alex Certify Health | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಾಸ್ತು ಶಾಸ್ತ್ರದ ಪ್ರಕಾರ ಹೋಮ ಕುಂಡ: ಈ ದಿಕ್ಕಿನಲ್ಲಿದ್ದರೆ ಶುಭಫಲ !

ವಾಸ್ತು ಶಾಸ್ತ್ರದ ಪ್ರಕಾರ, ಹೋಮ ಕುಂಡಗಳನ್ನು ನಿರ್ಮಿಸಲು ಆಗ್ನೇಯ ದಿಕ್ಕು ಅತ್ಯಂತ ಸೂಕ್ತವಾಗಿದೆ. ಈ ದಿಕ್ಕನ್ನು ಅಗ್ನಿದೇವನಿಗೆ ಸಮರ್ಪಿಸಲಾಗಿದೆ, ಆದ್ದರಿಂದ ಇಲ್ಲಿ ಹೋಮ ಕುಂಡಗಳನ್ನು ನಿರ್ಮಿಸುವುದರಿಂದ ಶಾಂತಿ, ಸಮೃದ್ಧಿ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗೆ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರ ರೂಪಿಸಿದ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಪ್ರಕ್ರಿಯೆ Read more…

ನೈಸರ್ಗಿಕವಾಗಿ ರಕ್ತ ಶುದ್ಧಿಗೊಳಿಸಿ ಆರೋಗ್ಯವಾಗಿರಲು ಸಹಕರಿಸುತ್ತೆ ʼಪ್ರಾಣಾಯಾಮʼ

ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ Read more…

‘ಒಣದ್ರಾಕ್ಷಿ’ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಒಣದ್ರಾಕ್ಷಿಯಲ್ಲಿ ಐರನ್, ಪೊಟ್ಯಾಷಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಮ್ ಮತ್ತು ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಮಾಡುತ್ತದೆ. ಒಣ ದ್ರಾಕ್ಷಿ ನೀರು ಸೇವನೆಯಿಂದ ಮೂತ್ರಪಿಂಡವು ಸಕ್ರಿಯವಾಗಿ ಕೆಲಸ Read more…

ಕೆಸುವಿನ ಎಲೆಯಲ್ಲಿದೆ ‘ಆರೋಗ್ಯ’ದ ಗುಟ್ಟು

ಕೆಸುವಿನ ಎಲೆಯಿಂದ ಪತ್ರೊಡೆ, ವಡೆ ತಯಾರಿಸಬಹುದು ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಆದರೆ ಅದರ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ? ಕೆಸುವಿನ ಎಲೆಯಲ್ಲಿ ಪೌಷ್ಟಿಕಾಂಶಗಳು ಹೇರಳವಾಗಿವೆ. ಇದರಲ್ಲಿರುವ Read more…

‘ತೂಕ’ ಹೆಚ್ಚಾಗಬೇಕೆಂದರೆ ಇಲ್ಲಿದೆ ಸರಳ ಉಪಾಯ

ಏರುತ್ತಿರುವ ತೂಕವನ್ನು ಹೇಗೆ ಇಳಿಸೋದು ಎಂಬ ಚಿಂತೆ ಅನೇಕರನ್ನು ಕಾಡಿದ್ರೆ, ತೂಕ ಹೆಚ್ಚಿಸಿಕೊಳ್ಳೋದು ಹೇಗೆ ಎಂಬ ಚಿಂತೆ ಮತ್ತೆ ಕೆಲವರನ್ನು ಕಾಡುತ್ತದೆ. ಕಡ್ಡಿ ಎಂದು ರೇಗಿಸಿದ್ರೆ ಬೇಸರವಾಗೋದು ಸಹಜ. Read more…

BIG NEWS: ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ; FSSAI ನಿಂದ ತನಿಖೆಗೆ ಆದೇಶ

ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಈ ಬಗ್ಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತನಿಖೆಗೆ Read more…

ʼಆರೋಗ್ಯʼಕ್ಕೆ ಹೀಗೆ ಬಳಸಿ ತುಳಸಿ

ಅಪೂರ್ವ ಗುಣವಿರುವ ತುಳಸಿಗೆ ವೈಜ್ಞಾನಿಕ ಸಂಶೋಧನೆಗಳ ಸಹಾಯದಿಂದ ಒತ್ತಡ ನಿವಾರಕ ಅಂದರೆ ಆಂಟಿ ಸ್ಟ್ರೆಸ್ ಗುಣವಿದೆ ಎಂದು ಕಂಡು ಹಿಡಿಯಲಾಗಿದೆ. ಇದರ ಎಲೆಗಳಲ್ಲಿ ಸುಗಂಧ ದ್ರವ್ಯವಿದ್ದು, ಇದು ಸೂಕ್ಷ್ಮಾಣು Read more…

