alex Certify Health | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣಿನ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ ಮತ್ತು Read more…

ಮಾನಸಿಕ ಕಿರಿಕಿರಿ ಹೆಚ್ಚಿಸುತ್ತೆ ಟೈಮ್ ಪಾಸ್ ಗಾಗಿ ಬಳಕೆ ಮಾಡುವ ʼಮೊಬೈಲ್ʼ

ಕೆಲಸ ಕಾರಣಕ್ಕೆ ಮೊಬೈಲ್ ನೋಡುತ್ತಿದ್ದರೆ ಸರಿ, ಅದರ ಬದಲು ಟೈಮ್ ಪಾಸ್ ಮಾಡಲು ಅಥವಾ ರೆಸ್ಟ್ ಸಿಗಲೆಂದು ಸ್ಮಾರ್ಟ್ ಫೋನ್ ಬಳಸುತ್ತಿದ್ದರೆ ಮೊದಲು ಅದನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ Read more…

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ‘ಪರಿಹಾರ’ ನೀಡಬಲ್ಲದು ಶುಂಠಿ

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ರಾತ್ರಿ ‘ಬ್ರಾ’ ಧರಿಸಿ ಮಲಗುವ ಮಹಿಳೆಯರೇ ಇದನ್ನೊಮ್ಮೆ ಓದಿ

ಸೌಂದರ್ಯಕ್ಕೆ ಕೊಟ್ಟಷ್ಟು ಮಹತ್ವವನ್ನು ಆರೋಗ್ಯಕ್ಕೆ ಮಹಿಳೆಯರು ನೀಡುವ ಅಗತ್ಯವಿದೆ. ದಿನವಿಡಿ ಕೆಲಸ ಮಾಡುವ ಮಹಿಳೆಯರಿಗೆ ರಾತ್ರಿ ವಿಶ್ರಾಂತಿ ಅತ್ಯಗತ್ಯ. ಸರಿಯಾದ ಆಹಾರ-ನಿದ್ರೆ ಜೊತೆಗೆ ರಾತ್ರಿ ಮಲಗುವ ವೇಳೆ ಧರಿಸುವ Read more…

ಮುಕ್ತ ನಗುವಿನಿಂದ ಇದೆ ಇಷ್ಟೆಲ್ಲಾ ಲಾಭ

ಎಲ್ಲರಿಗೂ ಆರೋಗ್ಯ ಬಹಳ ಮುಖ್ಯ. ಉತ್ತಮ ಆಹಾರ, ವ್ಯಾಯಾಮದ ಜೊತೆ ಮನಸ್ಸು ಖುಷಿಯಾಗಿದ್ದಲ್ಲಿ ಮಾತ್ರ ಆರೋಗ್ಯಕರ ಜೀವನ ಸಾಧ್ಯ. ಆರೋಗ್ಯಕರ ಜೀವನಕ್ಕೆ ನಗು ಬಹಳ ಮುಖ್ಯ. ಒತ್ತಡದಲ್ಲಿದ್ದಾಗ ದೇಹವು Read more…

ಇಲ್ಲಿವೆ ಮಳೆಗಾಲದಲ್ಲಿ ಆರೋಗ್ಯಕ್ಕೆ ಬೇಕಾದ ಟಿಪ್ಸ್

ಪ್ರತಿಯೊಬ್ಬರೂ ಮಳೆಗಾಲವನ್ನು ಪ್ರೀತಿಸುತ್ತಾರೆ. ಆದರೆ ಈ ಋತುವಿನಲ್ಲಿ ಅನೇಕ ರೋಗಗಳು ನಮ್ಮನ್ನು ಕಾಡುತ್ತವೆ. ಸೋಂಕು ವೇಗವಾಗಿ ಹರಡುತ್ತದೆ. ಆದ್ದರಿಂದ ಈ ಸಮಯದಲ್ಲಿ ಆಹಾರ ಮತ್ತು ಜೀವನಶೈಲಿ ಬಗ್ಗೆ ವಿಶೇಷ Read more…

ವೇಗವಾಗಿ ತೂಕ ಕಡಿಮೆ ಮಾಡಲು ಕಾರ್ನ್ ತಿನ್ನಿ, ದೇಹಕ್ಕೆ ಸಿಗುತ್ತವೆ ಸಾಕಷ್ಟು ಪ್ರಯೋಜನಗಳು…..!

