alex Certify Haveri | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸರ್ಕಾರಿ ಬಸ್ ನಿಂದ ಬಿದ್ದು ಬಾಲಕಿ ಸಾವು ಪ್ರಕರಣ : ಚಾಲಕನ ವಿರುದ್ಧ ಕೇಸ್ ದಾಖಲು

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಬಸ್ ಚಾಲಕನ ವಿರುದ್ಧ ಕೇಸ್ ( Case) ದಾಖಲಾಗಿದೆ. ಘಟನೆಗೆ ವಾಯುವ್ಯ Read more…

BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಸನೂರು ಗ್ರಾಮದ ಬಳಿ ನಡೆದಿದೆ. 14 ವರ್ಷದ ಮಧು Read more…

BIG NEWS: ಪತ್ನಿಯನ್ನು ಬರ್ಬರವಾಗಿ ಕೊಂದು ನೇಣಿಗೆ ಶರಣಾದ ಪತಿ

ಹಾವೇರಿ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಮಹಾಶಯ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ದಾಕ್ಷಾಣೆವ್ವ ಅವರನ್ನು ಕೊಲೆಗೈದು ಪತಿ Read more…

ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವತಿ ದುರ್ಮರಣ; ಯುವಕ ಪಾರು

ಹಾವೇರಿ: ಪ್ರೇಮಿಗಳಿಬ್ಬರೂ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿಯ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ Read more…

ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ ರಾಣೆಬೆನ್ನೂರು ತಾಲೂಕು ಅಂಕಸಾಪುರ ಬಳಿ ನಡೆದಿದೆ. ಮಾಲತೇಶ್(24) ಮಾಲತೇಶ ಕುಂದ್ರಳ್ಳಿ(21) ಮೃತಪಟ್ಟವರು Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ Read more…

ಹೊಲದಲ್ಲೇ ಸಿಡಿಲು ಬಡಿದು ಕುರಿಗಾಹಿ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ

ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆ ಗುಡುಗು ಸಿಡಿಲು ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ನಾಗರಾಜ ಮುದ್ನಾಳ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹಾನಗಲ್ ತಾಲೂಕಿನ ಮಹಾರಾಜಪೇಟೆ Read more…

BIG NEWS: ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಕಾಂಗ್ರೆಸ್ ಮುಖಂಡರ ಮನೆ ಮೇಲೆ IT ದಾಳಿ

ಕಲಬುರ್ಗಿ: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಐಟಿ ಅಧಿಕಾರಿಗಳು ರಾಜಕೀಯ ನಾಯಕರ ಮುಖಂಡರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಪಂಚಾಯತ್ Read more…

ವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ

ಹಾವೇರಿ: ಹಾವೇರಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತನ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಹೆಲಿಪ್ಯಾಡ್ ಗೆ ವೀಲ್ ಚೇರ್ ನಲ್ಲಿ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ Read more…

ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ Read more…

ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ ನೆಹರೂ ಓಲೇಕಾರ್: ಜೆಡಿಎಸ್‌ನಿಂದ ಬುಲಾವ್; ಬಿಜೆಪಿಗೆ ರಾಜೀನಾಮೆ

ಒಂದು ಕಡೆ ವಿಧಾನಸಭಾ ಚುನಾವಣೆ ಕಾವು ಕ್ಷಣ ಕ್ಷಣಕ್ಕೂ ಏರ್ತಾ ಹೋಗ್ತಿದೆ. ಇನ್ನೊಂದು ಕಡೆ ಪಕ್ಷಗಳಲ್ಲಿ ಬಂಡಾಯದ ಬೆಂಕಿಯ ಧಗಧಗನೆ ಹೊತ್ತಿ ಉರಿಯುತ್ತಿದೆ. ಅದರ ನಡುವೆಯೇ ಈಗ ರಾಜೀನಾಮೆಯ Read more…

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ Read more…

BIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು

ಹಾವೇರಿ: ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಆರ್.ಶಂಕರ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಎಫ್ ಐ Read more…

