alex Certify Health Minister | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಜ್ವರದ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಮಾನ್ಸುಖ್ ಮಾಂಡವೀಯ Read more…

BREAKING: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾ ಸಚಿವ ಕೊನೆಯುಸಿರು

ಭುವನೇಶ್ವರ: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(61) ಕೊನೆಯುಸಿರೆಳೆದಿದ್ದಾರೆ. ಝಾರ್ಸುಗುಡಾ ಜಿಲ್ಲೆಯ ಬ್ರಜರಾಜ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎಎಸ್ಐನಿಂದ ಗುಂಡೇಟಿಗೆ ಒಳಗಾಗಿದ್ದ ಸಚಿವ Read more…

ಭಾರತ್ ಜೋಡೋ ಯಾತ್ರೆಗೆ ಬ್ರೇಕ್ ಹಾಕಲು ಬಿಜೆಪಿ ಷಡ್ಯಂತ್ರ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಭಾರತ್ ಜೋಡೋ ಯಾತ್ರೆ ಸ್ಥಗಿತಕ್ಕೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಲವು ರ್ಯಾಲಿ, Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು, ಚಂದ್ರಾಪುರದಲ್ಲಿ CGHS ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯ ಅವರು ಬುಧವಾರ ಕೇಂದ್ರ ಸಚಿವರ ಸಮ್ಮುಖದಲ್ಲಿ ಕರ್ನಾಟಕದ ಮೈಸೂರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ CGHS Read more…

ಉತ್ತರ ಕನ್ನಡ ಜಿಲ್ಲೆ ಜನತೆಗೆ ಮತ್ತೆ ನಿರಾಸೆ; ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಒಪ್ಪಿಗೆ ನೀಡದ ಆರ್ಥಿಕ ಇಲಾಖೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬ ಕೂಗು ಬಹುಕಾಲದಿಂದಲೂ ಕೇಳಿ ಬರುತ್ತಿದ್ದು, ಇತ್ತೀಚೆಗೆ ರೋಗಿಯೊಬ್ಬರನ್ನು ಅಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಂಭವಿಸಿದ Read more…

ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿ ಕಾರಿದ ಬಿಜೆಪಿ ಶಾಸಕ….!

ಬಿಜೆಪಿ ವಿಧಾನ ಪರಿಷತ್ ಸದಸ್ಯರೊಬ್ಬರು ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿಕಾರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆರೋಗ್ಯ ಸಚಿವ ಢಾ. ಕೆ. ಸುಧಾಕರ್ Read more…

ಖರೀದಿ, ಟೆಂಡರ್ ಗಳಲ್ಲಿ ಕಮಿಷನ್ ಪಡೆದ ಸಚಿವ ಸಂಪುಟದಿಂದ ವಜಾ ಬೆನ್ನಲ್ಲೇ ಅರೆಸ್ಟ್

ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರು ಖರೀದಿ ಮತ್ತು ಟೆಂಡರ್ ನಲ್ಲಿ ಶೇಕಡ 1 ರಷ್ಟು ಕಮಿಷನ್ ಪಡೆದ ಆರೋಪದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು Read more…

ಜನವರಿ 12 ರಂದು NEET-PG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-PG ಕೌನ್ಸೆಲಿಂಗ್ ಜನವರಿ 12 ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಂಡವಿಯಾ ಅವರು ಕೋವಿಡ್-19 Read more…

ರಾಜ್ಯದಲ್ಲೂ ಕೊರೋನಾ ರೂಪಾಂತರಿ ‘ಒಮಿಕ್ರೋನ್’ ಆತಂಕ, ಸೆಕೆಂಡ್ ಡೋಸ್ ಪಡೆದೇ ಇಲ್ಲ 45 ಲಕ್ಷ ಜನ: ಸರ್ಕಾರದಿಂದ ಕಟ್ಟೆಚ್ಚರ

ಬೆಂಗಳೂರು: ರೂಪಾಂತರಿ ಕೊರೋನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಇದರ ಬಗ್ಗೆ ಮಾಹಿತಿ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಾಲ್ಕು Read more…

BIG NEWS: ಫಸ್ಟ್ ಡೋಸ್ ಪಡೆದು 84 ದಿನವಾದ್ರೂ 2 ನೇ ಡೋಸ್ ಲಸಿಕೆ ಪಡೆದಿಲ್ಲ 11 ಕೋಟಿ ಜನ, ಕೇಂದ್ರದಿಂದ ನಾಳೆ ಮಹತ್ವದ ಸಭೆ

ನವದೆಹಲಿ: ನಾಳೆ ದೆಹಲಿಯಲ್ಲಿ ಕೊರೋನಾ ಲಸಿಕೆ ಅಭಿಯಾನದ ಬಗ್ಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ. ಕೇಂದ್ರ ಆರೋಗ್ಯ ಸಚಿವರಾದ Read more…

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ Read more…

12 ರಿಂದ 18 ವರ್ಷದ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಗಸ್ಟ್ ನಲ್ಲಿ ಲಸಿಕೆ ನೀಡಿಕೆ ಆರಂಭ

