alex Certify Heavy Rain | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿರುಗಾಳಿ ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ದೇವನಹಳ್ಳಿ ಭಾಗದಲ್ಲಿ ಭಾರಿ Read more…

ಭಾರೀ ಮಳೆ ನೀರು ನುಗ್ಗಿ ಅವಾಂತರ: ನೀರಲ್ಲಿ ಕೊಚ್ಚಿಹೋದ 5 ಜನ ಸಾವು

ಸೋನಭದ್ರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಭಾರೀ ಆಲಿಕಲ್ಲು ಮಳೆಯ ನೀರಲ್ಲಿ ಕೊಚ್ಚಿ ಹೋಗಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರನ್ನು ಗೀತಾದೇವಿ, Read more…

BIG NEWS: 24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಚೆನ್ನೈ: ಮುಂದಿನ 24ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೆರಿ ಹಾಗೂ ಕಾರೈಕಲ್ ಸೇರಿದಂತೆ 11 ಜಿಲ್ಲೆಗಳಲ್ಲಿ Read more…

BIG NEWS: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ದೇಶಾದ್ಯಂತ ವಿಪರೀತ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಜನವರಿ 24 Read more…

ಅತಿವೃಷ್ಟಿಯಿಂದ ತತ್ತರಿಸಿದ್ದ ರೈತರಿಗೆ ಮತ್ತೊಂದು ಬಿಗ್ ಶಾಕ್

ಬೀದರ್: ಅತಿವೃಷ್ಟಿಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರಿಗೆ ಮತ್ತೊಂದು ಶಾಕ್ ಎದುರಾಗಿದೆ. ಜಿಲ್ಲೆಯಲ್ಲಿ ನೆಟೆ ರೋಗಕ್ಕೆ ಅಪಾರ ಪ್ರಮಾಣದ ತೊಗರಿ ಬೆಳೆ ನಾಶವಾಗಿದೆ. 10 ಸಾವಿರಕ್ಕೂ ಅಧಿಕ ಹೆಕ್ಟೇರ್ Read more…

ಬಿರುಗಾಳಿ, ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ಕಂಬ

ಕೋಲಾರ: ಬಿರುಗಾಳಿ, ಮಳೆಗೆ ವಿದ್ಯುತ್ ಕಂಬ ತುಂಡಾಗಿ ಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಲ್ಲಿ ನಡೆದಿದೆ. ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ Read more…

BIG NEWS: ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿ ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG NEWS: ಮಾಂಡೌಸ್ ಚಂಡಮಾರುತ ಎಫೆಕ್ಟ್; ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಅಲರ್ಟ್; ಶೀತ ಗಾಳಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾಂಡೌಸ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಪರಿಣಾಮ ಕರ್ನಾಕದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಡಿ ಮಳೆ, Read more…

ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 8ರಿಂದ Read more…

ಮಹಾಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲೀಗ ಮೈ ಕೊರೆಯುವ ಚಳಿಗೆ ಥಂಡಾ ಹೊಡೆದ ಜನ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮೈ ಕೊರೆಯುವ ಚಳಿ ಗಡಗಡ ನಡುಗುವಂತೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ಜನ Read more…

ಗಮನಿಸಿ…! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗಲಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಸಾಧಾರಣ Read more…

BIG NEWS: ಮಹಾಮಳೆಗೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಗೆ ಕಾಂಪೌಂಡ್ ಕುಸಿದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಹಾಸನ ನಗರದ ಹರ್ಷಾಮಹಲ್ ರಸ್ತೆ ಬಳಿ ದುರಂತ ಸಂಭವಿಸಿದ್ದು, ಕಾಂಪೌಂಡ್ ಕುಸಿದು ಬಿದ್ದು ಬೀದಿಬದಿ Read more…

ರಾಜ್ಯದಲ್ಲಿ 5 ದಿನ ಭಾರಿ ಮಳೆ, ದಕ್ಷಿಣ ಒಳನಾಡಿನಲ್ಲಿ ವರುಣಾರ್ಭಟ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯದ Read more…

HEAVY RAIN ALERT: ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರಕ್ಕೆ ಯೆಲ್ಲೋ, ದಕ್ಷಿಣಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಇಂದು ಸಹ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. 25 ಜಿಲ್ಲೆಗಳಲ್ಲಿ Read more…

BIG NEWS: ಇನ್ನೂ 5 ದಿನ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ Read more…

ಹಲವೆಡೆ ಮನೆ ಕುಸಿತ, ಜಮೀನು ಜಲಾವೃತ, ಹಳ್ಳದಲ್ಲಿ ಕೊಚ್ಚಿ ಹೋದ ರೈತ; ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅನಾಹುತ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು, ಜಮೀನುಗಳಿಗೆ ನೀರು ನುಗ್ಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಮೀನು, ಗ್ರಾಮಗಳಿಗೆ ನೀರು ನುಗ್ಗಿದೆ. ಹಲವೆಡೆ ಸಂಪರ್ಕ ಕಡಿತಗೊಂಡಿದೆ. Read more…

ಗಮನಿಸಿ…! ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು, ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು Read more…

