಿ: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಐಟಿ ಅಧಿಕಾರಿಗಳು ರಾಜಕೀಯ ನಾಯಕರ ಮುಖಂಡರ ಆಪ್ತರ ಮನೆ ಮೇಲೆ…
ವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ
ಹಾವೇರಿ: ಹಾವೇರಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತನ ಭೇಟಿಯಾಗಿ ಯೋಗ ಕ್ಷೇಮ…
ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ
ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ…
ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ ನೆಹರೂ ಓಲೇಕಾರ್: ಜೆಡಿಎಸ್‌ನಿಂದ ಬುಲಾವ್; ಬಿಜೆಪಿಗೆ ರಾಜೀನಾಮೆ
ಒಂದು ಕಡೆ ವಿಧಾನಸಭಾ ಚುನಾವಣೆ ಕಾವು ಕ್ಷಣ ಕ್ಷಣಕ್ಕೂ ಏರ್ತಾ ಹೋಗ್ತಿದೆ. ಇನ್ನೊಂದು ಕಡೆ ಪಕ್ಷಗಳಲ್ಲಿ…
ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು…
BIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು
ಹಾವೇರಿ: ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ…