alex Certify Health | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಕ್ಕಳಿಗೆ ಈ ತೈಲ ಹಾಕಿ ನೀವೇ ನೋಡಿ ಪರಿಣಾಮ….!

ಚಳಿಗಾಲದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡೋದು ಮಾಮೂಲಿ. ಶುಷ್ಕ ಗಾಳಿ ಹಾಗೂ ಕಡಿಮೆ ನೀರು ಕುಡಿಯುವುದ್ರಿಂದ ಪಾದಗಳು ಬಿರುಕು ಬಿಡುತ್ತದೆ. ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಕೂದಲು ಉದುರುವುದು ಜೊತೆಗೆ Read more…

ಹಲ್ಲುಗಳ ಆರೋಗ್ಯಕ್ಕೆ ಮಾಡಿ ʼಸದಂತʼ ಪ್ರಾಣಾಯಾಮ

ದಂತಗಳ ಸಹಾಯದಿಂದಲೇ ಮಾಡುವ ಪ್ರಾಣಾಯಾಮವನ್ನು ಸದಂತ ಪ್ರಾಣಾಯಾಮ ಎನ್ನಲಾಗುತ್ತದೆ. ಇದರಿಂದ ದೇಹದ ಸ್ನಾಯುಗಳು ಸಡಿಲಗೊಳ್ಳುತ್ತವೆ ಹಾಗೂ ಇಡೀ ದೇಹ ತಂಪಾಗುತ್ತದೆ. ಕಣ್ಣು, ಕಿವಿಗಳಿಗೆ ವಿಶ್ರಾಂತಿ ದೊರೆತು ಹಲ್ಲುಗಳು ಸದೃಢಗೊಳ್ಳುತ್ತವೆ. Read more…

ಆರೋಗ್ಯಕರ ಜೀವನ ಶೈಲಿಗೆ ಇಲ್ಲಿವೆ ಸಿಂಪಲ್ ಟಿಪ್ಸ್

ಇತ್ತೀಚಿನ ದಿನಗಳಲ್ಲಿ ಕಲುಷಿತ ವಾತಾವರಣ ಹಾಗೂ ಕೆಲಸದ ಒತ್ತಡ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೆಟ್ಟ ಜೀವನ ಶೈಲಿಯಿಂದಾಗಿ ಪ್ರತಿಯೊಬ್ಬರೂ ಒಂದಲ್ಲ ಒಂದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. Read more…

ಪೌಷ್ಟಿಕ ಆಹಾರ ಸೋಯಾ ಬೀನ್

ಚಿಕ್ಕ ವಯಸ್ಸಿನವರಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸೇವಿಸಬಹುದಾದ ಪೌಷ್ಟಿಕ ಆಹಾರ ಸೋಯಾ. ಈ ಕಾಳಿನಲ್ಲಿ 8 ಬಗೆಯ ಅಮೀನೋ ಆ್ಯಸಿಡ್ ಗಳು ಹಾಗೂ ನಾರಿನಂಶ ಇದೆ. ಕೊಲೆಸ್ಟ್ರಾಲ್ ಇಲ್ಲದಿರುವುದರಿಂದ Read more…

ಕುಂಕುಮ ಹೂವಿನಿಂದ ದೇಹಕ್ಕೆ ಸಿಗುತ್ತೆ ದೃಢತ್ವ

ಕುಂಕುಮ ಹೂವನ್ನು ತುಂಬಾ ಕಾಲದಿಂದ ಸುಗಂಧ ದ್ರವ್ಯವಾಗಿ ಉಪಯೋಗಿಸಲಾಗುತ್ತಿದೆ. ಬಿರಿಯಾನಿ, ಕಾಶ್ಮೀರಿ ಅಡುಗೆಗಳಲ್ಲಿ ಈ ಹೂವು ಬಳಕೆಯಾಗುತ್ತಿದೆ. ಇದರಲ್ಲಿ ಆಂಟಿ ಸೆಪ್ಟಿಕ್, ಆಂಟಿ ಆಕ್ಸಿಡೆಂಟ್ಸ್ ಕೂಡ ಇವೆ. ಇಷ್ಟಕ್ಕೂ Read more…