ಯಡಿಯೂರಪ್ಪರ ಮೌನವನ್ನು ದೌರ್ಬಲ್ಯವೆಂದು ಭಾವಿಸಬೇಡಿ; ಬಿ.ವೈ. ವಿಜಯೇಂದ್ರ ಖಡಕ್ ಎಚ್ಚರಿಕೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕುರಿತು ವಸತಿ ಸಚಿವ ವಿ. ಸೋಮಣ್ಣನವರಾಡಿದ ಮಾತು ಹಾಗೂ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಸಭಾ ಚುನಾವಣಾ ಟಿಕೆಟ್ ನೀಡುವ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

BIG NEWS: ಬಿಜೆಪಿ MLC ಆರ್.ಶಂಕರ್ ಮನೆ ಮೇಲೆ ಐಟಿ ದಾಳಿ

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ರಾಜಕೀಯ ನಾಯಕರಿಗೆ ಐಟಿ ಶಾಕ್ ಆರಂಭವಾಗಿದೆ. ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

BIG NEWS: ಹಿಂದೂ ಸಂಘಟನೆ ರ್ಯಾಲಿ ವೇಳೆ ಗಲಾಟೆ, ಕಲ್ಲು ತೂರಾಟ

ಹಾವೇರಿ: ಹಿಂದೂ ಸಂಘಟನೆಗಳ ರ್ಯಾಲಿ ವೇಳೆ ಗಲಾಟೆ ನಡೆದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿ ಪಡಿಸಿದ್ದಕ್ಕೆ ಹಿಂದೂ Read more…

BIG BREAKING: ನನಗೆ ತೊಂದರೆ ನೀಡಿದವರು ಈಗ ದಿನಕ್ಕೆ 20 ರಿಂದ 30 ಮಾತ್ರೆ ನುಂಗ್ತಾರೆ; ಹಳೆ ದೋಸ್ತಿಗಳ ವಿರುದ್ಧ ಗುಡುಗಿದ ಜನಾರ್ದನ ರೆಡ್ಡಿ

ಹೊಸ ಪಕ್ಷ ಕಟ್ಟಿರುವ ಗಾಲಿ ಜನಾರ್ದನ ರೆಡ್ಡಿ, ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ತಮ್ಮ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜೊತೆಗೆ ಭರ್ಜರಿ ಚುನಾವಣಾ ಪ್ರಚಾರ ಕಾರ್ಯ Read more…

ಇವರಿಬ್ಬರನ್ನು ನಗಿಸಿದವರಿಗೆ ಸಿಗಲಿದೆ ಬರೋಬ್ಬರಿ 4 ಲಕ್ಷ ರೂಪಾಯಿ….!

ಹೋಳಿ ಹಬ್ಬ ಸಮೀಪಿಸುತ್ತಿದೆ. ಯುವ ಜನತೆ ಈ ಹಬ್ಬದಲ್ಲಿ ಸಂಭ್ರಮಿಸಲು ಎಲ್ಲ ಸಿದ್ಧತೆ ನಡೆಸುತ್ತಿರುವ ಮಧ್ಯೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಜೀವಂತ ರತಿ Read more…

ದೇವರ ದರ್ಶನ ಮುಗಿಸಿಕೊಂಡು ಬರುವಾಗಲೇ ದುರಂತ; ಅಪಘಾತದಲ್ಲಿ ಮಾವ – ಸೊಸೆ ಸಾವು

ದೇವರ ದರ್ಶನಕ್ಕೆಂದು ತೆರಳಿ ದರ್ಶನ ಮುಗಿಸಿಕೊಂಡ ಬಳಿಕ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾವ – ಸೊಸೆ ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ Read more…

