alex Certify HELP | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸಂದರ್ಭದಲ್ಲಿ ನೌಕರರಿಗೆ 70 ಲಕ್ಷ ರೂ. ವಿಮೆ ರಕ್ಷಣೆ ನೀಡ್ತಿದೆ ಈ ಕಂಪನಿ

ಆಟೋ ಭಾಗಗಳನ್ನು ತಯಾರಿಸುವ ಬಾಷ್ ಗ್ರೂಪ್, ತನ್ನ ನೌಕರರಿಗೆ ಆರ್ಥಿಕ ನೆರವು ನೀಡುವ ಘೋಷಣೆ ಮಾಡಿದೆ. ಕೊರೊನಾ ವೈರಸ್ ನಿಂದ ಯಾವುದೇ ಭಾರತೀಯ ಉದ್ಯೋಗಿ ಸಾವನ್ನಪ್ಪಿದ ಸಂದರ್ಭದಲ್ಲಿ ಉದ್ಯೋಗಿಗಳಿಗೆ Read more…

ಗುರುಗಳಿಗೆ ನಮನ: ಸಂಕಷ್ಟದಲ್ಲಿರುವ ಶಿಕ್ಷಕರ ನೆರವಿಗೆ ಮುಂದಾದ ಕಿಚ್ಚ ಸುದೀಪ್

ಬೆಂಗಳೂರು: ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಸಿನಿ ತಾರೆಯರು ತಮ್ಮದೇ ಆದ ನೆರವು ನೀಡುತ್ತಿದ್ದು, ನಟ ಕಿಚ್ಚ ಸುದೀಪ್ ಅವರು ಕೂಡ ಸಹಾಯ ಹಸ್ತ ಚಾಚಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ Read more…

ಮಧುಮೇಹ ನಿಯಂತ್ರಣಕ್ಕೆ ಮಾವಿನ ಎಲೆ ಮದ್ದು

ವಿಶ್ವದಾದ್ಯಂತ ಮಧುಮೇಹ ವೇಗವಾಗಿ ಹೆಚ್ಚುತ್ತಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ. ಇದು ದೇಹದ ಇನ್ಸುಲಿನ್ ಉತ್ಪಾದನಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಬಂದ ಮೇಲೆ Read more…

ಪ್ಯಾಕೇಜ್ ಪರಿಹಾರ ಸಿಗದವರಿಗೆ ಸಿಹಿ ಸುದ್ದಿ: 10 -12 ದಿನಗಳಲ್ಲಿ ಮತ್ತೊಂದು ವಿಶೇಷ ಪ್ಯಾಕೇಜ್; ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ Read more…

ಮತ್ತೊಂದು ವಿಶೇಷ ಪ್ಯಾಕೇಜ್ ಬಗ್ಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ: ಪರಿಹಾರ ಸಿಗದವರ ಖಾತೆಗೆ ಹಣ ಜಮಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅದೇ ರೀತಿ ವಿವಿಧ Read more…

ಕೊರೋನಾ ಸಂಕಷ್ಟದಿಂದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡ್ತಿರುವ ಪುಟ್ಬಾಲ್ ಆಟಗಾರ್ತಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು ನೆರವು

ನವದೆಹಲಿ: ಕುಟುಂಬದ ಹಸಿವು ನೀಗಿಸಲು ದಿನಗೂಲಿ ಕೆಲಸ ಮಾಡುತ್ತಿದ್ದ ಭಾರತ ಮಹಿಳಾ ತಂಡದ ಪುಟ್ಬಾಲ್ ಆಟಗಾರ್ತಿಗೆ ಕೇಂದ್ರ ಸಚಿವ ಕಿರಣ್ ರಿಜಿಜು ನೆರವು ನೀಡಲು ಮುಂದಾಗಿದ್ದಾರೆ. ಒಂದೊಮ್ಮೆ ಜಾರ್ಖಂಡ್ Read more…

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ: 50 ಸಾವಿರ ರೂ. ವೈಯಕ್ತಿಕ ನೆರವು; ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ Read more…

ಇಲ್ಲಿವೆ ಖುಷಿಯಾಗಿರಲು ಒಂದಷ್ಟು ʼಉಪಯುಕ್ತʼ ಸಲಹೆ….

