alex Certify HELP | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶತ್ರುಗಳ ನಾಶಕ್ಕೆ ಮಾಡಿ ಈ ʼಉಪಾಯʼ

ಶತ್ರುಗಳಿಲ್ಲದವರು ಯಾರೂ ಇಲ್ಲ. ಕೆಲವೊಮ್ಮೆ ಈ ಶತ್ರುಗಳು ಮಾರಕವಾಗಿ ಬಿಡುತ್ತಾರೆ. ಅನೇಕರು ಶತ್ರುಗಳಿಂದ ಮುಕ್ತಿ ಪಡೆಯಲು ಬಯಸ್ತಾರೆ. ಅದಕ್ಕೂ ಕೆಲ ಉಪಾಯಗಳಿವೆ. ಶತ್ರುಗಳ ನಾಶಕ್ಕೆ ಶಿವನ ಆರಾಧನೆ ಮಾಡಬೇಕು. Read more…

ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್

ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡಲು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾದ ಯೋಜನೆಗೆ ಗಾಂಧಿ ಜಯಂತಿ ದಿನ ಅಕ್ಟೋಬರ್ 2 ರಂದು ಚಾಲನೆ ನೀಡಲಾಗುವುದು ಎಂದು Read more…

ಪ್ರಬಲ ಭೂಕಂಪ, ಅಪಾರ ಸಾವು -ನೋವಿನಿಂದ ತತ್ತರಿಸಿದ ಆಫ್ಘಾನಿಸ್ತಾನಕ್ಕೆ ಭಾರತದ ನೆರವು: ಮೋದಿ

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪದಿಂದ ಅಪಾರ ಸಾವು-ನೋವು ಸಂಭವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಆಫ್ಘಾನಿಸ್ತಾನಕ್ಕೆ ಅಗತ್ಯ ನೆರವು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ಆಫ್ಘಾನಿಸ್ತಾನದ ಜನರ ಜೊತೆ Read more…

ಮಾನವೀಯತೆ ಮೆರೆದ ಸಿಎಂ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಚಿಕಿತ್ಸೆ ಅಗತ್ಯವಿದ್ದ ಮಗುವಿಗೆ ಕೇವಲ ಎರಡು ಗಂಟೆಯೊಳಗೆ ವ್ಯವಸ್ಥೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಾನವೀಯತೆ ಮೆರೆದಿದ್ದಾರೆ. ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ಬೆಂಗಳೂರಿನ ತಮ್ಮ Read more…

ಸೋನು ಸೂದ್ ಮಾಡಿರುವ ಮಹತ್ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಬಹುಶಃ ಇತ್ತೀಚೆನ ವರ್ಷಗಳಲ್ಲಿ ಭಾರತದಲ್ಲಿ ಬಾಲಿವುಡ್ ನಟ ಸೋನು ಸೂದ್ ತೋರಿಸುತ್ತಿರುವ ಮಾನವೀಯತೆಯನ್ನು ಮತ್ತೊಬ್ಬ ವ್ಯಕ್ತಿ ತೋರಿಸಿರಲಾರ. ಅದು ಕೋವಿಡ್ -19 ಸಂಕಷ್ಟವಿರಲಿ ಅಥವಾ ಬೇರಾವುದೇ ಸಂಕಷ್ಟದ ಪರಿಸ್ಥಿತಿ Read more…

ʼಸರಸ್ವತಿʼ ಗೆ ಸಂಬಂಧಿಸಿದ ಈ ವಸ್ತುಗಳನ್ನು ಮನೆಯಲ್ಲಿಟ್ಟು ಚಮತ್ಕಾರ ನೋಡಿ

ಪ್ರತಿಯೊಬ್ಬ ವ್ಯಕ್ತಿ ದಿನಪೂರ್ತಿ ಕೆಲಸ ಮಾಡಿದ್ರೂ ಯಶಸ್ಸು ಸಿಗೋದು ಕಷ್ಟ. ಕೆಲವರ ಕೈ ತುಂಬಾ ಹಣವಿದ್ರೆ ಮತ್ತೆ ಕೆಲವರ ಕೈನಲ್ಲಿ ಬಿಡಿಕಾಸು ಇರೋದಿಲ್ಲ. ಆರ್ಥಿಕ ದುಸ್ಥಿತಿಗೆ ವಾಸ್ತುದೋಷ ಕೂಡ Read more…

