alex Certify Health | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲ ಆರೋಗ್ಯಕ್ಕೆ ಅಗಸೆಬೀಜದ ಎಣ್ಣೆ

ಅಗಸೆ ಬೀಜ ಕೂದಲಿನ ಆರೈಕೆಗೆ ತುಂಬಾ ಉತ್ತಮ. ಇದು ಕೂದಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿ ಕೂದಲನ್ನು ಆರೋಗ್ಯವಾಗಿಡುತ್ತದೆ. ಹಾಗಾಗಿ ಅಗಸೆ ಬೀಜದ ಎಣ್ಣೆಯನ್ನು ಕೂದಲಿಗೆ ಹೇಗೆ ಬಳಸಬಹುದು ಎಂಬುದನ್ನು Read more…

ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ಮನೆಮದ್ದು

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೊಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೊಲ್ಲು ಸುರಿಯುತ್ತದೆ. Read more…

ಕೊರೋನಾ ಹೊತ್ತಲ್ಲೇ ಆಂಧ್ರಪ್ರದೇಶದಲ್ಲಿ ವಿಚಿತ್ರ ಕಾಯಿಲೆಗೆ ಓರ್ವ ಬಲಿ: ದಿಢೀರ್ ರೋಗದಿಂದ ಹೆಚ್ಚಾಯ್ತು ಆತಂಕ

ಹೈದರಾಬಾದ್: ಕೊರೋನಾ ಸೋಂಕಿನಿಂದ ಜನ ಕಂಗಾಲಾಗಿರುವ ಹೊತ್ತಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನೂರಾರು ಮಂದಿಗೆ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. 227 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇವರಿಗೆ ತಲೆನೋವು, Read more…

ಮಗು ಯಾರ ಹಾಗಿದ್ದರೆ ಆರೋಗ್ಯವಾಗಿರುತ್ತೆ ಗೊತ್ತಾ…?

ಮಗು ಹುಟ್ಟಿದೊಡನೆ ಯಾರ ಹಾಗಿದೆ ಅನ್ನೋದು ದೊಡ್ಡ ಕುತೂಹಲ. ಅಪ್ಪ, ಅಮ್ಮ, ಅಜ್ಜ, ಅಜ್ಜಿ ಹೀಗೆ ಕುಟುಂಬದವರೆಲ್ಲ ತನ್ನ ಹಾಗಿದೆಯಾ ಅಂತಾ ಹೋಲಿಕೆ ಮಾಡಿಕೊಳ್ಳುತ್ತಾರೆ. ಆದ್ರೆ ಇಲ್ಲೊಂದು ಇಂಟೆರೆಸ್ಟಿಂಗ್ Read more…

ಸಾರ್ವಜನಿಕರ ಜೀವನ ವಿಧಾನವನ್ನೇ ಬದಲಾಯಿಸಿದ ಕೊರೊನಾ…! ಸಮೀಕ್ಷೆಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಕೋವಿಡ್-19 ಸಾಂಕ್ರಮಿಕ ತಂದಿಟ್ಟಿರುವ ಸಂಕಷ್ಟದ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕಾದ ಕುರಿತಂತೆ ಜನರಲ್ಲಿ ಜಾಗೃತಿ ತುಸು ಹೆಚ್ಚೇ ಆಗಿದೆ. ಲೈಫ್‌ಸ್ಟೈಲ್‌ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಈ ವೈರಸ್‌ Read more…

ಕೊರೋನಾ ಲಸಿಕೆ ಸೈಡ್ ಎಫೆಕ್ಟ್: 5 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟ ಪರೀಕ್ಷಾರ್ಥಿ

ಚೆನ್ನೈ: ಕೊರೋನಾ ಲಸಿಕೆ ಸೈಡ್ ಎಫೆಕ್ಟ್ ನಿಂದಾಗಿ 5 ಕೋಟಿ ರೂ. ಪರಿಹಾರ ನೀಡಬೇಕೆಂದು ಪರೀಕ್ಷಾರ್ಥಿಯೊಬ್ಬರು ಬೇಡಿಕೆ ಇಟ್ಟಿದ್ದಾರೆ. ಬ್ರಿಟನ್ ನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ Read more…

ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲವೆಂದ ಬ್ರೆಜಿಲ್ ಅಧ್ಯಕ್ಷ

ಕೋವಿಡ್-19 ಸೋಂಕು ತಡೆಗಟ್ಟಲು ಸಂಶೋಧಿಸಲಾಗುತ್ತಿರುವ ಲಸಿಕೆಗಳ ಮೇಲೆ ಅದಾಗಲೇ ಸಾಕಷ್ಟು ಅನುಮಾನಗಳು ಎದ್ದಿವೆ. ಈ ಅನುಮಾನಗಳನ್ನು ಪುಷ್ಟೀಕರಿಸುವ ಹೇಳಿಕೆಯೊಂದನ್ನು ಬ್ರೆಜಿಲ್ ಅಧ್ಯಕ್ಷ ಜೈರ್‌ ಬೊಲ್ಸೊನಾರೋ ಕೊಟ್ಟಿದ್ದಾರೆ. ಏಕಕಾಲದಲ್ಲಿ ಅನೇಕ Read more…

ತಾವೇ ದಾಖಲಾಗಿರುವ ಕೋವಿಡ್-19 ವಾರ್ಡ್ ಪರಿಶೀಲನೆ ನಡೆಸಿದ ಆರೋಗ್ಯ ಸಚಿವ

ಖುದ್ದು ತಾವೇ ಕೋವಿಡ್-19 ಪಾಸಿಟಿವ್ ಆಗಿ ದಾಖಲಾಗಿರುವ ಆಸ್ಪತ್ರೆಯ ವಾರ್ಡ್ ಹಾಗೂ ಸುತ್ತಲಿನ ವಾರ್ಡ್‌‌ಗಳಲ್ಲಿ ವ್ಯವಸ್ಥೆ ಯಾವ ಮಟ್ಟಿಗೆ ಇದೆ ಎಂದು ಪರಿಶೀಲನೆ ಮಾಡಿದ ರಾಜಸ್ಥಾನದ ಆರೋಗ್ಯ ಸಚಿವ Read more…

‘ಎಳನೀರು’ ಸೇವನೆಯಿಂದ ಏನೆಲ್ಲಾ ಲಾಭವಿದೆ ಗೊತ್ತಾ…?

ಎಳನೀರು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಬೇಸಿಗೆಯಲ್ಲಿ ಇದನ್ನು ಕುಡಿದರೆ ಮತ್ತಷ್ಟು ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಅದಷ್ಟೇ ಅಲ್ಲ ಎಳೆನೀರು ದೇಹದಲ್ಲಿ ಮ್ಯೂಕಸ್ ಉತ್ಪತ್ತಿಯನ್ನು ಹೆಚ್ಚಿಸಿ ಅಸಿಡ್ ಅಂಶದಿಂದಾಗುವ Read more…

BREAKING: ಜೈಲಲ್ಲಿದ್ದ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ Read more…

ಆರೋಗ್ಯಕರ ಮಸಾಲಾ ʼಮಜ್ಜಿಗೆʼ

ಸುಡ ಸುಡು ಬಿಸಿಲಿನಲ್ಲಿ ದಾಹವಾದಾಗ ನಮಗೆಲ್ಲ ನೆನಪಾಗುವುದು ತಂಪು ಪಾನೀಯಗಳು. ಆದರೆ ತಂಪು ಪಾನೀಯಗಳಿಗಿಂತ ಮಜ್ಜಿಗೆ, ಎಳನೀರಿನಿಂದ ಆರೋಗ್ಯಕ್ಕೆ ಬಹು ಪ್ರಯೋಜನಗಳವೆ. ಮಜ್ಜಿಗೆ ಎಲ್ಲಾ ರೀತಿಯ ರೋಗಗಳಿಗೆ ಉಪಯುಕ್ತವಾದ Read more…

ಚಳಿಗಾಲದ ‘ಡ್ರೈ ಸ್ಕಿನ್’ ಗೆ ಇಲ್ಲಿದೆ ನೈಸರ್ಗಿಕ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಅದರೊಟ್ಟಿಗೆ ಹಲವಾರು ಚರ್ಮದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿರುವ ತೇವಾಂಶದ ಕೊರತೆಯಿಂದಾಗಿ ನಿಮ್ಮ ಚರ್ಮದ ನೈಸರ್ಗಿಕ ತೇವಾಂಶವನ್ನು ಹೀರಿಕೊಳ್ಳುತ್ತದೆ. ಅದಕ್ಕೆಂದೇ ಚರ್ಮದ ಶುಷ್ಕತೆಯನ್ನು ಕಾಪಾಡಿಕೊಳ್ಳಬಹುದಾದಂತಹ Read more…

