alex Certify HC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರಿದು ಬಿದ್ದ ಬಸ್ ಡೋರ್ ನಿಂದ ಮಹಿಳೆ ಸಾವು ಪ್ರಕರಣ;26.43 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಬಸ್ ಡೋರ್‌ ಓಪನ್‌ ಆಗಿದ್ದ ಕಾರಣ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಿದೆ. ಮಹಿಳೆ ಕುಟುಂಬಸ್ಥರಿಗೆ Read more…

BREAKING : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಆಂಧ್ರಪ್ರದೇಶ ಹೈಕೋರ್ಟ್

ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಂದೂಡಿದೆ. ಎರಡೂ ಪಕ್ಷಗಳ ವಾದಗಳನ್ನು ಆಲಿಸಬೇಕಾಗಿದೆ ಎಂದು ಹೈಕೋರ್ಟ್ ಹೇಳಿದೆ. ಇದನ್ನು Read more…

BIG BREAKING : ಜಾತಿ ನಿಂದನೆ ಆರೋಪ : ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ 2 ನೇ `FIR’ ಗೂ ಹೈಕೋರ್ಟ್ ತಡೆ

ಬೆಂಗಳೂರು : ಜಾತಿ ನಿಂದನೆ ಆರೋಪ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಎಫ್ ಐಆರ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ನಟ Read more…

BIGG NEWS : ಬಿಟ್ ಕಾಯಿನ್ ಹಗರಣ ತನಿಖೆ `SIT’ ಗೆ : ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ Read more…

ವೈಯಕ್ತಿಕ ಕಾನೂನು ಇದ್ದರೂ ಮುಸ್ಲಿಮರಿಗೂ ಪೋಕ್ಸೋ ಕಾಯ್ದೆ ಅನ್ವಯ: ಹೈಕೋರ್ಟ್​ ಮಹತ್ವದ ತೀರ್ಪು

ತಿರುವನಂತಪುರ: ಮುಸ್ಲಿಮರಿಗೆ ವೈಯಕ್ತಿಯ ಕಾನೂನು ಇದ್ದರೂ, ಅದನ್ನೇ ಮುಂದಿಟ್ಟುಕೊಂಡು ಮುಸ್ಲಿಮರ ವಿವಾಹವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಹೊರಗಿಡುವುದು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಮಹತ್ವದ ತೀರ್ಪು Read more…

ಪತ್ನಿಯನ್ನು ಇತರ ಮಹಿಳೆಯರೊಂದಿಗೆ ಹೋಲಿಸುವುದು ಮಾನಸಿಕ ಕ್ರೌರ್ಯ; ಕೇರಳ ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ಹೆಂಡತಿಯನ್ನು ಇತರ ಮಹಿಳೆಯರೊಂದಿಗೆ ಹೋಲಿಸುವುದು ಮತ್ತು ತನ್ನ ಸಂಗಾತಿಯಲ್ಲ ಎಂದು ಅವಳನ್ನು ನಿರಂತರವಾಗಿ ನಿಂದಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮಾನ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಕೌಟುಂಬಿಕ ನ್ಯಾಯಾಲಯದ ಆದೇಶದ Read more…

ಪತ್ನಿಯಿಂದ ಜೀವನಾಂಶ ಕೊಡಿಸಲು ಕೋರಿದ್ದ ಪತಿಯ ಮನವಿ ತಿರಸ್ಕರಿಸಿದ ಕೋರ್ಟ್​

ಗಂಡನಿಂದ ವಿಚ್ಛೇದನ ಪಡೆಯುವ ಪತ್ನಿಯರು ಪತಿಯಿಂದ ಜೀವನಾಂಶ ಕೇಳುವ ಪರಿಪಾಠ ಇದೆ. ಇಲ್ಲೊಂದು ಪ್ರಕರಣದಲ್ಲಿ ಪತಿಯೇ ಪತ್ನಿಯಿಂದ ಜೀವನಾಂಶ ಕೇಳಿದ್ದಾರೆ. ಸಹಕಾರಿ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿರುವ Read more…