ತಾಯಿ ಕರುಳಿನ ಅಪ್ಪು ನೂರಾರು ಜನರಿಗೆ ನೆರವಾಗಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಮೈಸೂರಿನಲ್ಲಿ ಶಕ್ತಿಧಾಮ ವಿದ್ಯಾಶಾಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಾಪನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಬಜೆಟ್ ಬಹಳ ಅಂತಃಕರಣದಿಂದ ಕೂಡಿರುವಂಥದ್ದು. ಕಷ್ಟದಲ್ಲಿರುವ ಜನರಿಗೆ ಈ Read more…

BREAKING: ರಷ್ಯಾಗೆ ತಿರುಗೇಟು ನೀಡ್ತಿರುವ ಉಕ್ರೇನ್ ಗೆ ಮತ್ತಷ್ಟು ಬಲ, ಯುದ್ಧೋಪಕರಣ ಖರೀದಿಗೆ ಅಮೆರಿಕ ನೆರವು

ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆದಿದೆ. ಸಂಕಷ್ಟದಲ್ಲಿ ಸಿಲುಕಿರುವ ಉಕ್ರೇನ್ ಗೆಅಮೆರಿಕ ನೆರವಿನ ಹಸ್ತ ಚಾಚಿದೆ. ಉಕ್ರೇನ್ ನ ಕೆಲವು ನಗರಗಳಲ್ಲಿ ಪರಿಸ್ಥಿತಿ ಭೀಕರವಾಗಿದೆ. 18 ದಿನಗಳಿಂದ ರಷ್ಯಾ Read more…

BIG NEWS: ಅಮೆರಿಕ ಬಳಿಕ ನೆದರ್ ಲ್ಯಾಂಡ್ ನಿಂದಲೂ ಉಕ್ರೇನ್ ಗೆ ನೆರವು; ಏರ್ ಡಿಫೆನ್ಸ್ ರಾಕೆಟ್ ಪೂರೈಕೆ ಘೋಷಣೆ

ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆದಿದ್ದು, ಈ ನಡುವೆ ಹಲವು ದೇಶಗಳು ಉಕ್ರೇನ್ ಗೆ ಆರ್ಥಿಕ ಹಾಗೂ ಶಸ್ತ್ರಾಸ್ತ್ರ ನೆರವು ನೀಡಲು ಮುಂದಾಗಿವೆ. ಅಮೆರಿಕ, ಫ್ರಾನ್ಸ್ ಬಳಿಕ Read more…

ಕೊರೊನಾ ಸೋಂಕಿಗೊಳಗಾದ ಅನುಮಾನ ಬಂದ್ರೆ ಮೊದಲು ಮಾಡಿ ಈ ಕೆಲಸ

ದೇಶದಲ್ಲಿ ಕೊರೊನಾ ಮೂರನೇ ಅಲೆ ನಡೆಯುತ್ತಿದೆ. ಈ ತಿಂಗಳಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎನ್ನಲಾಗ್ತಿದೆ. ಕೊರೊನಾ ಜೊತೆ ಓಮಿಕ್ರೋನ್ ಎಲ್ಲರ ಟೆನ್ಷನ್ ಹೆಚ್ಚಿಸಿದೆ. ಕೊರೊನಾ ಲಕ್ಷಣಗಳು Read more…

ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದ್ರೆ ಈ ಹಣ್ಣು ಸೇವಿಸಿ

ಕೊಲೆಸ್ಟ್ರಾಲ್ ಸದ್ಯ ಸರ್ವೆ ಸಾಮಾನ್ಯ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರವಾಗಿದೆ. Read more…