‌ʼಕಣ್ಣುʼಗಳ ಕೆಳಗಿನ ಕಪ್ಪು ವರ್ತುಲ ನಿವಾರಿಸಲು ಇಲ್ಲಿದೆ ಟಿಪ್ಸ್

ಕಣ್ಣುಗಳ ಕೆಳಗೆ ಕಪ್ಪುಗಟ್ಟುವುದು ಗಂಭೀರವಾದ ಸಮಸ್ಯೆ ಅಲ್ಲದೇ ಇದ್ದರೂ ಸಹ ಇವುಗಳು ನಿಮ್ಮನ್ನು ದಣಿದಂತೆ, ವಯಸ್ಸಾದಂತೆ ಹಾಗೂ ಅನಾರೋಗ್ಯಕ್ಕೀಡಾದಂತೆ ತೋರುತ್ತವೆ. ಕಣ್ಣುಗಳ ಕೆಳಗೆ ಕಪ್ಪುಗಟ್ಟುವಿಕೆ, ಸುಕ್ಕು ಬರುವುದು ಹಾಗೂ Read more…

ಮಾಜಿ ಸಚಿವ ಸುರೇಶ್ ಕುಮಾರ್ ಗೆ ಚಿಕೂನ್ ಗುನ್ಯಾ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ರಾಜಾಜಿನಗರ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರೇಶ್ ಕುಮಾರ್ ಚಿಕೂನ್ ಗುನ್ಯಾ Read more…

ಇಲ್ಲಿದೆ ಸುಟ್ಟ ಗಾಯಕ್ಕೆ ಸರಳ ಮನೆ ಮದ್ದು

ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು Read more…

ಹೊಟ್ಟೆ ನೋವಿಗೆ ಇದುವೇ ಶೀಘ್ರ ಪರಿಹಾರ

ಹೊಟ್ಟೆ ನೋವು ಅನೇಕ ಕಾರಣಗಳಿಂದ ಉಂಟಾಗುತ್ತದೆ. ಸರಿಯಾದ ಕಾರಣ ತಿಳಿದುಕೊಂಡು ಅದಕ್ಕೆ ತಕ್ಕ ಪರಿಹಾರ ಮಾಡಿದರೆ ಶೀಘ್ರ ನೋವು ಕಡಿಮೆ ಮಾಡಿ ಕೊಳ್ಳಬಹುದು. * ಅಸಿಡಿಟಿಯಿಂದ ಹೊಟ್ಟೆ ನೋವು Read more…

ವೃತ್ತಿಪರ ʼಮಹಿಳೆʼಯರು ಆರೈಕೆಗೆ ಹೀಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

ಮಕ್ಕಳನ್ನೂ ಅನಾರೋಗ್ಯಕ್ಕೆ ತಳ್ಳುತ್ತದೆ ಪೋಷಕರ ಕುಡಿತದ ಚಟ…!

ಕುಡಿತದ ಅಭ್ಯಾಸ ಅನೇಕ ರೀತಿಯ ಅನಾನುಕೂಲಗಳನ್ನು ಹೊಂದಿದೆ. ಮದ್ಯಪಾನದ ಅಪಾಯಗಳು ತಿಳಿದಿದ್ದರೂ ಅನೇಕರು ಈ ಚಟವನ್ನು ಅಂಟಿಸಿಕೊಂಡಿರುತ್ತಾರೆ. ಇತ್ತೀಚಿನ ಸಂಶೋಧನೆಯ ಪ್ರಕಾರ ಪೋಷಕರಿಗೆ ಕುಡಿತದ ಅಭ್ಯಾಸವಿದ್ದರೆ ಅದು ಮಕ್ಕಳ ಆರೋಗ್ಯದ Read more…

