alex Certify Health | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಮೂರು ವಿಧಾನಗಳಲ್ಲಿ ‘ಕ್ಯಾಪ್ಸಿಕಂ’ ತಿನ್ನಿರಿ, ವೇಗವಾಗಿ ಕಡಿಮೆಯಾಗುತ್ತೆ ತೂಕ….!

ತೂಕ ಕಡಿಮೆ ಮಾಡಲು ಮಾರುಕಟ್ಟೆಯಿಂದ ತರಹೇವಾರಿ ತಿನಿಸುಗಳನ್ನು ಪ್ರತ್ಯೇಕವಾಗಿ ತರಬೇಕಾಗಿಲ್ಲ. ಮನೆಯಲ್ಲಿಯೇ ಇರುವ ಹಣ್ಣು, ತರಕಾರಿಗಳನ್ನು ಸೂಕ್ತ ರೀತಿಯಲ್ಲಿ ಸೇವನೆ ಮಾಡಿ ತೂಕವನ್ನು ಇಳಿಸಬಹುದು. ನಾವು ನಿತ್ಯದ ಅಡುಗೆಗೆ Read more…

ಕಣ್ಣಿನ ಡಾರ್ಕ್ ಸರ್ಕಲ್ ಹೋಗಲಾಡಿಸಲು ಈ ಮನೆಮದ್ದು ಬಳಸಿ

ಸೌಂದರ್ಯ ಎಂದರೆ ಅದು ಮುಖದಿಂದ ಪ್ರಾರಂಭವಾಗುತ್ತದೆ. ಇದಕ್ಕಾಗಿ ಅನೇಕರು ಬೆಳ್ಳಗಾಗಲು, ಮೊಡವೆ ಹೋಗಲಾಡಿಸಲು ಮುಂತಾದವುಗಳಿಗೆ ಏನೇನೋ ಮುಖಕ್ಕೆ ಹಚ್ಚುತ್ತಾರೆ. ಮುಖಕ್ಕಿಂತಲೂ ಕಣ್ಣುಗಳ ಹೊಳಪು ಹೆಚ್ಚು ಮುಖ್ಯವಾಗಿದೆ. ಒಂದು ವೇಳೆ Read more…

ಆರೋಗ್ಯಕ್ಕೆ ಹಿತಕರ ಬೆಲ್ಲ: ಇದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ…..?

ಸಾಮಾನ್ಯವಾಗಿ ಜನರು ಆಹಾರ ಸೇವಿಸಿದ ನಂತರ ಬೆಲ್ಲ ತಿನ್ನುವುದನ್ನು ನೀವು ನೋಡಿರಬಹುದು. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಬ್ಬಿನಿಂದ ತಯಾರಿಸಿದ ಬೆಲ್ಲ, ನೈಸರ್ಗಿಕವಾಗಿ ಸಿಹಿಯಾಗಿರುವುದರಿಂದ, ಬೆಲ್ಲವು Read more…

ಬೇಸಿಗೆಯಲ್ಲಿ ನಿಂಬೆರಸವನ್ನು ಅತಿಯಾಗಿ ಸೇವಿಸುತ್ತೀರಾ ? ಹಾಗಾದ್ರೆ ಇರಲಿ ಎಚ್ಚರ

ಬೇಸಿಗೆ ಕಾಲ ಬರುತ್ತಿದ್ದಂತೆ ನಿಂಬೆಹಣ್ಣಿನ ಸೇವನೆ ಹೆಚ್ಚುತ್ತದೆ. ಹೈಡ್ರೇಟೆಡ್ ಆಗಿರಲು ಜನರು ಹೆಚ್ಚು ಹೆಚ್ಚು ನಿಂಬೆ ನೀರನ್ನು ಕುಡಿಯುತ್ತಾರೆ. ಇದು ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಚರ್ಮದ ಹೊಳಪನ್ನು ಸಹ Read more…

