alex Certify Heart | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಐದು ರೋಗಗಳಿಗೆ ರಾಮಬಾಣ ಕೊತ್ತಂಬರಿ ಸೊಪ್ಪು

ತನ್ನದೇ ಆದ ವಿಶಿಷ್ಠ ಪರಿಮಳದಿಂದ ಪ್ರತಿಯೊಂದು ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪಿನಲ್ಲಿ ಔಷಧೀಯ ಗುಣ ಇದೆ. ಕೊತ್ತಂಬರಿ ಸೊಪ್ಪು ಅಡುಗೆಗಷ್ಟೇ ಅಲ್ಲದೆ ಅನೇಕ ರೋಗಗಳನ್ನು ದೂರ ಮಾಡುವಲ್ಲಿ Read more…

ಈ ಸ್ವಭಾವದ ʼಹುಡುಗʼರಿಗೆ ಕ್ಲೀನ್ ಬೋಲ್ಡ್ ಆಗ್ತಾರೆ ಹುಡುಗಿಯರು

ಹುಡುಗರು ಎಂಥ ಹುಡುಗಿಯರನ್ನು ಇಷ್ಟಪಡ್ತಾರೆ ಎಂಬುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತು. ಆದ್ರೆ ಹುಡುಗಿಯರು ಎಂಥ ಹುಡುಗರನ್ನು ಇಷ್ಟಪಡ್ತಾರೆ ಎಂಬುದು ಹುಡುಗಿಯರಿಗೆ ಮಾತ್ರ ತಿಳಿದಿರುವ ವಿಚಾರ. ಸಾಮಾನ್ಯವಾಗಿ ಹುಡುಗಿಯರಿಗೆ ಯಾವ Read more…

ಹೃದ್ರೋಗದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತೆ ಈ ಚಟುವಟಿಕೆ

ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಹೃದ್ರೋಗದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿವೆ. ಅಕಾಲಿಕ ಸಾವುಗಳಿಗೂ ಈ ಹೃದ್ರೋಗ ಕಾರಣವಾಗುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಆದರೆ ದೈಹಿಕವಾಗಿ ಸಕ್ರಿಯವಾಗಿರುವ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಹೃದಯಸ್ಪರ್ಶಿ ವಿಡಿಯೋ

ಕರುಣೆಗೆ ಸಮನಾದ ಗುಣ ಮತ್ತೊಂದಿಲ್ಲ ಎಂದು ಪದೇ ಪದೇ ಸಾಬೀತು ಮಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಸಾಕಷ್ಟು ನೋಡಿದ್ದೇವೆ. ಇಂಥ ಮತ್ತೊಂದು ನಿದರ್ಶನದಲ್ಲಿ, ವೃದ್ಧ Read more…

ಕಾರ್ಡಿಯೋ ವರ್ಕೌಟ್‌ಗೆ ನೃತ್ಯ ಮಾಡುತ್ತಾ ವಿಡಿಯೋ ಶೇರ್‌ ಮಾಡಿದ ಸುಶ್ಮಿತಾ ಸೇನ್

ಸ್ಟುಡಿಯೋದಲ್ಲಿ ಕೆಲಸ ಮಾಡುವ ವೇಳೆ ಭಾರೀ ಪೆಪ್ಪಿಯಾದ ಉಲ್ಲಾಸಭರಿತ ಹಾಡೊಂದಕ್ಕೆ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಮತ್ತು ಆಕೆ ಮಕ್ಕಳಾದ ರೇನೀ ಮತ್ತು ಆಲಿಶಾ ಹೆಜ್ಜೆ ಹಾಕುತ್ತಾ ಸಖತ್‌ Read more…

