alex Certify Health Insurance | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ Read more…

ದೇಶದ ಜನತೆಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ತೆರಿಗೆ ರದ್ದು ಸಾಧ್ಯತೆ

ನವದೆಹಲಿ: ಸೋಮವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಆರೋಗ್ಯ ವಿಮೆ ತೆರಿಗೆಯನ್ನು ಶೇಕಡ 18 ರಿಂದ ಶೇಕಡ 5ಕ್ಕೆ ಇಳಿಕೆ ಮಾಡುವ ಅಥವಾ ತೆರಿಗೆ ರದ್ದುಗೊಳಿಸುವ ಬಗ್ಗೆ ಮಹತ್ವದ Read more…

ಆರೋಗ್ಯ ವಿಮಾ ಕ್ಷೇತ್ರಕ್ಕೂ ಕಾಲಿಡಲು ಸಜ್ಜಾದ LIC

ನವದೆಹಲಿ: ದೇಶಾದ್ಯಂತ ಹಲವು ಕಂಪನಿಗಳು ಆರೋಗ್ಯ ವಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿವೆ. ಇದೀಗ ಸರ್ಕಾರಿ ಸ್ವಾಮ್ಯದ ಭಾರತೀಯ ಜೀವನ್ ಭೀಮಾ ನಿಗಮ-ಎಲ್ಐಸಿ ಕೂಡ ಆರೋಗ್ಯ ವಿಮಾ ಕ್ಷೇತ್ರ (ಹೆಲ್ತ್ Read more…

ಆರೋಗ್ಯ ವಿಮೆದಾರರಿಗೆ ಗುಡ್‌ ನ್ಯೂಸ್: ‘ಗ್ರೇಸ್ ಪಿರಿಯಡ್’ ಅವಧಿಯಲ್ಲೂ ಸಿಗುತ್ತೆ ವಿಮಾ ರಕ್ಷಣೆ…!

ಸುರಕ್ಷತೆಯ ದೃಷ್ಟಿಯಿಂದ ಪ್ರತಿಯೊಬ್ಬರೂ ಆರೋಗ್ಯ ವಿಮೆ ಹೊಂದಿರಬೇಕು. ಈಗಾಗ್ಲೇ ಆರೋಗ್ಯ ವಿಮೆಯನ್ನು ತೆಗೆದುಕೊಂಡಿರುವವರಿಗೆ ಅಥವಾ ಭವಿಷ್ಯದಲ್ಲಿ ವಿಮೆ ಮಾಡಿಸುವವರಿಗೆ ವಿಶೇಷ ಮಾಹಿತಿಯಿದೆ. IRDAI ಮಾಸ್ಟರ್ ರೆಗ್ಯುಲೇಟರ್ ನೀಡುವ ಮೂಲಕ Read more…

ವಿಮೆ ಪಡೆಯಲು ಇದ್ದ ವಯೋಮಿತಿ ರದ್ದು: ವಿಮೆ ನಿಯಂತ್ರಣ ಪ್ರಾಧಿಕಾರ ಆದೇಶ

ನವದೆಹಲಿ: ಆರೋಗ್ಯ ವಿಮೆ ಪಡೆದುಕೊಳ್ಳಲು ಇದ್ದ 65 ವರ್ಷಗಳ ವಯೋಮಿತಿಯನ್ನು ರದ್ದು ಮಾಡಿ ಭಾರತೀಯ ವಿಮಾನ ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಇನ್ನು 65 ವರ್ಷ ಮೇಲ್ಪಟ್ಟವರಿಗೂ ಆರೋಗ್ಯ ವಿಮೆ ಸೌಲಭ್ಯ

ನವದೆಹಲಿ: ಇನ್ನು ಮುಂದೆ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ ಸೌಲಭ್ಯ ಪಡೆದುಕೊಳ್ಳಬಹುದು. ಆರೋಗ್ಯ ವಿಮೆ ಖರೀದಿಗೆ ನಿಗದಿ ಮಾಡಿದ್ದ 65 ವರ್ಷ ವಯೋಮಿತಿಯನ್ನು ಭಾರತೀಯ Read more…

‘ಆಯುಷ್ಮಾನ್ ಭಾರತ್’ ಫಲಾನುಭವಿಗಳಿಗೆ ಶುಭ ಸುದ್ಧಿ; ವಿಮಾ ಮೊತ್ತ 10 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲು ಚಿಂತನೆ…!