ಫಿಟ್ ಆಗಿರಲು ದೇಹಕ್ಕೆ ಹಲವಾರು ರೀತಿಯ ವಿಟಮಿನ್‌ಗಳು ಬೇಕಾಗುತ್ತವೆ. ಕಾರ್ನ್‌ ಕೂಡ ನಮ್ಮನ್ನು ಆರೋಗ್ಯವಾಗಿಡಬಲ್ಲ ಆಹಾರಗಳಲ್ಲೊಂದು. ಇದರಲ್ಲಿ ಸಾಕಷ್ಟು ನಾರಿನಂಶವಿದೆ. ಹೊಟ್ಟೆಯ ಆರೋಗ್ಯಕ್ಕೂ ಇದು ಪ್ರಯೋಜನಕಾರಿ. ಕಣ್ಣುಗಳಿಗೆ ಪ್ರಯೋಜನಕಾರಿ Read more…

ಥೈರಾಯ್ಡ್ ರೋಗಿಗಳು ತಿನ್ನುವಂತಿಲ್ಲ ಈ ಆಹಾರ..…!

ಥೈರಾಯ್ಡ್ ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಗ್ರಂಥಿ. ಇದರಿಂದ ಥೈರಾಕ್ಸಿನ್ ಹಾರ್ಮೋನ್ ಬಿಡುಗಡೆಯಾಗುತ್ತದೆ. ಈ ಹಾರ್ಮೋನ್ ಎಷ್ಟು ಮುಖ್ಯ ಎಂದರೆ ಅದರ ಇಳಿಕೆ ಅಥವಾ ಹೆಚ್ಚಳ ಎರಡೂ ಸಮಸ್ಯೆಯನ್ನು Read more…

ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಪ್ರಯಾಣಿಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಸಾರಿಗೆ ಸಿಬ್ಬಂದಿ ಮಾನವೀಯ ಕಾರ್ಯ

ತಿಪಟೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮೂರ್ಛೆ ಹೋಗಿ ರಕ್ತಸ್ರಾವದ ಪ್ರಯಾಣಿಕನನ್ನು ಬಸ್ ನಲ್ಲೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಚಾಲಕ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ Read more…

ಖರ್ಜೂರದ ಸೇವನೆ ಹೆಚ್ಚಿಸುತ್ತೆ ‘ಲೈಂಗಿಕ’ ಸಾಮರ್ಥ್ಯ

ಬಿಸಿಲ ಬೇಗೆಗೆ ಬೆಂದವರಿಗೆ ಆರೋಗ್ಯಕರ ಅಂಶವನ್ನು ನೀಡುವ ಖರ್ಜೂರ ಹಲವು ರೋಗಗಳಿಗೆ ರಾಮಬಾಣ. ಆರೋಗ್ಯಕರ ಖರ್ಜೂರದ ಬಗ್ಗೆ ಮಾಹಿತಿ ಇಲ್ಲಿದೆ. 1. ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಖರ್ಜೂರದ ಮಹತ್ವ Read more…

ಹಣೆಯ ಮೇಲೆ ತಿಲಕವಿಡುವುದು ಯಾವುದರ ಸಂಕೇತ……?

ಹಣೆಗೆ ತಿಲಕವಿಡುವ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ನಡೆದುಕೊಂಡುಬಂದಿದೆ. ಇದನ್ನು ಕೆಲವರು ವಿಜಯದ ಸಂಕೇತವಾಗಿ ಕೂಡ ಬಳಸುವುದುಂಟು. ಹೀಗೆ ಹಣೆಗೆ ಇಡುವ ತಿಲಕದಿಂದ ನಮ್ಮ ಆರೋಗ್ಯಕ್ಕೂ ಒಳಿತಾಗುತ್ತದೆ. ಸಾಮಾನ್ಯವಾಗಿ ನಾವು Read more…

BIG NEWS : ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯ ಸ್ಥಿರ, ಇಂದು ಮಧ್ಯಾಹ್ನ ಡಿಸ್ಚಾರ್ಜ್

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಸವನಗೌಡ ಪಾಟೀಲ್ ಬಿಪಿ Read more…