BIG NEWS: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. Read more…

ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬಿಗ್ ಶಾಕ್: ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ, ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ, ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದೆ. ಆಯುಧ ಪೂಜೆ ದಿನದಂದು ಬೈಕ್, Read more…

ಗಮನಿಸಿ: ರಾಜ್ಯಾದ್ಯಂತ ಮತ್ತೆ ಮಳೆ ಆರ್ಭಟ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಪ್ರಾರಂಭವಾಗಿದೆ. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ Read more…

ಭಾರಿ ಮಳೆಯಿಂದ ಘೋರ ದುರಂತ: ಗೋಡೆ ಕುಸಿದು 9 ಮಂದಿ ಸಾವು

ಲಖ್ನೋ: ಭಾರಿ ಮಳೆಯಿಂದ ಮನೆ ಕುಸಿದು 9 ಜನ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಖ್ನೋದ ಹಜರತ್ ಗಂಜ್ ನಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿದಂತೆ 9 ಜನ Read more…

ಭಾರಿ ಮಳೆಯಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ಮತ್ತೊಂದು ಶಾಕ್

ಬೆಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿದ್ದ ಬೆಂಗಳೂರು ಮಹಾನಗರ ಜನತೆಗೆ ಮತ್ತೊಂದು ಆತಂಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಲೇರಿಯಾ, ಡೆಂಘಿ, ವೈರಲ್ ಫೀವರ್ ಹೆಚ್ಚಳದ ಆತಂಕ ಎದುರಾಗಿದೆ. ಅತಿಯಾದ ಮಳೆ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಮನಕಲಕುವ ಈ ವಿಡಿಯೋ

ಸಮಾಜದಲ್ಲಿ ಆರ್ಥಿಕ ಅಸಮಾನತೆ ಸಾಕಷ್ಟಿದೆ. ಸೂರಿಲ್ಲದವರ ಸಂಖ್ಯೆ ಬಹಳವಿದ್ದರೆ, ಹೊತ್ತಿನ ಕೂಳಿಗೂ ಪರದಾಡುವವ ಸಂಖ್ಯೆಯೇನು ಕಡಿಮೆ ಇಲ್ಲ. ಬಡವರ ಪ್ರತಿದಿನ ಹೋರಾಟಗಳನ್ನು ಚಿತ್ರಿಸುವಂತ ವಿಡಿಯೋ ಒಂದು ವೈರಲ್​ ಆಗಿದ್ದು, Read more…

BIG NEWS: ಮನೆ ಕುಸಿದು ವ್ಯಕ್ತಿ ದುರ್ಮರಣ; ಉತ್ತರ ಕನ್ನಡದಲ್ಲಿ ಮೂರುದಿನ ಭಾರಿ ಮಳೆ ಎಚ್ಚರಿಕೆ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯ ಜನರು ಮಳೆ ಆರ್ಭಟಕ್ಕೆ ತತ್ತರಿಸಿದ್ದಾರೆ. ಈ ನಡುವೆ ಸಿದ್ದಾಪುರ ತಾಲೂಕಿನಲ್ಲಿ ಮಳೆ ಅವಾಂತರಕ್ಕೆ ಮನೆ ಕುಸಿದುಬಿದ್ದು Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಮನೆಗೋಡೆ; ಮಹಿಳೆ ದುರ್ಮರಣ

ಬೆಳಗಾವಿ: ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದುಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. 55 ವರ್ಷದ ಗಂಗವ್ವ ರಾಮಣ್ಣ ಮೂಲಿಮನಿ ಮೃತ Read more…

BIG NEWS: ಬೆಂಗಳೂರಿಗರೇ ಎಚ್ಚರ…! ಮಹಾಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಮುಂದುವರೆದಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಹಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ಬೆಂಗಳೂರು ಮಹಾಮಳೆಗೆ ಇದಂತೆ ಕಾರಣ; ವಿಜ್ಞಾನಿಗಳು ಹೇಳೋದೇನು ಗೊತ್ತಾ…..?

ಐಟಿ-ಬಿಟಿ ಹಬ್ ಅನ್ನೇ ಮುಳುಗಿಸಿ ಭಾರಿ ಚರ್ಚೆಗೆ ಕಾರಣವಾದ ಮುಂಗಾರು ಮಳೆ ಸಿಲಿಕಾನ್ ಸಿಟಿಯಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಈ ವರ್ಷದಲ್ಲೇ ಸುರಿದ ಸಾರ್ವಕಾಲಿಕ ಮಳೆ ಎಂದು Read more…

HEAVY RAIN ALERT: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಳೆ Read more…

BIG NEWS: ಬೆಂಗಳೂರಿನ 70 ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆ; ಬೋಟ್ ಮೂಲಕ 1011 ಸಂತ್ರಸ್ತರ ರಕ್ಷಣೆ; ಮಳೆಹಾನಿಗೆ ಶಾಶ್ವತ ಪರಿಹಾರ ವ್ಯವಸ್ಥೆ ಮಾಡುತ್ತೇವೆ ಎಂದ ಗೃಹ ಸಚಿವರು

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಆದರೆ ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರು ಮಾತ್ರ ಒಬ್ಬರನ್ನೊಬ್ಬರು ದೂರುತ್ತಾ ಕಾಲಕಳೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...