alex Certify Haveri | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ MLC ಆರ್.ಶಂಕರ್ ಮನೆ ಮೇಲೆ ಐಟಿ ದಾಳಿ

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ರಾಜಕೀಯ ನಾಯಕರಿಗೆ ಐಟಿ ಶಾಕ್ ಆರಂಭವಾಗಿದೆ. ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

BIG NEWS: ಹಿಂದೂ ಸಂಘಟನೆ ರ್ಯಾಲಿ ವೇಳೆ ಗಲಾಟೆ, ಕಲ್ಲು ತೂರಾಟ

ಹಾವೇರಿ: ಹಿಂದೂ ಸಂಘಟನೆಗಳ ರ್ಯಾಲಿ ವೇಳೆ ಗಲಾಟೆ ನಡೆದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿ ಪಡಿಸಿದ್ದಕ್ಕೆ ಹಿಂದೂ Read more…

BIG BREAKING: ನನಗೆ ತೊಂದರೆ ನೀಡಿದವರು ಈಗ ದಿನಕ್ಕೆ 20 ರಿಂದ 30 ಮಾತ್ರೆ ನುಂಗ್ತಾರೆ; ಹಳೆ ದೋಸ್ತಿಗಳ ವಿರುದ್ಧ ಗುಡುಗಿದ ಜನಾರ್ದನ ರೆಡ್ಡಿ

ಹೊಸ ಪಕ್ಷ ಕಟ್ಟಿರುವ ಗಾಲಿ ಜನಾರ್ದನ ರೆಡ್ಡಿ, ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ತಮ್ಮ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜೊತೆಗೆ ಭರ್ಜರಿ ಚುನಾವಣಾ ಪ್ರಚಾರ ಕಾರ್ಯ Read more…

ಇವರಿಬ್ಬರನ್ನು ನಗಿಸಿದವರಿಗೆ ಸಿಗಲಿದೆ ಬರೋಬ್ಬರಿ 4 ಲಕ್ಷ ರೂಪಾಯಿ….!

ಹೋಳಿ ಹಬ್ಬ ಸಮೀಪಿಸುತ್ತಿದೆ. ಯುವ ಜನತೆ ಈ ಹಬ್ಬದಲ್ಲಿ ಸಂಭ್ರಮಿಸಲು ಎಲ್ಲ ಸಿದ್ಧತೆ ನಡೆಸುತ್ತಿರುವ ಮಧ್ಯೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಜೀವಂತ ರತಿ Read more…

ದೇವರ ದರ್ಶನ ಮುಗಿಸಿಕೊಂಡು ಬರುವಾಗಲೇ ದುರಂತ; ಅಪಘಾತದಲ್ಲಿ ಮಾವ – ಸೊಸೆ ಸಾವು

ದೇವರ ದರ್ಶನಕ್ಕೆಂದು ತೆರಳಿ ದರ್ಶನ ಮುಗಿಸಿಕೊಂಡ ಬಳಿಕ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾವ – ಸೊಸೆ ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ Read more…

ಬ್ಯಾಂಕ್ ಮ್ಯಾನೇಜರ್ ನಿಂದಲೇ 2.36 ಕೋಟಿ ರೂ. ವಂಚನೆ: ಆನ್ಲೈನ್ ಜೂಜಿಗೆ ಹಣ ಕಟ್ಟಿದ ಭೂಪ

ಹಾವೇರಿ: ಐಸಿಐಸಿಐ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ನಿಂದ ಹಣ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಬ್ಯಾಂಕ್ ಶಾಖೆಯ ವೀರೇಶ ಸಾಲಿಮಠ ಹಣ ದುರ್ಬಳಕೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ನಕಲಿ ಸ್ವಾಮೀಜಿ ಹಿಡಿದು ಧರ್ಮದೇಟು ನೀಡಿದ ಸಾರ್ವಜನಿಕರು

ಹಾವೇರಿ: ಸ್ವಾಮೀಜಿ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದ ನಕಲಿ ಸ್ವಾಮಿಜಿಯನ್ನು ಹಿಡಿದು ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮುಳಥಳ್ಳಿಯಲ್ಲಿ ನಡೆದಿದೆ. ಗುರುಪಾದಯ್ಯ ವಿರಕ್ತಮಠ Read more…

