BIG NEWS: ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ರೆಸಾರ್ಟ್ ರಾಜಕೀಯ ಆರಂಭ
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಚಿಕ್ಕಮಗಳೂರಿನಲ್ಲಿ ರೆಸಾರ್ಟ್ ರಾಜಕೀಯ…
ರಾಜ್ಯ ರಾಜಕೀಯದ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಹೆಚ್.ಡಿ.ಕೆ.
ನವದೆಹಲಿ: ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ರಾಜಕೀಯದಲ್ಲಿಯೂ ಅಜಿತ್ ಪವಾರ್, ಶಿಂಧೆ ಇದ್ದಾರೆ. ಯಾರು ಮೊದಲು ಬರುತ್ತಾರೆ…
ಮಾಜಿ ಸಿಎಂ ‘HDK’ ಇಂದು ದೆಹಲಿಗೆ : ನಾಳೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಚರ್ಚೆ
ಬೆಂಗಳೂರು : ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮಾತುಕತೆ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದು…
BIG NEWS: ಅಕ್ರಮಗಳಿಂದ ಪಾರಾಗಲು 50 ಶಾಸಕರೊಂದಿಗೆ ಕಾಂಗ್ರೆಸ್ ಪ್ರಭಾವಿ ನಾಯಕ ಬಿಜೆಪಿಗೆ: ಮಾಜಿ ಸಿಎಂ HDK ಹೊಸ ಬಾಂಬ್
ಹಾಸನ: ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಬ್ಬರು 50 ಶಾಸಕರನ್ನು ಕರೆ ತರುವ ಬಗ್ಗೆ ಬಿಜೆಪಿ ನಾಯಕರೊಂದಿಗೆ…
ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ
ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ…
ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ : ಮಾಜಿ ಸಿಎಂ ʻHDKʼ
ಬೆಂಗಳೂರು : ಶಾಳೆಗಳಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಒಡ್ಡಿರುವುದು ಕಳವಳಕಾರಿಯಾಗಿದ್ದು, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು…
ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟ : ಹೆಚ್.ಡಿ ಕುಮಾರಸ್ವಾಮಿ
ರಾಮನಗರ : ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ…
`ಪ್ರಾಮಾಣಿಕ ಕರೆಂಟ್ ಕಳ್ಳ’ : ಮಾಜಿ ಸಿಎಂ HDK ವಿರುದ್ಧ ಸಿನಿಮಾ ಮಾದರಿ ಪೋಸ್ಟರ್!
ಬೆಂಗಳೂರು : ಬೆಂಗಳೂರಿನ ಹಲವಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ…
ಕುಮಾರಸ್ವಾಮಿ ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು : ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು…
ಅಕ್ರಮ ವಿದ್ಯುತ್ ಸಂಪರ್ಕ : ಬೆಸ್ಕಾಂನಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನೆಗೆ 68 ಸಾವಿರ ದಂಡ!
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ವಾಸದ ಮನೆಗೆ ದೀಪಾವಳಿ ಹಬ್ಬದ ವೇಳೆ ಅಕ್ರಮವಾಗಿ…