alex Certify Heat | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸುಡುವ ಶಾಖದ ಎಫೆಕ್ಟ್: ಯುಕೆ ಬೀಚ್​‌ ನಲ್ಲಿ ಬಂಡೆ ಕುಸಿತ

ಹವಾಮಾನ ವೈಪರೀತ್ಯದ ಪರಿಣಾಮ ವಿವಿಧ ಕಡೆ ಒಂದೊಂದಾಗಿ ಪರಿಚಯವಾಗುತ್ತಿದೆ. ಯುನೈಟೆಡ್​ ಕಿಂಗ್​ಡಮ್​ನ ಅಬೀಚ್​ ಕರಾವಳಿ ಪ್ರದೇಶದಲ್ಲಿ ಸರಣಿ ಬಂಡೆಗಳು ಕುಸಿದಿದ್ದು ಧೂಳಿನ ರಾಶಿ ಎದ್ದು ನಿಷೇಧಿತ ವಲಯವಾಗಿ ಮಾರ್ಪಟ್ಟಿದೆ. Read more…

ಬಿಸಿಲಿನ ಶಾಖದಿಂದ ಕಾರನ್ನು ತಂಪಾಗಿರಿಸಲು ಸಗಣಿ ಬಳಿದ ಭೂಪ….!

ಏಪ್ರಿಲ್ ಕಳೆದಂತೆ, ಸೂರ್ಯನ ಪ್ರಖರತೆ ಹೆಚ್ಚುತ್ತದೆ. ಸುಡುವ ಬಿಸಿಲಿಗೆ ಜನರು ಬಳಲಿ ಬೆಂಡಾಗುತ್ತಾರೆ. ಸುಡುವ ಶಾಖದಲ್ಲಿ ಹೊರಗಿರುವುದು ಅಂದ್ರೆ ಸವಾಲಿನ ಸಂಗತಿಯಾಗಿದೆ. ಜನರು ಶಾಖ ವಾತಾವರಣವನ್ನು ಸೋಲಿಸಲು ಎಲ್ಲಾ Read more…

ಪಾದಗಳ ಉರಿ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕಾಲಿನ ಪಾದಗಳು ಕೆಲವೊಮ್ಮೆ ವಿಪರೀತ ಉರಿದು ಕಿರಿಕಿರಿ ಮಾಡುತ್ತವೆ. ದೇಹದ ಉಷ್ಣತೆ ಹೆಚ್ಚಿರುವುದು ಇದಕ್ಕೆ ಮುಖ್ಯ ಕಾರಣ. ಇದರ ಪರಿಹಾರಕ್ಕೆ ಪಾನೀಯವೊಂದನ್ನು ತಯಾರಿಸುವ ಬಗೆ ನೋಡೋಣ. ಒಂದು ಪಾತ್ರೆಗೆ Read more…

ಬಿರುಬಿಸಿಲಿನಿಂದ ತತ್ತರಿಸಿದ್ದ ದೆಹಲಿ ಜನತೆಗೆ ವರುಣದೇವನ ಕೃಪೆ

ಬಿಸಿಲಿನ ಬೇಗೆಯಲ್ಲಿ ಬೇಯುವಂತಾಗಿದ್ದ ರಾಜಧಾನಿ ದೆಹಲಿ ಜನರಿಗೆ ವರುಣ ದೇವ ಕೃಪೆ ತೋರಿ ತಂಪೆರಚಿದ್ದಾನೆ. ಕಳೆದ ಹಲವು ದಿನಗಳಿಂದ ಬರೋಬ್ಬರಿ 40 ಡಿಗ್ರಿ ಸೆಲ್ಸಿಯಸ್ ನ ಆಜುಬಾಜಲ್ಲಿದ್ದ ತಾಪಮಾನ Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡುವುದಕ್ಕೂ ಮೊದಲು ಓದಿ ಈ ಸುದ್ದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ಭಾರೀ ಮಳೆಗೆ ಮರ ಬಿದ್ದು ಮಹಿಳೆ ಸಾವು, ಅಪಾರ ಹಾನಿ; ಇನ್ನೂ 5 ದಿನ ಮಳೆ: ಉತ್ತರದಲ್ಲಿ ರಣ ಬಿಸಿಲು

