alex Certify Health | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರು 40ರ ವಯಸ್ಸಿನಲ್ಲೂ ಫಿಟ್ ಆಗಿರಲು ಫಾಲೋ ಮಾಡಿ ಈ ಟಿಪ್ಸ್

ವಯಸ್ಸು 40 ಆಗುತ್ತಿದ್ದಂತೆ ಮಹಿಳೆಯರು ತೂಕ ಹೆಚ್ಚಾಗಿ ವಯಸ್ಸಾದವರಂತೆ ಕಾಣುತ್ತಾರೆ. ದೇಹವು ಫಿಟ್ ಆಗಿ ಆರೋಗ್ಯವಾಗಿರಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಅಂತಹ ಮಹಿಳೆಯರು ಈ ಟಿಪ್ಸ್ ನ್ನು ಫಾಲೋ Read more…

ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಇದೆ ಈ ಆರೋಗ್ಯ ಪ್ರಯೋಜನ

ಹಾಲು ಮತ್ತು ತುಪ್ಪ ಇವೆರಡನ್ನೂ ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಇವೆರಡನ್ನೂ ಒಟ್ಟಿಗೆ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಹಾಲಿಗೆ ತುಪ್ಪ ಸೇರಿಸಿ ಸೇವಿಸಿದಾಗ Read more…

ಮಾಡಿ ಸವಿಯಿರಿ ಸಿಹಿ ಸಿಹಿ ಹೆಸರು ಬೇಳೆ ಹಲ್ವಾ

ಹೆಸರು ಬೇಳೆ ನೈಸರ್ಗಿಕವಾಗಿ ಸಮೃದ್ಧವಾದ ಪ್ರೋಟೀನ್ ಹೊಂದಿದೆ. ಇದರಿಂದ ತಯಾರಿಸುವ ಪ್ರತಿ ತಿಂಡಿ ಆರೋಗ್ಯ ಪೂರ್ಣ. ಅದರಲ್ಲೂ ಹೆಸರು ಬೇಳೆ ಹಲ್ವಾದ ರುಚಿನೇ ಬೇರೆ. ಯಾಕೆಂದರೆ ಇದರಲ್ಲಿ ತುಪ್ಪ, Read more…

ಕೇವಲ ಮಸಾಲೆ ಅಲ್ಲ, ಆರೋಗ್ಯದ ನಿಧಿ ಕಾಳುಮೆಣಸು…..!

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

ʼವೀಳ್ಯದೆಲೆʼಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ʼಪಪ್ಪಾಯʼ

ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ Read more…

ಕಿಡ್ನಿಗೆ ಅಪಾಯ ತರಬಲ್ಲ 10 ಸಂಗತಿಗಳಿವು

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. Read more…

ಆರೋಗ್ಯಕ್ಕೆ ಕೆಂಪು ಸಿಪ್ಪೆ ʼಬಾಳೆ ಹಣ್ಣುʼ ಬೆಸ್ಟ್ ಯಾಕೆ ಗೊತ್ತಾ….?

ಸಾಮಾನ್ಯವಾಗಿ ನಾವು ಬಾಳೆ ಹಣ್ಣು ಖರೀದಿಸುವಾಗ ಹಳದಿ ಸಿಪ್ಪೆಯ ಬಾಳೆ ಹಣ್ಣು ಖರೀದಿ ಮಾಡುತ್ತೇವೆ. ಆದರೆ ಕೆಂಪು ಸಿಪ್ಪೆಯ ಬಾಳೆ ಹಣ್ಣನ್ನು ತಿಂದು ನೋಡಿ. ಆರೋಗ್ಯಕ್ಕೆ ಅದು ಎಷ್ಟು Read more…

ಮಣ್ಣಿನ ಮಡಿಕೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದು ಆರೋಗ್ಯಕ್ಕೆ ಬೆಸ್ಟ್