BIG NEWS: ʼಮುಸ್ಲಿಂ ಹುಡುಗಿಯರು 16 ವರ್ಷಕ್ಕೆ ಮದುವೆಯಾಗಬಹುದುʼ; ಅಪ್ರಾಪ್ತೆಯ ವಿವಾಹ ಎತ್ತಿಹಿಡಿದ ಹೈಕೋರ್ಟ್‌

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ 16 ವರ್ಷ ವಯಸ್ಸಿನ ಮುಸ್ಲಿಂ ಹುಡುಗಿಯ ವಿವಾಹವನ್ನು ಎತ್ತಿಹಿಡಿದಿದೆ. 16ರ ಹುಡುಗಿ ಮತ್ತು 21ರ ಯುವಕ ಮದುವೆಯಾಗಿದ್ದು, ಈ ದಂಪತಿಗೆ ಕುಟುಂಬ ಸದಸ್ಯರಿಂದ Read more…

ಪತ್ನಿ ತನ್ನ ಗಂಡನ ವೃತ್ತಿ ಗುರಿಯಾಗಿಸಿ ಖ್ಯಾತಿ ನಾಶ ಮಾಡಿದರೆ ಅದು ‘ಮಾನಸಿಕ ಕ್ರೌರ್ಯ’: ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ಮಹಿಳೆಯು ತನ್ನ ಗಂಡನ ವಿರುದ್ಧ ದೂರು ನೀಡುವ ಮೂಲಕ ವೃತ್ತಿ ಮತ್ತು ಖ್ಯಾತಿಯನ್ನು ನಾಶಮಾಡಲು ಮುಂದಾಗಿದ್ದರೆ ಅದು ಮಾನಸಿಕ ಕ್ರೌರ್ಯಕ್ಕೆ ಕಾರಣವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗೆಯೇ ಪುರುಷನು Read more…

ರೈಲು ಪ್ರಯಾಣಕ್ಕೆ ಲಸಿಕೆ ಕಡ್ಡಾಯವೆಂಬುದು ಮೂಲಭೂತ ಹಕ್ಕುಗಳ ಉಲ್ಲಂಘನೆ…! ಬಾಂಬೆ ಹೈಕೋರ್ಟ್‌ ಅಭಿಪ್ರಾಯ

ಕೋವಿಡ್ ಲಸಿಕೆ ಕಡ್ಡಾಯ ವಿಷಯದಲ್ಲಿ ಸರ್ಕಾರ ಹೊರಡಿಸಿದ ಆದೇಶಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿರುವ ಪ್ರಸಂಗ ನಡೆದಿದೆ. ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಎರಡು ಡೋಸ್ ಲಸಿಕೆ ಹಾಕದ ವ್ಯಕ್ತಿಗಳ ಮೇಲೆ Read more…

BIG NEWS: ಕೇವಲ ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ..! ಹೈಕೋರ್ಟ್ ಮಹತ್ವದ ತೀರ್ಪು

ಲಖ್ನೋ: ಕೇವಲ ಮದುವೆ ಉದ್ದೇಶದಿಂದ ಧಾರ್ಮಿಕ ಮತಾಂತರವಾಗುವುದು ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಅಂತರ್ಧರ್ಮೀಯ ವಿವಾಹವಾದ ದಂಪತಿ ರಕ್ಷಣೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಜಾಗೊಳಿಸಿದ ಅಲಹಾಬಾದ್ Read more…

RTI ಕುರಿತು ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಆರ್ ಟಿ ಐ ಅಡಿ ಮಾಹಿತಿಗಳನ್ನು ನೀಡದ ಅಧಿಕಾರಿಗಳಿಗೆ ಮನೆಕಡೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಈ ಸಂಬಂಧ ಎಲ್ಲ ಇಲಾಖೆಗಳು ಸಾರ್ವಜನಿಕ ವಲಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...