BREAKING: ಪ್ರವಾಹ, ಭೂಕುಸಿತದಿಂದ ತತ್ತರಿಸಿದ ‘ನೆರೆ’ ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ Read more…

ನಿರಾಶ್ರಿತರ ಸಹಾಯಕ್ಕೆ ನಿಂತ ಅಮೆರಿಕಾದ ಮಾಜಿ ಅಧ್ಯಕ್ಷರು

ಅಮೇರಿಕದಲ್ಲಿ ಸೆಪ್ಟೆಂಬರ್ 11 ರಂದು ನಡೆದ ದುರಂತಕ್ಕೆ ಇಪತ್ತು ವರ್ಷಗಳಾಗಿದ್ದು , ಇತ್ತೀಚೆಗಷ್ಟೇ ಅಮೇರಿಕದ ಅಧ್ಯಕ್ಷ ಜೋಬೈಡೆನ್ ತಮ್ಮ ಸೈನ್ಯವನ್ನು ಅಫ್ಘಾನಿಸ್ತಾನದಿಂದ ಹಿಂಪಡೆದಿದ್ದಾರೆ. ಇತ್ತ ಕಳೆದ ಇಪ್ಪತ್ತು ವರ್ಷಗಳಲ್ಲಿ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳು ಅರೆಸ್ಟ್; ಆರೋಪಿಗಳ ಹೆಜ್ಜೆ ಗುರುತು ಪತ್ತೆ ಮಾಡಿತ್ತು ‘ಆ ಒಂದು ಟಿಕೆಟ್’

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಎಲ್ಲರೂ ತಮಿಳುನಾಡು ಮೂಲದವರಾಗಿದ್ದಾರೆ. ಬೆಂಗಳೂರು ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ Read more…

ಕುತೂಹಲ ಕೆರಳಿಸುತ್ತೆ ಈ ವಿಷಯ: ಲೈಂಗಿಕ ಆಸಕ್ತಿ ಹೆಚ್ಚಿಸಲು ನೆರವಾಗ್ತಾನೆ ಸೂರ್ಯ…..!

ಲೈಂಗಿಕ ಆಸಕ್ತಿ ಯಾವಾಗ ಹೆಚ್ಚಾಗುತ್ತದೆ ಎಂಬುದಕ್ಕೆ ಸ್ಪಷ್ಟ ಉತ್ತರ ನೀಡುವುದು ಕಷ್ಟ. ಅದು ಪರಸ್ಪರ ಭಿನ್ನವಾಗಿರುತ್ತದೆ. ಆದ್ರೆ ಬೇಸಿಗೆಯಲ್ಲಿ ಸೂರ್ಯನ ಕಿರಣ ಚರ್ಮದ ಮೇಲೆ ಬಿದ್ದಾಗ ಲೈಂಗಿಕ ಬಯಕೆ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಮಕ್ಕಳ ಮೇಲಿನ ಶೋಷಣೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ತುರ್ತು ಸೇವೆಗೆ 1098 ಸನ್ನದ್ಧವಾಗಿದೆ. ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ Read more…

ಆಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ, ಭಾರತದ ಭದ್ರತೆಗೆ ಪ್ರಧಾನಿ ಮೋದಿ ಮಹತ್ವದ ಕ್ರಮ

ನವದೆಹಲಿ: ಆಫ್ಘಾನಿಸ್ಥಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ಇವತ್ತು ಕೂಡ ಮಹತ್ವದ ಸಭೆ ನಡೆಯಲಿದೆ. ದೆಹಲಿಯ 7 ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ರಾಷ್ಟ್ರೀಯ Read more…