ಎಲ್ಲರ ಅಡುಗೆ ಮನೆಯಲ್ಲೂ ಅಲ್ಯೂಮಿನಿಯಂ, ಸ್ಟೀಲ್ ಮತ್ತು ನಾನ್-ಸ್ಟಿಕ್ ಪಾತ್ರೆಗಳನ್ನು ಕಾಣಬಹುದು. ಜನರ ಜೀವನ ಶೈಲಿ ಬದಲಾದಂತೆ ಜನರು ಮಣ್ಣಿನ ಮಡಿಕೆಯಿಂದ ದೂರವಾಗಿ ಸ್ಟೀಲ್, ನಾನ್ ಸ್ಟಿಕ್ ಪಾತ್ರೆ Read more…

ನೀರಿನ ಕೊರತೆ ನೀಗಿಸಿ, ಮಲಬದ್ಧತೆ ಸಮಸ್ಯೆ ನಿವಾರಿಸುತ್ತೆ ‘ಸೌತೆಕಾಯ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

‘ತುಳಸಿ’ ಬೆರೆಸಿದ ಬಿಸಿ ಹಾಲು ಸೇವಿಸಿ ಈ ಆರೋಗ್ಯ ಸಮಸ್ಯೆಗಳಿಂದ ಹೊಂದಿ ಮುಕ್ತಿ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

ಆರೋಗ್ಯಕರ “ಅಪ್ಪೆಹುಳಿ” ಮಾಡುವ ವಿಧಾನ

ಅಪ್ಪೆ ಹುಳಿ ಅಥವಾ ನೀರ್ಗೊಜ್ಜು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಮನೆಗಳಲ್ಲಿ ಮಾಡುವ ಸಾರಿನಂತಹ ವಿಶಿಷ್ಟ ಪದಾರ್ಥ. ಸ್ವಲ್ಪ ಹುಳಿಯಾಗಿದ್ದು ವಿಶೇಷ ರುಚಿ ಹೊಂದಿರುವ ಈ Read more…

ʼಸೋಂಪುʼ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಹೋಟೆಲ್ ಗಳಲ್ಲಿ ಊಟ ಮುಗಿಸಿದ ಬಳಿಕ ಬಿಲ್ ಜೊತೆ ಸೋಂಪು ಕಾಳು ಕೊಡುವುದನ್ನು ನೋಡಿದ್ದೇವೆ. ಆದರೆ ಅದರ ಹಿಂದಿರುವ ಉದ್ದೇಶ ಅಷ್ಟಾಗಿ ಯಾರಿಗೂ ತಿಳಿದಿಲ್ಲ. ಕಾರಣ ತಿಳಿದರೆ Read more…

‘ಮಧುಮೇಹ’ದವರಿಗೆ ಇಲ್ಲಿದೆ ನೋಡಿ ಸೂಪರ್ ಟಿಪ್ಸ್

ಒಮ್ಮೆ ಶುಗರ್ ಬಂತೆಂದರೆ ಅವರು ತಮ್ಮ ಬಾಯಿಗೆ ಬೇಕೆನಿಸಿದ್ದನ್ನು ತಿನ್ನುವ ಹಾಗೇ ಇಲ್ಲ. ಎಲ್ಲದಕ್ಕೂ ನಿಯಂತ್ರಣ ಹೇರಬೇಕು. ಸಿಹಿ ತಿನಿಸುಗಳು, ಕೆಲವು ಹಣ್ಣುಗಳನ್ನು ಮುಟ್ಟುವ ಹಾಗೇ ಇಲ್ಲ. ಹಾಗಿದ್ದರೆ Read more…

ಹೃದ್ರೋಗದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತವೆ ಈ ಚಟುವಟಿಕೆಗಳು

ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಹೃದ್ರೋಗದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿವೆ. ಅಕಾಲಿಕ ಸಾವುಗಳಿಗೂ ಈ ಹೃದ್ರೋಗ ಕಾರಣವಾಗುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಆದರೆ ದೈಹಿಕವಾಗಿ ಸಕ್ರಿಯವಾಗಿರುವ Read more…