ನವದೆಹಲಿ: ದೇಶದ 12 -18 ವರ್ಷದ ಮಕ್ಕಳಿಗೆ ಕೊರೋನಾ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಈ ಬಗ್ಗೆ Read more…

ಕೊರೊನಾ ಮರೆತ ಜನ…! ಮತ್ತೊಮ್ಮೆ ‘ಲಾಕ್ ಡೌನ್’ ಭೀತಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸಿರುವುದನ್ನು ಜನ ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಆದ ಸಾವು-ನೋವುಗಳನ್ನು ಜನ ಲೆಕ್ಕಕ್ಕೆ ಇಟ್ಟಂತೆ ಕಾಣುತ್ತಿಲ್ಲ. ಎರಡನೇ ಅಲೆ ಇಳಿಕೆಯಾಗಿರುವುದರ ಹಿನ್ನೆಲೆಯಲ್ಲಿ Read more…

BIG NEW: ಸಹೋದ್ಯೋಗಿಗೆ ಮುತ್ತಿಟ್ಟ ಪ್ರಕರಣ; ಆರೋಗ್ಯ ಸಚಿವರ ರಾಜೀನಾಮೆ

ಲಂಡನ್: ಸ್ವತಃ ಆರೋಗ್ಯ ಸಚಿವರು ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡುವ ಮೂಲಕ ಸಚಿವ ಸ್ಥಾನವನ್ನೇ ಕಳೆದುಕೊಂಡಿರುವ ಘಟನೆ ಬ್ರಿಟನ್ ನಲ್ಲಿ ನಡೆದಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು Read more…

ವಿವಾದಿತ ಹೇಳಿಕೆ ಹಿಂಪಡೆದ ಯೋಗ ಗುರು ಬಾಬಾ ರಾಮದೇವ್

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಪತ್ರ ಬರೆದ ನಂತರ, ಅಲೋಪಥಿ ವೈದ್ಯಕೀಯ ಪದ್ಧತಿಯ ವಿರುದ್ಧ ನೀಡಿದ್ದ ತಮ್ಮ ಹೇಳಿಕೆಯನ್ನು ಬಾಬಾರಾಮದೇವ್ ಪಡೆದುಕೊಂಡಿದ್ದಾರೆ. ಅಲೋಪತಿ ಅವೈಜ್ಞಾನಿಕ ಎಂದು Read more…

ಅಲೋಪಥಿ ವಿರುದ್ಧ ನೀಡಿದ್ದ ಅವೈಜ್ಞಾನಿಕ ಹೇಳಿಕೆ ಹಿಂಪಡೆಯಿರಿ; ಯೋಗ ಗುರು ಬಾಬಾ ರಾಮ್ ದೇವ್ ಗೆ ಕೇಂದ್ರದ ಪತ್ರ

ನವದೆಹಲಿ: ಅಲೋಪತಿ ವಿರುದ್ಧ ಅವೈಜ್ಞಾನಿಕ ಹೇಳಿಕೆ ನೀಡಿದ್ದ ಬಾಬಾ ರಾಮದೇವ್ ಆಕ್ಷೇಪಾರ್ಹ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಪತ್ರ ಬರೆದಿದ್ದಾರೆ. ಬಾಬಾ ರಾಮದೇವ್ Read more…

ರಾಜ್ಯದಲ್ಲಿ ಭಾರೀ ಹೆಚ್ಚಾದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು Read more…

ಕೊರೊನಾ ಲಸಿಕೆ ಕುರಿತಾಗಿ ಸಚಿವ ಸುಧಾಕರ್ ಗುಡ್ ನ್ಯೂಸ್

ಬೆಂಗಳೂರು: ಭಾರತದಲ್ಲಿ ಕೊರೋನಾ ಲಸಿಕೆ ವಿತರಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಲಸಿಕೆ ವಿತರಣೆಗೆ ಸಕಲ ಸಿದ್ಧತೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Read more…

BREAKING: BPL ಕಾರ್ಡ್ ದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಎಲ್ಲಾ ಚಿಕಿತ್ಸೆ ಉಚಿತ -ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಎಲ್ಲಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕಟ್ಟಕಡೆಯ ವ್ಯಕ್ತಿಗೂ ಉಚಿತವಾಗಿ ಚಿಕಿತ್ಸೆ ಸಿಗಬೇಕೆಂಬುದು ಮುಖ್ಯಮಂತ್ರಿ ಬಿ.ಎಸ್. Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ – ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಿದ್ದು, ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ Read more…

5 ತಿಂಗಳ ನಂತರ ಪುನಾರಂಭವಾದ ಮೆಟ್ರೋದಲ್ಲಿ ಸಚಿವ ಶ್ರೀರಾಮುಲು ಸಂಚಾರ: ಕೊರೊನಾ ಸುರಕ್ಷತೆ ಪರಿಶೀಲನೆ

