alex Certify Haveri | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೇ ಸಿಗಲಿದೆ ಹಾವೇರಿ ಬಿಜೆಪಿ ಟಿಕೆಟ್: ಈಶ್ವರಪ್ಪ ಪುತ್ರ ಕಾಂತೇಶ್ ವಿಶ್ವಾಸ

ಶಿವಮೊಗ್ಗ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಾವೇರಿ -ಗದಗ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. Read more…

ಬಣವೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಾವು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸೇವಾಲಾಲಪುರ ಗ್ರಾಮದಲ್ಲಿ ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಗಂಗಪ್ಪ ಲಮಾಣಿ(74) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ Read more…

BREAKING: ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು; ಡಿಕ್ಕಿ ರಭಸಕ್ಕೆ ಗುರುತು ಸಿಗದಷ್ಟು ಛಿದ್ರಗೊಂಡ ದೇಹಗಳು

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಪುತ್ರ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿ ಮೋಟೆಬೆನ್ನೂರು Read more…

ಬೋರ್ ವೆಲ್ ಗೆ ತ್ರೀಫೇಸ್ ವಿದ್ಯುತ್ ಲೈನ್ ಸಂಪರ್ಕ ವೇಳೆ ದುರಂತ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಲೈನ್ ಮೆನ್ ಸಾವು

ಹಾವೇರಿ: ಹಾವೇರಿಯಲ್ಲಿ ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದಾರೆ. ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಘಟನೆ ನಡೆದಿದ್ದು, ಲೈನ್ ಮೆನ್ ಸುರೇಶ್(38) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ ನಿಂಗಪ್ಪ Read more…

30 ಕೋಟಿ ರೂ. ವೆಚ್ಚದ ಐಷಾರಾಮಿ ಮನೆಗೆ ಬೆಂಕಿ ತಗುಲಿ 7 ಕೋಟಿ ರೂ. ಆಸ್ತಿಪಾಸ್ತಿ ಹಾನಿ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿಯ ಬಸವೇಶ್ವರನಗರದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ಮನೆಗೆ ಬೆಂಕಿ ತಗುಲಿ 7 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಮೆಣಸಿನಕಾಯಿ ವರ್ತಕ ವಿವೇಕಾನಂದ Read more…

ಮೆಣಸಿನ ಕಾಯಿ ದರ ಕ್ವಿಂಟಲ್ ಗೆ 65,000 ರೂ.

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಒಂದೂವರೆ ಲಕ್ಷಕ್ಕೂ ಅಧಿಕ ಮೆಣಸಿನ ಕಾಯಿ ಚೀಲಗಳು ಮಾರಾಟಕ್ಕೆ ಬಂದಿದ್ದು, ದರದಲ್ಲಿ ಸ್ಥಿರತೆ ಕಂಡು ಬಂದಿದೆ. ಕಳೆದ Read more…

ಪ್ರೀತಿಸಿದ ಯುವತಿಗೆ ಪ್ರೇಮಿಯಿಂದಲೇ ಚಾಕು ಇರಿತ; ಯುವತಿ ಸ್ಥಿತಿ ಗಂಭೀರ

ಹಾವೇರಿ: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿಗೆ ಚಾಕು ಇರಿದಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. 20 ವರ್ಷದ ಯುವತಿ ಲಕ್ಷ್ಮಿ ಚಾಕು ಇರಿತಕ್ಕೆ ಒಳಗಾದವಳು. Read more…

ಅನುಮತಿ ಇಲ್ಲದೆ ರಸ್ತೆಯಲ್ಲಿ ಶ್ರೀರಾಮನ ಭಾವಚಿತ್ರ ಇಟ್ಟು ಪೂಜೆ: ಐವರು ವಶಕ್ಕೆ

ಹಾವೇರಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶ್ರೀ ರಾಮನ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BREAKING NEWS: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ Read more…

BIG NEWS : ಹಾವೇರಿ ಗ್ಯಾಂಗ್ ರೇಪ್ ಪ್ರಕರಣ : ‘FSL’ ತಂಡದಿಂದ ಸಾಕ್ಷ್ಯ ಪತ್ತೆ, ನಾಲ್ವರು ಅರೆಸ್ಟ್

