alex Certify Health | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಹಸಿ ಮೊಟ್ಟೆಗಳಿಂದ ತಯಾರಿಸಿದ ಆಹಾರ ಆರೋಗ್ಯಕ್ಕೆ ಸುರಕ್ಷಿತವೇ…..?

ಆನ್ ಲೈನ್ ಗಳಲ್ಲಿ ಹಲವು ರೀತಿಯಲ್ಲಿ ಪಾಕವಿಧಾನಗಳನ್ನು ತಿಳಿಸಿಕೊಡುತ್ತಾರೆ. ಅನೇಕರು ಈ ವಿಡಿಯೊಗಳನ್ನು ನೋಡಿ ಆಹಾರ ತಯಾರಿಸುತ್ತಾರೆ. ಆದರೆ ಇವುಗಳಲ್ಲಿ ಕೆಲವೊಂದು ಆರೋಗ್ಯಕ್ಕೆ ಸುರಕ್ಷಿತವೇ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಿ. Read more…

ನಿಮ್ಮ ಯೌವ್ವನವನ್ನು ಸದಾ ಕಾಪಾಡುತ್ತವೆ ಈ ಸಂಗತಿಗಳು

ವಯಸ್ಸಾದಂತೆ ನಮಗೆಲ್ಲರಿಗೂ ಯೌವ್ವನ ಹಾಗೂ ಆರೋಗ್ಯದಿಂದ ಇರಬೇಕೆಂಬ ಬಯಕೆ ಇದ್ದೇ ಇರುತ್ತದೆ. ನಿಮ್ಮ ಮುಪ್ಪಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸಬೇಕಾದರೆ, ನಿಮ್ಮ ದೈನಂದಿನ ಅಭ್ಯಾಸಗಳಲ್ಲಿ ಈ ಐದು ಸಂಗತಿಗಳನ್ನು ಅಳವಡಿಸಿಕೊಳ್ಳಬೇಕು. ನಿಮ್ಮ Read more…

ಊಟ, ಉಪಹಾರ ಸೇವನೆಗೂ ಮುನ್ನ ತಿಳಿದಿರಲಿ ಈ ವಿಷಯ

ನಾಲಿಗೆಯ ಸವಿ ಸುಖಕ್ಕೆ ಚೀಲವನ್ನು ತುಂಬಿದರೆ ಹಲವು ಶೂಲೆಗಳು ಬಾಧಿಸುತ್ತವೆ ಎಂದು ಹಿರಿಯರು ಹೇಳುತ್ತಾರೆ. ಶೂಲೆ ಅಂದರೆ ರೋಗ. ಸಿಕ್ಕಿತೆಂದು ಹೊಟ್ಟೆ ತುಂಬ ತಿಂದರೆ ರೋಗ ಬಾಧಿಸುತ್ತವೆ. ಹಾಗಾಗಿ Read more…

ಹಬ್ಬದೂಟ ಜಾಸ್ತಿಯಾಗಿ ಸಂಕಟವಾದರೆ ಇಲ್ಲಿದೆ ʼಉಪಾಯʼ

ಶ್ರಾವಣದೊಂದಿಗೆ ಹಬ್ಬದ ಸಾಲು ಕೂಡಾ ಆರಂಭವಾಗುತ್ತದೆ. ಹಬ್ಬಗಳ ಸಂಭ್ರಮದಲ್ಲಿ ಊಟ ಜಾಸ್ತಿಯಾಗಿ ಸಂಕಟವಾದರೆ ಇಲ್ಲಿದೆ ರಾಮಬಾಣ. ಹಬ್ಬ ಎಂದ ಮೇಲೆ ಮನೆಯಲ್ಲಿ ನಾನಾ ರೀತಿಯ ಭಕ್ಷ್ಯ ಭೋಜನಗಳನ್ನು ಮಾಡಲಾಗುತ್ತದೆ. Read more…

ಸಕ್ಕರೆ ಹೆಚ್ಚಾಗಿ ತಿನ್ನುತ್ತೀರಾ…..? ಜೋಕೆ…!

