alex Certify Heavy Rain | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ Read more…

ಭಾರಿ ಮಳೆ ಹಿನ್ನೆಲೆ ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ Read more…

BIG NEWS: ಭಾರಿ ಮಳೆ ಮುನ್ಸೂಚನೆ: ಕರ್ನಾಟಕ ಸೇರಿದಂತೆ 3 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ನವದೆಹಲಿ: ರಾಜ್ಯದಲ್ಲಿ ಈಗಾಗಾಲೇ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಈ ಮಧ್ಯೆ ಇಂದು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಭಾರಿ Read more…

ರಾಜ್ಯಾದ್ಯಂತ ಮಳೆ ತೀವ್ರ: ಭಾರೀ ಮಳೆ ಹಿನ್ನೆಲೆ 5 ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ, ಮಲೆನಾಡಿನಲ್ಲಿ ನಾಳೆ, ನಾಡಿದ್ದು ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ Read more…

ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಎಚ್ಚರಿಕೆ; ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ Read more…

ರಣಭೀಕರ ಪ್ರವಾಹ: ರಾಜಾಪುರ ಪಟ್ಟಣ ಸಂಪೂರ್ಣ ಮುಳುಗಡೆ; ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು

ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪಶ್ಚಿಮ ಘಟ್ಟಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ವರುಣಾರ್ಭಟಕ್ಕೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ರಾಜಾಪುರ ಪಟ್ಟಣ ಸಂಪೂರ್ಣ Read more…

RAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಈ ನಡುವೆ ಮುಂದಿನ ಒಂದು ವರಗಳ ಕಾಲ ರಾಜ್ಯದಲ್ಲಿ ಮಳೆ Read more…

ವರುಣಾರ್ಭಟಕ್ಕೆ ನಾಲ್ಕು ಸೇತುವೆಗಳು ಮುಳುಗಡೆ; ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಪಶ್ಚಿಮ ಘಟ್ಟ Read more…

BIG NEWS: ಭಾರಿ ಮಳೆ: ಬೆಳಗಾವಿಯ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟಗಳಲ್ಲಿ ವರುಣಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಕಾಡಂಚಿನ ಜಲಪಾತಗಳ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ Read more…

ಮುಂದುವರೆದ ಮಹಾ ಮಳೆ: ಇಂದು 3 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಮೂರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ Read more…

ಕರಾವಳಿಯಲ್ಲಿ ಇನ್ನೂ ಒಂದು ವಾರ ಮಳೆ ಆರ್ಭಟ: ಇಂದಿನಿಂದ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯ ಆರ್ಭಟ ಇನ್ನೂ ಒಂದು ವಾರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಜುಲೈ 5 ರಿಂದ 8 Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು Read more…

ಭಾರಿ ಮಳೆಯಿಂದ ಅನಾಹುತ: ಗುಡ್ಡ ಕುಸಿದು ಮಹಿಳೆ ಸಾವು

ಉಡುಪಿ: ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಭಾರಿ ಮಳೆಯ ಕಾರಣ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಬಳಿ ನಡೆದಿದೆ. Read more…

ಉಕ್ಕಿ ಹರಿಯುವ ನದಿಯಲ್ಲಿ ಸಿಲುಕಿದ ಬಸ್: ಜೀವಭಯದಲ್ಲಿ ಪ್ರಯಾಣಿಕರು; ರಕ್ಷಣೆಗಾಗಿ ಪರದಾಟ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹಲವೆಡೆ ನದಿಗಳ ಅಬ್ಬರಕ್ಕೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ರಸ್ತೆಗಳ ಮೇಲೆ ನದಿ Read more…

ವರುಣಾರ್ಭಟ ಹಿನ್ನೆಲೆ: ಕರಾವಳಿ ಭಾಗದ ಪ್ರವಾಸಿ ತಾಣಗಳಿಗೆ ನಿರ್ಬಂಧ

ಕಾರವಾರ: ಕರಾವಳಿ ಜಿಲ್ಲೆಗಳು ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದರೆ, ಜಲಪಾತಗಳು, ತೊರೆಗಳು ಧುಮ್ಮಿಕ್ಕಿ ಹರಿಯುತ್ತಿವೆ. Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ: ಇನ್ನೂ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊಡಗು, ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಮಲೆನಾಡು ಭಾಗದಲ್ಲಿಯೂ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಭಾಗಮಂಡಲ ಸೇರಿದಂತೆ ಕೊಡಗಿನ ವಿವಿಧೆಡೆ ಸೋಮವಾರ ಭಾರಿ Read more…

ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಎರಡು ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, Read more…

ಮುಂದಿನ ಎರಡು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ Read more…

ಭೂಕುಸಿತ ಸಾಧ್ಯತೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಜುಲೈನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಭಾರಿ ವಾಹನಗಳ ಸಂಚಾರದಿಂದ ಭೂಕುಸಿತ ಉಂಟಾಗುವ ಸಾಧ್ಯತೆ Read more…

ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಚ್ಚಿಬಿದ್ದ ದೆಹಲಿ: ನದಿಯಂತಾದ ರಸ್ತೆಗಳು, ವಿಮಾನ ನಿಲ್ದಾಣ ಮೇಲ್ಚಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿವೆ. ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳು ಜಲಾವೃತವಾಗಿದೆ. ಮುಂಜಾನೆ 5.30ರ Read more…

ನಾಳೆ ಶಾಲೆಗಳಿಗೆ ರಜೆ ಘೋಷಣೆ: ಭಾರೀ ಮಳೆ ಹಿನ್ನಲೆ ನಾಳೆಯೂ ರಜೆ ನೀಡಿ ದಕ್ಷಿಣ ಕನ್ನಡ ಡಿಸಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read more…

ಮಹಾಮಳೆ ಅವಾಂತರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಹಾಮಳೆಯಿಂದಾಗಿ ಅವಾಂತರಗಳು ಸಂಭವಿಸುತ್ತಿವೆ. ಹಲವೆಡೆ ಮನೆ ಗೋಡೆಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ Read more…

BIG NEWS: ನಿರಂತರ ಮಳೆಗೆ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ: ಭಕ್ತರಿಗೆ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಮನೆ, ತೋಟಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

20 ಸೆಂ.ಮೀ.ಗೂ ಅಧಿಕ ಮಳೆ ಹಿನ್ನೆಲೆ ಮೂರು ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಂಭವ ಇದೆ. ಹೀಗಾಗಿ ಹವಾಮಾನ ಇಲಾಖೆಯಿಂದ Read more…

ಭಾರಿ ಮಳೆ ಮುನ್ಸೂಚನೆ: 8 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ದಕ್ಷಿಣ ಒಳನಾಡಿನ ಅನೇಕ ಕಡೆ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಂದು ಕರಾವಳಿಯ Read more…

ಗಮನಿಸಿ…! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ Read more…

BIG NEWS: ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕೆಲ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟಕ್ಕೆ ಅವಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಮುಂಗಾರು ಮಳೆ ಮುನ್ಸೂಚನೆ ರಾಜ್ಯದ ರೈತರಲ್ಲಿ ಸಂತಸ ತಂದಿದೆ. ಕೃಷಿ ಚಟುವಟಿಕೆಗಳ ಸಿದ್ಧತೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...