ʼಗುಗ್ಗೆʼ ತೆಗೆಯಲು ಕಿವಿಗೆ ನೀವೂ ಹಾಕ್ತೀರಾ ಇಯರ್‌ ಬಡ್…..?‌ ಹಾಗಾದ್ರೆ ಈ ಸುದ್ದಿ ಓದಿ

ಮಾನವನ ಕಿವಿ ಒಂದು ಅದ್ಭುತ ಅಂಗ ವ್ಯವಸ್ಥೆಯಾಗಿದೆ. ಇದು ಸ್ವಯಂ ಶುಚಿಗೊಳಿಸುವಿಕೆ ಮಾಡಿಕೊಳ್ಳುವ ಕಾರಣ ಕಾಲಕಾಲಿಕ ನಿರ್ವಹಣೆ ಅಗತ್ಯವಿಲ್ಲ. ಆದರೂ, ನಾವು ಮೆಡಿಕಲ್ ಅಥವಾ ದಿನಸಿ ಅಂಗಡಿಗೆ ಭೇಟಿ Read more…

ರುಚಿ ಜೊತೆ ಆರೋಗ್ಯಕ್ಕೆ ಅತ್ಯುತ್ತಮ ʼಕಬ್ಬಿನ ಹಾಲುʼ

ಬೇಸಿಗೆ ಆರಂಭವಾಯಿತೆಂದರೆ ಎಲ್ಲರೂ ಹೆಚ್ಚಾಗಿ ಜ್ಯೂಸ್ ಮೊರೆ ಹೊಗುತ್ತಾರೆ. ಆರೋಗ್ಯದಲ್ಲಿ ಏರುಪೇರಾದರೂ ವೈದ್ಯರು ಜ್ಯೂಸ್ ಬಳಕೆ ಮಾಡಲು ಸಲಹೆ ನೀಡುತ್ತಾರೆ. ಎಲ್ಲ ಜ್ಯೂಸ್ ತರಹ ಕಬ್ಬಿನ ಹಾಲು ಕೂಡ Read more…

ಪ್ರತಿದಿನ ʼಒಣದ್ರಾಕ್ಷಿʼ ಸೇವಿಸುವುದರಿಂದ ಇದೆ ಈ ಆರೋಗ್ಯ ಪ್ರಯೋಜನ

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು Read more…

ಅನಾರೋಗ್ಯಕ್ಕೆ ಕಾರಣವಾಗುತ್ತೆ ಆಹಾರ ಸೇವನೆ ವೇಳೆ ಮಾಡುವ ಈ ತಪ್ಪು

ಅನೇಕರು ಹಸಿವಾದಾಗ ಸಿಕ್ಕಿದ್ದನ್ನು ತಿನ್ನುತ್ತಾರೆ. ಮತ್ತೆ ಕೆಲವರು ಆರೋಗ್ಯಕರ ಆಹಾರ ಸೇವನೆ ಮಾಡ್ತಾರೆ. ಆರೋಗ್ಯಕರ ಆಹಾರ ಸೇವನೆ ಮಾಡಿ, ಎಷ್ಟು ವ್ಯಾಯಾಮ, ಡಯಟ್ ಮಾಡಿದ್ರೂ ತೂಕ ಇಳಿಯುವುದಿಲ್ಲ. ಆರೋಗ್ಯ Read more…

ಪ್ರತಿದಿನ ರಾತ್ರಿ ಮೊಸರು ತಿಂತೀರಾ…..? ಹಾಗಾದರೆ ಇದನ್ನೊಮ್ಮೆ ಓದಿ

ಪ್ರತಿಯೊಬ್ಬ ಭಾರತೀಯರ ಮನೆಯಲ್ಲೂ ಸಾಮಾನ್ಯವಾಗಿ ತಂಪಾದ ಮೊಸರನ್ನು ಸೇವಿಸೋದು ಸಾಮಾನ್ಯ. ಯಾಕಂದ್ರೆ ಮೊಸರು ತಿನ್ನೋದು ಆರೋಗ್ಯಕ್ಕೆ ಕೂಡ ಬಹಳ ಒಳ್ಳೆಯದು. ನಿಮ್ಮ ಚರ್ಮ ಮತ್ತು ಕೂದಲಿಗೆ ಇದರಿಂದ ಸಾಕಷ್ಟು Read more…

BREAKING: ಬಳ್ಳಾರಿ ಜೈಲಿಗೆ ಬಂದ ಬೆನ್ನಲ್ಲೇ ನಟ ದರ್ಶನ್ ಗೆ ಅನಾರೋಗ್ಯ ವದಂತಿ ಸುಳ್ಳು: ಎಸ್.ಪಿ. ಸ್ಪಷ್ಟನೆ

ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಅನಾರೋಗ್ಯ ಉಂಟಾಗಿದೆ ಎಂಬ ವದಂತಿ ಸುಳ್ಳು ಎಂದು ಬಳ್ಳಾರಿ Read more…

ಅಜೀರ್ಣ ಸಮಸ್ಯೆ ನಿವಾರಣೆಗೆ ಬೆಸ್ಟ್ ಈ ʼಆಹಾರʼ

ಪ್ರತಿನಿತ್ಯ ನಾವು ಅಕ್ಕಿ ಮತ್ತು ಗೋಧಿಯನ್ನು ಹೆಚ್ಚಾಗಿ ಬಳಸ್ತೇವೆ. ಆದ್ರೆ ಭರಪೂರ ಪೋಷಕಾಂಶವುಳ್ಳ ಇನ್ನು ಕೆಲವು ಧಾನ್ಯಗಳು ನಮ್ಮ ಡಯಟ್ ಲಿಸ್ಟ್ ನಲ್ಲಿ ಸೇರಿಲ್ಲ. ಅದೇ ಜೋಳದ ರೊಟ್ಟಿ. Read more…

ನೀವೂ ನಿದ್ರೆಯಲ್ಲಿ ಗೊರಕೆ ಹೊಡೆಯುತ್ತೀರಾ…..? ಹಾಗಾದ್ರೆ ತಿಳಿದಿರಿ ಈ ವಿಷಯ

ಗೊರಕೆ ಅನೇಕರ ದೊಡ್ಡ ಸಮಸ್ಯೆ. ಬೇರೆಯವರ ಗೊರಕೆ, ಉಳಿದವರಿಗೆ ನಿದ್ರೆ ನೀಡುವುದಿಲ್ಲ. ನಿದ್ದೆ ಮಾಡುವಾಗ ಮೂಗು ಮತ್ತು ಬಾಯಿಯ ಹಿಂಭಾಗವನ್ನು ಮುಚ್ಚುತ್ತಾರೆ. ನಿದ್ದೆ ಮಾಡುವಾಗ ಮೂಗು ಮತ್ತು ಬಾಯಿಯ Read more…

ರಕ್ತದಾನ ಮಾಡುವುದರಿಂದ ಸಿಗುತ್ತೆ ಈ ಎಲ್ಲಾ ಲಾಭ

ಆಗಾಗ ರಕ್ತದಾನ ಮಾಡುವುದು ಆರೋಗ್ಯಕರ ಅಭ್ಯಾಸ ಎಂದು ನಿಮಗೆ ಗೊತ್ತಿದೆಯೇ ? ರಕ್ತದಾನ ಮಾಡುವ ವ್ಯಕ್ತಿಯು ಬೇರೊಂದು ಜೀವಕ್ಕೆ ನೆರವಾಗುವುದಲ್ಲದೇ ಖುದ್ದು ತನ್ನದೇ ಆರೋಗ್ಯಕ್ಕೂ ಬಹಳಷ್ಟು ಪ್ರಯೋಜನಗಳನ್ನು ಪಡೆಯುತ್ತಾನೆ. Read more…

ಪ್ಯಾರಾಸಿಟಮಾಲ್ ಅತಿಯಾದ ಬಳಕೆಯಿಂದ ಆರೋಗ್ಯ ಹಾನಿ; ಔಷಧಿಯ ಸೂಕ್ತ ಪ್ರಮಾಣದ ಬಗ್ಗೆ ತಿಳಿದುಕೊಳ್ಳಿ

ಭಾರತೀಯರು ಸ್ವಲ್ಪ ತಲೆನೋವಾಗಲಿ, ಜ್ವರವಾಗಲಿ ಬಂದರೆ ಕ್ಯಾಲ್ಪೋಲ್, ಕ್ರೋಸಿನ್, ಡೋಲೋ ಮುಂತಾದ ಪ್ಯಾರಾಸಿಟಮಾಲ್ ಔಷಧಿಯನ್ನು ಸೇವಿಸುತ್ತಾರೆ. ಆದರೆ ಹೆಚ್ಚಿನ ಜನರಿಗೆ ಅದರ ನಿಖರವಾದ ಪ್ರಮಾಣದ ಬಗ್ಗೆ ತಿಳಿದಿಲ್ಲ. ಪ್ಯಾರಾಸಿಟಮಾಲ್ Read more…