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನೊಬ್ಬ 8 Read more…

BIG NEWS: ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಬಿ.ಕೆ.ಹರಿಪ್ರಸಾದ್

ಹಾವೇರಿ: ರಾಜ್ಯದ ಕೆಲ ಶಾಸಕರು ತಮ್ಮನ್ನೇ ಮಾರಿಕೊಂಡಿದ್ದಾರೆ. ಬಿಜೆಪಿಯ ಒಬ್ಬ ಸಚಿವ ಪೊಲೀಸ್ ಆಗಿದ್ದಾಗ ಜನ ಹೊಡೆದಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಸರೇಳದಯೇ ಪರಿಷತ್ ವಿಪಕ್ಷ ನಾಯಕ Read more…

86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ Read more…

ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ವಾಪಸ್: ಗಡಿ ಪ್ರಾಧಿಕಾರಕ್ಕೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: ಹಾವೇರಿಯಲ್ಲಿ ನಡೆದ ಕನ್ನಡದ ಹಬ್ಬ ಅತ್ಯಂತ ಯಶಸ್ವಿಯಾಗಿದೆ. ಇದಕ್ಕಾಗಿ ದುಡಿದ ಎಲ್ಲರಿಗೂ ನನ್ನ ಕೋಟಿ ಕೋಟಿ ನಮನಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 86ನೇ ಕನ್ನಡ Read more…

ಶರೀಫರ ನಾಡಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡುತ್ತೇವೆಯೇ?: ಹರಿಪ್ರಸಾದ್ ಆರೋಪಕ್ಕೆ ಕಸಾಪ ಅಧ್ಯಕ್ಷರ ಸ್ಪಷ್ಟನೆ

ಹಾವೇರಿ: ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. Read more…

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ Read more…

ದುರಾಸೆಗೆ ಮದ್ದಿಲ್ಲ, ತೃಪ್ತಿ ಇದ್ದರೆ ದುರಾಸೆ ದೂರ; ಸಾಹಿತ್ಯ ಸಮ್ಮೇಳನದಲ್ಲಿ ನ್ಯಾ. ಸಂತೋಷ್ ಹೆಗ್ಡೆ

ಹಾವೇರಿ: ಸಮಾಜಕ್ಕಾಗಿ ಸೇವೆ ಮಾಡುವವರನ್ನು ಗುರುತಿಸಿ ಸನ್ಮಾನಿಸಬೇಕು. ಈ ರೀತಿ ಸನ್ಮಾನಿಸುವುದರಿಂದ ಸಮಾಜಸೇವಕರಿಗೆ ಹುರುಪು ಹೆಚ್ಚಾಗುತ್ತದೆ ಎಂದು ನ್ಯಾ. ಸಂತೋಷ ಹೆಗ್ಡೆ ಹೇಳಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಕನ್ನಡ Read more…

BIG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಹಿರಿಯ Read more…

ಇಂದಿನಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 68 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನಕ, ಶರೀಫ, ಸರ್ವಜ್ಞ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 7 ಗಂಟೆಗೆ Read more…

ನಾಳೆಯಿಂದ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ: ಸಾಹಿತ್ಯಾಸಕ್ತರಿಗೆ ರೈಲ್ವೇ ಇಲಾಖೆ ಗುಡ್ ನ್ಯೂಸ್

ಹುಬ್ಬಳ್ಳಿ: ನಾಳೆಯಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹಾವೇರಿಯಲ್ಲಿ ಎಕ್ಸ್ ಪ್ರೆಸ್ ರೈಲು ನಿಲ್ದಾಣ ಮಾಡುವಂತೆ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ Read more…

BIG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದ ಸಿಎಂ

ಶಿಗ್ಗಾಂವಿ: ಹಾವೇರಿಯಲ್ಲಿ ನಡೆಯುತ್ತಿರುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮರಾಠ ಭವನದ Read more…

BIG NEWS: ತಾಯಿಯೊಂದಿಗೆ ಆತ್ಮಹತ್ಯೆಗೆ ಶರಣಾದ ನವ ದಂಪತಿ

ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಭಾರತಿ ಕಮದೋಳಿ (40), ಪುತ್ರ ಕಿರಣ್ (21) ಹಾಗೂ ಭಾರತಿ Read more…

‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ಇಲ್ಲಿದೆ ಮಾಹಿತಿ

2023ರ ಜನವರಿ 6, 7 ಮತ್ತು 8ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಆದರೆ ಸಮ್ಮೇಳನ ಪ್ರತಿನಿಧಿಗಳ ನೋಂದಣಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಪ್ರತ್ಯೇಕ ಬಸ್ ಯೋಜನೆ ಜಾರಿ; ಸಿಎಂ ಬೊಮ್ಮಾಯಿ ಮಾಹಿತಿ