11 ನಿಮಿಷಗಳಲ್ಲಿಯೇ ಜೀವಂತ ಹೃದಯ ತಲುಪಿಸಲು ಸಹಕಾರಿಯಾದ ಪೊಲೀಸರು; ಎಲ್ಲೆಡೆ ಮೆಚ್ಚುಗೆ

ನವದೆಹಲಿ : ವ್ಯಕ್ತಿಯೊಬ್ಬರಿಗೆ ಹೃದಯ ಕಸಿ ಮಾಡುವುದಕ್ಕಾಗಿ 12 ಕಿ.ಮೀ ದೂರದಲ್ಲಿದ್ದ ಹೃದಯವನ್ನು ಕೇವಲ 11 ನಿಮಿಷಗಳಲ್ಲಿ ತಲುಪಿಸಿದ ಪೊಲೀಸರು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೃತ ವ್ಯಕ್ತಿಯೊಬ್ಬರ ಜೀವಂತ Read more…

Big News: ಮಯನ್ಮಾರ್ ಪ್ರಧಾನಿ ಮೊಮ್ಮಗನ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ ಭಾರತೀಯ ವೈದ್ಯರ ತಂಡ

ಮ್ಯಾನ್ಮಾರ್ ಪ್ರಧಾನಿ ಮೊಮ್ಮಗನಿಗೆ ಶಸ್ತ್ರಚಿಕಿತ್ಸೆ ಮಾಡಲು ಹೈದರಾಬಾದ್‌ನ ರೈನ್‌ಬೋ ಚಿಲ್ಡ್ರನ್ಸ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನ(RCHI) ಇಬ್ಬರು ಹಿರಿಯ ವೈದ್ಯರನ್ನ ಆಹ್ವಾನಿಸಲಾಗಿತ್ತು. ಹಿರಿಯ ಹೃದ್ರೋಗ ತಜ್ಞರಾದ ಡಾ.ನಾಗೇಶ್ವರ ರಾವ್ ಕೊನೇಟಿ ಮತ್ತು Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

ಈ ಬಣ್ಣದ ಚಹಾವನ್ನು ಕುಡಿಯುವ ಮುನ್ನ ಎಚ್ಚರ….!

ಹೆಚ್ಚಿನ ಜನರು ತಮ್ಮ ದಿನವನ್ನು ಒಂದು ಕಪ್ ಚಹಾ ಕುಡಿಯುವ ಮೂಲಕ ಆರಂಭಿಸುತ್ತಾರೆ. ಚಹಾದಲ್ಲಿ ಹಲವಾರು ವಿಧಗಳಿವೆ. ಬ್ಲ್ಯಾಕ್ ಟೀ, ಹಾಲು ಮಿಶ್ರಿತ ಟೀ, ಶುಂಠಿ ಟೀ, ನಿಂಬೆ Read more…

ವರ್ಕೌಟ್ ಬಳಿಕ ಕೂಲ್ ಆಗಲು ಮಾಡಿ ಈ ಸಿಂಪಲ್ ಯೋಗ

ದೇಹ ಫಿಟ್ ಆಗಿ ಆರೋಗ್ಯವಾಗಿಡಲು ಕೆಲವರು ವರ್ಕೌಟ್ ಮಾಡುತ್ತಾರೆ. ಕೆಲವರು ತುಂಬಾ ಕಠಿಣವಾದ ವರ್ಕೌಟ್ ಗಳನ್ನು ಮಾಡುತ್ತಾರೆ. ಇದರಿಂದ ಅವರಿಗೆ ತುಂಬಾ ಸುಸ್ತಾಗುತ್ತದೆ. ಹೃದಯದ ಬಡಿತ ಹೆಚ್ಚಾಗುತ್ತದೆ. ಉಸಿರು Read more…

ಗೋಮೂತ್ರ – ಸಗಣಿ ಸೇವನೆಯಿಂದ ದೇಹಾತ್ಮಗಳ ಶುದ್ಧಿ ಸಾಧ್ಯವೆಂದ ವೈದ್ಯ

ಹಸುವಿನ ಸಗಣಿ ಹಾಗೂ ಗಂಜಲದಲ್ಲಿ ಔಷಧೀಯ ಗುಣಗಳಿವೆ ಎಂದು ಬಹಳಷ್ಟು ಮಂದಿ ನಂಬಿದ್ದಾರೆ. ಆದರೆ ಇಲ್ಲೊಬ್ಬ ವೈದ್ಯರು ಸಹ ಈ ಮಾತಿಗೆ ಪುಷ್ಟೀಕರಣ ನೀಡಲು ಖುದ್ದು ತಾವೇ ಮುಂದೆ Read more…

ಲೈಂಗಿಕ ಚಟುವಟಿಕೆಯ ಮಧ್ಯೆ ಹೃದಯಾಘಾತ…..! ಮಹಿಳೆ ಬಿಚ್ಚಿಟ್ಟ ಸತ್ಯ

ಲೈಂಗಿಕ ಚಟುವಟಿಕೆಯಿಂದ ದೇಹಕ್ಕೆ ವ್ಯಾಯಾಮವಾಗುತ್ತದೆ. ಆರೋಗ್ಯ ಸುಧಾರಿಸುತ್ತದೆ ಎಂದು ತಜ್ಞರು ಹೇಳ್ತಾರೆ. ಆದ್ರೆ ಕೆಲವರ ವಿಷಯದಲ್ಲಿ ಇದು ಸುಳ್ಳಾಗಬಹುದು. ಇದಕ್ಕೆ ಮಹಿಳೆಯೊಬ್ಬಳು ಆನ್ ಲೈನ್ ವೆಬ್ ಸೈಟ್ ರೆಡಿಟ್ Read more…

ರಾತ್ರಿ ಈ ಸಮಯದಲ್ಲಿ ಮಲಗಿದ್ರೆ ಹೃದಯಾಘಾತದ ಅಪಾಯ ಕಡಿಮೆ

ಹೃದಯಾಘಾತ ಸದ್ಯ ಎಲ್ಲರ ಭಯಕ್ಕೆ ಕಾರಣವಾಗಿದೆ. ಸಣ್ಣದಾಗಿ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡರೂ ಜನ ಆಸ್ಪತ್ರೆಗೆ ಓಡ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೊಳಗಾಗ್ತಿರುವವರ ಸಂಖ್ಯೆ ಹೆಚ್ಚಾಗಿರುವುದು ಇದಕ್ಕೆ ಕಾರಣವಾಗಿದೆ. ಹೃದಯದ Read more…

ಹೃದಯದ ಆರೋಗ್ಯಕ್ಕೆ ಇಲ್ಲಿದೆ ಸೂಪರ್ ʼಮದ್ದು’

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಿನ ಕೆಲಸ. ಒತ್ತಡ, ಆಹಾರದಲ್ಲಿನ ವ್ಯತ್ಯಾಸದಿಂದ ಎದೆ ಉರಿ, ನೋವಿನಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಕೆಲವೊಂದು ಮನೆಮದ್ದಿನ ಮೂಲಕ ಈ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು. Read more…

ಸೊಂಟದ ಸುತ್ತಲಿನ ಕೊಬ್ಬು ಕರಗಿಸಬೇಕೇ……?

ಸೊಂಟದ ಸುತ್ತ ಇರುವ ಕೊಬ್ಬು ಕರಗಿಸುವುದು ಸವಾಲಿನ ಕೆಲಸವೇ. ಇಲ್ಲಿ ಕೊಬ್ಬು ಸಂಗ್ರಹವಾದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಆಹ್ವಾನ ಕೊಟ್ಟಂತೆಯೇ. ನಿಂಬೆ ಹಣ್ಣು ಹೊಟ್ಟೆಯ ಕೊಬ್ಬನ್ನು ಕರಗಿಸುವ ಅತ್ಯುತ್ತಮ Read more…

ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಕಾದಿತ್ತು ಶಾಕ್​…..!