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಮುಖದ ಕಾಂತಿ ಹೆಚ್ಚಿಸಲು ಬೆಸ್ಟ್ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ಕಿಡ್ನಿ ʼಆರೋಗ್ಯʼ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ದೇಹದಲ್ಲಿ ಮೂತ್ರಪಿಂಡಗಳು ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಉಳಿದವು ಆರೋಗ್ಯವಾಗಿರುತ್ತದೆ. ಶರೀರದಲ್ಲಿ ಸೇರ್ಪಡೆಯಾದ ತ್ಯಾಜ್ಯ ಹಾಗೂ ನೀರನ್ನು ಹೊರಗೆ ಕಳುಹಿಸುವುದು, ರಕ್ತಕಣಗಳ ಉತ್ಪತ್ತಿಯನ್ನು Read more…

‘ಲಿಂಬು ಗೊಜ್ಜು’ ಬಾಣಂತಿಯರಿಗೆ ಉತ್ತಮ ಪೌಷ್ಟಿಕಾಹಾರ

ಲಿಂಬು ಗೊಜ್ಜು. ಇದು ಲಿಂಬೆಯ ರಸದಿಂದ ಸಾಂದ್ರೀಕರಿಸಿದ ಆಹಾರ ದ್ರವ್ಯ. ಇದು ಬಹಳ ರುಚಿಕರವಾಗಿದ್ದು, ದೀರ್ಘಕಾಲ ಇಟ್ಟು ತಿನ್ನಬಹುದಾಗಿದೆ. ಬಾಣಂತಿಯರಿಗೆ ಉತ್ತಮ ಪೌಷ್ಟಿಕ ಆಹಾರ ಇದಾಗಿದೆ. ಮಕ್ಕಳಿಂದ ಹಿಡಿದು Read more…

Monsoon Health : ಮಳೆಗಾಲದಲ್ಲಿ ಬರುವ ಈ 5 ಕಾಯಿಲೆಗಳಿಂದ ಪಾರಾಗೋದು ಹೇಗೆ?

  ಮಾನ್ಸೂನ್​ ಸಮೀಪಿಸಿದಾಗ ಒಂದಿಲ್ಲೊಂದು ಕಾಯಿಲೆಗಳು ಶುರುವಾಗೋಕೆ ಆರಂಭವಾಗುತ್ತದೆ. ಹವಾಮಾನದಲ್ಲಿರುವ ಬದಲಾವಣೆಯಿಂದಾಗಿ ಜ್ವರ, ನೆಗಡಿ, ಶೀತ, ಡೆಂಗ್ಯೂನಂತಹ ಕಾಯಿಲೆಗಳು ಬರುತ್ತದೆ. ಹಾಗಾದರೆ ಮಾನ್ಸೂನ್​ ಸಮಯದಲ್ಲಿ ಬರುವ ರೋಗಳಿಂದ ಪಾರಾಗೋದು Read more…

ವಯಸ್ಸಾದಂತೆ ಯಾಕೆ ಕಡಿಮೆಯಾಗುತ್ತೆ ಶಾರೀರಿಕ ಸಂಬಂಧ ಬೆಳೆಸುವ ಆಸಕ್ತಿ….?

ವಯಸ್ಸು ಹೆಚ್ಚಾಗ್ತಿದ್ದಂತೆ ಅನೇಕ ವಿಷ್ಯಗಳ ಮೇಲಿರುವ ಆಸಕ್ತಿ ಕಡಿಮೆಯಾಗ್ತಾ ಹೋಗುತ್ತೆ. ಅದ್ರಲ್ಲಿ ಶಾರೀರಿಕ ಸಂಬಂಧ ಕೂಡ ಒಂದು. ಸಾಮಾನ್ಯವಾಗಿ ವಯಸ್ಸು 50ರ ಗಡಿ ದಾಟುತ್ತಿದ್ದಂತೆ ಮನಸ್ಸು ಹೇಳಿದಂತೆ ಶರೀರ Read more…

ಉತ್ತಮ ಆರೋಗ್ಯದ ಗುಟ್ಟು ʼಸ್ವಿಮಿಂಗ್’

ಆರೋಗ್ಯವೇ ಭಾಗ್ಯ….ನಿಜ….ಆರೋಗ್ಯ ನೆಟ್ಟಗಿದ್ರೆ ಸಾಕು ಏನು ಬೇಕಾದ್ರೂ ಸಾಧಿಸಬಹುದು. ದೈನಂದಿನ ಯಾಂತ್ರಿಕ ಬದುಕಿನ ನಡುವೆಯೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳೋದು ಸುಲಭದ ಮಾತಲ್ಲ. ಬಹಳಷ್ಟು ಮಂದಿಗೆ ಸ್ವಿಮ್ಮಿಂಗ್ ಅವರ ಉತ್ತಮ Read more…

