alex Certify Health Dept. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸೌರಸ್ವಾಸ್ಥ್ಯ’ ಯೋಜನೆಗೆ ಇಂದು ಅಧಿಕೃತ ಚಾಲನೆ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಸೌರಶಕ್ತಿಯ ಬಲ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೌರಸ್ವಾಸ್ಥ್ಯ ಯೋಜನೆ ರೂಪಿಸಿದ್ದು, ಇಂದು ಅಧಿಕೃತ ಚಾಲನೆ ನೀಡಲಾಗುವುದು. ರಾಜ್ಯದಾದ್ಯಂತ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ಬಲ ನೀಡಲು Read more…

ಆಹಾರ ಕಲಬೆರಕೆ ತಡೆಗೆ ಮಹತ್ವದ ಕ್ರಮ: ಎಲ್ಲಾ ಹೋಟೆಲ್ ಗಳಲ್ಲಿ ಫೋಸ್ಟಾಕ್ ಪ್ರಮಾಣ ಪತ್ರ ಕಡ್ಡಾಯ

ಬೆಂಗಳೂರು: ಆಹಾರ ಕಲಬೆರಕೆ ತಡೆಗೆ ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣಿಕರಣ ಪತ್ರ(ಫೋಸ್ಟಾಕ್ ಪ್ರಮಾಣ ಪತ್ರ) ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ಗಳಲ್ಲಿ ಗುಣಮಟ್ಟದ ಆಹಾರ ಲಭ್ಯತೆ ಉದ್ದೇಶದಿಂದ Read more…

BIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ ದಂಡ: ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ Read more…

BIG NEWS: ಎಂಬಿಬಿಎಸ್ ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಗ್ರಾಮೀಣ ಸೇವೆಗೆ ತಡೆ: ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ತಡೆ Read more…

BREAKING: ಪುರಿ ವ್ಯಕ್ತಿಯಲ್ಲಿ ಶಂಕಿತ ಹಕ್ಕಿ ಜ್ವರ ಪತ್ತೆ, ಹೈ ಅಲರ್ಟ್

ಒಡಿಶಾದ ಪುರಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯಲ್ಲಿ ಏವಿಯನ್ ಇನ್ಫ್ಲುಯೆನ್ಸ(ಬರ್ಡ್ ಫ್ಲೂ) ಸೋಂಕಿನ ಶಂಕಿತ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಇದರ ಬೆನ್ನಲ್ಲೇ ಒಡಿಶಾದ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಒಡಿಶಾ Read more…

ಆರೋಗ್ಯ ಇಲಾಖೆಯ 14500 ಹುದ್ದೆಗಳ ಭರ್ತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ Read more…

ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ

ಬೆಂಗಳೂರು: ಹೃದಯಾಘಾತ ತಡೆದು ಜೀವದಾನ ನೀಡುವಲ್ಲಿ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಗಮನಾರ್ಹ ಯಶಸ್ಸು ಕಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಈ ವರ್ಷವೇ Read more…

BREAKING: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: 2024- 25 ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆಯಂತೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಆರೋಗ್ಯ ಸಚಿವ Read more…

ರಾಜ್ಯದಲ್ಲಿ ತಂಬಾಕು ಉತ್ಪನ್ನ ಮಾರಾಟದ ಆನ್ ಲೈನ್ ಅಪ್ಲಿಕೇಶನ್ ನಿಷೇಧ…? ಸೈಬರ್ ಕ್ರೈಂ ಇಲಾಖೆಗೆ ಆರೋಗ್ಯ ಇಲಾಖೆಯಿಂದ ಪತ್ರ

ಬೆಂಗಳೂರು: ಅಪ್ರಾಪ್ತರು, ಯುವಕರು ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನ ಮಾರಾಟದ ಆನ್ಲೈನ್ ಅಪ್ಲಿಕೇಶನ್ ಗಳಿಗೆ ನಿಷೇಧ ಹೇರಲು ಚಿಂತನೆ ನಡೆದಿದೆ. ಆನ್ಲೈನ್ ಹೋಂ ಡೆಲಿವರಿ ಅಪ್ಲಿಕೇಶನ್ Read more…

ಆರೋಗ್ಯ ಇಲಾಖೆಯಲ್ಲಿ ನೇಮಕಾತಿ: 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿ ಹುದ್ದೆಗಳ ಭರ್ತಿ

ಬೆಂಗಳೂರು: 337 ತಜ್ಞವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

ರಾಜ್ಯದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋರ್ಬಿವ್ಯಾಕ್ಸ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರ್ಕಾರ 30,000 ಕೋರ್ಬಿವ್ಯಾಕ್ಸ್ ಲಸಿಕೆಗಳನ್ನು ಕಳುಹಿಸಿದೆ. ರಾಜ್ಯ ಆರೋಗ್ಯ Read more…

ಹೊಸ ವರ್ಷಕ್ಕೆ ಸಿಹಿ ಸುದ್ದಿ: ಶೇ. 15ರಷ್ಟು ವೇತನ ಹೆಚ್ಚಳ: NHM ಸಿಬ್ಬಂದಿ ಸಂಬಳ ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇಕಡ 15ರಷ್ಟು ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶಿಸಿದೆ. ಪ್ರಸಕ್ತ ಸಾಲಿನ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ವೇತನ Read more…

ರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು Read more…

BIG NEWS: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಲವು ಸೂಚನೆ Read more…

ಹಬ್ಬದ ಹೊತ್ತಲ್ಲೇ ಶಾಕಿಂಗ್ ನ್ಯೂಸ್: ರಾಜ್ಯಾದ್ಯಂತ ಡೆಂಘೀ ಜ್ವರ ಭಾರಿ ಉಲ್ಬಣ

ಬೆಂಗಳೂರು: ರಾಜ್ಯಾದ್ಯಂತ ಡೆಂಘೀ ಜ್ವರ ಪ್ರಕರಣಗಳು ತೀವ್ರ ಏರಿಕೆ ಕಂಡಿವೆ. ಕಳೆದ 20 ದಿನಗಳಲ್ಲಿ ರಾಜ್ಯದಲ್ಲಿ 1,404 ಮಂದಿಗೆ ಡೆಂಘೀ ಜ್ವರ ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡು Read more…

ಅಶಿಸ್ತು ತೋರಿದ ಆರೋಗ್ಯ ಇಲಾಖೆ ಉಪನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಉಪ ನಿರ್ದೇಶಕ ಡಾ.ಆರ್. ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ನಾರಾಯಣ್ ಅವರಿಗೆ ಎರಡು ಬಾರಿ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ. Read more…

ಆಯುಷ್ಮಾನ್ ಕಾರ್ಡ್ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಆಯುಷ್ಮಾನ್ ಗುರುತಿನ ಚೀಟಿಯ ಎಲ್ಲಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. Read more…

NHM ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಶೇಕಡ 15 ರಷ್ಟು ಹೆಚ್ಚಳ

ಬೆಂಗಳೂರು: ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ 25000ಕ್ಕೂ ಅಧಿಕ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ವೇತನವನ್ನು ಶೇಕಡ 15ರಷ್ಟು ಹೆಚ್ಚಳ Read more…

ಆಯುಷ್ಮಾನ್ ಯೋಜನೆ ಹೆಚ್ಚಿನ ಚಿಕಿತ್ಸೆಗೆ ರೆಫರೆನ್ಸ್ ಗೆ ಒ.ಆರ್.ಎಸ್. ಕಡ್ಡಾಯ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಶಿಫಾರಸು ಮಾಡುವಾಗ ಒ.ಆರ್.ಎಸ್. ರೆಫರಲ್ ಅಂತರ್ಜಾಲ ವ್ಯವಸ್ಥೆಯನ್ನು ಮಾತ್ರ ಬಳಸುವಂತೆ ಆರೋಗ್ಯ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಕೆಲಸದಲ್ಲಿ ಶೇಕಡ 50 ರಷ್ಟು ರಿಯಾಯಿತಿ

ಬೆಂಗಳೂರು: ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇಕಡ 50 ರಷ್ಟು ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚಿಸಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರ ದೈಹಿಕ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಣ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಶಾಕ್: ವರ್ಗಾವಣೆ ಪ್ರಸ್ತಾವನೆ ಸಲ್ಲಿಸದಂತೆ ಸೂಚನೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎರಡು ಇಲಾಖೆಗಳಿಂದ ಯಾವುದೇ ವರ್ಗಾವಣೆಯ ಪ್ರಸ್ತಾವನೆ ಸಲ್ಲಿಸಬೇಡಿ ಎಂದು ಶಾಲಾ ಶಿಕ್ಷಣ ಮತ್ತು Read more…

BIG BREAKING: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮುಂದುವರಿಕೆ

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ Read more…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಸೇವಾವಧಿ ವಿಸ್ತರಣೆ ಇಲ್ಲ

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಆರೋಗ್ಯ ಇಲಾಖೆ ನೌಕರರಿಗೆ ಬಿಗ್ ಶಾಕ್ ನೀಡಲಾಗಿದ್ದು, ಸೇವಾ ಅವಧಿ ವಿಸ್ತರಿಸುವ ಪ್ರಸ್ತಾವ ತಿರಸ್ಕರಿಸಲಾಗಿದೆ. ಕೊರೋನಾ ನಿರ್ವಹಣೆಗಾಗಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ Read more…

ಏಪ್ರಿಲ್ 1 ರಿಂದ ಶಾಲೆಗಳಲ್ಲಿ 12 -14 ವರ್ಷದ ಮಕ್ಕಳಿಗೆ ಲಸಿಕೆ

ಬೆಂಗಳೂರು: ಏಪ್ರಿಲ್ 1 ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ 12 ರಿಂದ 14 ವರ್ಷದ Read more…

BIG NEWS: ಇಂದಿನಿಂದ ಆರೋಗ್ಯ ಇಲಾಖೆ 30 ಸಾವಿರ ಗುತ್ತಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...