alex Certify Heavy Rain | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಕಾಲೇಜು ಕಾಂಪೌಂಡ್; ಮೂರು ಕಾರುಗಳು ಜಖಂ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆ ಅವಾಂತರದಿಂದಾಗಿ ಕಾಲೇಜು ಕಾಂಪೌಂಡ್ ಕುಸಿದು ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

ಕರಾವಳಿಯಲ್ಲಿ ಮುಂದುವರೆದ ಮಳೆ ಆರ್ಭಟ: 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ Read more…

ಭಾರೀ ಮಳೆ ಹಿನ್ನೆಲೆ, ಹಲವೆಡೆ ಶಾಲೆಗಳಿಗೆ 2 ದಿನ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹೆಬ್ರಿ ತಾಲೂಕಿನ ಶಾಲೆಗಳಿಗೆ ಇಂದು ರಜೆ Read more…

ಭಾರಿ ಮಳೆ: ಹೊರನಾಡು ಸಂಪರ್ಕಿಸುವ ಸೇತುವೆ ಜಲಾವೃತ; ಶ್ರೀಕ್ಷೇತ್ರ ತಲುಪಲು ಬದಲಿ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಳಸ ಬಳಿಯ ಹೆಬ್ಬಾಳೆ ಸೇತುವೆ ಜಲಾವೃತಗೊಂಡಿದ್ದು, ಪ್ರಸಿದ್ಧ ಯಾತ್ರಾ ಸ್ಥಳ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಒಂದು Read more…

BIG NEWS: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ; ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಹೆಬ್ಬಾಳೆ ಸೇತುವೆ ಜಲಾವೃತ

ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಜಿಲ್ಲೆಗಳು ಮಳೆ ಅವಾಂತರದಿಂದಾಗಿ ತತ್ತರಗೊಂಡಿವೆ. ಕಳೆದ ಮೂರು ದಿನಗಳಿಂದ Read more…

BREAKING: ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ನೀಡಲು ಒತ್ತಾಯ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ Read more…

BIG NEWS: ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ Read more…

ಗಮನಿಸಿ: ರಾಜ್ಯದಲ್ಲಿ ಮುಂದಿನ 48 ಗಂಟೆ ಕಾಲ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ನಾಳೆಯಿಂದ ರಾಜ್ಯದಲ್ಲಿ ಹೆಚ್ಚಲಿದೆ ಮಳೆಯ ಆರ್ಭಟ; ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ನಾಳೆ ಜುಲೈ 1ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಈಗಾಗಲೇ Read more…

BIG NEWS: ಭಾರಿ ಮಳೆ ಹಿನ್ನೆಲೆ; ಶಾಲೆಗಳಿಗೆ ರಜೆ ಘೋಷಣೆ

  ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ದಕ್ಷಿಣ Read more…

BIG NEWS: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಮುಂದಿನ ವಾರದಿಂದ ಮುಂಗಾರು ಚುರುಕು

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ವಾರದಿಂದ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ರ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು Read more…

ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರದಿಂದ ಜನ ತತ್ತರಿಸಿಹೋಗಿದ್ದಾರೆ. ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಮಳೆ ಎಫೆಕ್ಟ್: ಅಡಿಮೇಲಾಯಿತು ಬೆಂಗಳೂರಿನ ದೊಡ್ಡ ಆಲದ ಮರದ ಬಿಳಲು

ಬೆಂಗಳೂರು: ಕಳೆದ ವಾರದ ಭಾರಿ ಮಳೆಯ ಕಾರಣ ಬೆಂಗಳೂರಿನ 400 ವರ್ಷ ಹಳೆಯ ದೊಡ್ಡ ಆಲದ ಮರದ ಬಿಳಲು ಅಡಿಮೇಲಾಗಿತ್ತು. ಈ ಭಾಗವನ್ನು ಜಾಗರೂಕತೆಯಿಂದ ತುಂಡರಿಸಿ ತೆಗೆದು, ಉಳಿದ Read more…

ಭಾರಿ ಮಳೆ ಹಿನ್ನೆಲೆ; ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ Read more…

ಸಿಲಿಕಾನ್ ಸಿಟಿ ಸ್ವಿಮ್ಮಿಂಗ್ ಪೂಲ್ ರೀತಿ ಆಗಿದೆ; ಸೋಮಣ್ಣರಿಂದ ನಾನು ಬೆಂಗಳೂರು ಬಗ್ಗೆ ತಿಳಿದುಕೊಳ್ಳಬೇಕಿಲ್ಲ; ಹೆಚ್.ಡಿ.ಕೆ. ವಾಗ್ದಾಳಿ

ಬೆಂಗಳೂರು: ಮಳೆ ಅನಾಹುತದಿಂದಾಗಿ ರಾಜಧಾನಿ ಬೆಂಗಳೂರು ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜಕೀಯ ಪಕ್ಷದ ನಾಯಕರು ಮಳೆಹಾನಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ Read more…

BIG NEWS: ಸೇತುವೆ ನಿರ್ಮಾಣ ಕೆಲಸಕ್ಕೆ ಹೋಗಿ ಹಳ್ಳದಲ್ಲಿಯೇ ಸಿಲುಕಿದ ನಾಲ್ವರು; ಜೀವ ರಕ್ಷಣೆಗಾಗಿ ಮೊರೆಯಿಟ್ಟ ಕಾರ್ಮಿಕರು