ʼದ್ರಾಕ್ಷಿʼ ತಿನ್ನಿ ಅನೇಕ ರೋಗಗಳಿಂದ ಪಡೆಯಿರಿ ಮುಕ್ತಿ

ದ್ರಾಕ್ಷಿ ಹಣ್ಣು ಬಹುತೇಕ ಎಲ್ಲರಿಗೂ ಇಷ್ಟವಾಗುತ್ತೆ. ಸಿಹಿಯಾಗಿರುವ ಈ ದ್ರಾಕ್ಷಿಯಲ್ಲಿ ಸಕ್ಕರೆ ಅಂಶವಿರುವುದಿಲ್ಲ. ಸೋಡಿಯಂ, ಪೊಟ್ಯಾಷಿಯಮ್, ಸಿಟ್ರಿಕ್ ಆಸಿಡ್, ಮೆಗ್ನೀಷಿಯಮ್, ಕಬ್ಬಿಣ ಸೇರಿದಂತೆ ಸಾಕಷ್ಟು ಪೋಷಕಾಂಶಗಳು ಇದ್ರಲ್ಲಿರುತ್ತವೆ. ದ್ರಾಕ್ಷಿ Read more…

ರೋಗಾಣುಗಳನ್ನು ಹರಡುವ ಪುಟ್ಟ ʼನೊಣʼ ಎಷ್ಟು ಡೇಂಜರ್ ಗೊತ್ತಾ…..?

ಬೇಸಿಗೆ ಬಂತೆಂದರೆ ಸಾಕು ಮನೆ, ರಸ್ತೆ ಚರಂಡಿಗಳಲ್ಲಿ ನೊಣಗಳದೇ ಕಾರುಬಾರು. ಮನಬಂದಂತೆ ಊಟದ ಎಲೆ, ತಿಂಡಿಗಳ ಮೇಲೆ ಕೂರುವ ಇವು ನಮಗೆ ತುಂಬಲಾರದ ನಷ್ಟ ಮಾಡುತ್ತವೆ. ಇದು ರೋಗವನ್ನು Read more…

ʼಬಾಳೆಕಾಯಿʼ ತಿನ್ನಿ, ಆರೋಗ್ಯ ವೃದ್ದಿಸಿಕೊಳ್ಳಿ

ಬಾಳೆಹಣ್ಣಿನಂತೆ ಬಾಳೆಕಾಯಿಯಲ್ಲೂ ಹಲವು ಬಗೆಯ ಆರೋಗ್ಯಕರ ಅಂಶಗಳಿವೆ. ಬಾಳೆಕಾಯಿಯನ್ನು ಬೇಯಿಸಿ ಪಲ್ಯ, ಚಿಪ್ಸ್, ಬಜ್ಜಿ, ಸಾಂಬಾರ್ ತಯಾರಿಸುತ್ತಾರೆ. ಮಧುಮೇಹ ನಿಯಂತ್ರಣಕ್ಕೆ ಬಾಳೆಕಾಯಿ ಸಹಕಾರಿ ಎಂಬುದನ್ನು ಸಂಶೋಧನೆಗಳೂ ದೃಢಪಡಿಸಿವೆ. ಜೀರ್ಣಕ್ರಿಯೆಗೂ Read more…

ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್‌ ಬೈ

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ Read more…

ದೈಹಿಕ ಶಕ್ತಿ ಮತ್ತು ಮಾನಸಿಕ ಶಕ್ತಿ ಹೆಚ್ಚಿಸುತ್ತದೆ ಈ ಯೋಗ ಮುದ್ರೆ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

ʼಟೊಮೆಟೊʼ ತಿನ್ನುವುದರಿಂದ ಉಂಟಾಗುತ್ತಾ ಕಿಡ್ನಿಯಲ್ಲಿ ಕಲ್ಲು…..!

