alex Certify HDK | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ಕರ್ನಾಟಕ ಬಂದ್’ ಗೆ ನಮ್ಮ ಸಂಪೂರ್ಣ ಬೆಂಬಲವಿದೆ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಸೆ.29 ರಂದು ಕರೆ Read more…

ಬಿಜೆಪಿ ಜೊತೆ ಮೊದಲೇ ‘ಮೈತ್ರಿ’ ಮಾಡಿಕೊಂಡಿದ್ರೆ 5 ವರ್ಷ ಸಿಎಂ ಆಗ್ತಿದ್ದೆ : H.D ಕುಮಾರಸ್ವಾಮಿ

ಬೆಂಗಳೂರು : ಬಿಜೆಪಿ ಜೊತೆ ಮೊದಲೇ ಮೈತ್ರಿ ಮಾಡಿಕೊಂಡಿದ್ದರೆ 5 ವರ್ಷ ಸಿಎಂ ಆಗ್ತಿದ್ದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ HD ದೇವೇಗೌಡ Read more…

ಮನೆ ಮನೆಗೂ ಮದ್ಯ ಭಾಗ್ಯ : ‘ಕರ್ನಾಟಕ’ ಇನ್ಮುಂದೆ ‘ಕುಡುಕರ ತೋಟ’ : H.D ಕುಮಾರಸ್ವಾಮಿ ಲೇವಡಿ

ಬೆಂಗಳೂರು : ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಹಲವು Read more…

Kaveri Water Row : ‘ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ’ : H.D ಕುಮಾರಸ್ವಾಮಿ

ಮಂಡ್ಯ : ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ Read more…

BREAKING : ‘ಕಾವೇರಿ’ ಹೋರಾಟಕ್ಕೆ ಧುಮುಕಿದ H.D ಕುಮಾರಸ್ವಾಮಿ : ಮಂಡ್ಯ ರೈತರಿಗೆ ಸಾಥ್

ಬೆಂಗಳೂರು : ದೆಹಲಿಯಿಂದ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ನೇರವಾಗಿ ‘ಕಾವೇರಿ’ ಹೋರಾಟಕ್ಕೆ ಧುಮುಕಿದ್ದಾರೆ. ಹೌದು, ಕಾವೇರಿ ನೀರಿಗಾಗಿ ಹೋರಾಡಲು ಮಂಡ್ಯದ ರೈತರಿಗೆ ಸಾಥ್ ನೀಡಲು ಹೆಚ್ಡಿಕೆ ಸಜ್ಜಾಗಿದ್ದಾರೆ.  Read more…

BREAKING : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ : ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ‘HDK’

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಇಂದು ದೆಹಲಿಯಲ್ಲಿ ಅಮಿತ್ ಶಾ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರ Read more…

BIG NEWS : ಕಾವೇರಿ ನದಿ ವಿವಾದ : ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಮಾಜಿ ಸಿಎಂ ‘HDK’

ಬೆಂಗಳೂರು : ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ  ಕಿಡಿಕಾರಿದ್ದಾರೆ. ನೀರಾವರಿ Read more…

‘ಮಹಿಳಾ ಮೀಸಲಾತಿ ಮಸೂದೆ ಮಂಡನೆ’ಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ : ಮಾಜಿ ಸಿಎಂ HDK

ಬೆಂಗಳೂರು : ಮಹಿಳಾ ಮೀಸಲಾತಿ ಮಸೂದೆ ಮಂಡನೆಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು Read more…

ಬೆಳ್ಳಂ ಬೆಳಗ್ಗೆ ‘ರೈತರ ಆತ್ಮಹತ್ಯೆ’ ವರದಿ ಓದಿ ಕಣ್ಣಾಲಿಗಳು ತುಂಬಿ ಬಂದವು : ಮಾಜಿ ಸಿಎಂ ‘HDK’ ಟ್ವೀಟ್

ಬೆಂಗಳೂರು : ಬೆಳ್ಳಂ ಬೆಳಗ್ಗೆಯೇ ರೈತರ ಆತ್ಮಹತ್ಯೆ ಸುದ್ದಿ ಓದಿ ಕಣ್ಣಾಲಿಗಳು ತುಂಬಿ ಬಂದವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಕುರಿತು Read more…

