Tag: HD Revanna

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ…

ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್ ಜಾರಿ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಮತ್ತು ಅವರ…

ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ಏನೂ ಹೇಳಲ್ಲ: ಹೆಚ್.ಡಿ. ರೇವಣ್ಣ

ಬೆಂಗಳೂರು: ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಕಾನೂನು, ನ್ಯಾಯಾಂಗದ ಮೇಲೆ ನನಗೆ…

ಸಿಐಡಿ ಕಚೇರಿಯಲ್ಲಿರುವ ಪುತ್ರರಿಗೆ ಊಟ, ಬಟ್ಟೆ ತಂದು ಕೊಟ್ಟ ಹೆಚ್.ಡಿ. ರೇವಣ್ಣ

ಬೆಂಗಳೂರು: ಬೆಂಗಳೂರಿನ ಸಿಐಡಿ ಕಚೇರಿಯಲ್ಲಿರುವ ಪುತ್ರರಿಗೆ ಶಾಸಕ ಹೆಚ್.ಡಿ. ರೇವಣ್ಣ ಅವರು ಬಟ್ಟೆ, ಊಟ ತಂದು…

ಬಂಧಿತ ಪುತ್ರ ಪ್ರಜ್ವಲ್ ಬಿಡುಗಡೆಗೆ ರೇವಣ್ಣ ಕಾರ್ಯತಂತ್ರ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಪುತ್ರನ ಪರ ಕಾನೂನು ಹೋರಾಟಕ್ಕೆ ಮುಂದಾದ ಮಾಜಿ…

ದಿಢೀರ್ ಮಾರ್ಗ ಬದಲಿಸಿದ ಹೆಚ್.ಡಿ. ರೇವಣ್ಣ: ಹೊಳೆನರಸೀಪುರ ಬದಲು ಮೈಸೂರಿನತ್ತ ಪ್ರಯಾಣ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ದಿಢೀರ್ ಪ್ರಯಾಣ ಬದಲಿಸಿದ್ದಾರೆ. ಹೊಳೆನರಸೀಪುರದ ಬದಲು ಮೈಸೂರಿನತ್ತ ಪ್ರಯಾಣ…

BREAKING: ಆರೋಪ ಮುಕ್ತನಾಗುವೆ: ಜೈಲಿಂದ ಹೊರಬಂದ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನಗೆ ಕಾನೂನಿನ ಮೇಲೆ ಗೌರವವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಜೈಲಿಂದ…

BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ…

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ…

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು…