alex Certify Health Dept. | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BPL, APL ಕಾರ್ಡ್ ಹೊಂದಿದ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಚಿಕಿತ್ಸೆಗೆ ಆರೋಗ್ಯ ಕಾರ್ಡ್ ಹೊರತಾಗಿ ಬೇರೆ ದಾಖಲೆ ಕೊಡಬೇಕಿಲ್ಲ

ಬೆಂಗಳೂರು: ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ಹೊರತಾಗಿ ಮತ್ತೇನೂ ದಾಖಲೆ ಕೇಳುವಂತಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆಯುಷ್ಮಾನ್ Read more…

ಗುಡ್ ನ್ಯೂಸ್: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಪ್ರಾರಂಭ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಆರಂಭಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಅನೇಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಉಳಿದ ಜಿಲ್ಲಾ Read more…

ಗರ್ಭಿಣಿಯರಿಗೆ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್: ಕೋವಿಡ್ ಲಸಿಕೆ ಸುರಕ್ಷಿತ

ಬೆಂಗಳೂರು: ಗರ್ಭಿಣಿಯರಿಗೆ ಕೊರೋನಾ ಲಸಿಕೆ ಸುರಕ್ಷಿತವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ಲಸಿಕೆಯನ್ನು ಗರ್ಭಿಣಿಯರು ಪಡೆದುಕೊಂಡರೆ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೆಲವು Read more…

ಕೋವಿಡ್ ಸಾಧನಗಳಿಗೆ 31 ಕೋಟಿ ರೂಪಾಯಿ ಅಧಿಕ ಹಣ ನೀಡಿದ ಆರೋಗ್ಯ ಇಲಾಖೆ..?

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಬಳಕೆ ಮಾಡುವ ಸಾಧನಗಳ ಖರೀದಿಯಲ್ಲಿ ಆರೋಗ್ಯ ಇಲಾಖೆ 31 ಕೋಟಿ ರೂಪಾಯಿ ಅಧಿಕ ಹಣ ನೀಡಿದ್ದು, ಈ ಬಗ್ಗೆ ಉತ್ತರ ಕೊಡುವಂತೆ ಸಾರ್ವಜನಿಕ ಲೆಕ್ಕಪತ್ರ Read more…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೇ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 Read more…

BIG NEWS: ದೇಶಾದ್ಯಂತ ಕೊರೋನಾ ಲಸಿಕೆ ನೀಡಿಕೆಗೆ ಬ್ರೇಕ್, ಆಪ್ ಅಪ್ಡೇಟ್ ಕಾರಣ 2 ದಿನ ಸ್ಥಗಿತ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ನೀಡಿಕೆ ಕಾರ್ಯ ಭರದಿಂದ ಸಾಗಿದ್ದು, ಮಾರ್ಚ್ 1 ರಿಂದ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ ತೀವ್ರತರ ಕಾಯಿಲೆ ಹೊಂದಿದವರಿಗೆ ಲಸಿಕೆ Read more…

BIG NEWS: 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ, 4 ದಿನ ಕೋವಿಡ್ ಲಸಿಕೆ ಅಭಿಯಾನ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಪೋಲಿಯೋ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುವುದು. ಇಂದಿನಿಂದ ಫೆಬ್ರವರಿ 3 ರವರೆಗೆ Read more…

ಲಸಿಕೆ ವಿಚಾರದಲ್ಲಿ ಆರೋಗ್ಯ ಇಲಾಖೆ ಮತ್ತೊಂದು ನಿರ್ಧಾರ

ಬೆಂಗಳೂರು: ಏರ್ಪೋರ್ಟ್ ಸಿಬ್ಬಂದಿ ಫ್ರಂಟ್ಲೈನ್ ವಾರಿಯರ್ಸ್ ಅಲ್ಲವಾದ್ದರಿಂದ ಏರ್ಪೋರ್ಟ್ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಿಕೆ ಆದೇಶ ವಾಪಸ್ ಪಡೆಯಲಾಗಿದೆ. ಏರ್ಪೋರ್ಟ್ ಸಿಬ್ಬಂದಿಗೆ ಲಸಿಕೆ ನೀಡುವ ಕುರಿತ ಆದೇಶವನ್ನು ಆರೋಗ್ಯ Read more…

BIG NEWS: ಶೀಘ್ರವೇ ಕೊರೊನಾ ಲಸಿಕೆ ನೀಡಲು ಸಿದ್ಧತೆ, ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ವ್ಯಾಕ್ಸಿನ್