ಮನುಷ್ಯನ ಶರೀರ ಹಾಗೂ ಅದರಲ್ಲಿ ಉಂಟಾಗುವ ಕಾಯಿಲೆಗಳು ಒಮ್ಮೊಮ್ಮೆ ತೀರಾ ವಿಚಿತ್ರ ಎಂದೆನಿಸಿಬಿಡುತ್ತೆ. ರೋಗಿಯ ಹೊಟ್ಟೆಯಲ್ಲಿ ಲೋಹದ ವಸ್ತುಗಳು ಸಿಕ್ಕಂತಹ ಸಾಕಷ್ಟು ಪ್ರಕರಣಗಳನ್ನೂ ನಾವು ಕೇಳಿದ್ದೇವೆ. ಮನುಷ್ಯನ ದೇಹ Read more…

ವರ್ಕ್ ಫ್ರಂ ಹೋಮ್ ನಿಂದ ಯುವಕರನ್ನು ಕಾಡ್ತಿದೆ ಈ ಸಮಸ್ಯೆ

ಕೊರೊನಾ, ಇಡೀ ಜಗತ್ತಿನ ಜನರ ಕೆಲಸದ ವಿಧಾನವನ್ನು ಬದಲಿಸಿದೆ. ಕಚೇರಿಗೆ ಹೋಗಿ ಕೆಲಸ ಮಾಡುವ ಜನರಿಗಿಂತ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾದಿಂದ ರಕ್ಷಣೆ ನೀಡಲು, ಕಂಪನಿಗಳು Read more…

ದಿನಕ್ಕೊಂದು ʼವಾಲ್ ನಟ್ʼ ತಿಂದರೆ ಎಷ್ಟೆಲ್ಲಾ ಲಾಭವಿದೆ ಗೊತ್ತೇ….?

ಈಗಿನ ಕಾಲದಲ್ಲಿ ಯಾವುದೇ ಆಹಾರವು ನಮಗೆ ಪರಿಪೂರ್ಣವಾದ ಶಕ್ತಿಯನ್ನು ಕೊಡುವುದಿಲ್ಲ. ಹಾಗಾಗಿ ಪ್ರತಿನಿತ್ಯ ಡ್ರೈ ಪುಟ್ಸ್ ಗಳ ಸೇವನೆ ಮಾಡುವುದು ಉತ್ತಮ, ಅಂದಹಾಗೇ ವಾಲ್ ನಟ್ಸ್ ನ್ನು ಪ್ರತಿದಿನ Read more…

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ…! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ

ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಪುರುಷರಲ್ಲಿ ಸಾಮಾನ್ಯವಾಗಿ Read more…

ಲಸಿಕೆ ಪಡೆದ ನಂತ್ರ 16 ವರ್ಷದ ಹುಡುಗನಿಗೆ ಹೃದಯಾಘಾತ

ವಿಶ್ವದಾದ್ಯಂತ ಕೊರೊನಾ ನಿಯಂತ್ರಣಕ್ಕೆ ಲಸಿಕೆ ಹಾಕಲಾಗ್ತಿದೆ. ಸಿಂಗಾಪುರದಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಸಿಂಗಾಪುರದಲ್ಲಿ 16 ವರ್ಷದ ಹುಡುಗನಿಗೆ ಕೊರೊನಾ ಲಸಿಕೆ ಹಾಕಿದ ನಂತರ ಹೃದಯಾಘಾತವಾಗಿದೆ. ಸಿಂಗಾಪುರದ Read more…

ಹಸುಗೂಸಿನ ಹೃದಯ ಶಸ್ತ್ರಚಿಕಿತ್ಸೆಗೆ ನಿಧಿ ಸಂಗ್ರಹಿಸಲು ಒಲಿಂಪಿಕ್ ಪದಕ ಹರಾಜಿಗಿಟ್ಟ ಅಥ್ಲೀಟ್

ಟೋಕ್ಯೋ ಒಲಿಂಪಿಕ್ಸ್‌ನ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದ ಪೋಲೆಂಡ್‌ನ ಮಾರಿಯಾ ಆಂಡ್ರೇಜ಼ಿಕ್ ಎಂಟು ತಿಂಗಳ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಗೆ ನೆರವಾಗಲು ಪದಕವನ್ನು ಹರಾಜಿಗಿಟ್ಟಿದ್ದಾರೆ. ರಿಯೋ 2016ರಲ್ಲಿ Read more…

ಮೊಟ್ಟೆ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯಕರ ಪ್ರಯೋಜನಗಳಿವೆ ಗೊತ್ತಾ…..?

