alex Certify Health | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಚೀನಾ ಆಟಿಕೆ ಕೊಡಿಸುವ ಪೋಷಕರಿಗೆ ಮುಖ್ಯ ಮಾಹಿತಿ: ಕ್ಯಾನ್ಸರ್, ಅನ್ನನಾಳ, ಶ್ವಾಸಕೋಶ ರೋಗ ಸಾಧ್ಯತೆ

ಚೀನಾ ಆಟಿಕೆಗಳಿಂದ ಮಕ್ಕಳಿಗೆ ಗಂಭೀರ ಕಾಯಿಲೆ ಬರಬಹುದಾದ ಸಾಧ್ಯತೆಯಿದೆ. ರಾಸಾಯನಿಕ ಪದಾರ್ಥ ಬಳಕೆಯಿಂದಾಗಿ ಮಕ್ಕಳ ಅನ್ನನಾಳ, ಶ್ವಾಸಕೋಶ ರೋಗ, ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳು ಬರಬಹುದು ಎಂದು ತಜ್ಞರು Read more…

ದೇಶದ ಜನತೆಗೆ ಗುಡ್ ನ್ಯೂಸ್: 64 ಸಾವಿರ ಕೋಟಿ ರೂ.ನ ಆಯುಷ್ಮಾನ್ ಆರೋಗ್ಯ ಮೂಲಸೌಕರ್ಯ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಬೃಹತ್ ಆರೋಗ್ಯ ಸೇವೆಗೆ ಚಾಲನೆ ನೀಡಿದ್ದಾರೆ. 64 ಸಾವಿರ ಕೋಟಿ ರೂಪಾಯಿ ವೆಚ್ಚದ ಆಯುಷ್ಮಾನ್ ಆರೋಗ್ಯ ಮೂಲಸೌಕರ್ಯ ಯೋಜನೆಯನ್ನು ಪ್ರಧಾನಿ Read more…

Shocking: ʼಖಿನ್ನತೆʼಗೆ ಒಳಗಾಗಿ ಕೂದಲು ತಿನ್ನುವ ಅಭ್ಯಾಸ ಮಾಡಿಕೊಂಡ ಹುಡುಗಿ….!

ಖಿನ್ನತೆಗೆ ಒಳಗಾಗಿ ತನ್ನ ಕೂದಲನ್ನೇ ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದ ಹುಡುಗಿಯೊಬ್ಬಳ ಹೊಟ್ಟೆಯಿಂದ ಭಾರೀ ಕೇಶದುಂಡೆಯನ್ನು ವೈದ್ಯರು ವರ್ಷಗಳ ಹಿಂದೆ ಹೊರ ತೆಗೆದಿದ್ದರು. ಆದರೆ ಈಕೆ ಅದೇ ಅಭ್ಯಾಸವನ್ನು ಮತ್ತೊಮ್ಮೆ Read more…

ಕೋವಿಡ್‌-19 ಏಟಿಗೆ ತತ್ತರಿಸಿದೆ ಈ ಉದ್ಯಮ

ಕೊರೋನಾ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ಜನರು ತಂತಮ್ಮ ಮನೆಗಳು ಹಾಗೂ ಕಚೇರಿಗಳಲ್ಲಿ ದಿಗ್ಬಂಧಿಗಳಾದ ಕಾರಣ ಫಿಟ್ನೆಸ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಸಾಮಾನ್ಯವಾಗಿ ಬಳಸುವ ಯಂತ್ರಗಳು ಹಾಗೂ ಉಪಕರಣಗಳ ಮೂಲಕ Read more…

ಇಮ್ಯುನಿಟಿ ಬೂಸ್ಟರ್ ಸೇವಿಸಿದ್ದ 8 ಕಾರ್ಮಿಕರು ಅಸ್ವಸ್ಥ

ಚಿತ್ರದುರ್ಗ: ಇಮ್ಯುನಿಟಿ  ಬೂಸ್ಟರ್ ಸೇವಿಸಿದ್ದ 8 ಜನ ಕಾರ್ಮಿಕರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾದ ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ವರದಿ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು Read more…

