alex Certify Health | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಜನವರಿ 1 ರಿಂದ `ಆರೋಗ್ಯ ವಿಮಾ ನಿಯಮ’ಗಳಲ್ಲಿ ಮಹತ್ವದ ಬದಲಾವಣೆ!

ನವದೆಹಲಿ : ಹೊಸ ವರ್ಷದಿಂದ ಅಂದರೆ ಜನವರಿ 1, 2024 ರಿಂದ, ಆರೋಗ್ಯ ವಿಮಾ ಯೋಜನೆಗಳು ಹೆಚ್ಚು ಪಾರದರ್ಶಕವಾಗಿರುವುದಲ್ಲದೆ ಬಳಕೆದಾರ ಸ್ನೇಹಿಯಾಗಿರುತ್ತವೆ. ವಿಮಾದಾರರ ಪಾಲಿಸಿ ಮಾಹಿತಿ ಮತ್ತು ಹಕ್ಕುಗಳನ್ನು Read more…

ಇಂಗಿನಲ್ಲಿದೆ ಇಷ್ಟೆಲ್ಲಾ ಔಷಧ ಗುಣ

ಇಂಗು-ತೆಂಗಿದ್ರೆ ಮಂಗನೂ ಅಡುಗೆ ಚೆನ್ನಾಗಿ ಮಾಡುತ್ತೆ ಎಂಬ ಗಾದೆ ಮಾತಿದೆ. ಆದರೆ, ಇಂಗು ಬರೀ ಅಡುಗೆ ಮನೆಯಲ್ಲದೆ ಔಷಧಿ ಕೋಣೆಯಲ್ಲೂ ತನ್ನ ಪರಿಮಳ ಬೀರುತ್ತದೆ. ಇಂಗಿನಲ್ಲಿರುವ ಔಷಧ ಗುಣ Read more…

ಸಣ್ಣ ರೋಗದಿಂದ ದೊಡ್ಡ ಖಾಯಿಲೆಗೂ ಅಂಜೂರ ಮದ್ದು

ಬಾದಾಮಿ, ಪಿಸ್ತಾದಂತೆ ಅಂಜೂರವನ್ನು ಇಷ್ಟಪಟ್ಟು ತಿನ್ನುವವರ ಸಂಖ್ಯೆ ಬಹಳ ಕಡಿಮೆ. ಆದ್ರೆ ಅಂಜೂರದಲ್ಲೂ ಅಪಾರ ಶಕ್ತಿಯಿದೆ. ನಿಯಮಿತವಾಗಿ ಅಂಜೂರ ಸೇವನೆ ಮಾಡುವುದ್ರಿಂದ ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶ Read more…

ಡಾರ್ಕ್ ಬಿಯರ್‌ ಮಿತ ಸೇವನೆಯಿಂದ ಇದೆ ಈ ಎಲ್ಲ ಲಾಭ….!

ಆಲ್ಕೋಹಾಲ್ ಸೇವನೆ ಮಾಡಲು ನಮಗೆ ಇಂಥದ್ದೇ ಕಾರಣ ಬೇಕೆಂದೇನಿಲ್ಲ. ಸಾವಿರಾರು ವರ್ಷಗಳಿಂದ ಮದ್ಯಪಾನವು ಮಾನವರ ಜೀವನದ ಅವಿಭಾಜ್ಯ ಅಂಗವೆಂಬಂತೆ ಆಗಿಬಿಟ್ಟಿದೆ. ಬಿಯರ್‌ ಸೇವನೆಗೆ ನೀವು ಹೊಸಬರಾಗಿದ್ದು, ಯಾವ ರೀತಿಯ Read more…

ಬಿಡದೇ ಕಾಡುವ ಅಸಿಡಿಟಿಗೆ ಇದೇ ರಾಮಬಾಣ

ಅಸಿಡಿಟಿ ಬಹುತೇಕ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಇದಕ್ಕೆ ಕಾರಣ ನಮ್ಮ ಬದಲಾದ ಜೀವನ ಶೈಲಿ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿ. ಆಸಿಡಿಟಿ ಜಾಸ್ತಿಯಾದಾಗಲೆಲ್ಲ ಮಾತ್ರೆ ಅಥವಾ ಔಷಧ ಸೇವನೆ Read more…

