alex Certify Health | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ 60 ಮಂದಿ ಅಸ್ವಸ್ಥ: ದುಃಖದ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ರೇಣುಕಾಚಾರ್ಯ

ದಾವಣಗೆರೆ: ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 60 ಜನ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ Read more…

ʼಹುರಿಗಡಲೆʼಯ ಉಪಯೋಗ ಹಲವು

ಧಾನ್ಯ, ಕಾಳುಗಳಿಂದ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ನಮಗೆಲ್ಲಾ ಗೊತ್ತು. ಅದರಲ್ಲೂ ಹೊಟೇಲ್ ಗಳಲ್ಲಿ ಚಟ್ನಿ ತಯಾರಿಸುವಾಗ ಮುಖ್ಯವಾಗಿ ಬಳಸುವ ಹುರಿಗಡಲೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ಬ್ರೇಕ್​ ಫಾಸ್ಟ್ ಜೊತೆ ಇದನ್ನ ಸೇರಿಸೋಕೆ ಮರೆಯದಿರಿ……!

ಆರೋಗ್ಯವಂತ ದೇಹ ಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ. ಉತ್ತಮ ದೇಹಕ್ಕಾಗಿ ನೀವು ಎಷ್ಟೇ ವ್ಯಾಯಾಮ ಮಾಡಿದ್ರೂ ಸಹ ಅದರೊಟ್ಟಿಗೆ ಉತ್ತಮ ಆಹಾರ ಶೈಲಿಯೂ ಅತ್ಯಗತ್ಯ. ಅದರಲ್ಲೂ Read more…

ಮಜ್ಜಿಗೆ ಕುಡಿದು ಆರೋಗ್ಯ ಕಾಪಾಡಿಕೊಳ್ಳಿ

ಮಜ್ಜಿಗೆ ಕೇವಲ ಬೇಸಿಗೆಯಲ್ಲಿ ಅಷ್ಟೇ ಅಲ್ಲ. ಯಾವ ಕಾಲದಲ್ಲೂ ಕುಡಿದರೂ ದೇಹಕ್ಕೆ ಒಳ್ಳೆಯದು. ಮಜ್ಜಿಗೆ ಕುಡಿಯುವುದರಿಂದ ಆಗುವ ಪ್ರಯೋಜನಗಳು ಏನು ಎಂದು ತಿಳಿಯಿರಿ. * ಹೊಟ್ಟೆ ಉಬ್ಬರ ಮತ್ತು Read more…

‘ಕ್ಯಾರೆಟ್’ ನಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ..…?

ಕ್ಯಾರೆಟ್ ಕಣ್ಣಿಗೆ ಒಳ್ಳೆಯದು ಎಂದು ನಮಗೆಲ್ಲಾ ಗೊತ್ತು. ನಿತ್ಯ ಕ್ಯಾರೆಟ್ ತಿನ್ನುತ್ತಿದ್ದರೆ ಇನ್ನೂ ಹಲವು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. ಅವು ಯಾವುವು ನೋಡೋಣ. ತೂಕ ಇಳಿಕೆಗೆ ತೂಕ ಕಳೆದುಕೊಳ್ಳಲು Read more…

ಉತ್ತಮ ಆರೋಗ್ಯಕ್ಕೆ ರಾಮಬಾಣ ʼಪಾಲಕ್ʼ ಸೊಪ್ಪು

ಮಕ್ಕಳಾದಿಯಾಗಿ ಎಲ್ಲರೂ ಪಾಲಕ್ ಸೊಪ್ಪಿನ ಸೇವನೆಯನ್ನು ಇಷ್ಟಪಡುತ್ತಾರೆ. ಇದು ಆರೋಗ್ಯ ಕಾಪಾಡುವಲ್ಲಿ ರಾಮಬಾಣ ಎಂಬುದು ಎಲ್ಲರಿಗೂ ಗೊತ್ತು. ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ಅಗತ್ಯವಾದುದು. ಪಾಲಕ್ ಸೊಪ್ಪಿನಲ್ಲಿ ನಾರಿನಂಶ, Read more…

ಮಧುಮೇಹ ನಿಯಂತ್ರಣಕ್ಕೆ ಉತ್ತಮ ಈ 10 ವಿಧದ ʼಹಣ್ಣುʼಗಳು

ನೇರಳೆ ಹಣ್ಣು: ನೇರಳೆ ಹಣ್ಣು ಮಧುಮೇಹವಿದ್ದವರಿಗೆ ರಾಮ ಬಾಣವಿದ್ದಂತೆ ಎನ್ನುತ್ತಾರೆ. ಇದು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತದೆಯಲ್ಲದೇ ಇದರ ಬೀಜವನ್ನು ಪೌಡರಿನಂತೆ ಅರೆದು ನೀರಿನಲ್ಲಿ ಬೆರೆಸಿ ಕುಡಿದರೆ ಮಧುಮೇಹ Read more…

ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದಾಗಬಹುದು ಇಷ್ಟೆಲ್ಲಾ ಅಪಾಯ….!  