‘ಬರಗಾಲ ಘೋಷಣೆ ಮಾಡುವುದಕ್ಕೂ ಸರ್ಕಾರ ಮೀನಮೇಷ ಎಣಿಸುತ್ತಿದೆ’ : ಮಾಜಿ ಸಿಎಂ ‘HDK’ ಕಿಡಿ

ಬೆಂಗಳೂರು : ಬರಗಾಲ ಘೋಷಣೆ ಮಾಡುವುದಕ್ಕೂ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ Read more…

‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು’ : ಮಾಜಿ ಸಿಎಂ HDK ಆಗ್ರಹ

ಬೆಂಗಳೂರು : ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮಾಜಿ Read more…

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ : ಶೀಘ್ರದಲ್ಲೇ ದೆಹಲಿಗೆ ‘HDK’ ಭೇಟಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ ಆದಂತೆ ಆಗಿದ್ದು, ಈ ಬಗ್ಗೆ ಸೆ.15 ರೊಳಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈ ಸಂಬಂಧ ಜೆಡಿಎಸ್ ನಾಳೆ ಸಭೆ Read more…

ಕುತೂಹಲ ಮೂಡಿಸಿದ ಮಾಜಿ ಸಿಎಂ HDK -ಶಾಸಕ B.Y ವಿಜಯೇಂದ್ರ ಭೇಟಿ

ಬೆಂಗಳೂರು : ಶಾಸಕ ಬಿ.ವೈ ವಿಜಯೇಂದ್ರ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಮಾಜಿ ಸಿಎಂ H.D.ಕುಮಾರಸ್ವಾಮಿ ನಿವಾಸಕ್ಕೆ ಶಾಸಕ ಬಿ.ವೈ.ವಿಜಯೇಂದ್ರ Read more…

‘ಪಾರ್ಶ್ವವಾಯು’ ಬಗ್ಗೆ ನಿರ್ಲಕ್ಷ್ಯ ಮಾಡ್ಬೇಡಿ, ಕೂಡಲೇ ಚಿಕಿತ್ಸೆ ಕೊಡಿಸಿ : ಮಾಜಿ ಸಿಎಂ ‘HDK’ ಮನವಿ

ಬೆಂಗಳೂರು: ಯಾರಿಗಾದರೂ ಪಾರ್ಶ್ವವಾಯು ಆದಾಗ ಒಂದು ಕ್ಷಣವೂ ವ್ಯರ್ಥ ಮಾಡಬಾರದು, ಕೂಡಲೇ ಚಿಕಿತ್ಸೆ ಕೊಡಿಸಿ : ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ Read more…

BREAKING : ಅಪೋಲೊ ಆಸ್ಪತ್ರೆಯಿಂದ ಮಾಜಿ ಸಿಎಂ H.D ಕುಮಾರಸ್ವಾಮಿ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇದೀಗ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅನಾರೋಗ್ಯ, ತೀವ್ರ ಜ್ವರದ Read more…

ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅನಾರೋಗ್ಯ, ತೀವ್ರ ಜ್ವರದ ಹಿನ್ನೆಲೆಯಲ್ಲಿ Read more…

‘ಆದಿತ್ಯ ಎಲ್-1′ ನೌಕೆ ಉಡಾವಣೆ ಯಶಸ್ವಿ : ‘ISRO’ ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ, HDK ಅಭಿನಂದನೆ

ಭಾರತವು ಸೂರ್ಯ ಮಿಷನ್ ಆದಿತ್ಯ -ಎಲ್ 1 ಸೌರ ನೌಕೆಯನ್ನು ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿ ಉಡಾವಣೆಯಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ   ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ  Read more…

BIG NEWS : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.ನಾಳೆ ಹೆಚ್ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ Read more…

BREAKING : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ‘ICU’ ನಿಂದ ವಾರ್ಡ್ ಗೆ ಶಿಫ್ಟ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿ ನಿನ್ನೆಯಿಂದ ICU Read more…