ಟೊಮೊಟೊ ತಿಂದರೆ ಕಿಡ್ನಿ ಸ್ಟೋನ್ ಅಗುತ್ತದೆ ಎಂದು ಹತ್ತಾರು ಮಂದಿ ಹೇಳಿರುವುದನ್ನು ನೀವು ಕೇಳಿರುತ್ತೀರಿ. ಅದರ ಸತ್ಯಾಸತ್ಯತೆ ಎಂದಾದರೂ ತಿಳಿದಿದ್ದೀರಾ? ಟೊಮೆಟೊದಲ್ಲಿ ವಿಟಮಿನ್ ಸಿ, ಎ, ಪೊಟ್ಯಾಶಿಯಂ ಮತ್ತು Read more…

BREAKING: ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹುಲಿ ‘ವಿಜಯ್’ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿದ್ದ ‘ವಿಜಯ್'(17) ಹೆಸರಿನ ಗಂಡು ಹುಲಿ ವಯೋ ಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದೆ. ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್ ವಯೋಸಹಜ Read more…

ಕಲ್ಲಂಗಡಿ ಬೀಜದಿಂದಲೂ ಇದೆ ಅದ್ಭುತ ಪ್ರಯೋಜನ

ಕಲ್ಲಂಗಡಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಅನ್ನೋದು ಸಾಬೀತಾಗಿದೆ. ಕಲ್ಲಂಗಡಿ ಮಾತ್ರವಲ್ಲ ಅದರ ಬೀಜಗಳ ಸೇವನೆಯಿಂದ್ಲೂ ನಿಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಅದರಲ್ಲಿರುವ Read more…

ಮಹಿಳೆಯರು 40ರ ವಯಸ್ಸಿನಲ್ಲೂ ಫಿಟ್ ಆಗಿರಲು ಫಾಲೋ ಮಾಡಿ ಈ ಟಿಪ್ಸ್

ವಯಸ್ಸು 40 ಆಗುತ್ತಿದ್ದಂತೆ ಮಹಿಳೆಯರು ತೂಕ ಹೆಚ್ಚಾಗಿ ವಯಸ್ಸಾದವರಂತೆ ಕಾಣುತ್ತಾರೆ. ದೇಹವು ಫಿಟ್ ಆಗಿ ಆರೋಗ್ಯವಾಗಿರಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಅಂತಹ ಮಹಿಳೆಯರು ಈ ಟಿಪ್ಸ್ ನ್ನು ಫಾಲೋ Read more…

ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಇದೆ ಈ ಆರೋಗ್ಯ ಪ್ರಯೋಜನ

ಹಾಲು ಮತ್ತು ತುಪ್ಪ ಇವೆರಡನ್ನೂ ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಇವೆರಡನ್ನೂ ಒಟ್ಟಿಗೆ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಹಾಲಿಗೆ ತುಪ್ಪ ಸೇರಿಸಿ ಸೇವಿಸಿದಾಗ Read more…

ಮಾಡಿ ಸವಿಯಿರಿ ಸಿಹಿ ಸಿಹಿ ಹೆಸರು ಬೇಳೆ ಹಲ್ವಾ

ಹೆಸರು ಬೇಳೆ ನೈಸರ್ಗಿಕವಾಗಿ ಸಮೃದ್ಧವಾದ ಪ್ರೋಟೀನ್ ಹೊಂದಿದೆ. ಇದರಿಂದ ತಯಾರಿಸುವ ಪ್ರತಿ ತಿಂಡಿ ಆರೋಗ್ಯ ಪೂರ್ಣ. ಅದರಲ್ಲೂ ಹೆಸರು ಬೇಳೆ ಹಲ್ವಾದ ರುಚಿನೇ ಬೇರೆ. ಯಾಕೆಂದರೆ ಇದರಲ್ಲಿ ತುಪ್ಪ, Read more…

ಕೇವಲ ಮಸಾಲೆ ಅಲ್ಲ, ಆರೋಗ್ಯದ ನಿಧಿ ಕಾಳುಮೆಣಸು…..!

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

ʼವೀಳ್ಯದೆಲೆʼಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ʼಪಪ್ಪಾಯʼ

ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ Read more…

ಕಿಡ್ನಿಗೆ ಅಪಾಯ ತರಬಲ್ಲ 10 ಸಂಗತಿಗಳಿವು

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. Read more…

ಆರೋಗ್ಯಕ್ಕೆ ಕೆಂಪು ಸಿಪ್ಪೆ ʼಬಾಳೆ ಹಣ್ಣುʼ ಬೆಸ್ಟ್ ಯಾಕೆ ಗೊತ್ತಾ….?