ಸಕ್ಕರೆ ಕಾಯಿಲೆ ಇರುವವರಿಗೆ ಅತ್ಯುತ್ತಮ ಮನೆಮದ್ದು ಶುಂಠಿ, ಸೇವನೆಯ ವಿಧಾನ ಹೀಗಿರಲಿ

ಸಕ್ಕರೆ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಕಾಯಿಲೆಗೆ ಯಾವುದೇ ಚಿಕಿತ್ಸೆ ಇಲ್ಲ. ಔಷಧಗಳ ಸೇವನೆ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡಬೇಕು. ಡಯಾಬಿಟಿಸ್‌ ರೋಗಿಗಳ ಮನೆಮದ್ದುಗಳನ್ನು ಪ್ರಯತ್ನಿಸಿದ್ರೆ ಸಾಕಷ್ಟು Read more…

ಲಖನೌ: ಮೈಕ್ರೋವ್ಯಾಸ್ಕುಲಾರ್‌ ಚಿಕಿತ್ಸೆಯಿಂದ ನಾಲಿಗೆ ಕ್ಯಾನ್ಸರ್‌ ಗುಣಪಡಿಸಿದ ವೈದ್ಯರು

ಲಖನೌನ ಕಲ್ಯಾಣ್ ಸಿಂಗ್ ಸೂಪರ್‌ ಸ್ಪೆಷಾಲಿಟಿ ಕ್ಯಾನ್ಸರ್‌ ಸಂಸ್ಥೆಯ ವೈದ್ಯರು ಇದೇ ಮೊದಲ ಬಾರಿಗೆ ರೋಗಿಯೊಬ್ಬರ ನಾಲಿಗೆ ಕ್ಯಾನ್ಸರ್‌‌ಗೆ ಶುಶ್ರೂಷೆ ನೀಡಲು ಮೈಕ್ರೋವ್ಯಾಸ್ಕುಲಾರ್‌ ಸರ್ಜರಿಯೊಂದನ್ನು ಮಾಡಿದ್ದಾರೆ. ಪ್ರಾಥಮಿಕ ಹಂತದ Read more…

ಸಸ್ಯಾಹಾರಿಗಳಿಗೆ ಬೇಡ ಟೆನ್ಷನ್‌, ಮೊಟ್ಟೆಗಿಂತಲೂ ಅಧಿಕ ಪ್ರೋಟೀನ್‌ ಇವುಗಳಲ್ಲಿದೆ…!

ದೇಹಕ್ಕೆ ಪ್ರೋಟೀನ್ ಬಹಳ ಮುಖ್ಯ. ಪ್ರೋಟೀನ್‌ ಕೊರತೆಯಿದ್ದಲ್ಲಿ ಅನೇಕ ಕಾಯಿಲೆಗಳು ಬರುತ್ತವೆ. ಪ್ರೋಟೀನ್ ಎಂದಾಕ್ಷಣ ಮಾಂಸ ಮತ್ತು ಮೊಟ್ಟೆಯನ್ನು ಸೇವಿಸಬೇಕೆಂದು ಜನರು ಭಾವಿಸುತ್ತಾರೆ. ಆದರೆ ಸಸ್ಯಾಹಾರಿಗಳಿಗೆ ಕೂಡ ಸಾಕಷ್ಟು Read more…

ಮಲಬದ್ಧತೆ ಮತ್ತು ಜೀರ್ಣ ಸಮಸ್ಯೆಗಳನ್ನು ದೂರ ಮಾಡುತ್ತೆ ʼಲಿಚಿʼ ಹಣ್ಣು

ಲಿಚಿ ಹಣ್ಣು ಎಷ್ಟು ಜನರಿಗೆ ಬಲು ಪ್ರಿಯವೋ ಅಷ್ಟೇ ಜನರಿಗೆ ಇಷ್ಟವಿಲ್ಲದ ಹಣ್ಣೂ ಹೌದು. ಆದರೆ ಇದರಲ್ಲಿ ವಿಟಮಿನ್ ಸಿ ಸಾಕಷ್ಟಿದ್ದು ಸಾಂಕ್ರಾಮಿಕ ರೋಗಗಳು ಬರದಂತೆ ತಡೆಯಲು ಇವು Read more…