ತುಪ್ಪ ಸೇವನೆಯಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ತುಪ್ಪ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಆದರೆ ಇತ್ತೀಚೆಗೆ ಕೊಬ್ಬು ಎಂದು ಕೆಲವರು ಇದನ್ನು ಸೇವಿಸುವುದಿಲ್ಲ. ಶುದ್ಧವಾದ ದೇಸಿ ತುಪ್ಪ ದೇಹಕ್ಕೆ ಯಾವುದೇ ಹಾನಿಕಾರಕವಲ್ಲ ಎಂದು ಸಂಶೋಧನೆಗಳು Read more…

ಹಲ್ಲಿನ ಸಮಸ್ಯೆಗಳಿಗೆ ʼತೆಂಗಿನೆಣ್ಣೆʼಯಿಂದ ಹೀಗೆ ಮಾಡಿ ಪರಿಹಾರ

ಅಡುಗೆಯಿಂದ ಹಿಡಿದು ಚರ್ಮದವರೆಗೆ ದಿನನಿತ್ಯದ ಜೀವನದಲ್ಲಿ ತೆಂಗಿನೆಣ್ಣೆಯ ಉಪಯೋಗವಿದೆ. ತೆಂಗಿನೆಣ್ಣೆಯಲ್ಲಿರುವ ಔಷಧಿಯ ಗುಣ ಹಲ್ಲುಗಳನ್ನು ಕೂಡ ಗಟ್ಟಿಯಾಗಿಸುತ್ತವೆಯಂತೆ. ಹಲ್ಲಜ್ಜಲು ಈ ತೆಂಗಿನೆಣ್ಣೆಯನ್ನು ಹೇಗೆಲ್ಲಾ ಬಳಸಬಹುದು ಏನೆಲ್ಲಾ ಉಪಯೋಗವಿದೆ ಎಂಬುದರ Read more…

ಕಲುಷಿತ ನೀರು ಸೇವನೆ: 30 ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥ, ಇಬ್ಬರು ಗಂಭೀರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಮೊಳಕಾಲ್ಮೂರು ಮತ್ತು ರಾಂಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರ Read more…

ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಂಡುಬಂದರೆ ನಿಮ್ಮ ದೇಹವು ಆರೋಗ್ಯಕರವಾಗಿಲ್ಲ ಎಂದರ್ಥ…..!

ಪ್ರತಿಯೊಬ್ಬರೂ ರೋಗಗಳಿಂದ ಮುಕ್ತರಾಗಬೇಕೆಂದು ಬಯಸುತ್ತಾರೆ. ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿಗೆ ಗಮನ ಕೊಟ್ಟರೆ ಆರೋಗ್ಯವಾಗಿರಲು ಸಾಧ್ಯ. ಅಕಸ್ಮಾತ್‌ ದೇಹದಲ್ಲಿ ಏನಾದರೂ ಸಮಸ್ಯೆ ಇದ್ದರೆ ಆರಂಭದಲ್ಲಿ ಕೆಲವೊಂದು ಸೂಚನೆಗಳನ್ನು Read more…

ಗಮನಿಸಿ: ʼಲಿವರ್‌ʼ ಗೆ ಹಾನಿ ಮಾಡುತ್ತವೆ ಈ ಕೆಟ್ಟ ಅಭ್ಯಾಸಗಳು…!

ಯಕೃತ್ತು ಅಥವಾ ಲಿವರ್‌ ಆರೋಗ್ಯವಾಗಿರುವುದು ಬಹಳ ಮುಖ್ಯ. ಏಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಕೆಲಸ ಮಾಡುತ್ತದೆ. ಯಕೃತ್ತು ಆರೋಗ್ಯಕರವಾಗಿದ್ದರೆ ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. Read more…

ನೆಲದ ಮೇಲೆ ಕುಳಿತು ಕೆಲಸ ಮಾಡಿ; ಇದರಲ್ಲಿವೆ ಅದ್ಭುತ ಪ್ರಯೋಜನ….!