ಬೀಟ್ರೂಟ್ ಜ್ಯೂಸ್ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಆದರೆ ಇದು ಎಲ್ಲರಿಗೂ ಪ್ರಯೋಜನಕಾರಿಯಲ್ಲ.ಏಕೆಂದರೆ ಬೀಟ್‌ರೂಟ್‌ಗಳಲ್ಲಿ ಆಕ್ಸ್‌ಲೇಟ್‌ ಪ್ರಮಾಣವು ಅಧಿಕವಾಗಿದ್ದು, ಅದು ದೇಹಕ್ಕೆ ಅನೇಕ ರೀತಿಯಲ್ಲಿ ಹಾನಿ Read more…

ಹೊಟ್ಟೆ ಗ್ಯಾಸ್ ಗೆ ಕೆಲ ಕ್ಷಣದಲ್ಲಿ ಹೇಳಿ ಗುಡ್ ಬೈ

ದಿನವಿಡಿ ಕುಳಿತು ಕೆಲಸ ಮಾಡುವುದು, ಅತಿಯಾದ ಟೀ ಸೇವನೆ, ಸಮತೋಲನ ಆಹಾರದ ಕೊರತೆಯಿಂದ ಗ್ಯಾಸ್ ಸಮಸ್ಯೆ ಕಾಡುತ್ತದೆ. ಈ ಗ್ಯಾಸ್ ಸಮಸ್ಯೆಗೆ ಅಡುಗೆ ಮನೆಯಲ್ಲಿಯೇ ಮದ್ದಿದೆ. ಕೆಲವೇ ಕ್ಷಣಗಳಲ್ಲಿ Read more…

ಮೊಳಕೆ ಬರಿಸಿದ ಗೋಧಿ ಸೇವಿಸಿದ್ದೀರಾ ? ಇಷ್ಟೆಲ್ಲಾ ಅದ್ಭುತ ಉಪಯೋಗ ಹೊಂದಿದೆ ಈ ಧಾನ್ಯ

ಗೋಧಿ ಪ್ರಪಂಚದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುವ ಧಾನ್ಯ. ಗೋಧಿ ಹಿಟ್ಟಿನಿಂದ ಚಪಾತಿ ಸೇರಿದಂತೆ ಹಲವು ಬಗೆಯ ರುಚಿಕರ ತಿನಿಸುಗಳನ್ನು ತಯಾರಿಸಲಾಗುತ್ತದೆ. ಗೋಧಿ ಬ್ರೆಡ್‌ ಕೂಡ ಬಹಳ ಜನಪ್ರಿಯ. ಗೋಧಿಯಲ್ಲಿ Read more…

ದೀಪಾವಳಿಯಲ್ಲಿ ಸಿಹಿ ತಿನ್ನುವ ಮುನ್ನ ನಿಮಗಿದು ತಿಳಿದಿರಲಿ…!

ಹಬ್ಬ ಹರಿದಿನಗಳಲ್ಲಿ ಸಿಹಿತಿಂಡಿಗಳ ವಿನಿಮಯ ಸಾಮಾನ್ಯ. ಹಬ್ಬ ಎಂದಾಕ್ಷಣ ಸಿಹಿ ತಿನಿಸು ತಿಂದು ಮೋಜು ಮಾಡುತ್ತ, ಆತ್ಮೀಯರು ಬಂಧುಗಳೊಂದಿಗೆ ಕಾಲ ಕಳೆಯುವುದು ವಾಡಿಕೆ. ಆದ್ರೆ ಶುಗರ್‌ ರೋಗಿಗಳಿಗೆ, ಈಗಾಗ್ಲೇ Read more…

ಲವಂಗದ ಈ ಉಪಾಯ ಬದಲಿಸುತ್ತೆ ನಿಮ್ಮ ಅದೃಷ್ಟ

ಮಸಾಲೆಯಾಗಿ ನಾವು ಲವಂಗವನ್ನು ಬಳಕೆ ಮಾಡ್ತೇವೆ. ಬರೀ ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಲವಂಗವನ್ನು ಇನ್ನೂ ಅನೇಕ ಕೆಲಸಕ್ಕೆ ಬಳಕೆ ಮಾಡಬಹುದು. ಲವಂಗವನ್ನು ಔಷಧಿಯಾಗಿಯೂ ಬಳಕೆ ಮಾಡಲಾಗುತ್ತದೆ. ಹಾಗೆಯೇ Read more…