ಎಚ್ಚರ….! ರಾತ್ರಿ ಪಾಳಿಯಲ್ಲಿ ಕೆಲಸ ಮಾಡೋರಿಗೆ ಈ ʼಕಾಯಿಲೆʼ ಅಪಾಯ ಹೆಚ್ಚು

ಮಧುಮೇಹ ರೋಗಿಗಳ ಸಂಖ್ಯೆ ಅತಿ ವೇಗದಲ್ಲಿ ಹೆಚ್ಚಾಗ್ತಿದೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಈ ರೋಗಕ್ಕೆ ಜನರು ಬಲಿ ಆಗ್ತಿದ್ದಾರೆ. ಯುವಜನತೆಯಲ್ಲೂ ಮಧುಮೇಹ ಹೆಚ್ಚಾಗಿ ಕಾಣಿಸಿಕೊಳ್ತಿರೋದು ಆತಂಕ ಸೃಷ್ಟಿಸಿದೆ. ಮಧುಮೇಹಿಗಳ Read more…

ಚಿಕ್ಕ ಚಿಕ್ಕ ವಿಷಯಕ್ಕೂ ಕೋಪ ಬರುತ್ತಿದೆಯೇ….? ವಾಯು ಮಾಲಿನ್ಯಕ್ಕೂ ಈ ಸಮಸ್ಯೆಗೂ ಇದೆ ಸಂಬಂಧ…..!

ಕೋಪ ಎಲ್ಲರಲ್ಲೂ ಇರುವ ಸಾಮಾನ್ಯ ಭಾವನೆ. ಆದರೆ ಕೋಪ ಅತಿಯಾದರೆ ಅನಾಹುತವಾಗಬಹುದು. ವಿಪರೀತ ಕೋಪಕ್ಕೂ ಮಾಲಿನ್ಯಕ್ಕೂ ಸಂಬಂಧವಿದೆ. ವಾಯು ಮಾಲಿನ್ಯವು ಮಾರಣಾಂತಿಕ ಮಾತ್ರವಲ್ಲ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ Read more…

ಅಬ್ಬಾ…..! ಮಕ್ಕಳ ಜೀವ ಹಾಳು ಮಾಡ್ತಿದೆ ಈ ಚಟ

ಸಾಮಾಜಿಕ ಜಾಲತಾಣ ನೀರಿನಷ್ಟೇ ಅಗತ್ಯ ಎನ್ನುವಂತಾಗಿದೆ. ಇವಿಲ್ಲದೆ ಒಂದು ಗಳಿಗೆ ಇರೋದು ಅನೇಕರಿಗೆ ಕಷ್ಟ. ಫೇಸ್ಬುಕ್, ವಾಟ್ಸ್ ಅಪ್, ರೀಲ್ಸ್, ಯುಟ್ಯೂಬ್ ಹೀಗೆ ಒಂದಾದ್ಮೇಲೆ ಒಂದನ್ನು ನೋಡ್ತಾ ಸಮಯ Read more…

‘ಬ್ರೆಡ್’ ತಿನ್ನುವ ಮುನ್ನ ಈ ಸುದ್ದಿ ಓದಿ

ಪ್ರತಿದಿನ ಕೆಲವರಿಗೆ ಬ್ರೆಡ್ ಬೇಕೆ ಬೇಕು. ಬ್ರೆಡ್ ಗೆ ಜಾಮ್ ಅಥವಾ ಬೆಣ್ಣೆ, ತುಪ್ಪ ಹಾಕಿಕೊಂಡು ತಿಂತಾರೆ. ಆದ್ರೆ ಈ ಬ್ರೆಡ್ ಸೇವನೆ ಒಳ್ಳೆಯದಲ್ಲ. ಮೈದಾದಿಂದ ಮಾಡಿರುವ ಬ್ರೆಡ್ Read more…