ಬ್ಯಾಂಕ್ ಮ್ಯಾನೇಜರ್ ನಿಂದಲೇ 2.36 ಕೋಟಿ ರೂ. ವಂಚನೆ: ಆನ್ಲೈನ್ ಜೂಜಿಗೆ ಹಣ ಕಟ್ಟಿದ ಭೂಪ

ಹಾವೇರಿ: ಐಸಿಐಸಿಐ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ನಿಂದ ಹಣ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಬ್ಯಾಂಕ್ ಶಾಖೆಯ ವೀರೇಶ ಸಾಲಿಮಠ ಹಣ ದುರ್ಬಳಕೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ನಕಲಿ ಸ್ವಾಮೀಜಿ ಹಿಡಿದು ಧರ್ಮದೇಟು ನೀಡಿದ ಸಾರ್ವಜನಿಕರು

ಹಾವೇರಿ: ಸ್ವಾಮೀಜಿ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದ ನಕಲಿ ಸ್ವಾಮಿಜಿಯನ್ನು ಹಿಡಿದು ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮುಳಥಳ್ಳಿಯಲ್ಲಿ ನಡೆದಿದೆ. ಗುರುಪಾದಯ್ಯ ವಿರಕ್ತಮಠ Read more…

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನೊಬ್ಬ 8 Read more…

BIG NEWS: ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಬಿ.ಕೆ.ಹರಿಪ್ರಸಾದ್

ಹಾವೇರಿ: ರಾಜ್ಯದ ಕೆಲ ಶಾಸಕರು ತಮ್ಮನ್ನೇ ಮಾರಿಕೊಂಡಿದ್ದಾರೆ. ಬಿಜೆಪಿಯ ಒಬ್ಬ ಸಚಿವ ಪೊಲೀಸ್ ಆಗಿದ್ದಾಗ ಜನ ಹೊಡೆದಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಸರೇಳದಯೇ ಪರಿಷತ್ ವಿಪಕ್ಷ ನಾಯಕ Read more…

86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ Read more…

ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ವಾಪಸ್: ಗಡಿ ಪ್ರಾಧಿಕಾರಕ್ಕೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: ಹಾವೇರಿಯಲ್ಲಿ ನಡೆದ ಕನ್ನಡದ ಹಬ್ಬ ಅತ್ಯಂತ ಯಶಸ್ವಿಯಾಗಿದೆ. ಇದಕ್ಕಾಗಿ ದುಡಿದ ಎಲ್ಲರಿಗೂ ನನ್ನ ಕೋಟಿ ಕೋಟಿ ನಮನಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 86ನೇ ಕನ್ನಡ Read more…

ಶರೀಫರ ನಾಡಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡುತ್ತೇವೆಯೇ?: ಹರಿಪ್ರಸಾದ್ ಆರೋಪಕ್ಕೆ ಕಸಾಪ ಅಧ್ಯಕ್ಷರ ಸ್ಪಷ್ಟನೆ

ಹಾವೇರಿ: ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. Read more…

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ Read more…

ದುರಾಸೆಗೆ ಮದ್ದಿಲ್ಲ, ತೃಪ್ತಿ ಇದ್ದರೆ ದುರಾಸೆ ದೂರ; ಸಾಹಿತ್ಯ ಸಮ್ಮೇಳನದಲ್ಲಿ ನ್ಯಾ. ಸಂತೋಷ್ ಹೆಗ್ಡೆ

ಹಾವೇರಿ: ಸಮಾಜಕ್ಕಾಗಿ ಸೇವೆ ಮಾಡುವವರನ್ನು ಗುರುತಿಸಿ ಸನ್ಮಾನಿಸಬೇಕು. ಈ ರೀತಿ ಸನ್ಮಾನಿಸುವುದರಿಂದ ಸಮಾಜಸೇವಕರಿಗೆ ಹುರುಪು ಹೆಚ್ಚಾಗುತ್ತದೆ ಎಂದು ನ್ಯಾ. ಸಂತೋಷ ಹೆಗ್ಡೆ ಹೇಳಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಕನ್ನಡ Read more…

BIG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಹಿರಿಯ Read more…

ಇಂದಿನಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 68 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನಕ, ಶರೀಫ, ಸರ್ವಜ್ಞ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 7 ಗಂಟೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...