ಗಮನಿಸಿ…! ಕುಳಿತು ನಿದ್ದೆ ಮಾಡಿದ್ರೆ ಜೀವಕ್ಕೇ ಕುತ್ತು……? ಮಾರಕವಾಗಬಹುದು ಕುಳಿತೇ ನಿದ್ರಿಸುವ ಅಭ್ಯಾಸ

ನವದೆಹಲಿ: ಆಯಾಸದಿಂದ ಕೆಲವೊಮ್ಮೆ ಕುಳಿತಲ್ಲೇ ನಿದ್ದೆ ಮಾಡುವ ಅಭ್ಯಾಸವಿರುತ್ತದೆ. ದಣಿವಿನಿಂದ ನಿದ್ದೆಯ ಮಂಪರು ಆವರಿಸಿದಾಗ ಕೆಲವರು ಕುಳಿತಲ್ಲೇ ಅರೆ ನಿದ್ರಾವಸ್ಥೆಗೆ ಜಾರುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದೇ? ಅಲ್ಲವೇ? Read more…

ಇಲ್ಲಿದೆ ಒಸಡು ನೋವಿಗೆ ಮನೆ ಮದ್ದು

ಹಲ್ಲು ನೋವಿನಿಂದ ಬಳಲಿರುವ ಪ್ರತಿಯೊಬ್ಬರಿಗೂ ಅದರ ನೋವಿನ ಬಗ್ಗೆ ತಿಳಿದೇ ಇದೆ. ಆದರೆ ಹಲ್ಲಿಗಿಂತ ಮೊದಲು ಒಸಡಿನ ನೋವು ಕಾಣಿಸಿಕೊಳ್ಳುತ್ತದೆ. ಇದು ಕೂಡ ಹಲ್ಲಿನ ಸಮಸ್ಯೆಯೇ ಆಗಿದೆ. ಒಸಡು Read more…

BIG BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರನ್ನು ನವದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು Read more…

ಈ ಊರಿನ ಮಹಿಳೆಯರ ಸರಾಸರಿ ಆಯುಷ್ಯ 95 ವರ್ಷ…! ಇಲ್ಲಿದೆ ಇದರ ಹಿಂದಿನ ಕಾರಣ

ಇಂಗ್ಲೆಂಡ್‌ನ ಥರ್ನ್‌‌ಹಾಮ್‌ ಮತ್ತು ಡೆಟ್ಲಿಂಗ್ ಎಂಬ ಊರು ಎರಡು ವಿಷಯಗಳಿಂದ ಖ್ಯಾತಿ ಪಡೆದಿದೆ. ಸುದೀರ್ಘಾಯುಷ್ಯ ಹಾಗೂ ಪುರುಷರಿಗಿಂತ ಹೆಚ್ಚಿನ ಆಯುಷ್ಯ ಬದುಕುವ ಮಹಿಳೆಯರು ಇಲ್ಲಿದ್ದಾರೆ..! ದುರ್ಗಾ ಮಾತೆಗೆ ಈ Read more…

ಕ್ಯಾನ್ಸರ್‌ ರೋಗಿಗಳು ಚೇತರಿಸಿಕೊಳ್ಳುವಂತೆ ಮಾಡುತ್ತೆ ಈ ಮದ್ದು

ಸ್ತನ, ಪ್ಯಾಂಕ್ರಿಯಾಟಿಕ್ ಹಾಗೂ ಇತರೆ ಕೆಲವೊಂದು ಬಗೆಯ ಕ್ಯಾನ್ಸರ್‌ಗಳಿಗೆ ಪೀಡಿತರಾದ ರೋಗಿಗಳಿಗೆ ವಾಂತಿ ನಿರೋಧಕ ಮಾತ್ರೆಗಳನ್ನು ಕೊಟ್ಟರೆ ಇನ್ನಷ್ಟು ಹೆಚ್ಚು ಕಾಲ ಬದುಕುವ ಸಾಧ್ಯತೆ ಇರುತ್ತದೆ ಎಂದು ಹೊಸ Read more…