BIG NEWS : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು : ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ನಿನ್ನೆಯಿಂದ ಹೆಚ್ಡಿಕೆ ಕುಟುಂಬದ Read more…

BREAKING : ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯ ಸ್ಥಿರ : ‘ಅಪೋಲೋ’ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಬೆಂಗಳೂರು : ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ. ಆಸ್ಪತ್ರೆಗೆ ದಾಖಲಾದ Read more…

BIG NEWS : ರೈತರ ಬದುಕಿನ ‘ಗ್ಯಾರಂಟಿ’ ಬಗ್ಗೆ ಗಮನ ಕೊಡಿ : ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ ‘HDK’ ಸಲಹೆ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ Read more…

BIG NEWS : ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ : ಮತ್ತೊಂದು ಬಾಂಬ್ ಸಿಡಿಸಿದ ‘HDK’

ಬೆಂಗಳೂರು : ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ Read more…

BIG NEWS : ನಾಳಿನ ಸರ್ವಪಕ್ಷ ಸಭೆಗೆ ‘HDK’ ಗೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಳೆ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಇದೀಗ ಮಾಜಿ ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಲಾಗಿದೆ. ಸರ್ವಪಕ್ಷಗಳ Read more…

BIG NEWS : ಮತ್ತೆ ‘ಪೆನ್ ಡ್ರೈವ್’ ಬಾಂಬ್ ಸಿಡಿಸಿದ ಮಾಜಿ ಸಿಎಂ H.D ಕುಮಾರಸ್ವಾಮಿ

ಬೆಂಗಳೂರು : ಕೆಲವು ದಿನಗಳ ಹಿಂದೆ ಪೆನ್ ಡ್ರೈವ್ ಬಾಂಬ್ ಸ್ಪೋಟಿಸಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇದೀಗ ಮತ್ತೆ ಪೆನ್ ಡ್ರೈವ್ ಸ್ಪೋಟದ ವಿಚಾರದ ಬಗ್ಗೆ Read more…

BIG NEWS : ವಿದೇಶ ಪ್ರವಾಸ ಹೋಗಲು ನಮಗೇನು ಯೋಗ್ಯತೆ ಇಲ್ವಾ? ಬೆಂಗಳೂರಿಗೆ ವಾಪಸ್ ಆಗ್ತಿದ್ದಂತೆ ‘HDK’ ಗರಂ

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿನ್ನೆ ರಾತ್ರಿ ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಂಗಳೂರಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಗರಂ ಆದರು. ಕೆಂಪೇಗೌಡ ಏರ್ Read more…

‘ಸ್ಪಂದನಾ ವಿಧಿವಶ’ : ಕೋವಿಡ್ ನಂತರ ‘ಹೃದಯಾಘಾತ’ ಹೆಚ್ಚಳ -ಮಾಜಿ ಸಿಎಂ HDK

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಯಾರು ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಸಿಎಂ Read more…

BIG NEWS : ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: H.D ಕುಮಾರಸ್ವಾಮಿ

ಬೆಂಗಳೂರು : ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯೂ ವಿರೋಧ ಪಕ್ಷ, ಜೆಡಿಎಸ್ Read more…

BIG NEWS : ಅಷ್ಟೊಂದು ‘ದಲಿತ ಪ್ರೇಮ’ ಇದ್ದರೆ ದಲಿತರನ್ನೇ ಸಿಎಂ ಮಾಡಲಿ : ಕಾಂಗ್ರೆಸ್ ಗೆ HDK ಸವಾಲ್

ಬೆಂಗಳೂರು : ಅಷ್ಟೊಂದು ದಲಿತ ಪ್ರೇಮ ಇದ್ದರೆ ದಲಿತರನ್ನೇ ಸಿಎಂ ಮಾಡಲಿ ನೋಡೋಣ ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ಈ Read more…

BIG NEWS : ಶಾಸಕರ ಅಮಾನತು : HDK ಜೊತೆ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು : 10 ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಹೋಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಸಭೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...