ಸಕ್ಕರೆ, ಸಕ್ಕರೆ ಹಾಕಿದ ಸ್ವೀಟ್ ಯಾರಿಗಿಷ್ಟ ಇಲ್ಲ ಹೇಳಿ. ನಾವು ಪ್ರತಿನಿತ್ಯ ಬೆಳಗಿನ ಚಹಾ, ಕಾಫಿಯಿಂದ ರಾತ್ರಿ ಕುಡಿಯುವ ಹಾಲಿನವರೆಗೂ ಎಲ್ಲಾ ಕಡೆ ಸಕ್ಕರೆ ಬಳಸುತ್ತೇವೆ. ಆದ್ರೆ ಸಕ್ಕರೆ Read more…

ಹುರಿದ ಬೆಳ್ಳುಳ್ಳಿ ಈ ಕಾಯಿಲೆಗಳಿಗೆ ರಾಮಬಾಣ

ಆಹಾರದ ರುಚಿ ಹೆಚ್ಚಿಸಲು ನಾವು ಬೆಳ್ಳುಳ್ಳಿಯನ್ನು ಉಪಯೋಗಿಸ್ತೇವೆ. ಇದ್ರ ಬಳಕೆಯಿಂದ ಆಹಾರದ ರುಚಿ ಬದಲಾಗುತ್ತದೆ. ಆದ್ರೆ ಈ ಬೆಳ್ಳುಳ್ಳಿಯ ಒಂದು ಮೊಗ್ಗು, ರುಚಿ ಹೆಚ್ಚಿಸುವ ಜೊತೆಗೆ ನಮ್ಮ ದೇಹದಲ್ಲಿರುವ Read more…

‘ಕೊಬ್ಬರಿ ಎಣ್ಣೆ’ಯಿಂದ ಸೌಂದರ್ಯಕ್ಕಷ್ಟೆ ಅಲ್ಲ ಆರೋಗ್ಯಕ್ಕೂ ಇದೆ ಸಾಕಷ್ಟು ಲಾಭ

ಕೊಬ್ಬರಿ ಎಣ್ಣೆ(ತೆಂಗಿನ ಎಣ್ಣೆ)ಯನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತಾರೆ. ತೆಂಗಿನ ಎಣ್ಣೆ ದೇಹದ ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಮಾಯಿಶ್ವರೈಸರ್ ಗಳಿಗಿಂತಲೂ ಪರಿಣಾಮಕಾರಿಯಾಗಿ ಕೊಬ್ಬರಿ ಎಣ್ಣೆ ಕೆಲಸ ಮಾಡುತ್ತದೆ. ಪ್ರತಿದಿನ Read more…

ಇವುಗಳನ್ನು ಜೊತೆಯಾಗಿ ತಿಂದ್ರೆ ಅನಾರೋಗ್ಯಕ್ಕೆ ದಾರಿ

  ಟೊಮೆಟೋ ಮತ್ತು ಸೌತೇಕಾಯಿ : ಸಾಮಾನ್ಯವಾಗಿ ಟೊಮೆಟೋ ಮತ್ತು ಸೌತೆಕಾಯಿಯನ್ನು ನಾವು ಒಟ್ಟಿಗೆ ತಿನ್ನುತ್ತೇವೆ. ಆದ್ರೆ ಈ ಎರಡೂ ತರಕಾರಿಗಳು ಜೀರ್ಣವಾಗಲು ವಿಭಿನ್ನ ಸಮಯ ತೆಗೆದುಕೊಳ್ಳುತ್ತವೆ. ಹಾಗಾಗಿ Read more…

ಮಹಿಳೆಯ ‘ಸಂತಾನೋತ್ಪತ್ತಿ’ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ʼಶ್ವಾಸಕೋಶʼದ ಆರೋಗ್ಯವನ್ನು ಕಾಪಾಡುತ್ತೆ ಈ ಆಹಾರ

ಶ್ವಾಸಕೋಶ ಆರೋಗ್ಯವಾಗಿದ್ದಷ್ಟು ಸರಾಗ ಉಸಿರಾಟ ಕ್ರಿಯೆ ನಡೆಯುತ್ತದೆ. ನಿಮ್ಮ ಉಸಿರಾಟ ಕ್ರಿಯೆ ಅಡೆ ತಡೆಗಳಿಲ್ಲದೇ ನಡೆದರೆ ಮಾನಸಿಕ ನೆಮ್ಮದಿ ಮತ್ತು ಸಮತೋಲನವಿರುತ್ತದೆ. ಆಮ್ಲಜನಕವನ್ನು ತೆಗೆದುಕೊಂಡು ಇಂಗಾಲದ ಡೈ ಆಕ್ಸೈಡ್ Read more…

ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಸಲು ʼಒಣ ದ್ರಾಕ್ಷಿʼ ಹೀಗೆ ಉಪಯೋಗಿಸಿ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