ಜೀವನ ನಶ್ವರ ಎಂಬ ಮಾತನ್ನು ಸಾಮಾನ್ಯವಾಗಿ ಕೆಲವರು ಹೇಳುವುದನ್ನು ಕೇಳಿರುತ್ತೇವೆ. ಮತ್ತೆ ಕೆಲವರು ಇರುವ ಅಲ್ಪ ಕಾಲದ ಈ ಜೀವನದಲ್ಲಿ ಮಜಾ ಅನುಭವಿಸಬೇಕು ಎನ್ನುವುದನ್ನು ಕಂಡಿದ್ದೇವೆ. ಇಷ್ಟಕ್ಕೆ ಜೀವನ Read more…

ಕೊರೊನಾ ಲಸಿಕೆ ಪಡೆಯುವವರಿಗೆ ಬಹುಮುಖ್ಯ ಮಾಹಿತಿ: ವ್ಯಾಕ್ಸಿನ್ ಸೆಂಟರ್ ಬಗ್ಗೆ ತಿಳಿಯಲು ಇಲ್ಲಿದೆ ಸುಲಭ ವಿಧಾನ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಮ್ಲಜನಕ ಪೂರೈಕೆ ಹೆಚ್ಚಿಸುವ Read more…

ಸಂಕಷ್ಟ ಹೊತ್ತಲ್ಲಿ ಜಗ್ಗೇಶ್ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ನಟ ನವರಸ ನಾಯಕ ಜಗ್ಗೇಶ್ ಅವರು ಕೊರೋನಾ ಸಂಕಷ್ಟದಲ್ಲಿ ತೊಂದರೆಯಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ತುರ್ತು ಅಗತ್ಯವಿದ್ದ ಸೋಂಕಿತರೊಬ್ಬರಿಗೆ ನಿಗದಿತ ಸಮಯಕ್ಕೆ ಆಕ್ಸಿಜನ್ ಒದಗಿಸುವ ಮೂಲಕ ಪ್ರಾಣ Read more…

ಆಮ್ಲಜನಕ ಒದಗಿಸಲು 1 ಕೋಟಿ ರೂ. ನೀಡಿದ ಸಚಿನ್, ರಾಜಸ್ಥಾನ ರಾಯಲ್ಸ್ ತಂಡದಿಂದ 7.5 ಕೋಟಿ ರೂ. ದೇಣಿಗೆ

 ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯವಿರುವವರಿಗೆ ಆಕ್ಸಿಜನ್ ಒದಗಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ದೆಹಲಿ Read more…

BPL ಕಾರ್ಡ್ ಹೊಂದಿದವರಿಗೆ ಉಚಿತ ಕೋವಿಡ್ ಚಿಕಿತ್ಸೆ: ಹಿರೇಕೆರೂರು ಕ್ಷೇತ್ರದ ಬಡವರಿಗೆ ಬಿ.ಸಿ. ಪಾಟೀಲ್ ನೆರವು

ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಕೃಷಿಸಚಿವರಾದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅಭಯಹಸ್ತ ನೀಡಿದ್ದಾರೆ. ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು Read more…

ಕರ್ಫ್ಯೂ ಹೊತ್ತಲ್ಲಿ ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು

ಶಿವಮೊಗ್ಗ: ವೀಕೆಂಡ್ ಕರ್ಫ್ಯೂ ನಿಂದಾಗಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಅನ್ನ ಮತ್ತು ನೀರಿಗಾಗಿ ನಿರ್ಗತಿಕರು, ಭಿಕ್ಷುಕರು ಪರದಾಟ ನಡೆಸಿದ್ದು, ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಊಟ, ಕುಡಿಯುವ Read more…

ಕೆಲಸಕ್ಕೆ ಹೋಗುತ್ತಿದ್ದ ಯುವತಿ ಎದುರು ಅಸಭ್ಯ ವರ್ತನೆ; ಗುಪ್ತಾಂಗ ತೋರಿಸಿದ ಕಿಡಿಗೇಡಿ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಿಲಾರು ನಿವಾಸಿ ಮೊಹಮ್ಮದ್ ಆರಿಫ್(27) ಬಂಧಿತ ಆರೋಪಿ. ಕುತ್ತಾರ್ ವಿಷ್ಣುಮೂರ್ತಿ ರಸ್ತೆಯ ಮೂಲಕ Read more…

ಕೊನೆಗೂ ಎರಡೂವರೆ ಅಡಿ ಎತ್ತರದ ಅಜೀಮ್ ಮನ್ಸೂರಿಗೆ ʼನಿಶ್ಚಿತಾರ್ಥʼ

ಮದುವೆ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿದ್ದ ಎರಡೂವರೆ ಅಡಿ ಎತ್ತರದ ವ್ಯಕ್ತಿ ಅಜೀಮ್ ಮನ್ಸೂರಿಗೆ ಕೊನೆಗೂ ಮದುವೆಯಾಗ್ತಿದೆ. ಮನ್ಸೂರಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನ್ಸೂರಿಗೆ ಅನೇಕ ವರ್ಷಗಳಿಂದ ವಧು Read more…