ಬೆಂಗಳೂರು: ಕೊರೊನಾ ಕಾರಣದಿಂದ ಬರೋಬ್ಬರಿ 5 ತಿಂಗಳ ನಂತರ ಮೆಟ್ರೋ ಸಂಚಾರ ಇಂದಿನಿಂದ ಪುನಾರಂಭವಾಗಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೆಟ್ರೋದಲ್ಲಿ ಸಂಚರಿಸಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು Read more…

ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಮಾತೃ ವಿಯೋಗ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ನಿಧನರಾಗಿದ್ದಾರೆ. ನಿನ್ನೆ ತಡರಾತ್ರಿ ವಯೋಸಹಜ ಕಾರಣದಿಂದ ಅವರು ನಿಧನರಾಗಿದ್ದಾರೆ. 95 ವರ್ಷಗಳ ತುಂಬು ಜೀವನ ನಡೆಸಿದ ಹೊನ್ನೂರಮ್ಮ ಇತ್ತೀಚೆಗಷ್ಟೇ Read more…

BIG BREAKING: ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಖಾತೆ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ Read more…

ಬಿಗ್ ನ್ಯೂಸ್: ಸಿದ್ಧವಾಯ್ತು ಜಗತ್ತಿನ ಮೊಟ್ಟಮೊದಲ ಕೊರೊನಾ ತಡೆ ಲಸಿಕೆ – ಇಲ್ಲಿದೆ ʼಸಿಹಿ ಸುದ್ದಿʼ

ಮಾಸ್ಕೋ: ವಿಶ್ವದಲ್ಲಿ ತಲ್ಲಣ ಮೂಡಿಸಿರುವ ಕೊರೋನಾ ಸೋಂಕು ತಡೆಗೆ ಅನೇಕ ದೇಶಗಳ ವಿಜ್ಞಾನಿಗಳು, ತಜ್ಞರು ಲಸಿಕೆ ಅಭಿವೃದ್ಧಿಪಡಿಸುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅನೇಕ ಲಸಿಕೆ ಪ್ರಯೋಗಗಳು ಯಶಸ್ಸಿನ ಹಾದಿಯಲ್ಲಿದ್ದು ಅಂತಿಮಹಂತದ Read more…

ಬಿಗ್ ನ್ಯೂಸ್: ಸಿಎಂ ಎದುರಲ್ಲೇ ಸಚಿವರ ವಿರುದ್ಧ ಶ್ರೀರಾಮುಲು ಅಸಮಾಧಾನ ಸ್ಪೋಟ…?

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅಸಮಾಧಾನ ಸ್ಪೋಟಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಅವರು ಸಿಎಂ ಎದುರಲ್ಲೇ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಕೋವಿಡ್ ರಾಜ್ಯ ಟಾಸ್ಕ್ ಫೋರ್ಸ್ Read more…

ಬಿಗ್ ನ್ಯೂಸ್: ಕೊರೋನಾ ಸೋಂಕು ಹೆಚ್ಚಿದ ಪ್ರದೇಶದಲ್ಲಿ ಮತ್ತೆ ಕಠಿಣ ಲಾಕ್ ಡೌನ್, ಸುಳಿವು ನೀಡಿದ ಸಚಿವ ಶ್ರೀರಾಮುಲು

ದಾವಣಗೆರೆ: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎನ್ನುವ ಮಾತು ಕೇಳಿಬರುತ್ತಿದೆ. ಭಾನುವಾರ ಲಾಕ್ಡೌನ್ ಜಾರಿಯಲ್ಲಿದ್ದು ಮತ್ತೆ ಲಾಕ್ಡೌನ್ Read more…

ಭರ್ಜರಿ ಸಕ್ಸಸ್ ಆಯ್ತು ಪ್ಲಾಸ್ಮಾ ಥೆರಪಿ, ಕೊರೊನಾದಿಂದ ಗುಣಮುಖರಾದ ದೆಹಲಿ ಸಚಿವ ಡಿಸ್ಚಾರ್ಜ್

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ತೇಂದರ್ ಜೈನ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಇಂದು ಸಂಜೆ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಕಳೆದ ಒಂದು ವಾರದಿಂದ ಕೊರೋನಾ ಸೋಂಕು ತಗುಲಿ ಚಿಕಿತ್ಸೆ Read more…

ಶಾಕಿಂಗ್: ದೆಹಲಿ ಆರೋಗ್ಯ ಸಚಿವರಿಗೂ ಕೊರೋನಾ ಪಾಸಿಟಿವ್

ನವದೆಹಲಿ: ದೆಹಲಿ ಆರೋಗ್ಯ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮಂಗಳವಾರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ನೆಗೆಟಿವ್ Read more…

ಕೊರೋನಾ ಕುರಿತಾದ ಆಘಾತಕಾರಿ ಮಾಹಿತಿ ನೀಡಿದ ಸಚಿವ ಶ್ರೀರಾಮುಲು

ಶಿವಮೊಗ್ಗ: ಕೊರೋನಾ ವಿರುದ್ಧ ದೀರ್ಘಕಾಲೀನ ಹೋರಾಟ ನಡೆಸಬೇಕಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಾ ಇನ್ನೂ 6-7 ತಿಂಗಳ ಕಾಲ ಕೊರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...