ಹಾವೇರಿ: ಏಪ್ರಿಲ್ ಒಳಗೆ ಶಿಗ್ಗಾಂವಿ ಕ್ಷೇತ್ರದ ಪ್ರತಿ ಮನೆಗೂ ನೀರಿನ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ Read more…

BIG NEWS: ಭೀಕರ ರಸ್ತೆ ಅಪಘಾತ; ನವವರ ಸಾವು; ನವವಧುವಿನ ಸ್ಥಿತಿ ಗಂಭೀರ

ದಾವಣಗೆರೆ: 15 ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಬಾಳಲ್ಲಿ ವಿಧಿ ಅಟ್ಟಹಾಸ ಮೆರೆದಿದ್ದು, ಭೀಕರ ರಸ್ತೆ ಅಪಘಾತದಲ್ಲಿ ವರ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು Read more…

ಜನರ ನಿದ್ದೆಗೆಡಿಸಿದ ಚಿರತೆ..! ಹಸು ಹೊತ್ತೊಯ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹಾವೇರಿ: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರ್ತಾ ಇದೆ. ಜನ, ದನ, ಕರುಗಳ ಮೇಲೆ ದಾಳಿ ಮಾಡ್ತಾ ಇವೆ. ಆದರೆ ಇವುಗಳನ್ನ ಹಿಡಿಯೋದಿಕ್ಕೆ ಅಧಿಕಾರಿಗಳು Read more…

ಸಾಹಿತ್ಯ ಸಮ್ಮೇಳನ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಪರಿಷತ್ ಸದಸ್ಯತ್ವ ಕಡ್ಡಾಯ

ಹಾವೇರಿ: ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ಭಾಗವಹಿಸುವವರು ಕಡ್ಡಾಯವಾಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿರಬೇಕು ಎಂದು ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಹೇಳಿದ್ದಾರೆ. Read more…

ಹತ್ತಿ ಬೆಳೆದ ರೈತರಿಗೆ ಬಂಪರ್; ಗರಿಷ್ಠ ಬೆಲೆಗೆ ಮಾರಾಟ

ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ ಕಂಗೆಟ್ಟಿದ್ದ ಹತ್ತಿ ಬೆಳೆದ ರೈತರಿಗೆ ಬಂಪರ್ ಬೆಲೆ ಸಿಕ್ಕಿದೆ. ಗುರುವಾರದಂದು ಹಾವೇರಿ ಎಪಿಎಂಸಿಯಲ್ಲಿ ಕ್ವಿಂಟಾಲ್ ಹತ್ತಿ 10,159 ರೂಪಾಯಿಗಳವರೆಗೆ ಮಾರಾಟವಾಗಿದೆ. ಗುರುವಾರದಂದು Read more…

ರಾಜ್ಯದ ಕುರಿಗಾರರಿಗೆ ಸಿಹಿ ಸುದ್ದಿ: ತಲಾ 20 ಕುರಿ, ಒಂದು ಮೇಕೆ ವಿತರಣೆ; ಸಿಎಂ ಘೋಷಣೆ

ಹಾವೇರಿ: ಪ್ರತಿಯೊಬ್ಬ ಕುರಿಗಾರರಿಗೂ 20 ಕುರಿ, ಒಂದು ಮೇಕೆಯನ್ನು ನೀಡುವ ಯೋಜನೆ ಮುಂದಿನ ತಿಂಗಳಿನಿಂದಲೇ ಜಾರಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಹಾವೇರಿ ಜಿಲ್ಲೆ Read more…

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು Read more…

ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ಮೊದಲು ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ Read more…

‘ಆಕಾಶದ ಗುಡ್ಡಕ್ಕಲೇ ಶಿಶುತಲೆ ಏರಿತಲೆ ಪರಾಕ್”: ಗೊರವಪ್ಪ ಕಾರಣಿಕ; ರೈತರು, ಯುವ ರಾಜಕಾರಣಿಗಳಿಗೆ ಗುಡ್ ನ್ಯೂಸ್

ಹಾವೇರಿ: ‘ಆಕಾಶದ ಗುಡ್ಡಕ್ಕಲೇ ಶಿಶುತಲೆ ಏರಿತಲೆ ಪರಾಕ್’ ಎಂದು ದೇವರ ಗುಡ್ಡದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ಕಾರಣಿಕ ನುಡಿದಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ದಸರಾ ವೇಳೆ Read more…

ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ ಸಾಧ್ಯತೆ

ಹಾವೇರಿ: ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ ಮೂರು ದಿನಗಳ ಕಾಲ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ನಿಗದಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...