ಮಾನಸಿಕ ಒತ್ತಡ ನಿವಾರಕ ಬಲುಪಯೋಗಿ ಬ್ರಾಹ್ಮಿ

ಇಂದು ಅಸ್ತವ್ಯಸ್ತವಾಗಿರುವ ನಮ್ಮ ಜೀವನಶೈಲಿಯಲ್ಲಿ ಅತಂಕ ಮತ್ತು ಒತ್ತಡಗಳು ಸಾಮಾನ್ಯ ಸಮಸ್ಯೆ ಎಂಬಂತಾಗಿದೆ. ಹಾಗಿದ್ದರೆ ಆಯುರ್ವೇದದಲ್ಲಿ ಇದಕ್ಕಿರುವ ಔಷಧಗಳ ಬಗ್ಗೆ ತಿಳಿಯೋಣ. ಒತ್ತಡವನ್ನು ಕಡಿಮೆ ಮಾಡಲು ಬ್ರಾಹ್ಮಿ ಬಲುಪಯೋಗಿ. Read more…

ʼಏಲಕ್ಕಿ ಪುಡಿʼಯಿಂದ ಸಿಗುತ್ತೆ ಈ ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಪರಿಹಾರ

ಸುವಾಸನೆಭರಿತ ಏಲಕ್ಕಿ ಕೇವಲ ಅಡುಗೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಸಮಯ ಸಿಕ್ಕಾಗ ಏಲಕ್ಕಿ ಪುಡಿಯನ್ನು ಮಾಡಿಟ್ಟುಕೊಂಡರೆ ಕೆಲ ಆರೋಗ್ಯ ಸಮಸ್ಯೆಗಳಿಂದ ತಕ್ಷಣ ಪರಿಹಾರ ಕಂಡುಕೊಳ್ಳಬಹುದು. ಅದು ಹೇಗೆ ಅಂತ Read more…

ಅನೇಕ ರೋಗಗಳಿಗೆ ಮದ್ದು ನುಗ್ಗೆಕಾಯಿ

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋಷಕಾಂಶ, ಖನಿಜ, Read more…

ದಿನದಲ್ಲಿ ಒಂದು ನಿಮಿಷ ಈ ಕೆಲಸ ಮಾಡಿ ಪರಿಣಾಮ ನೋಡಿ

ಕೆಲಸದ ಒತ್ತಡದಲ್ಲಿ ಸರಿಯಾಗಿ ಸಮಯ ಸಿಗೋದಿಲ್ಲ. ಕಾಲದ ಜೊತೆ ಓಡುವ ಜನರಿಗೆ ಅರಿವಿಲ್ಲದಂತೆ ಬೊಜ್ಜು ಆವರಿಸಿಕೊಳ್ಳುತ್ತದೆ. ಸದಾ ಕಂಪ್ಯೂಟರ್ ಮುಂದೆ ಕೆಲಸ ಮಾಡುವವರಿಗೆ ಬೊಜ್ಜಿನ ಸಮಸ್ಯೆ ಕಾಡದೆ ಇರದು. Read more…

ಆರೋಗ್ಯಪೂರ್ಣ ಜೇನುತುಪ್ಪದಿಂದಾಗುತ್ತೆ ಹಲವು ಉಪಯೋಗ

ಇತ್ತೀಚಿನ ದಿನಗಳಲ್ಲಿ ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ Read more…

ತುಂಬಾ ಸಮಯ ʼಮೂತ್ರʼ ಕಟ್ಟಿಕೊಳ್ಳೋದ್ರಿಂದ ಯಾವ ಅಪಾಯವಿದೆ ಗೊತ್ತಾ….?