ಗಮನಿಸಿ: ರೈಲು ನಿಲ್ದಾಣದಲ್ಲಿ ಮಾಸ್ಕ್ ಹಾಕದೇ ಇದ್ರೆ 500 ರೂ. ದಂಡ

ರೈಲ್ವೇ ಕಾಯಿದೆಯ ಅನ್ವಯ ನಿಲ್ದಾಣಗಳ ಅಂಗಳದಲ್ಲಿ ಮಾಸ್ಕ್ ಧರಿಸದೇ ಇರುವ ಪ್ರಯಾಣಿಕರಿಗೆ 500 ರೂ. ದಂಡ ಬೀಳಲಿದೆ. ಈ‌ ಕುರಿತು ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಸಂಬಂಧಿ ಮಾರ್ಗಸೂಚಿಗಳನ್ನು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆರೋಗ್ಯ ಸೌಲಭ್ಯಕ್ಕಾಗಿ ಮಹತ್ವದ ಕ್ರಮ, ಸಿಎಂ ಮಾಹಿತಿ

ಚಾಮರಾಜನಗರ: ರಾಜ್ಯದ 8 ಜಿಲ್ಲೆಗಳಿಗೆ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳನ್ನು ಒಂದೂವರೆ ವರ್ಷಗಳಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು Read more…

Shocking: ರೋಗಿಗಳಿಗೆ ಫುಟ್‌ಪಾತ್‌ ನಲ್ಲಿ ಚಿಕಿತ್ಸೆ…!

ಡೆಂಗ್ಯೂ ರೋಗಿಗಳು ಅಗಾಧವಾಗಿ ಹೆಚ್ಚಾದ ಕಾರಣ ಉತ್ತರ ಪ್ರದೇಶದ ಫಿರೋಜ಼ಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 30ಕ್ಕೂ ಅಧಿಕ ರೋಗಿಗಳಿಗೆ ಡ್ರಿಪ್ಸ್ ಹಾಕಿ ಫುಟ್‌ಪಾತ್‌ನಲ್ಲೇ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಎಚ್ಚೆತ್ತ Read more…

ಪುರುಷರ ಲೈಂಗಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಾ ಸೋಯಾ……?

  ಸೋಯಾಬೀನ್, ಪ್ರೋಟಿನ್ ನ ಅತ್ಯುತ್ತಮ ಮೂಲ ಎನ್ನಲಾಗುತ್ತದೆ. ಇದ್ರಲ್ಲಿ ದೇಹಕ್ಕೆ ಬೇಕಾದ ಅನೇಕ ಪೌಷ್ಟಿಕಾಂಶವಿದೆ. ಆದ್ರೆ ಸೋಯಾ, ಪುರುಷರ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೋಯಾ ಸೇವನೆಯು ಪುರುಷರ ಲೈಂಗಿಕ Read more…

ʼಆರೋಗ್ಯʼಕ್ಕೆ ಬಳಸಿ ತುಳಸಿ

ಅಪೂರ್ವ ಗುಣವಿರುವ ತುಳಸಿಗೆ ವೈಜ್ಞಾನಿಕ ಸಂಶೋಧನೆಗಳ ಸಹಾಯದಿಂದ ಒತ್ತಡ ನಿವಾರಕ ಅಂದರೆ ಆಂಟಿ ಸ್ಟ್ರೆಸ್ ಗುಣವಿದೆ ಎಂದು ಕಂಡು ಹಿಡಿಯಲಾಗಿದೆ. ಇದರ ಎಲೆಗಳಲ್ಲಿ ಸುಗಂಧ ದ್ರವ್ಯವಿದ್ದು, ಇದು ಸೂಕ್ಷ್ಮಾಣು Read more…