ಪೋಷಕಾಂಶಭರಿತ ರಾಗಿ ರೊಟ್ಟಿ ಸವಿಯಿರಿ

ಸಮೃದ್ಧವಾದ ಪೋಷಕಾಂಶವನ್ನು ಹೊಂದಿರುವ ರಾಗಿ ಬಹುತೇಕ ಜನರ ಮುಖ್ಯ ಆಹಾರವಾಗಿದೆ. ಇದರಿಂದ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಅವುಗಳಲ್ಲಿ ರಾಗಿ ರೊಟ್ಟಿಯೂ ಒಂದು. ಇದರಲ್ಲಿ ಪ್ರೋಟೀನ್ ಮತ್ತು Read more…

ಜೋಳದ ರೊಟ್ಟಿ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಬಹುತೇಕ ಜನರಿಗೆ ಗೋಧಿ ಹಿಟ್ಟಿನಿಂದ ಮಾಡಿದ ಪೂರಿ, ಚಪಾತಿ, ಪರೋಟ ಗೊತ್ತಿರುತ್ತದೆ. ಇವುಗಳನ್ನು ಹೊರತುಪಡಿಸಿ ಕೆಲವು ಸ್ವಾದಿಷ್ಟ ರೊಟ್ಟಿಗಳಿವೆ. ಅದುವೇ ಜೋಳದ ರೊಟ್ಟಿ. ಕಡಿಮೆ ಉರಿಯಲ್ಲಿ ಸುಟ್ಟು ಮಾಡಲಾಗುವ Read more…

80/20 ನಿಯಮವನ್ನು ಅನುಸರಿಸಿ ಒಂದೇ ತಿಂಗಳಲ್ಲಿ ತೂಕ ಇಳಿಸಿ

ಹೆಚ್ಚಿದ ತೂಕದ ಸಮಸ್ಯೆಯನ್ನು ಅಧ್ಯಯನಗಳಲ್ಲಿ ಆರೋಗ್ಯಕ್ಕೆ ಬಹಳ ಗಂಭೀರವೆಂದು ಪರಿಗಣಿಸಲಾಗಿದೆ. ಇದರ ಪರಿಣಾಮವನ್ನು ಒಟ್ಟಾರೆ ಆರೋಗ್ಯದ ಮೇಲೆ ಕಾಣಬಹುದು. ಅಧಿಕ ತೂಕದ ಸಮಸ್ಯೆಯು ಹೃದ್ರೋಗ, ಮಧುಮೇಹದಿಂದ ಹಿಡಿದು ಮಾನಸಿಕ Read more…

ತೂಕ ಇಳಿಸಿಕೊಳ್ಳಲು ಬಯಸುತ್ತಿರುವಿರಾ….? ಹಾಗಾದ್ರೆ ಈ ರೀತಿ ಮಾಡಿ

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಗಳಿಂದಾಗಿ ಬೊಜ್ಜಿನ ಸಮಸ್ಯೆ ಸಾಮಾನ್ಯವಾಗುತ್ತಿದೆ. ಹೆಚ್ಚುತ್ತಿರುವ ತೂಕದಿಂದಾಗಿ, ನೀವು ಅನೇಕ ಗಂಭೀರ ಕಾಯಿಲೆಗಳಿಗೆ ಗುರಿಯಾಗಬಹುದು. ತೂಕವನ್ನು ಕಡಿಮೆ ಮಾಡಲು ಬೇಸಿಗೆಯನ್ನು Read more…

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಮಧುಮೇಹಿಗಳು ಅಳವಡಿಸಿಕೊಳ್ಳಬಹುದು ಈ ಮನೆಮದ್ದು

ಅನಿಯಮಿತ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಉಂಟಾಗುವ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಆರಂಭಿಕವಾಗಿ ಆಯಾಸ, ಹಠಾತ್ ತೂಕ ಹೆಚ್ಚಾಗುವುದು ಅಥವಾ ನಷ್ಟ, ಹೆಚ್ಚಿದ ಹಸಿವು, ಆಗಾಗ್ಗೆ ಮೂತ್ರ ವಿಸರ್ಜನೆ, Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡಿ ಮಾದರಿಯಾದ ಕುಟುಂಬ

ಮಗನ ಸಾವಿನ ನೋವಿನಲ್ಲೂ ಕುಟುಂಬವೊಂದು ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾದ ಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ನೀರಗುಂಡಿಯ ಈ ಕುಟುಂಬ Read more…

ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಮಂಗಳೂರು: ಮೀನುಗಾರಿಕೆ ಸಚಿವ ಎಸ್ ಅಂಗಾರ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಕರುಳಿನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

ತಿನ್ನಲು ರುಚಿ ಆರೋಗ್ಯದಾಯಕ ಓಟ್ಸ್ ರೊಟ್ಟಿ

ಓಟ್ಸ್ ಆರೋಗ್ಯದಾಯಕ, ಪುಷ್ಠಿದಾಯಕ. ಓಟ್ಸ್ ಫ್ಲೇಕ್ಸ್ ಹಾಗೆಯೇ ಬೇಯಿಸಿ ಹಣ್ಣುಗಳೊಂದಿಗೆ ಸೇವಿಸುವುದು ಆರೋಗ್ಯಕರ. ಓಟ್ಸ್ ಪಾಲಕ್ ಸೊಪ್ಪಿನ ರೊಟ್ಟಿ, ರುಚಿ ಜೊತೆಗೆ ದೇಹಕ್ಕೆ ಪೂರಕವಾದ ಪೌಷ್ಟಿಕಾಂಶಗಳನ್ನು ದೊರಕಿಸುತ್ತದೆ. ಬೇಕಾಗುವ Read more…

ತೊಂಡೆಕಾಯಿ ತೊಕ್ಕು ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ತೊಂಡೆಕಾಯಿ 1/4 ಕೆ ಜಿ, ಒಣ ಮೆಣಸಿನಕಾಯಿ 6-10, ಜೀರಿಗೆ – 1 ಚಮಚ, ಒಣ ಕೊಬ್ಬರಿ – 4 ಚಮಚ, ಹುಣಸೆಹಣ್ಣು – Read more…

ಪ್ರಾಣಕ್ಕೇ ಸಂಚಕಾರ ತರಬಹುದು ಮಾನಸಿಕ ಒತ್ತಡ, ಒತ್ತಡದ ಸಮಯದಲ್ಲಿ ಈ ಕೆಲಸಗಳನ್ನು ಮಾಡಿ…..!

ಪ್ರತಿಯೊಬ್ಬರಿಗೂ ಒತ್ತಡದ ಸಮಸ್ಯೆ ಇದ್ದೇ ಇರುತ್ತದೆ. ನಮ್ಮ ಬಿಡುವಿಲ್ಲದ ಜೀವನ ಶೈಲಿ ಕೂಡ ಇದಕ್ಕೆ ಕಾರಣ. ದೈನಂದಿನ ಒತ್ತಡವನ್ನು ಸಾವಧಾನತೆ ಮತ್ತು ಸಮಯ ನಿರ್ವಹಣೆಯ ಮೂಲಕ ನಿರ್ವಹಿಸುವುದು ಅವಶ್ಯಕ. Read more…

‘ಬ್ರೇಕ್ ಫಾಸ್ಟ್’ ಸೇವನೆಗೆ ಬೆಸ್ಟ್ ಟೈಮ್ ಯಾವುದು ಗೊತ್ತಾ…..?

ರಜಾ ದಿನಗಳಲ್ಲಿ ಲೇಟಾಗಿ ಏಳುವುದು, ಬ್ರೇಕ್ ಫಾಸ್ಟ್ ಮಿಸ್ ಮಾಡುವುದು, ಇದು ನಗರ ವಾಸಿಗಳ ಲೈಫ್ ಸ್ಟೈಲ್. ಆದರೆ ಆಫೀಸ್ ಗೆ ಹೋಗುವಾಗ ಗಡಿಬಿಡಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಅರೆಬರೆ ಬ್ರೇಕ್ Read more…

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

ಕೈಗಳಲ್ಲಿ ರಕ್ತನಾಳಗಳು ಗೋಚರಿಸುವುದೇಕೆ ? ಬಹುದೊಡ್ಡ ಕಾರಣ ಇಲ್ಲಿದೆ…….!