ಬಹು ಮುಖ್ಯ ಅಂಗ ಕಣ್ಣುಗಳ ಆರೋಗ್ಯ ಕಾಪಾಡಲು ಇಲ್ಲಿದೆ ಟಿಪ್ಸ್

ಕಣ್ಣು ದೇಹದ ಅತ್ಯಂತ ಸೂಕ್ಷ್ಮ ಹಾಗೂ ಅತ್ಯಮೂಲ್ಯ ಅಂಗ. ನಮ್ಮ ಸುತ್ತ ಇರುವ ಜಗತ್ತು ಮತ್ತು ಬಣ್ಣಗಳನ್ನು ನೋಡಲು ಕಣ್ಣುಗಳು ಬೇಕೇಬೇಕು. ಗಂಭೀರ ಸಮಸ್ಯೆ ಬರುವವರೆಗೂ ನಾವು ಕಣ್ಣನ್ನು Read more…

ʼಫಾಸ್ಟ್ ಫುಡ್ʼ ತಿನ್ನೋ ಮುನ್ನ ಹುಡುಗಿಯರು ಓದಲೇಬೇಕಾದ ಸುದ್ದಿ……!

ಫಾಸ್ಟ್ ಫುಡ್ ಅಂದ್ರೆ ಯಾರಿಗೆ ಇಷ್ಟ ಇಲ್ಲ. ಪಾಸ್ತಾ, ಪಿಜ್ಜಾ, ಬರ್ಗರ್, ನೂಡಲ್ಸ್ ಹೆಸರು ಹೇಳಿದ್ರೆ ಬಾಯಲ್ಲಿ ನೀರು ಬರುತ್ತೆ ಅನ್ನೋರು ಸಾಕಷ್ಟು ಮಂದಿ ನಮ್ಮಲ್ಲಿದ್ದಾರೆ. ಆದ್ರೆ ಈ Read more…

ಒಂದು ಮೊಟ್ಟೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಮೊಟ್ಟೆಗಳನ್ನು ಪ್ರೋಟಿನ್ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ಇದರಲ್ಲಿ 13 ವಿವಿಧ ರೀತಿಯ ವಿಟಮಿನ್ ಗಳು, ಖನಿಜಗಳು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಿವೆ. ಹೆಚ್ಚಿನ ಜನರು Read more…

ಕಲುಷಿತ ನೀರು ಕುಡಿದು ಮಹಿಳೆ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸೇರಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹುಣಸಘಟ್ಟ ಗ್ರಾಮದ ಚಂದ್ರಮ್ಮ ಹುರಳಹಳ್ಳಿ(69) ಮೃತಪಟ್ಟವರು. ಆಗಸ್ಟ್ Read more…

ಮನುಷ್ಯರ ಮೆದುಳಿನಲ್ಲಿದೆ ಯಕೃತ್ತು, ಕಿಡ್ನಿಗಿಂತಲೂ ಅಧಿಕ ಪ್ಲಾಸ್ಟಿಕ್‌: ಸಂಶೋಧನೆಯಲ್ಲಿ ಆತಂಕಕಾರಿ ಅಂಶ ಬಹಿರಂಗ…..!