ನೀವು ಮಾಂಸಾಹಾರ ಪ್ರಿಯರೇ…? ಓದಿ ಈ ʼಶಾಕಿಂಗ್ ಸುದ್ದಿʼ

ನೀವು ಮಾಂಸಾಹಾರ ಪ್ರಿಯರೇ…? ಹಾಗಾದ್ರೆ ಇಲ್ಲಿದೆ ನಿಮಗೊಂದು ಶಾಕಿಂಗ್ ಸುದ್ದಿ. ಹೆಚ್ಚು ಉಷ್ಣಾಂಶದಲ್ಲಿ ಬೇಯಿಸಿರುವ ಮೀನು ಅಥವಾ ಕೋಳಿಮಾಂಸವನ್ನು ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ Read more…

ಒಡಿಶಾ: 73.5% ಮಂದಿಯಲ್ಲಿ ಕೋವಿಡ್ ವಿರುದ್ಧ ಪ್ರತಿರೋಧಕ ಶಕ್ತಿ ಪತ್ತೆ

ಕೋವಿಡ್ ವೈರಾಣು ವಿರುದ್ಧ ಜನತೆ ಯಾವ ಮಟ್ಟಿಗೆ ಪ್ರತಿರೋಧಕ ಶಕ್ತಿ ಬೆಳೆಸಿಕೊಂಡಿದ್ದಾರೆ ಎಂದು ಒಡಿಶಾದ 12 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ (ಐಸಿಎಂಆರ್‌) ಆಸಕ್ತಿಕರ Read more…

ಕೋವಿಡ್-19: ಡೆಲ್ಟಾ ಬಳಿಕ ಈಗ ಆರ್‌.1 ವೈರಾಣುವಿನ ಆತಂಕ

ಕೋವಿಡ್ ಸೋಂಕು ಅಪ್ಪಳಿಸಿ ಒಂದೂವರೆ ವರ್ಷದ ಬಳಿಕವೂ ಈ ವೈರಸ್‌ನ ಅನೇಕ ಅವತಾರಗಳು ಭೀತಿ ಸೃಷ್ಟಿಸುವುದನ್ನು ಮುಂದುವರೆಸಿವೆ. ಸದ್ಯದ ಮಟ್ಟಿಗೆ ದೇಶದೆಲ್ಲೆಡೆ ಡೆಲ್ಟಾವತಾರಿ ಕೋವಿಡ್‌ ಆತಂಕ ಹುಟ್ಟಿಸುತ್ತಿದ್ದರೆ ಇದೀಗ Read more…

ಡಿಜಿಟಲ್ ಆರೋಗ್ಯ ಅಭಿಯಾನದಲ್ಲಿ ಹೀಗಿರಲಿದೆ ನಿಮ್ಮ ವೈದ್ಯಕೀಯ ದಾಖಲೆ ನಿರ್ವಹಣೆ

ದೇಶಾದ್ಯಂತ ಸಾರ್ವಜನಿಕರು ತಮ್ಮ ಆರೋಗ್ಯ ಸಂಬಂಧಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ನೆರವಾಗುವ ಯೋಜನೆಯೊಂದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಚಾಲನೆ ಕೊಟ್ಟಿದ್ದಾರೆ. ಕಳೆದ ವರ್ಷವಷ್ಟೇ ಕೆಂಪು ಕೋಟಿಯ ಆವರಣದಲ್ಲಿ Read more…

ರಾತ್ರಿ ಸಮಯದಲ್ಲಿ ಮೊಸರು ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು…..?

ಮೊಸರು ಆರೋಗ್ಯಕ್ಕೆ ಒಳ್ಳೆಯದು. ಈ ವಿಷಯ ಎಲ್ಲರಿಗೂ ಗೊತ್ತು. ಆದ್ರೆ ಯಾವ ಸಮಯದಲ್ಲಿ ಮೊಸರು ಸೇವನೆ ಮಾಡಬೇಕೆನ್ನುವ ಗೊಂದಲ ಅನೇಕರಲ್ಲಿದೆ. ಯಾವ ಋತುವಿನಲ್ಲಿ ಹಾಗೂ ಯಾವ ಸಮಯದಲ್ಲಿ ಮೊಸರನ್ನು Read more…