ಶುಷ್ಕ ಚರ್ಮದ ಸಮಸ್ಯೆಗೆ ಉತ್ತಮ ಪರಿಹಾರ ಸ್ಟೀಮ್‌

ಚರ್ಮದ ಪ್ರತಿಯೊಂದು ಸಮಸ್ಯೆಯನ್ನು ಸ್ಟೀಮ್ ಬಗೆಹರಿಸುತ್ತದೆ. ನೀವು ಉಗಿಯನ್ನು ತೆಗೆದುಕೊಳ್ಳುತ್ತಿದ್ದರೆ ನಿಮ್ಮ ಚರ್ಮದಲ್ಲಿರುವ ಪ್ರತಿಯೊಂದು ಕಲ್ಮಷ ದೂರವಾಗುತ್ತದೆ. ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತವೆ. ಸುಂದರ ತ್ವಚೆಗೆ ಸ್ಟೀಮ್ ಬಹಳ ಉತ್ತಮ. Read more…

ಆಸ್ಪತ್ರೆಯಿಂದ ಮನೆಗೆ ಮರಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ರಾಂತಿ

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಅಕ್ಟೋಬರ್ 16ರಂದು ಮಂಡಿ ನೋವಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ Read more…

‘ಆರೋಗ್ಯ’ಕರ ಜೀರ್ಣಕ್ರಿಯೆಗೆ ಸಹಕಾರಿ ಸಿಹಿ ಗೆಣಸು

ಸಿಹಿ ಗೆಣಸು ಪೌಷ್ಟಿಕಾಂಶಗಳ ಆಗರವಾಗಿದೆ. ಗೆಣಸಿನಲ್ಲಿ ಕ್ಯಾರೋಟಿನ್‌, ಕಬ್ಬಿಣದಂಶ, ಫಾಲಟ್‌ ಮತ್ತು ಮೆಗ್ನೀಷಿಯಂ ಇದೆ. ಬೇರೆ ಯಾವುದೇ ಗೆಡ್ಡೆಗಳಲ್ಲಿ ಇರದಂತಹ ನಾರಿನಂಶವು ಅಧಿಕವಾಗಿದೆ. ಅಷ್ಟೇ ಅಲ್ಲದೇ… * ಗೆಣಸಿನಲ್ಲಿ Read more…

ಹೆಲ್ದಿ ಫುಡ್ ʼಮೆಕ್ಕೆಜೋಳʼ

ಹೊರಗೆ ಹೋದಾಗ ಟೈಂಪಾಸಿಗೆ ಏನಾದರೂ ತಿಂಡಿ ತಿನ್ನುತ್ತೇವೆ. ಅವುಗಳಲ್ಲಿ ಮೆಕ್ಕೆಜೋಳದ ತೆನೆಯೂ ಒಂದು. ಆದರೆ ಮೆಕ್ಕೆಜೋಳದ ತೆನೆ ಬರೀ ಟೈಂಪಾಸ್ ಗಲ್ಲ. ಇದರಲ್ಲಿ ತುಂಬಾ ಆರೋಗ್ಯ ಪ್ರಯೋಜನಗಳಿವೆ. ಟೈಂಪಾಸ್ Read more…

ಮಾಜಿ ಸಿಎಂ ‘ಬೊಮ್ಮಾಯಿ’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಬನ್ನೇರುಘಟ್ಟ ರಸ್ತೆಯ ಫೋ ರ್ಟಿಸ್ ಆಸ್ಪತ್ರೆಯಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಬೊಮ್ಮಾಯಿ ಚೇತರಿಸಿಕೊಳ್ಳುತ್ತಿದ್ದು, ನಾಳೆ ಆಸ್ಪತ್ರೆಯಿ ಡಿಸ್ಚಾರ್ಜ್ ಆಗುವ Read more…

ʼತುಳಸಿʼ ಬೆರೆಸಿದ ಬಿಸಿ ಹಾಲು ಹೇಳುತ್ತೆ ಆರೋಗ್ಯ ಸಮಸ್ಯೆಗಳಿಗೆ ಗುಡ್‌ ಬೈ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

ʼನಾನ್ ಸ್ಟಿಕ್ʼ ಪಾನ್ ಬಳಕೆ ಎಷ್ಟು ಒಳ್ಳೆಯದು….?

