alex Certify Heavy Rain | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾರಿ ಮಳೆ: ಬೆಂಗಳೂರಿನ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲೆಗಳು, ಅಂಗನವಾಡಿಗಳಿಗೆ ರಜೆ ಘೋಷಣೆ Read more…

BREAKING: ಧಾರಾಕಾರ ಮಳೆಗೆ ದೊಮ್ಮಲೂರಿನ ಆರ್ಮಿ ಕಂಪೌಂಡ್ ಕುಸಿತ: ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ವರುಣಾರ್ಭಟಕ್ಕೆ ತತ್ತರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ದೊಮ್ಮಲೂರಿನ ಆರ್ಮಿ ಕಾಂಪೌಂಡ್ ಕುಸಿದು ಬಿದ್ದಿದೆ. ಪರಿಣಾಮ Read more…

BIG NEWS: ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. Read more…

BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

ಚಾಮರಾಜನಗರ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಬಾಗಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ Read more…

ರಾಜ್ಯದಲ್ಲಿ ದಸರಾ ಹಬ್ಬದ ನಡುವೆ ಮಳೆ ಅಬ್ಬರ, ಅಪಾರ ಬೆಳೆ ಹಾನಿ

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಜನ ಜೀವನ Read more…

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಿಂದ Read more…

BREAKING: ಚಿಕ್ಕಮಗಳೂರು ಸೇರಿ ಹಲವೆಡೆ ಹಿಂಗಾರು ಮಳೆ ಆರ್ಭಟ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ, ಟ್ರಾಫಿಕ್ ಜಾಮ್

ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಎನ್.ಆರ್. ಪುರ, ಚಿಕ್ಕಮಗಳೂರು ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ Read more…

ಮಳೆ ನೀರಲ್ಲಿ ಕೊಚ್ಚಿ ಹೋದ ರೈಲು ಹಳಿ ಜಲ್ಲಿ: ತಾಳಗುಪ್ಪ ಇಂಟರ್ ಸಿಟಿ ರೈಲು ತಾತ್ಕಾಲಿಕ ಸ್ಥಗಿತ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಸುರಿದ ವರುಣಾರ್ಭಟಕ್ಕೆ ರೈಲು ಹಳಿಗಳ ಅಡಿಯಲ್ಲಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿದ್ದು, ರೈಲು ಸಂಚಾರಕ್ಕೂ ಅಡ್ಡಿಯುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, Read more…

ವರುಣಾರ್ಭಟಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಯುವಕರು: ಓರ್ವನ ಶವ ಪತ್ತೆ

ಗದಗ: ವರುಣಾರ್ಭಟಕ್ಕೆ ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟೆ ಬಳಿ ನಡೆದಿದೆ. Read more…

BREAKING NEWS: ಭಾರಿ ಮಳೆಯಿಂದ ಭೂ ಕುಸಿತ, ಭೀಕರ ಪ್ರವಾಹ: ನೇಪಾದಲ್ಲಿ 99 ಜನರು ದುರ್ಮರಣ

ಕಠ್ಮಂಡು: ನೇಪಾಳದಲ್ಲಿ ಭಾರಿ ಮಳೆ, ಭೂ ಕುಸಿತದಿಂದಾಗಿ ಜನರು ತತ್ತರಿಸಿ ಹೋಗಿದ್ದು, ಜನಜೀವನ ಅಯೋಮಯವಾಗಿದೆ. ಒಂದೆಡೆ ವರುಣಾರ್ಭಟ, ಇನ್ನೊಂದೆಡೆ ಭೀಕರ ಪ್ರವಾಹದಿಂದಾಗಿ ಮನೆ, ಮಠ, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು Read more…

BREAKING: ಭಾರೀ ಮಳೆಯಿಂದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದ ಬಳಿ ಭಾರೀ ಮಳೆಗೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರೀ ಮಳೆಗೆ Read more…

