alex Certify HDK | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರ ಅಮಾನತು : ಪ್ರತಿಭಟನೆಗೆ ಸಾಥ್ ನೀಡುವಂತೆ ‘HDK’ ಗೆ ಕರೆ ಮಾಡಿದ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆಗಿಳಿದಿದ್ದು, ಪ್ರತಿಭಟನೆಗೆ ಸಾಥ್ ನೀಡುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಕೂಡ ಬಿಜೆಪಿ ಆಹ್ವಾನ ನೀಡಿದೆ. ರಾಜ್ಯ ಸರ್ಕಾರದ ವಿರುದ್ಧ Read more…

BIG NEWS : ನಿನ್ನೆಯ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ : ಮಾಜಿ ಸಿಎಂ HDK ಕಿಡಿ

ಬೆಂಗಳೂರು : ವಿಧಾನಸಭೆಯಲ್ಲಿ ನಿನ್ನೆ ನಡೆದ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಐಎಎಸ್ ಅಧಿಕಾರಿಗಳ ದುರುಪಯೋಗ ಬಗ್ಗೆ ನಿನ್ನೆ ಸದನದಲ್ಲಿ Read more…

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ, ಬರ ಬರುತ್ತದೆ’ : H.D ಕುಮಾರಸ್ವಾಮಿ ವಾಗ್ಧಾಳಿ

ರಾಮನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ ಮತ್ತು ಬರ ಬರುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ Read more…

BIG NEWS : ‘ವರ್ಗಾವಣೆಗೆ ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿ’ : ಮಾಜಿ ಸಿಎಂ HDK ಸವಾಲ್

ಬೆಂಗಳೂರು : ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ನಾನು ಸದನಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ್ರೆ Read more…

ಬಿಜೆಪಿಯೊಂದಿಗೆ ‘ಜೆಡಿಎಸ್’ ವಿಲೀನ ಮಾಡಿಕೊಳ್ಳಲಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. Read more…

‘ನಾವು ಕದ್ದುಮುಚ್ಚಿ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ’: ಮಾಜಿ ಸಿಎಂ HDK ಹೇಳಿಕೆ

ಬೆಂಗಳೂರು : ನಾವು ಕದ್ದುಮುಚ್ಚಿ   ಅಡ್ಜಸ್ಟ್‌ ಮೆಂಟ್  ಮಾಡಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ನಡೆಸುವ Read more…

H.D ಕುಮಾರಸ್ವಾಮಿ ಖಾಲಿ ‘ಪೆನ್ ಡ್ರೈವ್’ ತೋರಿಸಿ ಯಾಮಾರಿಸುತ್ತಿದ್ದಾರೆ : ಸಚಿವ ಜಮೀರ್

ಬೆಂಗಳೂರು : ಕುಮಾರಸ್ವಾಮಿ ಪೆನ್ ಡ್ರೈವ್ನಲ್ಲಿ ಏನೂ ಇಲ್ಲ , ಇದ್ದಿದ್ದರೆ ಇಷ್ಟೊತ್ತಿಗೆ ತೋರಿಸುತ್ತಿದ್ದರು ಎಂದು ಸಚಿವ ಜಮೀರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಅನೇಕಲ್ ಜಿಲ್ಲೆಯ ಇಂಡ್ಲವಾಡಿ ಗ್ರಾಮದಲ್ಲಿ ಸುದ್ದಿಗಾರರ Read more…

H.D.Kumaraswamy : ರಾಜ್ಯ ಸರ್ಕಾರದ ವಿರುದ್ಧ ‘YST’ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಜಿಎಸ್ ಟಿ ರೀತಿ ವೈ ಎಸ್ ಟಿ ಸಂಗ್ರಹ Read more…

Text Book revision : ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ : ಮಾಜಿ ಸಿಎಂ HDK ಕಿಡಿ

ಬೆಂಗಳೂರು : ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದು, ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

BIG NEWS : ‘ಡಿಸಿಸಿ ಬ್ಯಾಂಕ್ ಹಗರಣದ ತನಿಖೆ ನಡೆದರೆ ಯಾರ್ಯಾರು ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ’ : ಮಾಜಿ ಸಿಎಂ HDK

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸುತ್ತಿರುವಾಗಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಸರ್ವರ್ ಸ್ತ್ರಾಂಗ್ ಮಾಡಿಕೊಳ್ಳಬೇಕು Read more…

Congress Guarantee : ‘ಗ್ಯಾರಂಟಿ ಯೋಜನೆ’ಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ : ಮಾಜಿ ಸಿಎಂ HDK

ರಾಮನಗರ : ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( H.D Kumaraswamy) ಹೇಳಿದ್ದಾರೆ. ಚನ್ನಪಟ್ಟಣದಲ್ಲಿ Read more…

ಸಂಚಲನ ಮೂಡಿಸಿದ ಹೆಚ್ ಡಿ ಕೆ – ಕೆ ಸಿ ಆರ್ ಭೇಟಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಹೈದರಾಬಾದ್ ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಈ ಭೇಟಿ ತೆಲಂಗಾಣ ಮುಖ್ಯಮಂತ್ರಿಗಳ ಅಧಿಕೃತ Read more…

ʼಹಿಂದಿʼ ಹೇರಿಕೆ ವಿರೋಧಿಸಿ ಟ್ವಿಟ್ ಮಾಡಿದ ಹೆಚ್‌ಡಿಕೆ…!

ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದ್ದಾರೆ. ಇದನ್ನು ನಾವು ವಿರೋಧಿಸುತ್ತೇವೆ ಎಂಬ ಕೂಗು ಹಲವಾರು ದಿನಗಳಿಂದ ಕೇಳಿಬರುತ್ತಲೇ ಇದೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಹಿಂದಿ ಹೇರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...