ಆರೋಗ್ಯಕರವಾದ ವಾಲ್ ನಟ್ ʼಲಡ್ಡು’

ಈಗ ವರ್ಷ ಮೂವತ್ತು ದಾಟುತ್ತಿದ್ದಂತೆ ಎಲ್ಲರಿಗೂ ಕಾಲು ಗಂಟು ನೋವು, ಬೆನ್ನುನೋವು, ನಿಶಕ್ತಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇಲ್ಲಿ ಸುಲಭವಾಗಿ ಇದನ್ನು ನಿವಾರಿಸಿಕೊಳ್ಳಲು ಆರೋಗ್ಯಕರವಾದ ಲಡ್ಡು ಇದೆ. ಒಮ್ಮೆ ಮಾಡಿ Read more…

ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಅಲ್ಪ ಚೇತರಿಕೆ

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ನಿನ್ನೆಯಿಂದ ಸ್ವಲ್ಪ ಚೇತರಿಕೆ ಕಂಡು ಬಂದಿದೆ. ನಿನ್ನೆ ಅವರು ಕಣ್ಣು ಬಿಟ್ಟಿದ್ದಾರೆ. ಸಹಜವಾಗಿ ಉಸಿರಾಡುತ್ತಿರುವ ಹಿನ್ನೆಲೆಯಲ್ಲಿ ವೆಂಟಿಲೇಟರ್ ರಿಮೂವ್ ಮಾಡಲಾಗಿದೆ. Read more…

ಅಲ್ಸರ್ ಸಮಸ್ಯೆಗೆ ಇದೆ ಮನೆಯಲ್ಲೇ ʼಮದ್ದುʼ

ಅಲ್ಸರ್ ನಿರ್ಲಕ್ಷಿಸಿದರೆ ಗಂಭೀರ ಸಮಸ್ಯೆಯಾಗಿ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿ ಮನೆಯಲ್ಲಿ ಸುಲಭವಾಗಿ ಸಿಗುವ ಹಣ್ಣು ತರಕಾರಿಗಳ ಮೂಲಕ ಸಮಸ್ಯೆಯಿಂದ ಮುಕ್ತರಾಗಬಹುದು. * Read more…

ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಏನು ಲಾಭವಿದೆ ಗೊತ್ತಾ…..?

ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ Read more…

ಅಡುಗೆಗೆ ʼರಿಫೈನ್ಡ್ ಆಯಿಲ್‌ʼ ಬಳಸುತ್ತಿರಾ…? ಹಾಗಾದ್ರೆ ಓದಿ

ರಿಫೈನ್ಡ್ ಎಣ್ಣೆಯನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸಲಾಗುತ್ತದೆ. ಆದರೆ, ಇದರಿಂದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಅಭಿಪ್ರಾಯ ತಜ್ಞರಿಂದ ಕೇಳಿಬಂದಿದೆ. ಹಿಂದೆ ಬಳಸುತ್ತಿದ್ದ ಎಣ್ಣೆಗಳೇ ಉತ್ತಮ ಎಂದು ಹೇಳಲಾಗಿದೆ. ಸಾರ್ವಜನಿಕ ಆರೋಗ್ಯ Read more…

‘ಸೆಕ್ಸ್’ ಮತ್ತು ‘ನಿದ್ರೆ’ಯಿಂದ ಸಿಗುತ್ತಂತೆ ಅಸಲಿ ʼಖುಷಿʼ

ಸಂತೋಷವನ್ನು ದುಡ್ಡು ಕೊಟ್ಟು ಖರೀದಿ ಮಾಡಲು ಸಾಧ್ಯವಿಲ್ಲ ಎಂಬ ಮಾತಿದೆ. ಸಂಶೋಧಕರು ಸಂತೋಷದ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ಎರಡು ವಿಷ್ಯಗಳಿಂದ ಮಾತ್ರ ನಿಜವಾದ ಸಂತೋಷ ಸಿಗಲು ಸಾಧ್ಯ ಎಂದು Read more…