ಬೆಂಗಳೂರು: ಭಾರೀ ಮಳೆಗೆ ಮರ ಉರುಳಿ ಬಿದ್ದು ರೈತ ಮಹಿಳೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೋರೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ ಸ್ವಾಮಿಗೌಡ(30) ಮೃತಪಟ್ಟ ಮಹಿಳೆ Read more…

ಬೇಸಿಗೆಯಲ್ಲಿ ‘ಆರೋಗ್ಯ’ ಕಾಪಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಬೇಸಿಗೆಯ ಬಿಸಿ ಜನಸಾಮಾನ್ಯರಿಗೆ ಜೋರಾಗಿಯೇ ತಟ್ಟಿದೆ. ಧಗೆ ವಿಪರೀತವಾಗಿದ್ದಾಗ ಆರೋಗ್ಯಕ್ಕೂ ಅಪಾಯ ಸಹಜ. ಬಿಸಿ ಗಾಳಿ ಸೇರಿದಂತೆ ಅನೇಕ ರೀತಿಯ ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. Read more…

ಮಾರ್ಚ್‌ ನಲ್ಲೇ ಸಿಕ್ಕಾಪಟ್ಟೆ ಬಿಸಿಲು, ಮಿತಿಮೀರಿದ ʼತಾಪಮಾನʼಕ್ಕೆ ಇಲ್ಲಿದೆ ಕಾರಣ

ಮಾರ್ಚ್‌ ತಿಂಗಳು ಇನ್ನೂ ಮುಗಿದಿಲ್ಲ, ಅಷ್ಟರಲ್ಲಾಗ್ಲೇ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ಮಿತಿಮೀರಿದೆ. ಮೇ-ಜೂನ್‌ನಂತೆ ಬಿಸಿಗಾಳಿಯ ಅಬ್ಬರವೂ ಹೆಚ್ಚಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಭಾರಿ ಬಿಸಿಲ ಹೊಡೆತಕ್ಕೆ ಜನ ತತ್ತರ ಸಾಧ್ಯತೆ

ಬೆಂಗಳೂರು: ಈ ವರ್ಷ ಬಿಸಿಲು ಪ್ರಖರತೆ ಹೆಚ್ಚಾಗಲಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ನವೆಂಬರ್ ನಲ್ಲಿ ಜಾಸ್ತಿ ಮಳೆಯಾಗಿದ್ದ ಕಾರಣ Read more…

ಪುದೀನಾ ಬೆಳೆಯುವಾಗ ಈ ಟಿಪ್ಸ್ ಫಾಲೋ ಮಾಡಿ

ಪುದೀನಾ ಸೊಪ್ಪು ಮನೆಯಲ್ಲಿ ಒಂದಿಲ್ಲೊಂದು ಅಡುಗೆಗೆ ಉಪಯೋಗಿಸುತ್ತೇವೆ. ಹೊರಗಡೆಯಿಂದ ತಂದು ಎರಡೇ ದಿನದಲ್ಲಿ ಈ ಸೊಪ್ಪು ಬಾಡಿ ಹೋಗುತ್ತದೆ. ಹಾಗಂತ ಮನೆಯಲ್ಲಿರುವ ಪಾಟ್ ಗೆ ಇದನ್ನು ಹಾಕಿ ಬೆಳೆಯೋಣವೆಂದರೆ Read more…

ಡಿಢೀರ್ ಏರಿದ ತಾಪಮಾನ: ಭಾರಿ ಬಿಸಿಲಿಗೆ ಬಸವಳಿದ ಜನ – ಮಳೆಗಾಲದಲ್ಲೇ ಬೇಸಿಗೆ ನಾಚಿಸುವಂತಹ ಬಿಸಿಲು

ಬೆಂಗಳೂರು: ಮಳೆಗಾಲದಲ್ಲಿಯೇ ಉರಿಬಿಸಿಲಿನ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ರಾಜ್ಯದ ಹಲವು ಭಾಗದಲ್ಲಿ ಗರಿಷ್ಠ ತಾಪಮಾನ ಸರಾಸರಿ 4 ರಿಂದ 5 ಡಿಗ್ರಿಯಷ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಶೇಕಡ 6 ರಷ್ಟು Read more…