ಉತ್ತಮ ಲೈಂಗಿಕ ಜೀವನ ಬಯಸುವವರು ತಿನ್ನಿ ಇದೊಂದು ಆಹಾರ

ಕೆಟ್ಟ ಜೀವನ ಪದ್ಧತಿ ಮತ್ತು ಒತ್ತಡ, ಶಾರೀರಿಕ ಸಂಬಂಧದ ಮೇಲೂ ಪರಿಣಾಮ ಬೀರ್ತಿದೆ. ಮನೆ, ಮಕ್ಕಳ ಕೆಲಸದಲ್ಲಿ ಮಹಿಳೆಯರು ಶಾರೀರಿಕ ಸಂಬಂಧದಲ್ಲಿ ಆಸಕ್ತಿ ಕಳೆದುಕೊಳ್ತಾರೆ. ಅಡುಗೆ ಮನೆಯಲ್ಲಿರುವ ಮಸಾಲೆ Read more…

ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನ ವಿಕಾಸಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪರಿಶಿಷ್ಟ Read more…

ಮನೆ ಹೊಂದುವ ಕನಸು ಕಂಡ ಗ್ರಾಮೀಣ ಜನರಿಗೆ ಖುಷಿ ಸುದ್ದಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳಂತೆ ರಾಜ್ಯದಲ್ಲಿ ಹೊಸದಾಗಿ 6 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು. 6 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಿಎಂ ಅನುಮೋದನೆಯೊಂದಿಗೆ Read more…

ಹಿಂದೂ ಯುವತಿ ಮದುವೆಗೆ ನೆರವಾದ ಮುಸ್ಲಿಂ ಕುಟುಂಬ

ಕೊರೊನಾ ಲಾಕ್ಡೌನ್ ಬಡವರ ಜೀವನಕ್ಕೆ ಮುಳ್ಳಾಗಿ ಪರಿಣಮಿಸಿತ್ತು. ಜೀವನ ನಿರ್ವಹಣೆಯೇ ಕಷ್ಟಕರವಾಗಿರುವ ಈ ಸಂದರ್ಭದಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳನ್ನು ನಡೆಸುವುದು ದೂರದ ಮಾತಾಗಿತ್ತು. ಈ ರೀತಿ ಮಗಳ Read more…

ಕೊರೋನಾ ಸಂಕಷ್ಟದಲ್ಲಿರುವವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ: ಮತ್ತೊಂದು ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗಗಳಿಗೆ ನೆರವಾಗುವಂತೆ ಮೂರು ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಪ್ಯಾಕೇಜ್ ಘೋಷಣೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕಳೆದ ಮೂರು Read more…

ಕೊರೊನಾ ಡೆಲ್ಟಾ ಪ್ಲಸ್ ಗೆದ್ದು ಬಂದ ಈತ ಹೇಳಿದ್ದೇನು….?

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿವೆ. ಆದರೆ ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರದ ಪ್ರಕರಣಗಳು ಈಗ ಕಳವಳವನ್ನುಂಟುಮಾಡುತ್ತಿವೆ. ಒಡಿಶಾದಲ್ಲಿ 62 ವರ್ಷದ ವ್ಯಕ್ತಿಯೊಬ್ಬ ಕೊರೊನಾ ಡೆಲ್ಟಾ Read more…

ಕೋವಿಡ್ ಪರಿಹಾರ ಸಿಗದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿ ಇದುವರೆಗೆ ಪರಿಹಾರ ಸಿಗದ Read more…

ಖುಷಿ ಸುದ್ದಿ….! ನಿಮ್ಮ ಹೊಟ್ಟೆಯಲ್ಲಿದೆ ‘ಕೊರೊನಾ’ಗೆ ಮದ್ದು

ಕೊರೊನಾ ವೈರಸ್ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ದಿನಕ್ಕೊಂದು ರೂಪಾಂತರ ವಿಜ್ಞಾನಿಗಳ ತಲೆಕೆಡಿಸಿದೆ. ಕೊರೊನಾಗೆ ಈಗಾಗಲೇ ಅನೇಕ ರೀತಿಯ ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. Read more…