BREAKING NEWS: ಭಾರಿ ಮಳೆಗೆ ಮನೆ ಗೋಡೆ ಕುಸಿತ: ಮಗಳ ಮನೆಗೆ ಬಂದಿದ್ದ ವ್ಯಕ್ತಿ ದುರಂತ ಅಂತ್ಯ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ Read more…

BIG NEWS: 20 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು, ಉತ್ತರ Read more…

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಡಿನಲ್ಲಿ ಗುಡುಗು ಸಹಿತ Read more…

ಗಮನಿಸಿ: ರಾಜ್ಯದ ವಿವಿಧೆಡೆ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿವಿಧೆಡೆ ಮೂರು ದಿನ ಬಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, Read more…

ರಣಮಳೆಗೆ ಮುಳುಗಿದ ಕಲ್ಯಾಣ ಕರ್ನಾಟಕ: ಗಡದ್ದಾಗಿ ನಿದ್ದೆಗೆ ಜಾರಿದ ಕಾಂಗ್ರೆಸ್ ಸರ್ಕಾರ; ಬಿಜೆಪಿ ಆಕ್ರೋಶ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಮಳೆಯಿಂದಾಗಿ ಜನರ ಬದುಕು ದುಸ್ತರವಾಗಿದೆ. ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮಗಳ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಷ್ಟಾಗ್ಯೂ Read more…

ಭಾರಿ ಮಳೆಯಿಂದ ಅವಘಡ: ಪಕ್ಕದ ಮನೆ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಸಕಿನಾಬಿ ನದಾಫ್(70) ಮೃತಪಟ್ಟವರು ಎಂದು ಹೇಳಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ Read more…

ಮುಂದಿನ ಎರಡು ದಿನ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ವರುಣಾರ್ಭಟಕ್ಕೆ ವಾಹನ ಸವಾರರ ಪರದಾಟ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೊರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಆಗಾಗ ಮಳೆ ನಡುವೆ ಮಧ್ಯಾಹ್ನದ ಬಳಿಕ ಗುಡುಗು ಸಹಿತ Read more…

ರಾಜ್ಯದ ವಿವಿಧೆಡೆ ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇನ್ನೂ ಒಂದು ವಾರ ಕಾಲ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಹೆಚ್ಚಿನ ಮಳೆಯಾಗಲಿದೆ. Read more…

ಗಮನಿಸಿ: ಇಂದು, ನಾಳೆ ಕರಾವಳಿ ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ Read more…

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಮುನ್ಸೂಚನೆ: 7 ಜಿಲ್ಲೆಗೆ ಆರೆಂಜ್, 4 ಜಿಲ್ಲೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಂಭವ ಇರುವುದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು Read more…

ಭಾರಿ ಮಳೆ ಅವಾಂತರ: ಆಸ್ಪತ್ರೆಗೆ ನುಗ್ಗಿದ ನೀರು; ರೋಗಿಗಳ ಪರದಾಟ

ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಸರ್ಕಾರಿ ಆಸ್ಪತ್ರೆಗಳಿಗೆ ನೀರು ನಿಗ್ಗಿದ್ದು, ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ 11 ಸೆ.ಮೀ. ವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಗದಗ, Read more…

ಗಮನಿಸಿ: ಬೆಂಗಳೂರು ಸೇರಿ ಮುಂದಿನ 2 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಎರಡು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ Read more…

BIG NEWS: ಮತ್ತೆ ಕರಾವಳಿ, ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ವರುಣಾರ್ಭಟ ಕಡಿಮೆಯಾಗಿದೆ. ಆದರೆ ಕರಾವಳಿ, ಮಲೆನಾಡು ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಕರ್ವಾವಳಿ ಜಿಲ್ಲೆಗಳಲ್ಲು ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ Read more…

ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರ ನೀಡಲು ಸರ್ಕಾರ ಆದೇಶ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ(1ನೇ ಜೂನ್ ದಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ /ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ /ದುರಸ್ತಿ ಕಾರ್ಯ ಹಾಗೂ Read more…

ಬೆಂಗಳೂರು ಸೇರಿದಂತೆ ಆಗಸ್ಟ್ 12ರವರೆಗೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡಿನ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...