ಕೆಲವರಿಗೆ ಕೈಗಳಲ್ಲಿ ರಕ್ತನಾಳಗಳು ಗೋಚರಿಸುತ್ತವೆ. ಕೈಯಲ್ಲಿ ರಕ್ತನಾಳಗಳ ಹೊರಹೊಮ್ಮುವಿಕೆ ಸಾಮಾನ್ಯ ವಿಷಯ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲವರಿಗೆ ಕೈಯಲ್ಲಿ ಕಾಣುವ ರಕ್ತನಾಳಗಳು ಸಮಸ್ಯೆ ಉಂಟುಮಾಡಹುದು. ಈ Read more…

ಆರೋಗ್ಯಕ್ಕೆ ಉತ್ತಮ ಈ ʼಕಷಾಯ’

ಮಳೆಗಾಲ ಬಂತೆಂದರೆ ಸಾಕು ಸದ್ದಿಲ್ಲದೇ ಶೀತ, ಕೆಮ್ಮು ಶುರುವಾಗುತ್ತದೆ. ಟೀ, ಕಾಫಿ ಸೇವಿಸುವವರು ಸ್ವಲ್ಪ ಕಷಾಯ ಮಾಡಿಕೊಂಡು ಸಂಜೆ ಸಮಯದಲ್ಲಿ ಕುಡಿದರೆ ದೇಹಕ್ಕೂ ಹಿತಕರವಾಗಿರುತ್ತದೆ ಜತೆಗೆ ಆರೋಗ್ಯಕ್ಕೂ ಉತ್ತಮ. Read more…

ಸಿಕ್ಸ್ ಪ್ಯಾಕ್ ಆಬ್ಸ್ ಬೆಳೆಸಲು ಟ್ರೈ ಮಾಡ್ತಿದ್ದೀರಾ….? ಹಾಗಿದ್ರೆ ಇದನ್ನೆಲ್ಲ ಮಿಸ್ ಮಾಡ್ದೇ ತಿನ್ನಿ

ನೀವು ಪಕ್ಕಾ ಸಸ್ಯಹಾರಿನಾ? ಸಿಕ್ಸ್ ಪ್ಯಾಕ್ ಆಬ್ಸ್ ಬೆಳೆಸಲು ಟ್ರೈ ಮಾಡ್ತಿದ್ದೀರಾ? ಅದರ ಜೊತೆಜೊತೆಗೆ ಫಿಟ್ & ಫೈನ್ ಆಗಿರಬೇಕು ಅನ್ನೋದು ನಿಮ್ಮ ಆಸೆಯಾಗಿದ್ರೆ ಚಿಂತಿಸುವ ಅಗತ್ಯವಿಲ್ಲ. ನಿಮ್ಮ Read more…

ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ ಹಲಸಿನ ಹಣ್ಣು

ಹಲಸಿನ ಹಣ್ಣು ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ. ಕೆಲವೇ ಅವಧಿಗೆ ಸೀಮಿತವಾಗಿರುವ ಈ ಹಣ್ಣಿನಲ್ಲಿ ಹಲವು ಅತ್ಯುತ್ತಮ ಗುಣಗಳಿದ್ದು ಹಣ್ಣು ಅಥವಾ ಕಾಯಿಯ ಸೇವನೆಯಿಂದ ನಾವು ಆರೋಗ್ಯ ಪಡೆದುಕೊಳ್ಳಬಹುದು. Read more…

ಮಕ್ಕಳಿಗೂ ಇಷ್ಟವಾಗುತ್ತೆ ಮೊಳಕೆ ಕಾಳಿನ ರೋಲ್

ಸಂಜೆಯಾಗುತ್ತಲೇ ಏನನ್ನಾದರೂ ಸವಿಯಲು ಮನಸ್ಸಾಗುತ್ತದೆ. ಹಾಗಂತ ತಿಂದಿದ್ದನ್ನೇ ನಿತ್ಯ ಎಷ್ಟು ಅಂತ ಸವಿಯುವುದು. ಬೋಂಡಾ, ಬಜ್ಜಿ, ಕುರಕುಲು ಇವೆಲ್ಲಾ ಬೋರ್ ಎನಿಸಿದರೆ ರುಚಿಯಾದ ಆರೋಗ್ಯಕರ ಮೊಳಕೆಕಾಳಿನ ರೋಲ್ ಟೇಸ್ಟ್ Read more…

ಬೋರ್ನ್‌ವಿಟಾ ನಿಜಕ್ಕೂ ಆರೋಗ್ಯವರ್ಧಕವೇ…..?