SHOCKING NEWS: ತಾಪಮಾನ ಏರಿಕೆಯಿಂದ ಅನಾಹುತ -ಮಹಾ ಮಳೆ, ಪ್ರವಾಹ ಎಚ್ಚರಿಕೆ ನೀಡಿದ ವಿಜ್ಞಾನಿಗಳು

ಉಷ್ಣಾಂಶ ಏರಿಕೆಯಿಂದ ಮಹಾಮಳೆ ಉಂಟಾಗಲಿದೆ. ವಿಜ್ಞಾನಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ತಾಪಮಾನ ಏರಿಕೆಯಿಂದಾಗಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ ಮಳೆ ಸುರಿದು ಪ್ರವಾಹ ಉಂಟಾಗುವ ಪರಿಸ್ಥಿತಿ ಸರ್ವೇಸಾಮಾನ್ಯವಾಗಬಹುದು ಎಂದು Read more…

ದಾಖಲೆಯ ತಾಪಮಾನಕ್ಕೆ ಬಿರುಕು ಬಿಟ್ಟ ರಸ್ತೆಗಳು

ಕೆನಡಾ ಹಾಗೂ ಅಮೆರಿಕದ ಉತ್ತರ ಭಾಗದ ಪ್ರದೇಶಗಳಲ್ಲಿ ಬಿಸಿಲಿನ ಹೊಡೆತ ಜೋರಾಗಿದ್ದು, ರಸ್ತೆಗಳ ಮೇಲೆ ಇರುವ ಲೋಹದ ಫಿಟ್ಟಿಂಗ್‌ಗಳೆಲ್ಲಾ ವಿಸ್ತರಣೆಗೊಂಡು ಮೂಲ ಸೌಕರ್ಯದ ಮೇಲೆ ಅಡ್ಡ ಪರಿಣಾಮಗಳಾಗುತ್ತಿವೆ. ಇಲ್ಲಿದೆ Read more…

BIG NEWS: ಕಳೆದ 14 ವರ್ಷದಲ್ಲಿ ಭೂಮಿ ಮೇಲಿನ ಶಾಖ ಹೆಚ್ಚುವ ದರದಲ್ಲಿ ಏರಿಕೆ

ಅಮೆರಿಕದ ನಾಸಾ ಹಾಗೂ ರಾಷ್ಟ್ರೀಯ ಸಾಗರಿಕ ಮತ್ತು ವಾತಾವರಣ ಆಡಳಿತ (ಎನ್‌ಓಎಎ) ಕಳೆದ 14 ವರ್ಷಗಳ (2005-2019) ಅವಧಿಯಲ್ಲಿ ನಡೆಸಿದ ಅಧ್ಯಯನವೊಂದರಿಂದ ಭೂಮಿ ಮೇಲೆ ಶಾಖ ಹೆಚ್ಚುವ ದರ Read more…

ಕೊರೊನಾ ವೈರಾಣು ನಿಷ್ಕ್ರಿಯತೆ ಕುರಿತಂತೆ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೋವಿಡ್-19 ಬಗ್ಗೆ ಎಲ್ಲೆಡೆ ಭಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವೈರಾಣುಗಳನ್ನು ನಿಯಂತ್ರಣಕ್ಕೆ ತರಲೆಂದು ಸಂಶೋಧನೆಗಳು ಜೋರಾಗಿ ನಡೆಯುತ್ತಿವೆ. ಈ ವೈರಾಣುಗಳನ್ನು ಶಾಖ, ಆಲ್ಕೋಹಾಲ್ ಅಥವಾ ಕೈತೊಳೆದುಕೊಳ್ಳುವುದರ ಮೂಲಕ ನಾಶಪಡಿಸಬಹುದಾಗಿದೆ Read more…

ಬಾಯಿಹುಣ್ಣಿನ ನಿವಾರಣೆ ಈಗ ಸುಲಭ

ಬೇಸಿಗೆಯಲ್ಲಿ ಕಡಿಮೆ ನೀರು ಕುಡಿಯುವುದರಿಂದ ಮತ್ತು ದೇಹದಲ್ಲಿ ಉಷ್ಣತೆ ಹೆಚ್ಚುವುದರಿಂದ ಬಾಯಿಹುಣ್ಣಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ಪರಿಹಾರ ಕಂಡುಕೊಳ್ಳಬಹುದು. ಮನೆಯ ಹಿತ್ತಲಿನಲ್ಲಿ ತೊಂಡೆಕಾಯಿ ಬೆಳೆದಿದ್ದರೆ, ಅದರಿಂದ ನಾಲ್ಕಾರು Read more…