ಜೈಲು ಪಾಲಾಗುತಿದ್ದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಶಾಕ್ ಮೇಲೆ ಶಾಕ್

ಬೆಂಗಳೂರು: ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿದ್ದಾರೆ. ಅವರಿಗೆ ವಿಚಾರಣಾಧೀನ Read more…

ಈ ಹಣ್ಣಿನ ಸಿಪ್ಪೆಯಿಂದ ತಯಾರಿಸಿದ ಚಹಾ ಕುಡಿದರೆ ಕಡಿಮೆಯಾಗುತ್ತೆ ದೇಹ ತೂಕ

ಹೆಚ್ಚಿನವರಿಗೆ ಚಹಾ ಕುಡಿಯುವ ಚಟ ಇರುತ್ತದೆ. ಆದರೆ ಇದರಿಂದ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಾರೆ. ಆದರೆ ಈ ಹಣ್ಣಿನ ಸಿಪ್ಪೆಯಿಂದ ತಯಾರಿಸಿದ ಚಹಾ ಕುಡಿದರೆ ನಿಮ್ಮ ಆರೋಗ್ಯದ ಜೊತೆಗೆ ದೇಹದ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇರಿ ಉಚಿತ ಪರೀಕ್ಷೆ, 24X7 ಸೇವೆ

ಬೆಳಗಾವಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಗರ Read more…

ಮನೆಯಲ್ಲಿ ಅಲಂಕಾರಕ್ಕಾಗಿ ಹಚ್ಚುವ ಮೇಣದಬತ್ತಿ ಯಾವ ದಿಕ್ಕಿನಲ್ಲಿ ಯಾವ ಬಣ್ಣವಿದ್ದರೆ ಒಳ್ಳೆಯದು ಗೊತ್ತಾ…?

ಮನೆಯಲ್ಲಿ ಅಲಂಕಾರಕ್ಕಾಗಿ ಬಣ್ಣ ಬಣ್ಣದ ಮೇಣದ ಬತ್ತಿಗಳನ್ನು ಹಚ್ಚುತ್ತಾರೆ. ಆದರೆ ಇದನ್ನು ಹಚ್ಚುವಾಗ ವಾಸ್ತು ಶಾಸ್ತ್ರದ ಪ್ರಕಾರ ಹಚ್ಚಿದರೆ ತುಂಬಾ ಒಳ್ಳೆಯದು. ಇಲ್ಲವಾದರೆ ದಾರಿದ್ರ್ಯಗಳು ಕಾಡುವುದು ಖಚಿತ. ಹಾಗಾದ್ರೆ Read more…

BIG NEWS: ದಿನಕ್ಕೆ 12 ಗಂಟೆ ದುಡಿಮೆಗೆ ಅನುಮತಿ ನೀಡಿದ ಕಾರ್ಮಿಕ ಸಚಿವಾಲಯ

ನವದೆಹಲಿ: ಉದ್ದಿಮೆಗಳು, ಕಾರ್ಖಾನೆಗಳು ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ದಿನಕ್ಕೆ 12 ಗಂಟೆವರೆಗೆ ಕೆಲಸ ಮಾಡಲು ಕೇಂದ್ರ ಕಾರ್ಮಿಕ ಸಚಿವಾಲಯ ಅನುಮತಿ ನೀಡಿ ಅಧಿಸೂಚನೆ ಹೊರಡಿಸಿದೆ. 12 ಗಂಟೆಯ ಅವಧಿಯಲ್ಲಿ Read more…

‘ಪಟಾಕಿ’ ಸುಟ್ಟ ಗಾಯಕ್ಕೆ ಇಲ್ಲಿದೆ ಮನೆ ಮದ್ದು

ದೀಪಾವಳಿ ಹಬ್ಬದಲ್ಲಿ ದೀಪಗಳ ಜೊತೆ ಪಟಾಕಿ ಇರಲೇಬೇಕು. ಸಂಭ್ರಮದ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡುವ ಪಟಾಕಿ ಆಪತ್ತಿಗೆ ಕಾರಣವಾಗುತ್ತದೆ. ಪಟಾಕಿ ಸಿಡಿಸುವ ವೇಳೆ ಮಾಡುವ ತಪ್ಪುಗಳು ಅನೇಕರ ಬೆಳಕನ್ನೇ Read more…