ಜಾಹೀರಾತುಗಳಲ್ಲಿ ’ಶಕ್ತಿವರ್ಧಕ’, ’ಆರೋಗ್ಯವರ್ಧಕ’ ಎಂದೆಲ್ಲಾ ಮಾರ್ಕೆಟಿಂಗ್ ಮಾಡಲಾಗುವ ಪೇಯಗಳು ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯವೇ ಎಂದು ಅನೇಕ ಪ್ರಶ್ನೆಗಳು ಅಲ್ಲಲ್ಲಿ ಮೂಡಿ ಬರುತ್ತಲೇ ಇವೆ. ಇದೀಗ ಕ್ಯಾಡ್‌ಬರಿಯ ಬೋರ್ನ್‌ವಿಟಾ ನಮ್ಮ Read more…

ನುಗ್ಗೆಕಾಯಿ ಸೂಪ್ ಸೇವಿಸಿ; ಪಡೆಯಿರಿ ಇಷ್ಟೆಲ್ಲಾ ‘ಆರೋಗ್ಯ’ ಪ್ರಯೋಜನ

ನುಗ್ಗೆಕಾಯಿ ಅನೇಕ ರೋಗಗಳ ವಿರುದ್ಧ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ನೆಗಡಿ, ಕೆಮ್ಮು, ಗಂಟಲು ನೋವು ನಿವಾರಿಸಲು ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸಾಂಬಾರ್ ಬಹಳ ರುಚಿ. ನುಗ್ಗೆಕಾಯಿ ಉಸಿರಾಟ Read more…

ಪ್ರತಿ ದಿನ ತುಪ್ಪ ಸೇವಿಸಿ ಸದೃಢವಾಗಿರಿ

ಕೆಲವರಿಗೆ ತುಪ್ಪ ಅಂದ್ರೆ ತುಂಬಾ ಇಷ್ಟ. ಮತ್ತೆ ಕೆಲವರಿಗೆ ತುಪ್ಪ ಅಂದ್ರೆ ಆಗುವುದಿಲ್ಲ. ಆದರೆ ತುಪ್ಪ ಪ್ರತಿ ನಿತ್ಯ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆ ಉಪಯೋಗಗಳು ಏನು ಅಂತ Read more…

ಹೊಸ ಮನೆಯಲ್ಲಿ ನೆಮ್ಮದಿಯಿಂದಿರಲು ಕಟ್ಟುವ ಮೊದಲೆ ಇರಲಿ ಈ ಬಗ್ಗೆ ಗಮನ….!

ಸ್ವಂತ ಮನೆ ಪ್ರತಿಯೊಬ್ಬರ ಕನಸು. ಮನೆಯ ನಿರ್ಮಾಣದ ವೇಳೆ ಎಂಜಿನಿಯರ್ ನಿಂದ ಹಿಡಿದು ಮನೆಯ ಒಳಾಂಗಣ ಸೌಂದರ್ಯದವರೆಗೆ ಎಲ್ಲ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಗಮನ ಹರಿಸ್ತಾರೆ. ಆದ್ರೆ, Read more…

ಆಮ್ಲ ಜ್ಯೂಸ್ ಕುಡಿಯಿರಿ ಆರೋಗ್ಯ ವೃದ್ಧಿಸಿಕೊಳ್ಳಿ

ವಿಟಮಿನ್ ಸಿ ಇಂದ ಸಮೃದ್ಧವಾದ ಬೆಟ್ಟದ ನೆಲ್ಲಿ ಹಲವು ಗುಣಕಾರಿ ಅಂಶಗಳನ್ನು ಹೊಂದಿದೆ. ಬೆಟ್ಟದ ನೆಲ್ಲಿಯು ಒಗರು ರುಚಿಯನ್ನು ಹೊಂದಿರುತ್ತದೆ. ಸುಲಭವಾಗಿ ತಯಾರಿಸಬಹುದಾದ ಬೆಟ್ಟದ ನೆಲ್ಲಿ ಜ್ಯೂಸ್ ಬೇಸಿಗೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...