ಕಾಮುಕನಿಂದ ಯುವತಿಯನ್ನು ರಕ್ಷಿಸಿದ ‌ʼಬಾರ್‌ ಟೆಂಡರ್ʼ

ಕಾಮುಕ ಗ್ರಾಹಕನೊಬ್ಬ ಬಾರಿನಲ್ಲಿ ಕುಳಿತಿದ್ದ ಮಹಿಳೆಯರಿಗೆ ಕಿರುಕುಳ ಕೊಡಲು ಮುಂದಾದ ವೇಳೆ ಸಮಯಪ್ರಜ್ಞೆ ಮೆರೆದ ಬಾರ್‌ಟೆಂಡರ್‌‌ ಮಹಿಳೆಯರ ರಕ್ಷಣೆಗೆ ನಿಂತ ಘಟನೆ ಸುದ್ದಿಯಾಗಿದೆ. ರೆಡ್ಡಿಟ್‌‌ನಲ್ಲಿ ಶೇರ್‌ ಮಾಡಿದ ಕಥೆಯಲ್ಲಿ: Read more…

ಹಿರಿಯ ವಯಸ್ಕರಿಗೆ ಸ್ಟಾರ್ಟ್ ಅಪ್ ಶುರು ಮಾಡಿದ್ರೆ ಸರ್ಕಾರ ನೀಡಲಿದೆ ಸಹಾಯ

ವೃದ್ಧರಿಗೆ ಸ್ಟಾರ್ಟ್ ಅಪ್ ಶುರು ಮಾಡುವ ಪ್ಲಾನ್ ನಲ್ಲಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ವೃದ್ಧರಿಗಾಗಿ ಸರ್ಕಾರ ಸೀನಿಯರ್ ಕೇರ್ ಏಜಿಂಗ್ ಗ್ರೋತ್ ಎಂಜಿನ್ ಯೋಜನೆಯನ್ನು ಶುರು ಮಾಡಿದೆ. ವೃದ್ಧರ Read more…

ನಟ ದರ್ಶನ್ ಮನವಿಗೆ ಭಾರಿ ಸ್ಪಂದನೆ, ಮೃಗಾಲಯಕ್ಕೆ ಹರಿದುಬಂದ ನೆರವಿನ ಮಹಾಪೂರ

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು, ಮೃಗಾಲಯಗಳಿಗೆ ನೆರವಿನ ಮಹಾಪೂರವೇ ಹರಿದುಬಂದಿದೆ. ಮೃಗಾಲಯಗಳಲ್ಲಿರುವ ಪ್ರಾಣಿಗಳನ್ನು ದತತ್ಉ ಪಡೆಯಬೇಕೆಂದು ದರ್ಶನ್ ಮನವಿ ಮಾಡಿದ್ದು, Read more…

ಸ್ಯಾಂಡಲ್ ವುಡ್ ಕಾರ್ಮಿಕರ ಕೈಹಿಡಿದ ‘ರಾಕಿ ಭಾಯ್’: 3 ಸಾವಿರ ಮಂದಿಗೆ ತಲಾ 5 ಸಾವಿರ ರೂ. ನೆರವು

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರು ಮತ್ತು ತಂತ್ರಜ್ಞರಿಗೆ ನೆರವು ನೀಡಲು ನಟ ರಾಕಿಂಗ್ ಸ್ಟಾರ್ ಯಶ್ ಮುಂದಾಗಿದ್ದಾರೆ. Read more…

BIG NEWS: ಅನಾಥ ಮಕ್ಕಳ ನೆರವಿಗೆ ನಿಂತ ಮೋದಿ ಸರ್ಕಾರ, ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆ ಜಾರಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವಾಗಲು ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ವಿಶೇಷ ಯೋಜನೆ ಘೋಷಿಸಿದೆ. ಅನಾಥರಾದ ಮಕ್ಕಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...