ದೋಸೆ, ಆಮ್ಲೆಟ್ ನಿಂದ ಹಿಡಿದು ಪಲ್ಯ, ಕೇಕ್ ತಯಾರಿವರೆಗೆ ನಾನ್ ಸ್ಟಿಕ್ ಪಾನ್ ಗಳನ್ನು ಹೆಚ್ಚಿನ ಜನ ಬಳಸುತ್ತಾರೆ. ಬಹುಬೇಕ ತಳ ಹಿಡಿಯುವುದಿಲ್ಲ ಎಂಬುದೊಂದು ಇದರ ಲಾಭ. ಇದರಿಂದ Read more…

ಮಾಡಿ ಸವಿಯಿರಿ ಆರೋಗ್ಯಕರ ‘ಬೀಟ್ರೂಟ್’ ಕೂಟು

ಬೀಟ್ರೂಟ್ ಒಂದು ಆರೋಗ್ಯಕಾರಿ ತರಕಾರಿ. ಇದನ್ನು ಹೆಚ್ಚಾಗಿ ಬಳಸುವುದರಿಂದ  ದೇಹದಲ್ಲಿ ರಕ್ತ ಹೆಚ್ಚಿಸಿಕೊಳ್ಳಬಹುದು. ಅಲ್ಲದೇ ಹಸಿಯಾಗಿ ಇತರ ತರಕಾರಿಗಳೊಂದಿಗೆ ತಿನ್ನುವುದರಿಂದ ಮುಖದಲ್ಲಿ ಉಂಟಾಗುವ ಟ್ಯಾನ್ ಹೋಗಲಾಡಿಸಬಹುದು. ಇನ್ನು ಇದನ್ನು Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಆರೋಗ್ಯಕರ ಜೀವನಶೈಲಿಗೆ ನಿಮ್ಮ ಡಯೆಟ್ ಚಾರ್ಟ್ ನಲ್ಲಿರಲಿ ತರಕಾರಿಗಳಿಗೆ ಮೊದಲ ಆದ್ಯತೆ

ಇತ್ತೀಚೆಗೆ ಅನೇಕ ಜನರು ಮಾಂಸಾಹಾರದ ಸೇವನೆಯನ್ನು ಬಿಟ್ಟು ಸಸ್ಯಹಾರಿಗಳಾಗಲು ಬಯಸುತ್ತಿದ್ದಾರೆ. ಇದು ಆರೋಗ್ಯದ ದೃಷ್ಟಿಯಿಂದ ಬಹಳಾನೇ ಉತ್ತಮ. ಶುದ್ಧ ಶಾಕಾಹಾರವನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳು ಬಹಳಷ್ಟಿದೆ. ಆರೋಗ್ಯಕರ ಜೀವನಶೈಲಿ Read more…

ಪೀನಟ್‌ ಬಟರ್‌ ಅಥವಾ ಆಲ್ಮಂಡ್‌ ಬಟರ್‌, ಇವೆರಡರಲ್ಲಿ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ….?

  ಬೆಣ್ಣೆ ನಮ್ಮ ಆಹಾರದ ಪ್ರಮುಖ ಭಾಗವಾಗಿದೆ. ಅದರಲ್ಲೂ ಪೀನಟ್‌ ಬಟರ್‌ ಜಗತ್ತಿನಾದ್ಯಂತ ಈಗ ಜನಪ್ರಿಯವಾಗಿದೆ. ಇದರ ಜೊತೆಜೊತೆಗೆ ಆಲ್ಮಂಡ್‌ ಬಟರ್‌ ಕೂಡ ಫೇಮಸ್‌ ಆಗ್ತಿದೆ. ಪೀನಟ್‌ ಬಟರ್‌ Read more…

ಕೂದಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುಸರಿಸಿ ಈ ಆಹಾರ ಪದ್ಧತಿ

ಕೂದಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಒಂದಿಷ್ಟು ಹೆಚ್ಚಿನ ಕಾಳಜಿ ತೋರಿಸುವುದು ಅಗತ್ಯ. ಕೂದಲಿನ ಗುಣಮಟ್ಟ ಕಾಯ್ದುಕೊಳ್ಳಲು ಈ ಆಹಾರವನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ. ಮೊಟ್ಟೆ ಮೊಟ್ಟೆಗಳು ಪ್ರೊಟೀನ್ ಹಾಗೂ ಬಯೋಟಿನ್ Read more…