ವಿಮಾನ ನಿಲ್ದಾಣದಿಂದ ಸೀದಾ ಆಸ್ಪತ್ರೆಗೆ ಭೇಟಿ ನೀಡಿ ಸಿಪಿಐ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲಬುರ್ಗಿ ಗ್ರಾಮಾಂತರ ಠಾಣೆ ಸಿಪಿಐ ಶ್ರೀಮಂತ್ Read more…

500 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ಲೋಹಿತಾಶ್ವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೊಲೊ ಆಸ್ಪತ್ರೆಗೆ ಲೋಹಿತಾಶ್ವ ಅವರನ್ನು ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ. ನಿನ್ನೆ Read more…

ಬಾಯಿಗೆ ರುಚಿಕರ, ಆರೋಗ್ಯಕ್ಕೂ ಹಿತಕರ ಹೆಸರುಕಾಳು ಚಪಾತಿ

ಅಂಗಡಿ ಹೋಟೆಲ್ ಗಳಲ್ಲಿ ಕುರುಕಲು ತಿಂಡಿಗಳನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವ ಇಂದಿನ ದಿನದಲ್ಲಿ ಮನೆಯಲ್ಲಿಯೇ ಆರೋಗ್ಯಕರ ಅಡುಗೆ ತಯಾರಿಸುವುದು ಸೂಕ್ತ. ಅದರಲ್ಲಿಯೂ ದೇಹಕ್ಕೆ ತಂಪು ಹಾಗೂ ಶಕ್ತಿ ನೀಡುವಂತಹ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಸ್ಥಾಪನೆ

ಬೆಂಗಳೂರು: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 243 ಸೇರಿದಂತೆ Read more…

ದಿನಾ ಒಂದು ‘ಬಾಳೆಹಣ್ಣು’ ತಿಂದು ಫಲಿತಾಂಶ ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾಮನ್ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ Read more…

ಉತ್ತಮ ಆರೋಗ್ಯಕ್ಕೆ ಒಣ ದ್ರಾಕ್ಷಿ ನೀರಿನಲ್ಲಿ ನೆನೆಸಿ ತಿನ್ನಿ….!

ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಉತ್ತಮ. ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿಯನ್ನು Read more…

ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ತೊಂದರೆ ಕೊಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ದೇಶ ಹಾಗೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂಬ ದೂರು ಕೇಳಿ ಬರುತ್ತಲೇ ಇರುತ್ತದೆ. ಅಲ್ಲದೆ ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳು ಮಾರಣಾಂತಿಕವಾಗಿ ದಾಳಿ ಮಾಡಿರುವ Read more…

ಅಳುವುದ್ರಿಂದ ಆರೋಗ್ಯಕ್ಕಾಗುವ ಲಾಭ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

ಸೌಂದರ್ಯ ಮತ್ತು ಆರೋಗ್ಯ ಹೆಚ್ಚಿಸುವ ‘ಬೆಣ್ಣೆ ಹಣ್ಣು’

ಬೆಣ್ಣೆಹಣ್ಣಿನಲ್ಲಿ ವಿಟಮಿನ್ ಎ, ಬಿ ಮತ್ತು ಇ ಸಮೃದ್ಧವಾಗಿದೆ. ಇದರಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಹೇರಳವಾಗಿದೆ. ಇದು ಅತ್ಯಂತ ಆರೋಗ್ಯ ಪ್ರಯೋಜನಕಾರಿ ಹಣ್ಣು. ಇದು ಹಲವಾರು ರೋಗ ನಿವಾರಣ Read more…

BREAKING NEWS: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಎಸ್.ಎಂ. ಕೃಷ್ಣ ಬೆಂಗಳೂರಿನ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ Read more…

ಗರ್ಭಧಾರಣೆ ಸಮಯದಲ್ಲಿ ಏರಿದ ತೂಕವನ್ನು ಹೀಗೆ ಇಳಿಸಿ

ಗರ್ಭಿಣಿಯಾದಾಗ ತೂಕ ಏರೋದು ಸಾಮಾನ್ಯ ಸಂಗತಿ. ಆದ್ರೆ ತೂಕ ಮಿತಿ ಮೀರಿದ್ರೆ ಹೆರಿಗೆ ಕಷ್ಟವಾಗುತ್ತದೆ. ಗರ್ಭಿಣಿಯಾದಾಗ ಇಬ್ಬರ ಹೆಸರಲ್ಲಿ ಆಹಾರ ಸೇವನೆ ಮಾಡುವುದ್ರಿಂದ ತೂಕ ಏರಿಕೆಯಾಗುತ್ತದೆ. ಗರ್ಭಧಾರಣೆ ನಂತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...