ಪ್ಲಾಸ್ಟಿಕ್‌ ಪರಿಸರಕ್ಕೆ ಮಾತ್ರವಲ್ಲ ನಮ್ಮ ಆರೋಗ್ಯಕ್ಕೂ ಮಾರಕ. ಮಾನವರ ದೇಹದ ಭಾಗಗಳಲ್ಲಿ ಸಣ್ಣ ಪ್ಲಾಸ್ಟಿಕ್ ಕಣಗಳು ಶೇಖರಣೆಯಾಗುತ್ತಿವೆ ಎಂಬ ಆತಂಕಕಾರಿ ಅಂಶವೀಗ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಈ ಮೈಕ್ರೊಪ್ಲಾಸ್ಟಿಕ್‌ಗಳು ಖಾಸಗಿ Read more…

ಹೊಸ ಜಾಗದಲ್ಲಿ ಬೇಗ ನಿದ್ರೆ ಬರದಿರಲು ಇದೇ ಕಾರಣವಂತೆ

ನಾವು ಪ್ರತಿ ನಿತ್ಯ ಮಲಗುತ್ತಿದ್ದ ಜಾಗ ಬದಲಿಸಿದ ವೇಳೆ ಅಥವಾ ಹೊಸ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾತ್ರಿ ಬಹು ಬೇಗ ನಿದ್ರೆ ಬರುವುದಿಲ್ಲ. ಒಂದು ವೇಳೆ ನಿದ್ರೆ Read more…

ಮಂಕಿಪಾಕ್ಸ್ – ಚಿಕನ್ ಪಾಕ್ಸ್ ಮಧ್ಯೆ ಇರೋ ವ್ಯತ್ಯಾಸವೇನು ? ಇಲ್ಲಿದೆ ನೋಡಿ ʼಡಿಟೇಲ್ಸ್ʼ

ಮಂಕಿಪಾಕ್ಸ್ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ನಂತರ ಜಗತ್ತು ಜಾಗರೂಕವಾಗಿದೆ. ಪಾಕಿಸ್ತಾನದಲ್ಲಿ ಮೂರು ಪ್ರಕರಣಗಳು ಪತ್ತೆಯಾದ ನಂತರ, ಭಾರತದಲ್ಲೂ ಜಾಗರೂಕತೆಯನ್ನು ಹೆಚ್ಚಿಸಲಾಗಿದೆ. ಆಫ್ರಿಕಾದ ಹಲವು ದೇಶಗಳಲ್ಲಿಯೂ Read more…

ಮೈಗ್ರೇನ್‌ನಿಂದ ಮುಕ್ತಿ ಪಡೆಯಲು ಬೆಸ್ಟ್‌ ʼಕರಿಮೆಣಸುʼ

ಕೆಲಸದ ಒತ್ತಡ, ಆಹಾರ ಪದ್ದತಿಯ ಬದಲಾವಣೆಯಿಂದ ಅನೇಕರು ನೆಮ್ಮದಿಯನ್ನೇ ಕಳೆದುಕೊಳ್ಳುತ್ತಿದ್ದಾರೆ. ತೀವ್ರವಾದ ಆರೋಗ್ಯ ಸಮಸ್ಯೆಗಳಲ್ಲಿ ಇಂದು ಮೈಗ್ರೇನ್‌ ಒಂದಾಗಿದೆ. ಅತಿಯಾದ ತಲೆನೋವಿನಿಂದ ವಾಂತಿ, ಅಸ್ವಸ್ಥತೆಯಿಂದ ಬಳಲುವಂತಾಗುತ್ತದೆ. ಸಾಮಾನ್ಯವಾಗಿ ತಲೆಯ Read more…

ಬೇಯಿಸಿದ ಆಲೂಗಡ್ಡೆಯಲ್ಲಿದೆ ನಮ್ಮ ಆರೋಗ್ಯದ ರಹಸ್ಯ…!

ಆಲೂಗಡ್ಡೆಯ ತಿನಿಸುಗಳು ಮಕ್ಕಳಿಗೆ ಫೇವರಿಟ್.‌ ಆಲೂ ಚಿಪ್ಸ್‌, ಫ್ರೆಂಚ್‌ ಫ್ರೈಸ್‌, ಟಿಕ್ಕಿ ಇವನ್ನೆಲ್ಲ ಮಕ್ಕಳು ಇಷ್ಟಪಟ್ಟು ತಿಂತಾರೆ. ಆದರೆ ಆಲೂಗಡ್ಡೆಯನ್ನು ಎಣ್ಣೆಯಲ್ಲಿ ಕರಿದು ಕೊಡುವುದಕ್ಕಿಂತ ಬೇಯಿಸಿದ ಆಲೂಗಡ್ಡೆ ಉತ್ತಮ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...