ಅತಿಯಾದ ಬಿಸಿನೀರು ಸೇವನೆಯಿಂದ ದೇಹಕ್ಕೆ ಹಾನಿಯಾಗುತ್ತಾ….? ಇಲ್ಲಿದೆ ತಜ್ಞರು ನೀಡಿದ ಮಾಹಿತಿ

ಬಿಸಿ ನೀರು ಸೇವಿಸುವುದು ಮೃದುವಾದ ಪಚನ, ಹೊಳೆಯುವ ಚರ್ಮ ಮತ್ತು ಆರೋಗ್ಯಕರ ಮೂತ್ರಪಿಂಡ ಸೇರಿದಂತೆ ಹಲವಾರು ಪ್ರಯೋಜನಗಳಿವೆ ಎಂದು ಕೇಳಿದ್ದಿರಾ. ಅದರಲ್ಲೂ ಕೊರೋನಾ ವೈರಸ್ ಸಾಂಕ್ರಾಮಿಕ ಪ್ರಾರಂಭವಾದಾಗಿನಿಂದ, ಬಹುತೇಕ Read more…

ಒಂದು ಪ್ಯಾಕೆಟ್ ಚಿಪ್ಸ್ ತಿನ್ನುವುದು ಯಾವೆಲ್ಲಾ ಆರೋಗ್ಯ ಸಮಸ್ಯೆಗೆ ಕಾರಣ ಗೊತ್ತಾ…..?

ನಾವು ಪ್ಯಾಕೆಟ್ ಆಹಾರವನ್ನು ಹೆಚ್ಚಾಗಿ ತಿನ್ನಲು ಇಷ್ಟಪಡುತ್ತೇವೆ. ಅದರಲ್ಲೂ ಚಿಪ್ಸ್ ತಿನ್ನುವುದೆಂದರೆ ತುಂಬಾ ಇಷ್ಟಪಡುತ್ತೇವೆ. ಆದರೆ ಈ ಒಂದು ಪ್ಯಾಕೆಟ್ ಚಿಪ್ಸ್ ತಿನ್ನುವುದರಿಂದ ಯಾವುದೆಲ್ಲಾ ಆರೋಗ್ಯ ಸಮಸ್ಯೆಗಳು ಕಾಡುತ್ತದೆ Read more…

ಈರುಳ್ಳಿ ಜೊತೆ ಇದನ್ನು ಸೇವಿಸಿ ದುಪ್ಪಟ್ಟು ಲಾಭ ಪಡೆಯಿರಿ

ಈರುಳ್ಳಿ ಆರೋಗ್ಯಕ್ಕೆ ಒಳ್ಳೆಯದು. ಬೇಸಿಗೆಯ ಬಿಸಿಲನ್ನು ತಡೆಯಲು ಈರುಳ್ಳಿ ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ. ಸಲಾಡ್ ನಲ್ಲಿ ಈರುಳ್ಳಿ ಇಲ್ಲವೆಂದ್ರೆ ರುಚಿ ಇರುವುದಿಲ್ಲ. ಬರೀ ಈರುಳ್ಳಿ ಸೇವಿಸುವ ಬದಲು Read more…

ದುಂಡು ಮೆಣಸಿನಕಾಯಿ ಸೇವನೆಯಿಂದ ನಿಯಂತ್ರಣದಲ್ಲಿರುತ್ತೆ ಮಧುಮೇಹ

ಇಂದು ಬಹುತೇಕ ಮಂದಿ ಮಧುಮೇಹದಿಂದ ಬಳಲುತ್ತಿದ್ದು, ಅಧಿಕ ರಕ್ತದೊತ್ತಡ, ಬೊಜ್ಜು ಸೇರಿದಂತೆ ಹಲವು ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇದೀಗ ಆಹಾರ ಪದ್ದತಿಯಲ್ಲಿಯೇ ಮಧುಮೇಹವನ್ನು ನಿಯಂತ್ರಿಸುವ ಕುರಿತು ಸಂಶೋಧನೆ ಮಾಡಿದ್ದು, ನಾವು Read more…

ಅಕ್ಕಿ ತೊಳೆದ ನೀರಿನಲ್ಲಿದೆ ಆಶ್ಚರ್ಯಕರ ಪ್ರಯೋಜನ

ಭಾರತದ ಪ್ರತಿಯೊಬ್ಬರ ಮನೆಯಲ್ಲೂ ಅಕ್ಕಿ ಬಳಕೆ ಮಾಡಲಾಗುತ್ತದೆ. ದಿನದಲ್ಲಿ ಮೂರೂ ಹೊತ್ತು ಅನ್ನ ತಿನ್ನುವವರಿದ್ದಾರೆ. ಅಕ್ಕಿ ತೊಳೆದು ಸ್ವಚ್ಛಗೊಳಿಸಿದ ನಂತ್ರ ಆ ನೀರನ್ನು ಎಸೆಯುತ್ತಾರೆ. ಆದ್ರೆ ಅಕ್ಕಿ ತೊಳೆದ Read more…