ಗದಗ: ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಮಳೆ ಅವಾಂತರದಿಂದಾಗಿ ಜೀವಹಾನಿ, ಬೆಳೆಹಾನಿ ಸಂಭವಿಸಿದ್ದು, ಹಲವರು ಮನೆ ಮಠ ಕಳೆದುಕೊಂಡು ಬೀದಿಗೆ ಬೀಳುವಂತಾಗಿದೆ. ಈ ಮಧ್ಯೆ ಮಳೆ Read more…

BIG NEWS: ಮಳೆ ಹಾನಿ ಪ್ರದೇಶಗಳಿಗೆ 3ನೇ ದಿನ ಸಿಎಂ ಭೇಟಿ; ವಲಯವಾರು ಸಚಿವರ ನೇಮಕಕ್ಕೆ ನಿರ್ಧಾರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮೂರನೇ ದಿನವೂ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಸಾಯಿ Read more…

BIG NEWS: ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, ಇಂದೂ ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, Read more…

BIG BREAKING: ಭಾರೀ ಮಳೆ ಹಿನ್ನಲೆ, ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೆ ರಜೆ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಇಬ್ಬರು ಬಲಿ, ಮಣ್ಣು ಕುಸಿದು ಕಾರ್ಮಿಕರು ಸಾವು

ಬೆಂಗಳೂರಿನಲ್ಲಿ ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾವೇರಿ ಪೈಪ್ ಲೈನ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಘಟನೆ ನಡೆದಿದೆ. ಮಣ್ಣು ಕುಸಿದು ಪೈಪ್ ಲೈನ್ ನಲ್ಲಿ Read more…

ಆರೆಂಜ್ ಅಲರ್ಟ್…! ಶನಿವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಭಾರಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ಒಂದು ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿಹೋಗಿದೆ. ಮುಂದಿನ ಮೂರು Read more…

ಗಮನಿಸಿ: ಭಾರೀ ಮಳೆ ಮುನ್ಸೂಚನೆ, ವರ್ಷದ ಮೊದಲ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮೇ 18 ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ರೆಡ್ ಅಲರ್ಟ್ ಬೆನ್ನಲ್ಲೇ Read more…

ವಾಡಿಕೆಗೆ ಮೊದಲೇ ಮುಂಗಾರು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲೂ 5 ದಿನ ಭಾರಿ ವರ್ಷಧಾರೆ ಸಾಧ್ಯತೆ

ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ Read more…

BREAKING NEWS: ಭಾರಿ ಮಳೆಗೆ ಕುಸಿದುಬಿದ್ದ ಸೇತುವೆ, ಕಣಿವೆಬಿಳಚಿ ಸುತ್ತಲಿನ ಗ್ರಾಮಸ್ಥರ ಪರದಾಟ

ದಾವಣಗೆರೆ: ತಡರಾತ್ರಿ ಸುರಿದ ಭಾರಿ ಮಳೆಗೆ ಸೇತುವೆ ಕುಸಿದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣಿವೆಬಿಳಚಿ ಸಮೀಪ ಭಾರಿ ಮಳೆಯಿಂದಾಗಿ ಸೇತುವೆ ಕುಸಿದು ಬಿದ್ದಿದೆ. ಇದರಿಂದಾಗಿ ಕಣಿವೆಬಿಳಚಿ ಸುತ್ತಮುತ್ತಲಿನ Read more…

ಬೆಂಗಳೂರಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಜನಜೀವನ ಅಸ್ತವ್ಯಸ್ಥ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಬಿರುಗಾಳಿ, ಆಲಿಕಲ್ಲು ಮಳೆ ಆರಂಭವಾಗಿದ್ದು, ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಹಲವೆಡೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೆಳೆ; ರೈತರು ಕಂಗಾಲು

ರಾಜ್ಯದ ಕೆಲ ಭಾಗಗಳಲ್ಲಿ ಹಲವು ದಿನಗಳಿಂದ ಗುಡುಗು – ಸಿಡಿಲಿನಿಂದ ಕೂಡಿದ ಅಕಾಲಿಕ ಮಳೆಯಾಗುತ್ತಿದ್ದು, ಕಟಾವಿಗೆ ಬಂದು ನಿಂತಿದ್ದ ಭತ್ತ ನೆಲಕ್ಕುರುಳಿದೆ. ಅಲ್ಲದೆ ಭಾರಿ ಗಾಳಿಗೆ ಬಾಳೆ, ಅಡಿಕೆ Read more…

ಗಮನಿಸಿ…! ವಾಯುಭಾರ ಕುಸಿತದಿಂದ ಭಾರಿ ಮಳೆ ಸಾಧ್ಯತೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ಮಳೆ ಭಾನುವಾರದಿಂದ ಮತ್ತೆ ಅಬ್ಬರಿಸುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕೆಲವೆಡೆ ಇಂದು ಭಾರಿ Read more…

ಗಮನಿಸಿ: ಭಾರಿ ಮಳೆ ಬೆನ್ನಲ್ಲೇ ಸೈಕ್ಲೋನ್ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆ ಕೊಂಚ ಬ್ರೇಕ್ ಪಡೆದುಕೊಂಡಿದ್ದು, ಎರಡು ದಿನಗಳ ಬಳಿಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...