ಅಡುಗೆ ಮನೆಯಲ್ಲಿಅನಾರೋಗ್ಯಕ್ಕೆ ಕಾರಣವಾಗುವ ಇಂಥಾ ವಸ್ತುಗಳು ಬೇಡವೇ ಬೇಡ

ನಮ್ಮ ಆರೋಗ್ಯ ಹಾಳು ಮಾಡುವಂತಹ ಕೆಲ ವಸ್ತುಗಳು ಅಡುಗೆ ಮನೆಯಲ್ಲಿರುತ್ತವೆ. ಇಂಥ ವಸ್ತುಗಳ ಮೇಲೆ ಗಮನ ಹರಿಸಿ ಅವುಗಳನ್ನು ಬಿಸಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. * ಅಡುಗೆ ಮನೆಯಲ್ಲಿ Read more…

‘ಮುಟ್ಟಿನ ನೋವು’ ನಿವಾರಣೆಗೆ ಉಪಯುಕ್ತ ಮಾರ್ಜರಿಯಾಸನ

ಯೋಗ ನಮ್ಮ ಆರೋಗ್ಯ ವೃದ್ಧಿಗೆ ಹೇಳಿ ಮಾಡಿಸಿದ ಮದ್ದು. ಪ್ರತಿ ದಿನ ನಿಯಮಿತವಾಗಿ ಯೋಗ ಮಾಡುವುದ್ರಿಂದ ಅನೇಕ ಲಾಭಗಳಿವೆ. ಭಾರತವೊಂದೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ಈಗ ಯೋಗ Read more…

ಮಗುವಿಗೆ ಇದ್ದಕ್ಕಿದ್ದಂತೆ ಬೇಧಿ ಪ್ರಾರಂಭವಾದರೆ ಗಾಬರಿಯಾಗಬೇಡಿ; ಈ ಕೆಲಸಗಳನ್ನು ತಕ್ಷಣ ಮಾಡಿ

ಹೆಚ್ಚಿನ ಮಕ್ಕಳು ಬಾಲ್ಯದಲ್ಲಿ ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ. ಆದ್ದರಿಂದ ಮಕ್ಕಳಲ್ಲಿ ಸೋಂಕಿನ ಅಪಾಯ ಹೆಚ್ಚು. ಸಾಮಾನ್ಯವಾಗಿ 6 ತಿಂಗಳವರೆಗೆ ಮಗುವಿಗೆ ಕೇವಲ ತಾಯಿಯ ಎದೆಹಾಲನ್ನು ಮಾತ್ರ ಕುಡಿಸುವಂತೆ Read more…

ಪ್ಲಾಸ್ಟಿಕ್ ಬಾಟಲಿ ಮೇಲೆ ಎಕ್ಸ್‌ ಪೈರಿ ಡೇಟ್‌ ಮುದ್ರಿಸುವುದರ ಹಿಂದಿದೆ ಈ ಕಾರಣ

ಯಾವುದೇ ಸಮಾರಂಭಗಳಲ್ಲೂ ಈಗೆಲ್ಲಾ ನೀರನ್ನು ಕೊಡಲು ಪ್ಲಾಸ್ಟಿಕ್ ಬಾಟಲಿಗಳನ್ನೇ ನೆಚ್ಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಶುದ್ಧವಾಗಿರುವುದೆಂದು ಬಹುತೇಕ ಮಂದಿ ನಂಬಿಕೊಂಡಿದ್ದಾರೆ. ಆದರೆ ಇದೇ ನೀರಿನ ಬಾಟಲಿಗಳ ಮೇಲೆ Read more…

ಒತ್ತಡ ಕಡಿಮೆ ಮಾಡಿ, ರಕ್ತ ಶುದ್ಧಿಗೊಳಿಸುತ್ತೆ ʼಪ್ರಾಣಾಯಾಮʼ

ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ Read more…

ರುಚಿಯಲ್ಲಿ ಸಿಹಿಯಾಗಿದ್ದರೂ ಸಕ್ಕರೆ ಕಾಯಿಲೆ ನಿಯಂತ್ರಿಸುತ್ತದೆ ಈ ಡ್ರೈ ಫ್ರೂಟ್‌……!