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಈಗಿನ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಮೊತ್ತವನ್ನು 10 ಅಥವಾ 15 Read more…

ಭರ್ಜರಿ ಸುದ್ದಿ: ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲೂ ನಗದು ರಹಿತ ಚಿಕಿತ್ಸೆ ಶೀಘ್ರದಲ್ಲೇ ಪ್ರಾರಂಭ: ಆರೋಗ್ಯ ವಿಮೆಯಲ್ಲಿ ಭಾರೀ ಬದಲಾವಣೆ

ನವದೆಹಲಿ: ದೇಶಾದ್ಯಂತ ಆಸ್ಪತ್ರೆಗಳಲ್ಲಿ 100% ನಗದು ರಹಿತ ವ್ಯವಸ್ಥೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ಆರೋಗ್ಯ ವಿಮಾ ಪಾಲಿಸಿಗಳಲ್ಲಿ ಎರಡು ಹೊಸ ವೈಶಿಷ್ಟ್ಯಗಳನ್ನು Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ಸಂಪೂರ್ಣ ನಗದುರಹಿತ ಪಾವತಿ ವ್ಯವಸ್ಥೆ ಜಾರಿ

‘ಆರೋಗ್ಯ ವಿಮೆ’ ಹೊಂದಿದವರಿಗೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಸಿಹಿ ಸುದ್ದಿ ಒಂದನ್ನು ನೀಡಿದೆ. ಶೀಘ್ರದಲ್ಲೇ ಸಂಪೂರ್ಣ ನಗದು ರಹಿತ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು Read more…

`PhonePe’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್!

! ನವದೆಹಲಿ :  ಪ್ರಮುಖ ಯುಪಿಐ ಪ್ಲಾಟ್ಫಾರ್ಮ್ ಫೋನ್ ಪೇ  ತನ್ನ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಹೊಸ ಸೇವೆಗಳನ್ನು ತರಲಾಗಿದೆ. ಆರೋಗ್ಯ ವಿಮಾ ಯೋಜನೆಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ವಿಮಾ Read more…

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗಿದೆ. ಮಂಗಳವಾರದಂದು ವಿಧಾನಪರಿಷತ್ ನಲ್ಲಿ Read more…

ಸಸ್ಯಾಹಾರಿಯಾಗಿದ್ದಕ್ಕೆ ಅನಾರೋಗ್ಯ….! ವಿಚಿತ್ರ ಕಾರಣ ನೀಡಿ ಆರೋಗ್ಯ ವಿಮೆ ನೀಡಲು ನಿರಾಕರಿಸಿದ್ದ ಕಂಪನಿಗೆ ಮುಖಭಂಗ

ಆರೋಗ್ಯ ವಿಮಾ ಕಂಪನಿಯೊಂದು ತನ್ನ ಗ್ರಾಹಕ ಸಸ್ಯಾಹಾರಿಯಾಗಿದ್ದ ಕಾರಣ ಅನಾರೋಗ್ಯಕ್ಕೊಳಗಾಗಿದ್ದಾರೆ. ಹೀಗಾಗಿ ಅವರಿಗೆ ವಿಮೆ ಪರಿಹಾರ ನೀಡಲು ಸಾಧ್ಯವಿಲ್ಲವೆಂಬ ವಿಚಿತ್ರ ಕಾರಣ ನೀಡಿದ್ದು, ಇದೀಗ ಗ್ರಾಹಕ ನ್ಯಾಯಾಲಯದಲ್ಲಿ ಮುಖಭಂಗವಾಗಿದೆ. Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಯೋಜನೆಗಳ ಜಾರಿಗೆ ಹೊಸ ನೀತಿ

ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಲು ಯೋಜನೆಗಳ ಜಾರಿಗೆ ಹೊಸ ನೀತಿ ಜಾರಿಗೆ ತರಲಾಗುವುದು. ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಸಂಘಟಿತ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಸಂಕಷ್ಟದಲ್ಲಿರುವ ಅಸಂಘಟಿತ Read more…

ನವೆಂಬರ್ 1ರ ಇಂದಿನಿಂದ ಜಾರಿಗೆ ಬಂದಿರುವ ‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ವಿವರ

ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ರಾಜ್ಯದ ಜನತೆಗೆ ಸರ್ಕಾರ ಶುಭ ಸುದ್ದಿ ನೀಡಿತ್ತು. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮತ್ತೆ ಅನುಷ್ಠಾನಗೊಳಿಸಲಾಗಿದ್ದು ನವೆಂಬರ್ 1ರ ಇಂದಿನಿಂದ ಇದು Read more…

ಕೇಂದ್ರ ಸರ್ಕಾರದ ‘ಆರೋಗ್ಯ ವಿಮೆ’ ಗೆ ನೋಂದಾಯಿಸಲು ವಿಕಲಚೇತನರಿಗೆ ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ ಆರೋಗ್ಯ ವಿಮಾ ಯೋಜನೆಯಲ್ಲಿ ವಿವಿಧ ವಿಕಲಚೇತನರು, ಬುದ್ಧಿಮಾಂದ್ಯ ವಿಕಲ ಚೇತನರು ನೋಂದಾಯಿಸಬಹುದಾಗಿದ್ದು ಈ ಕುರಿತ ಮಾಹಿತಿ ಇಲ್ಲಿದೆ. ವಾರ್ಷಿಕ ಒಂದು ಲಕ್ಷದವರೆಗೆ ಈ ವಿಮಾ ಯೋಜನೆ Read more…

ಸರೋಗೆಸಿ ಮೂಲಕ ಮಕ್ಕಳನ್ನು ಪಡೆಯುವಾಗ ಬಾಡಿಗೆ ತಾಯಿಗೆ 3 ವರ್ಷ ಆರೋಗ್ಯ ವಿಮೆ ಕಡ್ಡಾಯ

ನವದೆಹಲಿ: ಬಾಡಿಗೆ ತಾಯ್ತನ ಮೂಲಕ ಮಕ್ಕಳನ್ನು ಪಡೆಯಲು ಬಯಸುವ ದಂಪತಿ ಬಾಡಿಗೆ ತಾಯಿ ಹೆಸರಲ್ಲಿ ಮೂರು ವರ್ಷಗಳ ಅವಧಿಯ ಆರೋಗ್ಯವಿಮೆ ಖರೀದಿಸಬೇಕಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಬಾಡಿಗೆ Read more…

ಕೇವಲ 999 ರೂ.ಗಳಿಗೆ ಫೋನ್‌ ಪೇ ಮೂಲಕ ಲಭ್ಯವಾಗ್ತಿದೆ ಆರೋಗ್ಯ ವಿಮೆ

ವಾಲ್‌ಮಾರ್ಟ್ ಮಾಲೀಕತ್ವದ ಡಿಜಿಟಲ್ ಪಾವತಿ ಪ್ಲಾಟ್‌ಫಾರಂ ಫೋನ್‌ಪೇ ಆರೋಗ್ಯ ವಿಮಾ ಯೋಜನೆಗೆ ಚಾಲ್ತಿ ನೀಡಿದ್ದು, 999 ರೂ.ನ ಆರಂಭಿಕ ಪ್ರೀಮಿಯಂನಿಂದ ಪ್ಲಾನ್‌ಗಳು ಆರಂಭವಾಗುತ್ತದೆ. ಹೆಲ್ತ್‌@999 ಎಂಬ ಹೆಸರಿನ ಈ Read more…

ಶುಭ ಸುದ್ದಿ: ಎಲ್ಲರಿಗೂ ಉಚಿತ ಆರೋಗ್ಯ ವಿಮೆ, 5 ಲಕ್ಷ ರೂ.ವರೆಗೆ ಚಿಕಿತ್ಸೆ- ದೇಶದಲ್ಲೇ ಮೊದಲ ಬಾರಿಗೆ ರಾಜಸ್ಥಾನದಲ್ಲಿ ಜಾರಿ

 ಜೈಪುರ್: ದೇಶದಲ್ಲಿ ಮೊದಲ ಬಾರಿಗೆ ರಾಜಸ್ಥಾನದಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಉಚಿತ ಆರೋಗ್ಯ ವಿಮೆ Read more…

ಗುಡ್ ನ್ಯೂಸ್: 850 ರೂ. ಪಾವತಿಸಿದ್ರೆ 5 ಲಕ್ಷ ರೂ. ಆರೋಗ್ಯ ವಿಮೆ, ಏಪ್ರಿಲ್ 1 ರಿಂದಲೇ ನೋಂದಣಿ – ಮೇ 1 ರಿಂದ ಯೋಜನೆ ಜಾರಿ