ಮನಮೆಚ್ಚುವಂತಿದೆ ಗರ್ಭಾಶಯ ಕ್ಯಾನ್ಸರ್ ನಿಂದ ಬಳಲುತ್ತಿರುವ 12 ವರ್ಷದ ಬಾಲಕಿ ಆತ್ಮಸ್ಥೈರ್ಯ

ಕ್ಯಾನ್ಸರ್ ಮಾರಕ ಖಾಯಿಲೆಯಾಗಿದೆ. ಈ ಕ್ಯಾನ್ಸರ್ ಗೆ ವಯಸ್ಸಿನ ಮಿತಿಯಿಲ್ಲ. ಸಣ್ಣ ಮಕ್ಕಳನ್ನೂ ಈಗ ಕ್ಯಾನ್ಸರ್ ಕಾಡ್ತಿದೆ. ಇಂಗ್ಲೆಂಡ್ ನಲ್ಲಿ 12 ವರ್ಷದ ಬಾಲಕಿಗೆ ಗರ್ಭಾಶಯ ಕ್ಯಾನ್ಸರ್ ಆಗಿದೆ. Read more…

ಕ್ಯಾನ್ಸರ್‌ ಗೆದ್ದು ಶಾಲೆಗೆ ಮರಳಿದ ಆರರ ಪೋರನಿಗೆ ಸಹಪಾಠಿಗಳಿಂದ ಭಾವಪೂರ್ಣ ಸ್ವಾಗತ

ಕ್ಯಾನ್ಸರ್‌ ವಿರುದ್ಧದ ಯುದ್ಧದಲ್ಲಿ ಗೆದ್ದು ಮರಳಿ ಶಾಲೆಗೆ ಬಂದ ಆರು ವರ್ಷದ ಬಾಲಕನಿಗೆ ಆತನ ಸಹಪಾಠಿಗಳು ಭಾವಪೂರ್ಣ ಸ್ವಾಗತ ಕೋರುತ್ತಿರುವ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಜಾನ್ ಒಲಿವರ್‌ Read more…

ಫಿಸ್ತುಲಾ ತಂದಿಟ್ಟಿದೆ ತೀವ್ರ ಫಜೀತಿ….!

ಯುರೇತ್ರಾ ಹಾಗೂ ಗುದದ್ವಾರಗಳ ನಡುವೆ ಅಸಹಜವಾದ ಸುರಂಗವಿರುವ ಕಾರಣ 33 ವರ್ಷದ ವ್ಯಕ್ತಿಯೊಬ್ಬರು ತಮ್ಮ ಶಿಶ್ನದಿಂದ ಮಲ ವಿಸರ್ಜನೆ ಮಾಡಿದರೆ, ಗುದದ್ವಾರದಿಂದ ಮೂತ್ರ ಹೊರಹಾಕುತ್ತಿದ್ದಾರೆ. ಈ ಅಸಹಜ ಬೆಳವಣಿಗೆಯನ್ನು Read more…

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ…! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ

ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಪುರುಷರಲ್ಲಿ ಸಾಮಾನ್ಯವಾಗಿ Read more…

ಹೊಟ್ಟೆ ಹುಳು ಸಮಸ್ಯೆಗೆ ಪಪ್ಪಾಯಿ ಬೀಜ ಮದ್ದು…..? ತಜ್ಞರು ಹೇಳೋದೇನು….?

ಸಣ್ಣ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಮನೆ ಮದ್ದು ಮಾಡುವುದು ಸಾಮಾನ್ಯ ಸಂಗತಿ. ಅಮೆರಿಕಾದಲ್ಲಿ ಇತ್ತೀಚಿನ ದಿನಗಳಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಪಪ್ಪಾಯಿ ಬೀಜ, ಹೊಟ್ಟೆ ಹುಳು ಸಮಸ್ಯೆಗೆ Read more…

BIG NEWS: ಕೊರೊನಾ ʼವಿಮೆʼ ಕುರಿತು IRDAI ನಿಂದ ಮಹತ್ವದ ತೀರ್ಮಾನ

ಕೊರೊನಾ ಕವಚ್ ಹಾಗೂ ಕೊರೊನಾ ರಕ್ಷಕದಂಥ ಕೋವಿಡ್‌-ಆಧಾರಿತ ಉತ್ಪನ್ನಗಳನ್ನು ಅಲ್ಪಾವಧಿ ಮಟ್ಟಿಗೆ ಒದಗಿಸಲು ಆರೋಗ್ಯ ವಿಮೆ ಸಂಸ್ಥೆಗಳಿಗೆ ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಮಾರ್ಚ್ Read more…