ಬೆಂಗಳೂರು: ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ Read more…

BIG NEWS: ಸಚಿವ ಬಿ. ಶ್ರೀರಾಮುಲುಗೆ ಬಿಗ್ ಶಾಕ್, ಸುಧಾಕರ್ ಗೆ ಆರೋಗ್ಯ ಇಲಾಖೆ…?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಿದ್ದು ಇಬ್ಬರು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ Read more…

ತಾತ್ಕಾಲಿಕ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆರೋಗ್ಯ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ Read more…

ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಕೊರೊನಾ: ಲಕ್ಷಣ ರಹಿತ ಸೋಂಕಿತರೇ ಹೆಚ್ಚು…!

ಕೊರೊನಾ ಮಹಾಮಾರಿಯ ಆರ್ಭಟ ಇನ್ನೂ ನಿಂತಿಲ್ಲ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದೆರಡು ದಿನಗಳಿಂದ 10 ಸಾವಿರದವರೆಗೆ ಕೇಸ್‌ಗಳು ದಾಖಲಾಗುತ್ತಿವೆ. ಇತ್ತ ಸೋಂಕು ಹರಡುವಿಕೆಯನ್ನು ಕಡಿಮೆ Read more…

ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ: ಸಚಿವ ಶ್ರೀರಾಮುಲು ಸ್ಪಷ್ಟನೆ

ಕಲ್ಬುರ್ಗಿ: ಸಿಎಂ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪಗಳ ಕುರಿತಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ Read more…

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕೋವಿಡ್-19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು Read more…

ಡಿ ಗ್ರೂಪ್ ನೌಕರರಿಗೆ 10 ಸಾವಿರ ರೂ. ʼಪ್ರೋತ್ಸಾಹ ಧನʼ ನೀಡಲು ಸರ್ಕಾರದ ಆದೇಶ

ಬೆಂಗಳೂರು: ಡಿ-ಗ್ರೂಪ್ ನೌಕರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕೋವಿಡ್ ಆಸ್ಪತ್ರೆ, ಕೋವಿಡ್ Read more…

ಆರೋಗ್ಯ ಇಲಾಖೆ: 3000 ಹುದ್ದೆಗಳ ನೇಮಕಾತಿ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಾಸಿಸ್ಟ್ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಅರೆಕಾಲಿಕ ಆಧಾರದ ಮೇಲೆ ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೊರೊನಾ ಸೋಂಕು Read more…

ದುಪ್ಪಟ್ಟು ವೇತನ, ರಿಸ್ಕ್ ಭತ್ಯೆ, ವಿದ್ಯಾರ್ಥಿಗಳಿಗೆ ವಿಶೇಷ ಅಂಕ ನೀಡಲು ಸರ್ಕಾರ ನಿರ್ಧಾರ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್ ಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು ಎರಡು-ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ. Read more…

ಬಿಗ್ ನ್ಯೂಸ್: ಗುತ್ತಿಗೆ ವೈದ್ಯರ ವೇತನ ಹೆಚ್ಚಳಕ್ಕೆ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಎಂಬಿಬಿಎಸ್ ವೈದ್ಯರ ವೇತನವನ್ನು 45 ಸಾವಿರ ರೂ.ನಿಂದ 60 ಸಾವಿರ ರೂ.ಗೆ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಆರೋಗ್ಯ ಇಲಾಖೆಯು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರ ಮೇಲೆ ಕಿರಿಯ ಪುರುಷ ಮತ್ತು ಆರೋಗ್ಯ ಸಹಾಯಕರ Read more…

BIG NEWS: ವಯೋನಿವೃತ್ತಿ ಹೊಂದಿದವರ ಸೇವಾವಧಿ ವಿಸ್ತರಣೆ

ಬೆಂಗಳೂರು: ಕೊರೋನಾ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಮತ್ತು ನಿವೃತ್ತಿ ಹೊಂದಲಿರುವ ನೌಕರರ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ Read more…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೋನಾ Read more…

‘ಆಯುಷ್ಮಾನ್ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸ್ಥಗಿತಗೊಳಿಸಲಾಗಿದ್ದ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆ ಕಾರ್ಡ್ ವಿತರಣೆ ಪುನರಾರಂಭಕ್ಕೆ ಸೂಚನೆ ನೀಡಲಾಗಿದೆ. ಆರೋಗ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...