ದೀರ್ಘಕಾಲದವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳೋದು ಬಹಳ ಅಪಾಯಕಾರಿ. ಮೂತ್ರ ಬಂದಾಗಲೆಲ್ಲ ತಕ್ಷಣವೇ ಬಾತ್ ರೂಮಿಗೆ ಹೋಗಿ. ಕಾಲಕಾಲಕ್ಕೆ ಸರಿಯಾಗಿ ಮೂತ್ರ ವಿಸರ್ಜಿಸಿ. ನಿಮಗೆ ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದೆ ಅಂದ್ರೆ Read more…

ವ್ಯಾಯಾಮವಿಲ್ಲದೆ ಬೊಜ್ಜು ಕರಗಿಸಲು ಇಲ್ಲಿದೆ ‘ಉಪಾಯ’

ಸ್ಥೂಲಕಾಯವು ಒಂದು ಗಂಭೀರ ಸಮಸ್ಯೆಯಾಗಿದೆ. ಪ್ರತಿ ಮೂರರಲ್ಲಿ ಒಬ್ಬ ವ್ಯಕ್ತಿ ಸ್ಥೂಲಕಾಯದಿಂದ ಬಳಲುತ್ತಾರೆ. ಈ ತೊಂದರೆ ಮಹಿಳೆಯರಲ್ಲಿ ಹೆಚ್ಚಾಗಿದ್ದು, ತೊಡೆ ಮತ್ತು ಸೊಂಟದ ಕೊಬ್ಬಿನಿಂದಾಗಿ ಇತರರ ಮುಂದೆ ಅನೇಕ Read more…

ನಿಮಗಿಂತ ನಿಮ್ಮ ತ್ವಚೆಗೆ ಬೇಗ ಮುಪ್ಪು ಬಂದೀತು ಜೋಕೆ…..!

ಸುಂದರವಾದ ಹೊಳೆಯುವ ಚರ್ಮ ಸದಾ ಹೀಗೇ ಇರಬೇಕು ಅನ್ನೋ ಆಸೆ ಯಾರಿಗಿರಲ್ಲ ಹೇಳಿ. ಆದ್ರೆ ವಯಸ್ಸಾಗ್ತಿದ್ದಂತೆ ಚರ್ಮ ಕೂಡ ಸುಕ್ಕುಗಟ್ಟುತ್ತೆ. ಆದ್ರೆ ಮುಪ್ಪು ಆವರಿಸುವ ಮುನ್ನವೇ ಚರ್ಮ ಸುಕ್ಕುಗಟ್ಟಿದ್ರೆ Read more…

ಪ್ರತಿದಿನ ಪುರುಷರು ಒಂದು ಗ್ಲಾಸ್ ʼಹಾಲುʼ ಕುಡಿದ್ರೆ ಬಹಳ ಪ್ರಯೋಜನಕಾರಿ

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಇದ್ರಲ್ಲಿರುವ ಮಿನರಲ್ ಹಾಗೂ ವಿಟಮಿನ್ ಎಲ್ಲ ವಯಸ್ಸಿನ ವ್ಯಕ್ತಿಗಳಿಗೂ ಪ್ರಯೋಜನಕಾರಿಯಾಗಿದೆ. ಸಾಮಾನ್ಯವಾಗಿ ಮಕ್ಕಳು ಹಾಗೂ ಮಹಿಳೆಯರು ಆರೋಗ್ಯದ ದೃಷ್ಟಿಯಿಂದ ಹಾಲನ್ನು ಕುಡಿಯುತ್ತಾರೆ. ಆದ್ರೆ Read more…

ತುಂಬಾ ಹೊತ್ತು ಕುಳಿತು ಕೆಲಸ ಮಾಡ್ತೀರಾ…..? ಹಾಗಾದ್ರೆ ಎಚ್ಚರ…!