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಸ್ಥಳದಲ್ಲಿ ಪೊಲೀಸರು ಶನಿವಾರ ಹಲವಾರು ಪುರಾವೆಗಳನ್ನು ಕಂಡುಕೊಂಡಿದ್ದಾರೆ. ಪ್ರಕರಣದ ನಾಲ್ಕನೇ Read more…

BIG NEWS: ನೈತಿಕ ಪೊಲೀಸ್ ಗಿರಿ ಆರೋಪಿಗಳದ್ದು ಎನ್ನಲಾದ ಮತ್ತೊಂದು ವಿಡಿಯೋ ವೈರಲ್; ಕಾರಿನಲ್ಲಿ ಯುವತಿ ಎಳೆದೊಯ್ದು ಲೈಂಗಿಕ ದೌರ್ಜನ್ಯ

ಹಾವೇರಿ: ನೈತಿಕ ಪೊಲೀಸ್ ಗಿರಿ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಹಾವೇರಿ ಜಿಲ್ಲೆಯ ಹಾನಗಲ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಅನ್ಯಕೋಮಿನ ಪುರುಷನೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಎಳೆದೊಯ್ದು Read more…

BIG NEWS: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ವಂಚನೆ; ನಕಲಿ ದಾಖಲೆ ಸೃಷ್ಟಿಸಿ ಫೈನಾನ್ಸ್ ಕಂಪನಿ ಮ್ಯಾನೇಜರ್, ಕ್ಯಾಶಿಯರ್ ಗಳಿಂದಲೇ ಮೋಸ

ಹಾವೇರಿ: ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮೈಕ್ರೋಫೈನಾನ್ಸ್ ಕಂಪನಿ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ನಡೆದಿದೆ. ಮೈಕ್ರೋಫೈನಾನ್ಸ್ Read more…

ಮರು ಜೀವ ಬರುತ್ತದೆ ಎಂದು ಮಕ್ಕಳ ಮೃತದೇಹಗಳನ್ನು ಉಪ್ಪಿನ ರಾಶಿಯೊಳಗಿಟ್ಟ ಪೋಷಕರು

ಹಾವೇರಿ: ನೀರಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಮೃತದೇಹಗಳನ್ನು ಉಪ್ಪಿನ ರಾಶಿಯಲ್ಲಿ ಇಟ್ಟ ಘಟನೆ ಹಾವೇರಿಯಲ್ಲಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗಾಳಪೂಜಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ಕೆರೆಯಲ್ಲಿ ಈಜಲು ತೆರಳಿದ್ದ Read more…

BIG NEWS : ಹಾವೇರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣ

ಹಾವೇರಿ : ಈಜಲು ತೆರಳಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ನಾಗರಾಜ (11) Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.05 ಲಕ್ಷ ರೂ. ದಂಡ ವಿಧಿಸಿ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

SHOCKING NEWS: ಬೆಳಗಾವಿ ಬಳಿಕ ಹಾವೇರಿಯಲ್ಲಿಯೂ ಅಮಾನುಷ ಕೃತ್ಯ; ಪೊಲೀಸ್ ಠಾಣೆ ಎದುರೇ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಹಾವೇರಿ: ಕೆಲ ದಿನಗಳ ಹಿಂದೆ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಬಗ್ಗೆ ತನಿಖೆ ನಡೆದಿರುವಾಗಲೇ ಇಂತದ್ದೇ Read more…

ನಾವ್ಯಾರೂ ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ, ಮನುಷ್ಯರು – ಮನುಷ್ಯರನ್ನು ಪ್ರೀತಿಸಬೇಕು-ಸಿಎಂ ಸಿದ್ದರಾಮಯ್ಯ

ಹಾವೇರಿ : ನಾವ್ಯಾರೂ ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ, ಮನುಷ್ಯರು – ಮನುಷ್ಯರನ್ನು ಪ್ರೀತಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ Read more…

BREAKING : ಹಾವೇರಿಯಲ್ಲಿ ಘೋರ ಘಟನೆ : ಬೆಂಕಿ ಹಚ್ಚಿಕೊಂಡು ‘PUC’ ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ : ಹಾವೇರಿಯಲ್ಲಿ ಘೋರ ಘಟನೆ ನಡೆದಿದ್ದು, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಾನಗಲ್ ಪಟ್ಟಣದ ಎನ್ Read more…

ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಹಾವೇರಿ: ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಚನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ. ಮಾನೆ ಅವರನ್ನು ಅಮಾನತು ಮಾಡಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು Read more…

BREAKING : ನಿಯಂತ್ರಣ ತಪ್ಪಿ ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಟೇಬೆನ್ನೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಹುಬ್ಬಳ್ಳಿಯಿಂದ Read more…

ಗ್ರಾಹಕರಿಗೆ ವಂಚನೆ: ಬ್ಯಾಂಕ್ ವ್ಯವಸ್ಥಾಪಕಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ದೋಚಿ, ಗ್ರಾಹಕರಿಗೆ ವಂಚಿಸಿದ್ದ ಆರೋಪದ ಮೇಲೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿಯನ್ನು Read more…

BREAKING : ಹಾವೇರಿಯಲ್ಲಿ `ತ್ರಿಬಲ್ ಮರ್ಡರ್’ : ಅತ್ತಿಗೆ , ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿ

ಹಾವೇರಿ : ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ Read more…

BREAKING : ಹಾವೇರಿಯಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ : 30 ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಹಾವೇರಿ : ಹಾವೇರಿಯಲ್ಲಿ ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಹಾವೇರಿ ತಾಲೂಕಿನ ದೇವಗಿರಿ Read more…

BIG NEWS: ಶಾಸಕ ರಮೇಶ್ ಜಾರಕಿಹೊಳಿ ಹೆಸರು ಹೇಳದೆಯೇ ಪರೋಕ್ಷವಾಗಿ ಟಾಂಗ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹಾವೇರಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ಸಾಂವಸಗಿ ಗ್ರಾಮದಲ್ಲಿ Read more…

BREAKING NEWS: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’: ವರ್ಷದ ‘ಭವಿಷ್ಯವಾಣಿ’ ದೇವರಗುಡ್ಡ ‘ಕಾರಣಿಕ’

ಹಾವೇರಿ: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಸುಕ್ಷೇತ್ರ ದೇವರ ಗುಡ್ಡದಲ್ಲಿ ಮಾಲತೇಶ ದೇವರ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ Read more…

ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜಟಾಪಟಿಗೆ ಜಿಲ್ಲೆಯಲ್ಲಿ ಬಂದ್ ಆಗುವ ಸ್ಥಿತಿಯಲ್ಲಿ ಇಂದಿರಾ ಕ್ಯಾಂಟೀನ್

ಹಾವೇರಿ: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಬಡವರ ಹೊಟ್ಟೆ ತುಂಬಿಸುವ ಕೇಂದ್ರ ಇಂದಿರಾ ಕ್ಯಾಂಟೀನ್ ಜಿಲ್ಲೆಗಳಲ್ಲಿ ಮುಚ್ಚುವ ಸ್ಥಿತಿಯಲ್ಲಿದ್ದರೆ ಇನ್ನು ಹಲವು ಜಿಲೆಗಳಲ್ಲಿ ಪುನರಾರಂಭವೇ ಆಗಿಲ್ಲ. ಈ Read more…

ಆಕಳು ಮೈ ತೊಳೆಯಲು ಹೋಗಿ ದುರಂತ; ಕೆರೆಗೆ ಬಿದ್ದು ನೀರು ಪಾಲಾದ ಯುವಕ

ಹಾವೇರಿ: ಆಕಳು ಮೈ ತೊಳೆಯಲು ಕೆರೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆ ಬಾಳಂಬಿಡ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಬಸವರಾಜ್ Read more…

10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ Read more…

ಜಮೀನಿನಲ್ಲಿದ್ದ ಮೊಬೈಲ್ ಟವರ್ ಅನ್ನೇ ಕದ್ದೊಯ್ದ ಖದೀಮರು !

ಜಮೀನಿನಲ್ಲಿ ಅಳವಡಿಸಲಾಗಿದ್ದ ಮೊಬೈಲ್ ಟವರ್ ಅನ್ನೇ ಖದೀಮರು ಕಳವು ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ಶಂಕ್ರಪ್ಪ ನಿಂಗಪ್ಪ ಹಾವೇರಿ ಎಂಬವರ ಜಮೀನಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...