ಪ್ರತಿ ಮನೆಗಳಲ್ಲೂ ಈಗ ಕುರ್ಚಿ, ಸೋಫಾ ಇದ್ದೇ ಇರುತ್ತದೆ. ಹಾಗಾಗಿ ನೆಲದ ಮೇಲೆ ಯಾರೂ ಕುಳಿತುಕೊಳ್ಳುವುದೇ ಇಲ್ಲ. ಹಿಂದಿನ ಕಾಲದಲ್ಲಿ ಎಲ್ಲರೂ ನೆಲದ ಮೇಲೆ ಕುಳಿತೇ ಆಹಾರ ಸೇವಿಸುತ್ತಿದ್ದರು. Read more…

ಗರ್ಭಧಾರಣೆಯ ಸಮಸ್ಯೆ ಇರುವ ಮಹಿಳೆಯರು ಉತ್ತಮ ಫಲವತ್ತತೆಗೆ ಮಾಡಿ ಈ ಯೋಗ

ತಾಯಿಯಾಗಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಆದರೆ ಕೆಲವರಿಗೆ ಕೆಲವೊಂದು ಸಮಸ್ಯೆಯಿಂದ ಗರ್ಭಧರಿಸಲು ಸಾಧ್ಯವಾಗುವುದಿಲ್ಲ. ಇನ್ನು ಕೆಲವರಿಗೆ ಗರ್ಭಧರಿಸಿದರು ಅದು ಗರ್ಭಪಾತವಾಗುತ್ತದೆ ಇಲ್ಲ ಆರೋಗ್ಯಕರವಾದ ಮಗುವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ Read more…

ಮದುವೆ ದಿನ ಮಧುಮಗಳು ಮುಟ್ಟಾದ್ರೆ ಅನುಸರಿಸಿ ಈ ʼಉಪಾಯʼ

ಮುಟ್ಟು ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು ಕಾಡುವ ಸಮಸ್ಯೆ. ಕೆಲವರು ತೀವ್ರ ನೋವು ಅನುಭವಿಸ್ತಾರೆ. ಸಾಮಾನ್ಯ ದಿನಗಳಲ್ಲಿ ಈ ನೋವನ್ನು ಹೇಗೋ ಸಹಿಸಬಹುದು. ಆದ್ರೆ ಮದುವೆ ದಿನ ಮುಟ್ಟು Read more…

ಇಲ್ಲಿದೆ ಆರೋಗ್ಯಕರ ಬಾಳೆಹೂವಿನ ಪಲ್ಯ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಬಾಳೆ ಹೂವು‌ – 2, ಹುಣಸೆ ಹಣ್ಣು, ಬೆಲ್ಲ – ಸ್ವಲ್ಪ, ಖಾರದ ಪುಡಿ – 1 ಟೀ ಸ್ಪೂನ್, ಅರಶಿನಪುಡಿ – 1 ಟೀ Read more…

ಹಲಸಿನ ಹಣ್ಣಿನಲ್ಲಷ್ಟೆ ಅಲ್ಲಾ ಎಲೆ, ತೊಗಟೆಯಿದಲೂ ಇದೆ ಇಷ್ಟೆಲ್ಲಾ ಆರೋಗ್ಯಕರ ಪ್ರಯೊಜನ

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣು ಹಲಸಿನ ಹಣ್ಣು. ಚಳಿಗಾಲದ ಅಂತ್ಯ ಹಾಗೂ ಬೇಸಿಗೆಯ ಆರಂಭದಲ್ಲಿ ಶುರುವಾಗುವ ಈ ಹಣ್ಣಿನ ಗಾತ್ರ ಬಹು ದೊಡ್ಡದು. ಈ ಹಣ್ಣು ಗಾತ್ರದಲ್ಲಿ ಹೇಗೆ Read more…

ಸಂಜೆ 6 ಗಂಟೆ ನಂತರ ಸ್ನಾಕ್ಸ್‌ ಸೇವಿಸುವಂತಿಲ್ಲ…! ಕಾರಣ ಗೊತ್ತಾ ?

ಆರೋಗ್ಯವಾಗಿರಬೇಕೆಂದರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು ಬಹಳ ಮುಖ್ಯ. ಎಲ್ಲವನ್ನೂ ತಿನ್ನಲು ಸರಿಯಾದ ಸಮಯವಿದೆ. ಸರಿಯಾದ ಸಮಯಕ್ಕೆ ತಿನ್ನದಿದ್ದರೆ ಹಲವಾರು ಗಂಭೀರ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ಪ್ರಪಂಚದಲ್ಲಿ ತಿಂಡಿಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...