ಜೈಪುರ್: ರಾಜಸ್ಥಾನದಲ್ಲಿ ಮೇ 1 ರಿಂದ ಸಾರ್ವತ್ರಿಕ ಆರೋಗ್ಯ ವಿಮೆ ಯೋಜನೆ ಜಾರಿಯಾಗಲಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಸಾರ್ವತ್ರಿಕ ಆರೋಗ್ಯ ವಿಮೆ ಯೋಜನೆಯನ್ನು Read more…

ಆರೋಗ್ಯ ವಿಮೆದಾರರಿಗೆ IRDAI ಯಿಂದ ಖುಷಿ ಸುದ್ದಿ: ಟೆಲಿಮೆಡಿಸಿನ್‌ ಸಮಾಲೋಚನೆಯೂ ವಿಮೆ ವ್ಯಾಪ್ತಿಗೆ

ಕೊರೊನಾ ವೈರಸ್ ಸಾಂಕ್ರಾಮಿಕ ಸಂದರ್ಭದಲ್ಲಿ ಜನರು ಆಸ್ಪತ್ರೆಗಳಿಗೆ ನಿಯಮಿತವಾಗಿ ತಪಾಸಣೆಗೆ ಹೋಗುವ ಬದಲು ಆನ್ಲೈನಲ್ಲೇ ವೈದ್ಯರೊಂದಿಗೆ ಸಮಾಲೋಚನೆ ಆದ್ಯತೆ ನೀಡುತ್ತಿದ್ದಾರೆ. ಹೀಗಿರುವಾಗ ಆರೋಗ್ಯ ವಿಮಾ ಪಾಲಿಸಿಯಡಿಯಲ್ಲಿ ಟೆಲಿಮೆಡಿಸಿನ್ ಸಮಾಲೋಚನೆಗಾಗಿ Read more…

ʼಆರೋಗ್ಯ ವಿಮೆʼ ಮಾಡಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಅನಧಿಕೃತ ಆರೋಗ್ಯ ವಿಮೆ ಏಜೆಂಟರುಗಳಿಂದ ಎಚ್ಚರಿಕೆಯಾಗಿ ಇರುವಂತೆ ಭಾರತೀಯ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐ ಆರ್ ಡಿ ಎ ಐ) ಎಚ್ಚರಿಕೆ ನೀಡಿದೆ. ಕೆಲ ಅನಧಿಕೃತ Read more…

ಕೋವಿಡ್-19 ಚುಚ್ಚುಮದ್ದಿನ ವೆಚ್ಚ ಭರಿಸಲಿವೆಯೇ ಆರೋಗ್ಯ ವಿಮಾ ಸಂಸ್ಥೆಗಳು…? ಇಲ್ಲಿದೆ ಮಾಹಿತಿ

ಕೊರೊನಾ ವೈರಸ್‌ಗೆ ಚುಚ್ಚುಮದ್ದು ಕಂಡುಹಿಡಿಯಲು ಜಗತ್ತಿನಾದ್ಯಂತ ಯತ್ನಗಳು ಸಾಗುತ್ತಿವೆ. ಬಹಳಷ್ಟು ಚುಚ್ಚುಮದ್ದುಗಳ ಪ್ರಯೋಗಗಳು ಮೂರನೇ ಹಂತದಲ್ಲಿದ್ದು, ವೈರಾಣುಗಳ ವಿರುದ್ಧ ಮದ್ದು ಆದಷ್ಟು ಬೇಗ ಬರಲಿದೆ ಎಂಬ ಭರವಸೆಗಳನ್ನು ಹುಟ್ಟಿಸುತ್ತಲೇ Read more…

ಮುಜರಾಯಿ ದೇವಾಲಯಗಳ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳು ಬಂದ್ ಆಗಿದ್ದ ಕಾರಣ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿ ಸಂಕಷ್ಟಕ್ಕೊಳಗಾಗಿದ್ದರು. ಇದೀಗ ಲಾಕ್ಡೌನ್ ತೆರುವುಗೊಂಡು ದೇವಾಲಯಗಳು ಆರಂಭಗೊಂಡರೂ ಸಹ Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ, ಆರೋಗ್ಯ ವಿಮೆ ಕ್ಲೇಮ್ ಗೆ ಸಂಬಂಧಪಟ್ಟಂತೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ವಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...