Tag: Heart

ಒಂದು ʼಅಪ್ಪುʼಗೆ ಮರೆಸುತ್ತೆ ನೋವು

ಹೊಸ ವರ್ಷ ಇರಲಿ, ಹುಟ್ಟು ಹಬ್ಬವಿರಲಿ ಆತ್ಮೀಯರನ್ನು ತಬ್ಬಿ ಶುಭಾಶಯ ಕೋರುತ್ತೇವೆ. ತಬ್ಬಿಕೊಳ್ಳುವುದರಿಂದ ಇಬ್ಬರ ಸಂತಸವೂ…

ಹೃದಯ ಸಂಬಂಧಿ ಕಾಯಿಲೆ ದೂರ ಮಾಡುತ್ತೆ ಮೆಂತೆಕಾಳು – ಬೆಳ್ಳುಳ್ಳಿ

ಮೆಂತೆಕಾಳು ಬೆಳ್ಳುಳ್ಳಿಯನ್ನು ನಿತ್ಯ ಆಹಾರದಲ್ಲಿ ಬಳಸುವುದರಿಂದ ಹೃದಯ ಸಂಬಂಧಿ ಕಾಯಿಲೆಯಿಂದ ದೂರವಿರಬಹುದು. ಮೆಂತೆಕಾಳು ಮತ್ತು ಮೆಂತೆ…

ಮಹಿಳೆಯರು ಹೃದಯಾಘಾತದಿಂದ ಪಾರಾಗಲು ಸೇವಿಸಿ ಈ ಸೂಪರ್‌ ಫುಡ್ಸ್‌….!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚುತ್ತಲೇ ಇದೆ. ನಡೆಯುವಾಗ, ಡ್ಯಾನ್ಸ್ ಮಾಡುವಾಗ ಹೀಗೆ ಅನೇಕ ಸಂದರ್ಭಗಳಲ್ಲಿ ದಿಢೀರ್‌…

ಜೀರ್ಣಕ್ರಿಯೆ ಹೆಚ್ಚಿಸಲು ಸಹಾಯ ಮಾಡುತ್ತೆ ʼತುಪ್ಪʼ

ತುಪ್ಪ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಕೆಲವರು ತುಪ್ಪವನ್ನು ಸೇವಿಸಿದರೆ ಕೆಲವು…

ಬಾಯಿ ರುಚಿಗೆ ಕರಿದ ತಿಂಡಿಗಳನ್ನು ತಿನ್ನುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಕರಿದ ತಿಂಡಿಗಳೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅದರಿಂದ ದೂರವಾದಷ್ಟೂ ಅದು ನಮ್ಮನ್ನು ಬಳಿ ಕರೆಯುತ್ತದೆ. ಅದರಲ್ಲೂ…

ಸೊಂಟದ ಸುತ್ತಲಿನ ಕೊಬ್ಬು ಕರಗಿಸಬೇಕೇ……?

ಸೊಂಟದ ಸುತ್ತ ಇರುವ ಕೊಬ್ಬು ಕರಗಿಸುವುದು ಸವಾಲಿನ ಕೆಲಸವೇ. ಇಲ್ಲಿ ಕೊಬ್ಬು ಸಂಗ್ರಹವಾದರೆ ಹೃದಯಕ್ಕೆ ಸಂಬಂಧಿಸಿದ…

ನಿಮ್ಮ ಹೃದಯದ ʼಆರೋಗ್ಯʼ ನಿಮ್ಮ ಕೈಯಲ್ಲೇ ಇದೆ

ಹೃದಯ ಅರೋಗ್ಯದಿಂದ ಕೆಲಸ ಮಾಡುತ್ತಿದ್ದರೆ ಮಾತ್ರ ನೆಮ್ಮದಿಯ ಬದುಕು ನಡೆಸಲು ಸಾಧ್ಯ ಎಂಬುದು ಎಲ್ಲರಿಗೂ ತಿಳಿದ…

‘ಒಣದ್ರಾಕ್ಷಿ’ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಒಣದ್ರಾಕ್ಷಿಯಲ್ಲಿ ಐರನ್, ಪೊಟ್ಯಾಷಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಮ್ ಮತ್ತು ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಆರೋಗ್ಯಕ್ಕೆ ಹಲವು…

ʼಕುಚ್ಚಲಕ್ಕಿʼ ತಿನ್ನಿ ಈ ಕಾಯಿಲೆಯಿಂದ ದೂರವಿರಿ

ಬಿಳಿ ಅಕ್ಕಿ ಮತ್ತು ಕಂದು ಅಕ್ಕಿಯ ಮಧ್ಯೆ ರುಚಿಯಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಆದರೆ ಪೌಷ್ಟಿಕಾಂಶದ ವಿಷಯಕ್ಕೆ…

ಹೃದ್ರೋಗದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತವೆ ಈ ಚಟುವಟಿಕೆಗಳು

ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಹೃದ್ರೋಗದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿವೆ. ಅಕಾಲಿಕ ಸಾವುಗಳಿಗೂ…