ಗುಡ್ ನ್ಯೂಸ್: 24 ಗಂಟೆ ಆರೋಗ್ಯ ಸೇವೆಗೆ ಹೊಸ ನೀತಿ –ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಹಂತದ ಆರೋಗ್ಯ ವ್ಯವಸ್ಥೆಗೆ ಕಾಯಕಲ್ಪ ನೀಡಲು ಶೀಘ್ರವೇ ಹೊಸ ಆರೋಗ್ಯ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ. ಆರೋಗ್ಯ ಮತ್ತು ವೈದ್ಯಕೀಯ Read more…

ವೋಗ್ ಇಂಡಿಯಾದ ’ವುಮೆನ್ ಆಫ್‌ 2020’ ಗೌರವಕ್ಕೆ ಪಾತ್ರರಾದ ಕೇರಳ ಆರೋಗ್ಯ ಸಚಿವೆ

ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಕೇರಳ ಸರ್ಕಾರ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ವೋಗ್ ಇಂಡಿಯಾ ನಿಯತಕಾಲಿಕೆಯ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಫ್ಯಾಶನ್ & Read more…

ಕಾರ್ಮಿಕರು, ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಉಚಿತ ಆರೋಗ್ಯ ಪರೀಕ್ಷೆ

ನವದೆಹಲಿ: 40 ವರ್ಷ ಆದ ನೌಕರರಿಗೆ ಆರೋಗ್ಯ ಪರೀಕ್ಷೆ ಉಚಿತವಾಗಿ ನಡೆಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಆರೋಗ್ಯ ವ್ಯವಸ್ಥೆಯನ್ನು ಬಲಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಕಂಪನಿಗಳು 40 Read more…

ಆರೋಗ್ಯಕರ ಮೂಲಂಗಿ ಸಲಾಡ್ ಮಾಡುವ ವಿಧಾನ

ಮೂಲಂಗಿ ಸಲಾಡ್ ಮಾಡಲು ಬೇಕಾಗುವ ಪದಾರ್ಥಗಳು ಸಣ್ಣಗೆ ತುರಿದ ಒಂದು ಮೂಲಂಗಿ, 2 ಚಮಚ ಹೆಸರುಬೇಳೆ ಅಥವಾ ಮೊಳಕೆಯೊಡೆದ ಹೆಸರುಕಾಳು, ಸಣ್ಣಗೆ ಹೆಚ್ಚಿದ ಶುಂಠಿ ತುಂಡು, 1 ಹಸಿರು Read more…

‘ಆರೋಗ್ಯ’ ಲಕ್ಷಣ ಹೇಳುವ ನಾಲಗೆ

ಉಗುರಿನ ಬಣ್ಣ ಹೇಗೆ ನಿಮ್ಮ ಆರೋಗ್ಯದ ಲಕ್ಷಣವನ್ನು ಹೇಳುತ್ತದೆಯೋ ಅದರಂತೆ ನಾಲಗೆಯ ಬಣ್ಣವೂ ನಿಮ್ಮ ಸ್ವಾಸ್ಥ್ಯದ ಬಗ್ಗೆ ಹೇಳಬಲ್ಲದು. ಹೇಗೆನ್ನುತ್ತೀರಾ? ಗುಲಾಬಿ ಬಣ್ಣದ ನಾಲಗೆ ಉತ್ತಮ ಆರೋಗ್ಯದ ಲಕ್ಷಣ. Read more…

ಮದ್ಯ ಸೇವಿಸುವವರಿಗೆ ಶಾಕಿಂಗ್ ನ್ಯೂಸ್: ಕೊರೊನಾದಿಂದ ಗಂಭೀರ ತೊಂದರೆ, ಜೀವಕ್ಕೆ ಅಪಾಯವಾಗುವ ಸಾಧ್ಯತೆ

ಬೆಂಗಳೂರು: ಮದ್ಯ ಸೇವನೆ ಮಾಡುವವರಿಗೆ ಆಘಾತಕಾರಿ ಮಾಹಿತಿ ಇಲ್ಲಿದೆ. ಮದ್ಯ ಸೇವನೆ ಮಾಡುವವರಿಗೆ ಕೊರೋನಾ ಸೋಂಕು ತಗುಲಿದಲ್ಲಿ ಹೆಚ್ಚಿನ ಅಪಾಯವಾಗುವ ಸಾಧ್ಯತೆ ಇದೆ. ಮದ್ಯ ಸೇವನೆಯಿಂದ ಕೊರೋನಾ ವೈರಸ್ Read more…

40ರ ವಯಸ್ಸಿನಲ್ಲೂ ಫಿಟ್ ಆಗಿರಬೇಕೆ…?