ವಿಟಮಿನ್ ಮತ್ತು ಮಿನರಲ್ ಹೆಚ್ಚಿರುವ ದ್ರಾಕ್ಷಿ ಸೇವಿಸಿ ಲಿವರ್ ತೊಂದರೆಯಿಂದ ಪಾರಾಗಿ

2 ಕಪ್ (400 ಎಂಎಲ್) ನೀರನ್ನು ಕುದಿಸಿ. ಅದರಲ್ಲಿ 150 ಗ್ರಾಂ ಒಣದ್ರಾಕ್ಷಿಯನ್ನು ನೆನೆಹಾಕಿ. ರಾತ್ರಿ ಪೂರ್ತಿ ದ್ರಾಕ್ಷಿ ನೀರಿನಲ್ಲೇ ಇರಲಿ. ಮುಂಜಾನೆ ದ್ರಾಕ್ಷಿ ಹಾಕಿಟ್ಟ ನೀರನ್ನು ಸೋಸಿದ Read more…

30 ವರ್ಷ ದಾಟಿದ ನಂತರ ಮಹಿಳೆಯರು ಸೇವಿಸಲೇಬೇಕು ಈ ‘ಆಹಾರ’

ವಯಸ್ಸಾಗುತ್ತಾ ಹೋದಂತೆ ದೇಹದಲ್ಲಿ ಹಲವಾರು ಬದಲಾವಣೆಗಳು ಆಗುತ್ತವೆ. 30 ವರ್ಷ ದಾಟಿದ ಬಳಿಕ ದೇಹದಲ್ಲಿ ಹಾರ್ಮೋನ್ ಗಳ ವ್ಯತ್ಯಯ ಕಂಡು ಬರುತ್ತದೆ. ಇದು ತೂಕದಲ್ಲಿ ಏರುಪೇರು ಉಂಟು ಮಾಡುತ್ತದೆ. Read more…

ಈ ಐದು ʼಬಿಳಿ ವಿಷʼಗಳಿಂದ ದೂರವಿರಿ

ಮನುಷ್ಯನಿಗೆ ಬಿಳಿ ಬಣ್ಣ ಎಂದರೆ ಅದೇನೋ ವ್ಯಾಮೋಹ. ಈ ವ್ಯಾಮೋಹ ಆಹಾರ ಪದಾರ್ಥದಲ್ಲೂ ಹೊರತಾಗಿಲ್ಲ. ನಾವು ಉಪಯೋಗಿಸುವ ಎಷ್ಟೋ ಆಹಾರ ಪದಾರ್ಥಗಳು ಇಂದು ಕಲಬೆರಕೆ ಆಗಿರುವುದು ನಮ್ಮ ಗಮನಕ್ಕೆ Read more…

Health Tips : ನೀವು ರಾತ್ರಿ ಇಡ್ಲಿ, ದೋಸೆ ತಿನ್ನುತ್ತೀರಾ? : ಎಂದಿಗೂ ಈ ತಪ್ಪು ಮಾಡಬೇಡಿ ಎಚ್ಚರ

ಇತ್ತೀಚಿನ ದಿನಗಳಲ್ಲಿ ಜನರು ಆಹಾರದ ಹೆಸರಿನಲ್ಲಿ ರಾತ್ರಿ ಊಟವನ್ನು ತಪ್ಪಿಸುತ್ತಾರೆ. ಎಲ್ಲರೂ ಟಿಫಿನ್ ಅಥವಾ ಹಣ್ಣುಗಳನ್ನು ತಿನ್ನುತ್ತಿದ್ದಾರೆ. ಹೆಚ್ಚಿನ ಜನರು ದೋಸೆ ಮತ್ತು ಇಡ್ಲಿ ತಿನ್ನುತ್ತಾರೆ. ರಾತ್ರಿಯಲ್ಲಿ ಅವುಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...