BIG NEWS: ʼಆಧಾರ್ ಕಾರ್ಡ್ʼ ನಂತೆ ಇನ್ಮುಂದೆ ಸಿಗಲಿದೆ ವಿಶಿಷ್ಟ ಆರೋಗ್ಯ ಕಾರ್ಡ್

ಆಧಾರ್ ಕಾರ್ಡ್ ಬಗ್ಗೆ ಎಲ್ಲರಿಗೂ ತಿಳಿದಿದೆ. ಆಧಾರ್ ಕಾರ್ಡ್, ಸರ್ಕಾರಿ ಹಾಗೂ ಖಾಸಗಿಯ ಅನೇಕ ಸೇವೆಗೆ ಅನಿವಾರ್ಯವಾಗಿದೆ. ಇನ್ಮುಂದೆ, ಆಧಾರ್ ಕಾರ್ಡ್ ನಂತೆಯೇ ಹೆಲ್ತ್ ಮಿಷನ್ ಅಡಿಯಲ್ಲಿ, ಆರೋಗ್ಯ Read more…

ಬೆಂಗಳೂರು ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ನಗರವನ್ನು ಯೋಜನಾಬದ್ಧ ನಗರವಾಗಿ ಸರಿಪಡಿಸುವ ಪ್ಲಾನ್ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮನೆ ಇದ್ದು ಹಕ್ಕುಪತ್ರ ಇಲ್ಲದವರಿಗೆ ಹಕ್ಕುಪತ್ರಗಳನ್ನು ಕೊಡುತ್ತೇವೆ ಎಂದು Read more…

ಆರ್ದ್ರ ಬಾದಾಮಿ ತಿನ್ನುವುದರಿಂದ ಇದೆ ಇಷ್ಟೆಲ್ಲಾ ‘ಪ್ರಯೋಜನ’

ಸಾಮಾನ್ಯವಾಗಿ ಬಾದಾಮಿ ಎಂದ್ರೆ ಎಲ್ಲರಿಗೂ ಇಷ್ಟ. ಒಣಗಿದ ಬಾದಾಮಿಯನ್ನು ಇಷ್ಟಪಡುವ ಜನರು ನೀರಿನಲ್ಲಿ ನೆನೆಸಿಟ್ಟ ಬಾದಾಮಿಯನ್ನು ತಿನ್ನಲು ಮನಸ್ಸು ಮಾಡುವುದಿಲ್ಲ. ಆದ್ರೆ ಇನ್ನು ಮುಂದೆ ನಿಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳಿ. Read more…

ಕೊರೊನಾ ಆತಂಕದ ಮಧ್ಯೆ ಮತ್ತೊಂದು ಬಿಗ್ ಶಾಕ್: ಮಾರಣಾಂತಿಕವಾಗಬಹುದು ಡೆಂಗ್ಯೂ ಜ್ವರದ ಡಿ 2 ಸ್ಟ್ರೈನ್‌ – ತಜ್ಞರ ಎಚ್ಚರಿಕೆ

ಉತ್ತರ ಪ್ರದೇಶದ ಮಥುರಾ, ಆಗ್ರಾ ಮತ್ತು ಫಿರೋಜಾಬಾದ್ ಜಿಲ್ಲೆಗಳಲ್ಲಿ ಸಂಭವಿಸಿದ ಬಹುತೇಕ ಸಾವುಗಳಿಗೆ ಡೆಂಗ್ಯೂ ಜ್ವರದ ಡಿ 2 ಸ್ಟ್ರೈನ್ ಕಾರಣ ಎಂದು ಐಸಿಎಂಆರ್ ಡೈರೆಕ್ಟರ್ ಜನರಲ್ ಡಾ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...