ವಯಸ್ಸು 40 ಆಗುತ್ತಿದ್ದಂತೆ ಮಹಿಳೆಯರು ತೂಕ ಹೆಚ್ಚಾಗಿ ವಯಸ್ಸಾದವರಂತೆ ಕಾಣುತ್ತಾರೆ. ದೇಹವು ಫಿಟ್ ಆಗಿ ಆರೋಗ್ಯವಾಗಿರಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಅಂತಹ ಮಹಿಳೆಯರು ಈ ಟಿಪ್ಸ್ ನ್ನು ಫಾಲೋ Read more…

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಪಿಲ್ ದೇವ್

ಆಂಜಿಯೋಪ್ಲಾಸ್ಟಿ ಸರ್ಜರಿಗೆ ಒಳಗಾಗಿದ್ದ ವಿಶ್ವಕಪ್‌ ವಿಜೇತ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಪಿಲ್ ದೇವ್‌ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಬಳಿಕ ದೆಹಲಿಯ Read more…

ಜಾಗತಿಕ ಹಸಿವು ಸೂಚ್ಯಾಂಕ: ಬೆಚ್ಚಿಬೀಳಿಸುವಂತಿದೆ ಭಾರತದ ಸ್ಥಿತಿ

ಜಾಗತಿಕ ಹಸಿವು ಸೂಚ್ಯಾಂಕದಲ್ಲಿ ಭಾರತದ ಸ್ಥಾನ ಸ್ವಲ್ಪ ಚೇತರಿಕೆ ಕಂಡ್ರೂ ನೆರೆ ರಾಷ್ಟ್ರಗಳಿಗೆ ಹೋಲಿಸಿದ್ರೆ  ಭಾರತ ಹಿಂದಿದೆ. 107 ರಾಷ್ಟಗಳ ಪಟ್ಟಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ. ವರದಿಯ ಪ್ರಕಾರ, Read more…

ರಕ್ತ ಹೀನತೆ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ರಕ್ತಹೀನತೆ ಸಮಸ್ಯೆ ಬೆಳೆಯುವ ಮಕ್ಕಳಲ್ಲಿ ಹಾಗೂ ಗರ್ಭಿಣಿಯರಲ್ಲಿ ಸರ್ವೇಸಾಮಾನ್ಯ. ದೇಹದಲ್ಲಿ ಫೋಲೆಟ್ ಹಾಗೂ ವಿಟಮಿನ್‌ ಬಿ-12 ಕೊರತೆಯಿದ್ದರೆ ರಕ್ತಹೀನತೆ ಉಂಟಾಗುತ್ತದೆ. ಇದಕ್ಕೆ ಕಬ್ಬಿಣದ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಬೇಕು. Read more…

ಹಸುವಿನ ಸಗಣಿ ಬಳಕೆಯಿಂದ ದೂರವಾಗುತ್ತಂತೆ ಕಾಯಿಲೆ…!

ಹಸುವಿನ ಸಗಣಿ ಎಲ್ಲ ರೀತಿಯ ಮಾರಕ ಕಾಯಿಲೆಯಿಂದ ನಮ್ಮ ರಕ್ಷಿಸುತ್ತೆ ಅಂತಾ ರಾಷ್ಟ್ರೀಯ ಕಾಮಧೇನು ಆಯೋಗದ ಚೇರ್​ಮೆನ್​ ವಲ್ಲಭ್​ಬಾಯ್​ ಕಠಾರಿಯಾ ಹೇಳಿದ್ದಾರೆ. ಸಗಣಿಯನ್ನು ಬಳಸಿ ಮಾಡಲಾದ ಚಿಪ್ ​ನ್ನ Read more…

ದೇಶದಲ್ಲೂ ಸದ್ದು ಮಾಡುತ್ತಿದೆ ಮಾಸ್ಕ್ ವಿರೋಧಿ ಪ್ರತಿಭಟನೆ

ಕೋವಿಡ್-19 ಸೋಂಕಿನ ಕಾಟದಿಂದ ಹೊರಬರಲು ದೇಶವೇ ಹೋರಾಡುತ್ತಿರುವ ವೇಳೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲೆಡೆ ನಾನಾ ರೀತಿಯ ನಿರ್ಬಂಧಗಳನ್ನು ಹೇರಿವೆ. ಸಾರ್ವಜನಿಕರಿಗೆ ಎಲ್ಲೇ ಹೋದರೂ ಸಹ ಮಾಸ್ಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...