ಸಾಮಾನ್ಯವಾಗಿ ನಾವು ಬಾಳೆ ಹಣ್ಣು ಖರೀದಿಸುವಾಗ ಹಳದಿ ಸಿಪ್ಪೆಯ ಬಾಳೆ ಹಣ್ಣು ಖರೀದಿ ಮಾಡುತ್ತೇವೆ. ಆದರೆ ಕೆಂಪು ಸಿಪ್ಪೆಯ ಬಾಳೆ ಹಣ್ಣನ್ನು ತಿಂದು ನೋಡಿ. ಆರೋಗ್ಯಕ್ಕೆ ಅದು ಎಷ್ಟು Read more…

ಮಣ್ಣಿನ ಮಡಿಕೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದು ಆರೋಗ್ಯಕ್ಕೆ ಬೆಸ್ಟ್

ಎಲ್ಲರ ಅಡುಗೆ ಮನೆಯಲ್ಲೂ ಅಲ್ಯೂಮಿನಿಯಂ, ಸ್ಟೀಲ್ ಮತ್ತು ನಾನ್-ಸ್ಟಿಕ್ ಪಾತ್ರೆಗಳನ್ನು ಕಾಣಬಹುದು. ಜನರ ಜೀವನ ಶೈಲಿ ಬದಲಾದಂತೆ ಜನರು ಮಣ್ಣಿನ ಮಡಿಕೆಯಿಂದ ದೂರವಾಗಿ ಸ್ಟೀಲ್, ನಾನ್ ಸ್ಟಿಕ್ ಪಾತ್ರೆ Read more…

ನೀರಿನ ಕೊರತೆ ನೀಗಿಸಿ, ಮಲಬದ್ಧತೆ ಸಮಸ್ಯೆ ನಿವಾರಿಸುತ್ತೆ ‘ಸೌತೆಕಾಯ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

‘ತುಳಸಿ’ ಬೆರೆಸಿದ ಬಿಸಿ ಹಾಲು ಸೇವಿಸಿ ಈ ಆರೋಗ್ಯ ಸಮಸ್ಯೆಗಳಿಂದ ಹೊಂದಿ ಮುಕ್ತಿ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

ಆರೋಗ್ಯಕರ “ಅಪ್ಪೆಹುಳಿ” ಮಾಡುವ ವಿಧಾನ

ಅಪ್ಪೆ ಹುಳಿ ಅಥವಾ ನೀರ್ಗೊಜ್ಜು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಮನೆಗಳಲ್ಲಿ ಮಾಡುವ ಸಾರಿನಂತಹ ವಿಶಿಷ್ಟ ಪದಾರ್ಥ. ಸ್ವಲ್ಪ ಹುಳಿಯಾಗಿದ್ದು ವಿಶೇಷ ರುಚಿ ಹೊಂದಿರುವ ಈ Read more…

ʼಸೋಂಪುʼ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಹೋಟೆಲ್ ಗಳಲ್ಲಿ ಊಟ ಮುಗಿಸಿದ ಬಳಿಕ ಬಿಲ್ ಜೊತೆ ಸೋಂಪು ಕಾಳು ಕೊಡುವುದನ್ನು ನೋಡಿದ್ದೇವೆ. ಆದರೆ ಅದರ ಹಿಂದಿರುವ ಉದ್ದೇಶ ಅಷ್ಟಾಗಿ ಯಾರಿಗೂ ತಿಳಿದಿಲ್ಲ. ಕಾರಣ ತಿಳಿದರೆ Read more…

‘ಮಧುಮೇಹ’ದವರಿಗೆ ಇಲ್ಲಿದೆ ನೋಡಿ ಸೂಪರ್ ಟಿಪ್ಸ್

ಒಮ್ಮೆ ಶುಗರ್ ಬಂತೆಂದರೆ ಅವರು ತಮ್ಮ ಬಾಯಿಗೆ ಬೇಕೆನಿಸಿದ್ದನ್ನು ತಿನ್ನುವ ಹಾಗೇ ಇಲ್ಲ. ಎಲ್ಲದಕ್ಕೂ ನಿಯಂತ್ರಣ ಹೇರಬೇಕು. ಸಿಹಿ ತಿನಿಸುಗಳು, ಕೆಲವು ಹಣ್ಣುಗಳನ್ನು ಮುಟ್ಟುವ ಹಾಗೇ ಇಲ್ಲ. ಹಾಗಿದ್ದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...