ಮೊಟ್ಟೆ ತಿಂದರೆ ಒಬೆಸಿಟಿ ಬರುತ್ತದೆ, ದಪ್ಪ ಆಗುತ್ತಾರೆ ಎಂದೆಲ್ಲಾ ತಪ್ಪು ಕಲ್ಪನೆ ಇದೆ. ಆದರೆ ಮೊಟ್ಟೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಅದರಲ್ಲೂ ಬ್ರೇಕ್‌ ಫಾಸ್ಟ್‌ಗೆ ತಿಂದರೆ ಆರೋಗ್ಯಕ್ಕೆ ಮತ್ತಷ್ಟು Read more…

ಕಾಬೂಲ್ ವಿಮಾನ ನಿಲ್ದಾಣದಿಂದ ಬಂದಿದೆ ಹೃದಯ ಕಲಕುವ ಫೋಟೋ

ತಾಲಿಬಾನ್ ಅಧಿಕಾರಕ್ಕೆ ಬಂದಾಗಿನಿಂದ, ಅಫಘಾನಿಸ್ತಾನದ ರಾಜಧಾನಿ ಕಾಬೂಲ್‌ನಿಂದ ಅನೇಕ ಹೃದಯ ಕಲಕುವ ಫೋಟೋಗಳು ಹೊರಬರುತ್ತಿವೆ. ತಾಲಿಬಾನ್ ಭಯದಿಂದ ಸಾವಿರಾರು ಜನರು ಕಾಬೂಲ್ ನಿಂದ ಪಲಾಯನ ಮಾಡುತ್ತಿದ್ದಾರೆ. ಕಾಬೂಲ್ ವಿಮಾನ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಯುವಕನ ನೋವಿನ ಕಥೆ

ದೇಹದ ಯಾವುದೇ ಅಂಗಕ್ಕೆ ಚಿಕ್ಕ ಹಾನಿಯಾದರೂ ಸಾಕು ಆಕಾಶವೇ ಕಳಚಿ ಬಿದ್ದಂತಾಗುತ್ತದೆ. ಅಂತದ್ರಲ್ಲಿ ಸ್ಟಾನ್​ ಲಾರ್ಕಿನ್​ ಎಂಬಾತ 1 ವರ್ಷಕ್ಕೂ ಅಧಿಕ ಕಾಲ ದೇಹದಲ್ಲಿ ಹೃದಯವೇ ಇಲ್ಲದೇ ಜೀವನ Read more…

ಅಪರಿಚಿತನಿಂದ ʼಬೊಕೆʼ ಪಡೆದ ವೃದ್ದ: ಲಕ್ಷಕ್ಕೂ ಅಧಿಕ ಮಂದಿಯಿಂದ ವಿಡಿಯೋಗೆ ಮೆಚ್ಚುಗೆ

ಹೂವೆಂದರೆ ಯಾರಿಗೆ ತಾನೇ ಇಷ್ಟವಿರೋದಿಲ್ಲ ಹೇಳಿ..?ಅದರಲ್ಲೂ ಪ್ರೀತಿ , ಪ್ರೇಮ ಅಂತಾ ಇರೋರಿಗಂತೂ ಹೂವೆಂದರೆ ಅಚ್ಚುಮೆಚ್ಚೇ ಸರಿ. ಇದೇ ರೀತಿ ಅಪರಿಚಿತ ವ್ಯಕ್ತಿಯೊಬ್ಬ ವೃದ್ಧನಿಗೆ ಹೂವನ್ನ ಉಡುಗೊರೆಯಾಗಿ ನೀಡಿದ್ದು Read more…

ಹೃದಯ ರೋಗಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದಾ….?