ಗೋಡಂಬಿ ಅತ್ಯಂತ ರುಚಿಕರವಾದ ಡ್ರೈಫ್ರೂಟ್‌. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಇವುಗಳಲ್ಲಿ ಮೊನೊಸಾಚುರೇಟೆಡ್ ಮತ್ತು ಬಹುಅಪರ್ಯಾಪ್ತ ಕೊಬ್ಬಿನಂಶವಿದ್ದು, ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ Read more…

ತಾಯ್ತನದ ಬಳಿಕ ಮಹಿಳೆಯರಲ್ಲಿ ಹೆಚ್ಚಾಗುತ್ತದೆ ಬೊಜ್ಜಿನ ಸಮಸ್ಯೆ; ತೂಕ ನಿಯಂತ್ರಿಸಲು ಇಲ್ಲಿದೆ ಸುಲಭದ ಟಿಪ್ಸ್‌

ಸಾಮಾನ್ಯವಾಗಿ ತಾಯ್ತನದ ಬಳಿಕ ಮಹಿಳೆಯರ ತೂಕ ಹೆಚ್ಚಾಗುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ದಪ್ಪಗಾಗುವುದು ಸರ್ವೇಸಾಮಾನ್ಯ. ಆದರೆ ಕೆಲವರಿಗೆ ಮಗುವಿನ ಜನನದ ನಂತರವೂ ತೂಕ ಕಡಿಮೆಯಾಗುವುದೇ ಇಲ್ಲ. ಹೆರಿಗೆಯ ನಂತರ ತೂಕ Read more…

ಹೆಚ್.ಡಿ. ಕುಮಾರಸ್ವಾಮಿ ಚೇತರಿಕೆಗೆ ಸಿಎಂ ಸಿದ್ದರಾಮಯ್ಯ ಹಾರೈಕೆ

ಬೆಂಗಳೂರು: ಮೂಗಿನಲ್ಲಿ ಡಿಧೀರ್ ರಕ್ತಸ್ರಾವವಾಗಿ ಚಿಕಿತ್ಸೆ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರರ Read more…

ಅನಾರೋಗ್ಯಕ್ಕೆ ಕಾರಣವಾಗಬಹುದು ಪ್ರತಿದಿನ ನೀವು ಉಪಯೋಗಿಸುವ ʼದಿಂಬುʼ

ದಿನಪೂರ್ತಿ ಕೆಲಸ ಮಾಡಿ ರಾತ್ರಿ ಹಾಸಿಗೆ ಮೇಲೆ ಬಂದ್ರೆ ಹಿತವೆನಿಸುತ್ತದೆ. ಮಲಗಿದ ತಕ್ಷಣ ನಿದ್ರೆ ಬಂದ್ರಂತೂ ಮರುದಿನ ಫ್ರೆಶ್ ಆಗಿ ಏಳಬಹುದು. ಕೆಲವೊಮ್ಮೆ ನಾವು ಮಲಗುವ ಹಾಸಿಗೆ ಹಾಗೂ Read more…

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ Read more…

ಸಕ್ಕರೆ ಕಾಯಿಲೆ ಇರುವವರು ಚಪಾತಿ ತಿನ್ನುವ ಮುನ್ನ ವಹಿಸಿ ಎಚ್ಚರ…..!

ವೈವಿದ್ಯಮಯ ಆಹಾರ ಪದ್ಧತಿಗೆ ಭಾರತ ಹೆಸರುವಾಸಿ. ಉತ್ತರ ಭಾರತ, ದಕ್ಷಿಣ ಭಾರತ ಹೀಗೆ ಬೇರೆ ಬೇರೆ ಕಡೆಯ ಥಾಲಿಗಳಂತೂ ಬಾಯಲ್ಲಿ ನೀರೂರಿಸುತ್ತವೆ. ಉತ್ತರ ಮತ್ತು ಮಧ್ಯ ಭಾರತದಲ್ಲಿ ರೊಟ್ಟಿಯನ್ನು Read more…

ʼಬ್ರೇಕ್ ಫಾಸ್ಟ್ʼ ಸೇವಿಸಲು ಇದು ಬೆಸ್ಟ್ ಟೈಮ್

ರಜಾ ದಿನಗಳಲ್ಲಿ ಲೇಟಾಗಿ ಏಳುವುದು, ಬ್ರೇಕ್ ಫಾಸ್ಟ್ ಮಿಸ್ ಮಾಡುವುದು, ಇದು ನಗರ ವಾಸಿಗಳ ಲೈಫ್ ಸ್ಟೈಲ್. ಆದರೆ ಆಫೀಸ್ ಗೆ ಹೋಗುವಾಗ ಗಡಿಬಿಡಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಅರೆಬರೆ ಬ್ರೇಕ್ Read more…

ಎದೆಯುರಿಗೆ ಕಾರಣವಾಗಬಹುದು ಈ ಸಂಪೂರ್ಣ ಆಹಾರ..…!