ಕಚೇರಿಯಲ್ಲಿ 8 ಗಂಟೆಗಳ ಕಾಲ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚಿದೆ. ನೀವೂ ಇವ್ರಲ್ಲಿ ಒಬ್ಬರಾಗಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ತುಂಬಾ ಸಮಯ ಕುಳಿತು ಕೆಲಸ ಮಾಡೋದು Read more…

ದುಶ್ಚಟಗಳಿಗೆ ದಾಸರಾಗಿದ್ರೆ ಓದಿ ಈ ಸುದ್ದಿ

ಇಂದಿನ ಯುವ ಜನಾಂಗ ಕುಡಿತ, ಸಿಗರೇಟು, ತಂಬಾಕು ಸೇವನೆ ಸೇರಿದಂತೆ ಹಲವು ದುಶ್ಚಟಗಳ ದಾಸರಾಗಿ ಪರಿತಪಿಸುತ್ತಿದೆ. ಮೊದಲು ಶೋಕಿಗೆಂದು ಆರಂಭವಾಗುವ ಈ ಚಟಗಳು ಬಳಿಕ ಅದರಿಂದ ಹೊರ ಬಾರದಂತೆ Read more…

ಕುಳಿತು ನಿದ್ದೆ ಮಾಡಿದ್ರೆ ಜೀವಕ್ಕೇ ಕುತ್ತು……? ಮಾರಕವಾಗಬಹುದು ಕುಳಿತೇ ನಿದ್ರಿಸುವ ಅಭ್ಯಾಸ

ನವದೆಹಲಿ: ಆಯಾಸದಿಂದ ಕೆಲವೊಮ್ಮೆ ಕುಳಿತಲ್ಲೇ ನಿದ್ದೆ ಮಾಡುವ ಅಭ್ಯಾಸವಿರುತ್ತದೆ. ದಣಿವಿನಿಂದ ನಿದ್ದೆಯ ಮಂಪರು ಆವರಿಸಿದಾಗ ಕೆಲವರು ಕುಳಿತಲ್ಲೇ ಅರೆ ನಿದ್ರಾವಸ್ಥೆಗೆ ಜಾರುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದೇ? ಅಲ್ಲವೇ? Read more…

ಬಾಯಿಗೆ ರುಚಿಕರ, ಆರೋಗ್ಯಕ್ಕೆ ಹಿತಕರ ಹೆಸರುಕಾಳು ಚಪಾತಿ

ಅಂಗಡಿ ಹೋಟೆಲ್ ಗಳಲ್ಲಿ ಕುರುಕಲು ತಿಂಡಿಗಳನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವ ಇಂದಿನ ದಿನದಲ್ಲಿ ಮನೆಯಲ್ಲಿಯೇ ಆರೋಗ್ಯಕರ ಅಡುಗೆ ತಯಾರಿಸುವುದು ಸೂಕ್ತ. ಅದರಲ್ಲಿಯೂ ದೇಹಕ್ಕೆ ತಂಪು ಹಾಗೂ ಶಕ್ತಿ ನೀಡುವಂತಹ Read more…

ಕಣ್ಣಿನ ಆರೋಗ್ಯಕ್ಕೆ ನೆನಪಿನಲ್ಲಿಟ್ಟುಕೊಳ್ಳಿ ಈ ವಿಷಯ

ವಯಸ್ಸಾದಂತೆ, ನಮ್ಮ ಕಣ್ಣುಗಳ ದೃಷ್ಟಿ  ಕಡಿಮೆಯಾಗುತ್ತಾ ಹೋಗುತ್ತದೆ. 40 ವರ್ಷ ವಯಸ್ಸಿನ ನಂತರ ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ. ನಿಯಮಿತ ಕಣ್ಣಿನ ಪರೀಕ್ಷೆಗಳು: Read more…

ಆರೋಗ್ಯದ ಮುನ್ಸೂಚನೆ ನೀಡುತ್ತೆ ನಿಮ್ಮ ನಾಲಗೆಯ ಬಣ್ಣ

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ, ನಿಮ್ಮ ಕಣ್ಣು, ಉಗುರು ಹಾಗೂ ನಾಲಗೆಯ ಬಣ್ಣವು ನಿಮ್ಮ ಆರೋಗ್ಯದ ಗುಟ್ಟನ್ನು ಹೇಳುತ್ತದೆ. ನಿಮ್ಮ ನಾಲಗೆಯ ಬಣ್ಣದಲ್ಲಿ ಆಗುವ ಸಣ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...