ಭಾರೀ ಬಿಸಿಲ ಬೇಗೆಯಿಂದ ಬಸವಳಿದವರಿಗೆ ಬಿಗ್ ಶಾಕ್: ಇನ್ನೂ ಹೆಚ್ಚಲಿದೆ ತಾಪಮಾನ

ನವದೆಹಲಿ: ಮೇ ತಿಂಗಳ ಬಿಸಿಲ ತಾಪ ಈಗಲೇ ಶುರುವಾಗಿದೆ. ಬಿಸಿಲ ಪ್ರಖರತೆಗೆ ಜನ ತತ್ತರಿಸಿಹೋಗಿದ್ದಾರೆ. ತಾಪಮಾನ ಹೆಚ್ಚಾಗಿ ಮುಂದಿನ ಮೇ ತಿಂಗಳ ಅಂತ್ಯದವರೆಗೆ ಬೇಸಿಗೆಯ ಬಿಸಿ ತೀವ್ರವಾಗಿ ಇರಲಿದೆ Read more…

ಬೇಸಿಗೆಯಲ್ಲಿರಲಿ ಆರೋಗ್ಯದ ಬಗ್ಗೆ ಗಮನ

ಉರಿ ಬಿಸಿಲಿಗೆ ಜನರು ಬಸವಳಿದಿದ್ದಾರೆ. ಬಿಸಿಲ ಝಳ ಜಾಸ್ತಿಯಾಗಿದ್ದು, ದಾಖಲೆ ಪ್ರಮಾಣದಲ್ಲಿ ಉಷ್ಣಾಂಶ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಿನ ಕೆಲಸವಾಗಿದ್ದು, ಅನೇಕ ಖಾಯಿಲೆಗಳಿಂದ ಜನರು Read more…

ಕಲಬುರಗಿಯಲ್ಲಿ ಬುಧವಾರದಂದು ಗರಿಷ್ಠ ತಾಪಮಾನ ದಾಖಲು

ಬಿಸಿಲ ನಾಡು ಎಂದೇ ಕರೆಯಲಾಗುವ ಕಲಬುರಗಿ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರದಂದು 41.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ತಿಂಗಳ ಅಂತ್ಯಕ್ಕೆ ಕಲಬುರಗಿಯಲ್ಲಿ ತಾಪಮಾನ Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡುವುದಕ್ಕೂ ಮೊದಲು ಈ ಸುದ್ದಿ ಓದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ಕೊತ್ತಂಬರಿ ಬೀಜ ಹೀಗೆ ಸೇವಿಸುವುದು ಒಳ್ಳೆಯದು

ಕೊತ್ತಂಬರಿ ಬೀಜ ಸಾಂಬಾರಿಗೆ ರುಚಿ ಕೊಡುವುದು ಮಾತ್ರವಲ್ಲ ನಿಮ್ಮ ದೇಹವನ್ನು ಹಲವು ರೋಗಗಳ ವಿರುದ್ಧ ಹೋರಾಡುವಂತೆ ಸಶಕ್ತಗೊಳಿಸುತ್ತದೆ. ಅದನ್ನು ಹೇಗೆ ಬಳಸಬೇಕು ಎಂಬುದನ್ನು ನೋಡೋಣ, ಕೊತ್ತಂಬರಿ ಬೀಜವನ್ನು ತುಸುವೇ Read more…

ಕೊರೊನಾ ವೈರಸ್ ನಿಂದ ಪಾರಾಗಲು ಕಷಾಯ ಕುಡಿಯುವವರಿಗೆ ಈ ವಿಚಾರ ತಿಳಿದಿರಲಿ…!