ಗ್ಯಾಸ್ಟ್ರಿಕ್‌, ಅಸಿಡಿಟಿಯಂತಹ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲರನ್ನೂ ಕಾಡುತ್ತಿವೆ. ಸಂಶೋಧನೆಯ ಪ್ರಕಾರ ಆಗಾಗ ಕಾಡುವ ಎದೆಯುರಿ, ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆಯ (GERD) ಸಂಕೇತವಾಗಿದೆ. ಇದು ಪ್ರಪಂಚದಾದ್ಯಂತ 13.98 Read more…

ಈ ಅಭ್ಯಾಸ ಅಳವಡಿಸಿಕೊಂಡರೆ ಮುಂದೂಡಬಹುದು ಮುಪ್ಪು

ವಯಸ್ಸಾದಂತೆ ನಮಗೆಲ್ಲರಿಗೂ ಯೌವ್ವನ ಹಾಗೂ ಆರೋಗ್ಯದಿಂದ ಇರಬೇಕೆಂಬ ಬಯಕೆ ಇದ್ದೇ ಇರುತ್ತದೆ. ನಿಮ್ಮ ಮುಪ್ಪಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸಬೇಕಾದರೆ, ನಿಮ್ಮ ದೈನಂದಿನ ಅಭ್ಯಾಸಗಳಲ್ಲಿ ಈ ಐದು ಸಂಗತಿಗಳನ್ನು ಅಳವಡಿಸಿಕೊಳ್ಳಬೇಕು. ನಿಮ್ಮ Read more…

ಹೀಗೆ ಮಲಗಿದ್ರೆ ʼಅನಾರೋಗ್ಯʼ ಕಾಡೋದು ಗ್ಯಾರಂಟಿ

ಪ್ರತಿಯೊಬ್ಬರೂ ಮಲಗುವ ವಿಧಾನ ಬೇರೆ ಬೇರೆಯಿರುತ್ತದೆ. ಆದ್ರೆ ನಾವು ಮಲಗುವ ವಿಧಾನ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ಹೊಟ್ಟೆಯನ್ನು ಅಡಿ ಹಾಕಿ (ಕವುಚಿ) ಮಲಗುತ್ತಾರೆ. ಆದ್ರೆ Read more…

ಮಹಿಳೆಯರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

ಈ ನಿದ್ರಾಭಂಗಿ ಅನುಸರಿಸಿ ನಿದ್ರೆ ಮಾಡುವುದು ಆರೋಗ್ಯಕ್ಕೆ ಉತ್ತಮ

  ಉತ್ತಮ ಆರೋಗ್ಯಕ್ಕೆ ನಿದ್ರೆ ಅತ್ಯಗತ್ಯ. ದಿನದಲ್ಲಿ 7-8 ಗಂಟೆ ನಿದ್ರೆ ಮಾಡಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ನಿದ್ರೆ ಮಾಡಲು ಭಂಗಿ ಬಹಳ ಮುಖ್ಯವಾಗುತ್ತದೆ. ಕೆಲವೊಂದು ನಿದ್ರಾ ಭಂಗಿ Read more…

ಹೀಗೆ ಆಹಾರ ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು

  ಹಿಂದಿನ ಕಾಲದಲ್ಲಿ ಜನರು ಕೆಳಗೆ ಕುಳಿತು ಊಟ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ Read more…

ತುಳಸಿ ಗಿಡ ಮನೆ ಮುಂದೆ ನೆಟ್ಟರೆ ಏನೆಲ್ಲಾ ಆರೋಗ್ಯ ಲಾಭವಿದೆ ಗೊತ್ತಾ…..?

ಹಿಂದೂ ಸಂಪ್ರದಾಯ ಪಾಲಿಸುವ ಹೆಚ್ಚಿನವರ ಮನೆಯಲ್ಲಿ ತುಳಸಿ ಗಿಡ ಇದ್ದೇ ಇರುತ್ತದೆ. ತುಳಸಿ ಹಲವು ರೋಗಗಳಿಗೆ ಮದ್ದು ಎಂದು ಹೇಳಲಾಗುತ್ತದೆ. ಹೀಗಾಗಿ ತುಳಸಿ ಗಿಡ ಮನೆ ಸುತ್ತ ಇರುವುದರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...