ಹೃದಯ ಸಂಬಂಧಿ ಸಮಸ್ಯೆಗಳು ಇರುವವರು ಕೊರೋನಾಗೆ ಬಹುಬೇಗ ತುತ್ತಾಗುತ್ತಾರೆ ಹಾಗೂ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚು ಎಂಬ ಮಾತುಗಳು ಹಲವರ ನಿದ್ದೆಗೆಡಿಸಿವೆ. ಇದು ನಿಜವೇ? ಇತರರಿಗೆ ಹೋಲಿಸಿದರೆ ಕೊರೋನಾ ತಗುಲುವ Read more…

ಈ ಕಾರಣಕ್ಕೆ ಅಭಿಮಾನಿಗಳ ಮನ ಗೆದ್ದ M S ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶ್ವದ ಅತ್ಯಂತ ಪ್ರಸಿದ್ಧ ಆಟಗಾರರಲ್ಲಿ ಒಬ್ಬರು. ಧೋನಿ ಮೈದಾನದಲ್ಲಿ ಮಾತ್ರವಲ್ಲ ಮೈದಾನದ ಹೊರಗೂ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಈಗ Read more…

ಕೊರೊನಾದಿಂದ ಚೇತರಿಸಿಕೊಂಡ ನಂತ್ರ ʼಹೃದಯʼ ಪರೀಕ್ಷೆ ಮಾಡಿಸಿ

ಕೊರೊನಾ ಕಾಯಿಲೆಯಿಂದ ಚೇತರಿಸಿಕೊಳ್ಳುತ್ತಿರುವ 30ರಿಂದ 50 ವರ್ಷ ವಯಸ್ಸಿನವರಿಗೆ ಹೃದಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ. ಉಸಿರಾಟ, ಎದೆ ನೋವು, ಹಠಾತ್ ಹೃದಯ ಬಡಿತದ ವೇಗ ಹೆಚ್ಚಳ ಅಥವಾ ಹೃದಯ Read more…

ಕಲ್ಲಂಗಡಿ ʼಸಿಪ್ಪೆ – ಬೀಜʼ ದಲ್ಲೂ ಇದೆ ಆರೋಗ್ಯ ಕಾಪಾಡುವ ಗುಣ

ಕಲ್ಲಂಗಡಿ ಆರೋಗ್ಯಕ್ಕೆ ಬಹಳ ಒಳ್ಳೆಯದು.  ಕಲ್ಲಂಗಡಿ ಹಣ್ಣಿನ ಸಿಪ್ಪೆ ಹಾಗೂ ಬೀಜವನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿಯೋಣ. ಕಲ್ಲಂಗಡಿ ಹಣ್ಣನ್ನು ಕತ್ತರಿಸಿದ ಬಳಿಕ ಉಳಿಯುವ ದಪ್ಪನೆಯ ಬಿಳಿ ಭಾಗವನ್ನು Read more…

ಸುಖ ನಿದ್ರೆ ಮಾಡಲು ಅನುಸರಿಸಿ ಈ ಉಪಾಯ

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ ದೊಡ್ಡ ಖಾಯಿಲೆಯಾಗಿದೆ. ರಾತ್ರಿ ನಿದ್ದೆ ಬರ್ತಾ ಇಲ್ಲ ಎನ್ನುವ ವಿಚಾರವನ್ನು ನಿರ್ಲಕ್ಷ್ಯ ಮಾಡಿದ್ರೆ ಅಪಾಯವನ್ನು ಆಹ್ವಾನಿಸಿದಂತೆ. ಯಾಕೆಂದ್ರೆ ನಿದ್ರೆ ಬರದ ಸಮಸ್ಯೆ ನಿದ್ರಾಹೀನತೆ ರೋಗಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...