ಕೊರೊನಾ ವೈರಸ್ ನಂತಹ ಸಾಂಕ್ರಾಮಿಕ ರೋಗದ ಭಯದಿಂದಾಗಿ ಪ್ರತಿಯೊಬ್ಬರು ಆರೋಗ್ಯವಾಗಿರಲು ಮನೆಯಲ್ಲಿಯೇ ಕಷಾಯಗಳನ್ನು ತಯಾರಿಸಿ ಕುಡಿಯುತ್ತಾರೆ. ಕಷಾಯ ಕುಡಿಯುವುದರಿಂದ ಅನೇಕ ಪ್ರಯೋಜನಗಳಿದ್ದರೂ ಕೂಡ ಅತಿಯಾದ ಸೇವನೆಯಿಂದ ಹಾನಿ ಸಂಭವಿಸುವ Read more…

ಕಾರಿನ ಕಿಟಕಿ ಒಡೆದು ನಾಯಿಯನ್ನು ರಕ್ಷಿಸಿದ ಸಹೃದಯಿ

ಉಷ್ಣವಾಯುವಿನ ಬೇಗೆಯಲ್ಲಿ ಬೇಯುತ್ತಿದ್ದ ಕಾರೊಂದರ ಕಿಟಕಿಯನ್ನು ಕೊಡಲಿಯಿಂದ ಒಡೆದು ತೆಗೆದು, ಅದರಲ್ಲಿದ್ದ ನಾಯಿ ಮರಿಯೊಂದನ್ನು ರಕ್ಷಿಸಿದ ವ್ಯಕ್ತಿಯೊಬ್ಬರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಸಮಾಂತಾ ಹೀವರ್‌ ಎಂಬ ವ್ಯಕ್ತಿ ತಮ್ಮ Read more…

ಭೂಮಿ ಆಯುಷ್ಯದ ಬಗ್ಗೆ ಇಲ್ಲಿದೆ ಕುತೂಹಲಕಾರಿ ಮಾಹಿತಿ

ಈ ವಿಶ್ವ ಹೇಗೆ ಅಂತ್ಯವಾಗಲಿದೆ ಎಂದು ಬುದ್ಧಿವಂತರು ಥರಾವರಿ ಥಿಯರಿಗಳನ್ನು ಕೊಡುತ್ತಲೇ ಬರುತ್ತಿದ್ದಾರೆ. ರೇಡಿಯೋ 1 ನ್ಯೂಸ್‌ಬೀಟ್‌ ಮಾಡಿದ ಸಂದರ್ಶನವೊಂದರಲ್ಲಿ, ಕಾಸ್ಮಾಲಜಿಸ್ಟ್‌ ಕೇಟಿ ಮ್ಯಾಕ್‌ ತಮ್ಮದೊಂದು ಥಿಯರಿ ಮುಂದಿಟ್ಟಿದ್ದಾರೆ. Read more…

ʼನಾಸಾʼ ಹಂಚಿಕೊಂಡ ಸೂರ್ಯನ ಚಿತ್ರಗಳಿಗೆ ಸಿಕ್ಕಾಪಟ್ಟೆ‌ ರೆಸ್ಪಾನ್ಸ್‌

ಸೂರ್ಯನಿಗೆ ಅತ್ಯಂತ ಹತ್ತಿರದಿಂದ ತೆಗೆದಿರುವ ಚಿತ್ರಗಳನ್ನು ನಾಸಾ ತನ್ನ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಶೇರ್‌ ಮಾಡಿಕೊಂಡಿದ್ದು, ಅದೀಗ ವೈರಲ್ ಆಗಿದೆ. ಈ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿದ ಕೂಡಲೇ ಜಾಗತಿಕ Read more…

ನೋಡಿದವರಿಗೆ ನಡುಕ ಹುಟ್ಟಿಸುತ್ತೆ ಯುವಕನ ಈ ವಿಡಿಯೋ

ಹಾವು ಕಂಡರೇ ಮಾರು ದೂರ ಓಡುವವರಿದ್ದಾರೆ. ಆದರೆ, ಈತ ಕಾಳಿಂಗ ಸರ್ಪಕ್ಕೆ‌ ತಣ್ಣೀರ ಸ್ನಾನ ಮಾಡಿಸಿದ್ದಾನೆ.‌ ನೋಡಿದರೇ ನಡುಕ ಹುಟ್ಟಿಸುವ ವಿಡಿಯೋವೊಂದು ಟ್ವಿಟರ್ ನಲ್ಲಿ ಅಪ್ ಲೋಡ್ ಆಗಿದೆ.‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...