ಏಕಾಏಕಿ ಕುಸಿದು ಬಿದ್ದ ಮಹಿಳೆ: ಸಮಯ ಪ್ರಜ್ಞೆ ಮೆರೆದ ಶ್ವಾನ

ನಾಯಿ ಮತ್ತು ಮನುಷ್ಯನ ಸಂಬಂಧ ಬಹಳ ವಿಶೇಷವಾದದ್ದು. ನಾಯಿಗಳು ತಮ್ಮ ಮಾಲೀಕನಿಗೆ ವಿವಿಧ ಸಂದರ್ಭಗಳಲ್ಲಿ ನೆರವಾಗುವ ಅನೇಕ ಉದಾಹರಣೆಗಳು ಗಮನಕ್ಕೆ ಬಂದಿರುತ್ತದೆ. ಇಲ್ಲೊಂದು ಘಟನೆಯಲ್ಲಿ ಕುಸಿದುಬಿದ್ದ ತನ್ನ ಮಾಲೀಕನ Read more…

ಮನತಣಿಸುತ್ತೆ ಬೆಕ್ಕು ಹಾಗೂ ಮೊಲದ ಮುದ್ದಾದ ವಿಡಿಯೋ..!

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಸಾಕಷ್ಟು ವಿಡಿಯೋ ಹಾಗೂ ಫೋಟೋಗಳು ವೈರಲ್​ ಆಗ್ತಿರುತ್ವೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಕಂಟೆಂಟ್​ಗಳಲ್ಲಿ ಜಾನುವಾರುಗಳ ವಿಡಿಯೋ ಮುಂಚೂಣಿಯಲ್ಲಿದೆ. ಪ್ರಾಣಿಗಳಲ್ಲಿ ಇರುವಂತಹ ಮಾನವೀಯ ಗುಣ Read more…

ಜೇಬಿನಲ್ಲಿ ಹಣವಿಲ್ಲವೆಂದ್ರೂ ಬ್ಯುಸಿನೆಸ್ ಶುರು ಮಾಡಲು ನೆರವಾಗಲಿದ್ದಾರೆ ಈ ನಟ

ಬಾಲಿವುಡ್ ನಟ ಸೋನು ಸೂದ್ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಜನರಿಗೆ ನೆರವಾಗಿದ್ದಾರೆ. ವಲಸೆ ಕಾರ್ಮಿಕರಿಗೆ ಸೋನು ಸೂದ್ ಅನೇಕ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಲಾಕ್ ಡೌನ್ ನಂತ್ರವೂ Read more…

ಅಶಕ್ತರ ಶ್ವಾನಗಳಿಗೆ 74ರ ವ್ಯಕ್ತಿಯಿಂದ ವಾಕಿಂಗ್

ಸಾವಿರಾರು ಮಂದಿಯ ಪಾಲಿಗೆ ಹೀರೋ ಆಗಲು ಲೆಕ್ಕವಿಲ್ಲದಷ್ಟು ದಾರಿಗಳಿವೆ. ಯಾವಾಗಲೂ ದೊಡ್ಡ ಕೆಲಸಗಳಿಂದಲೇ ಜನರ ಮನ ಗೆಲ್ಲಬೇಕು ಎಂದೇನಿಲ್ಲ. ಬ್ರಿಟನ್‌ನ ಸಾಮರ್ಸೆಟ್‌ನ ಜಾನ್ ಹೊವರ್ಥ್‌ ಹೆಸರಿನ 74 ವರ್ಷದ Read more…

ಈ ಸಮಯದಲ್ಲಿ ಸಹಾಯ ಕೇಳಿ ಬಂದವರಿಗೆ ಅವಮಾನ ಮಾಡಿದರೆ ಪಿತೃದೋಷಕ್ಕೆ ಗುರಿಯಾಗುತ್ತೀರಿ

ಜೀವನದಲ್ಲಿ ಏಳಿಗೆಯಾಗಲು ಪ್ರತಿದಿನ , ಹಬ್ಬ ಹರಿದಿನಗಳಲ್ಲಿ ಪೂಜೆ, ವ್ರತಗಳನ್ನು ಮಾಡುತ್ತಾರೆ. ಆದರೆ ನೀವು ಈ ಒಂದು ತಪ್ಪು ಮಾಡಿದರೆ ಸಾಕು ಪಿತೃದೋಷದಿಂದ ನೀವು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ. Read more…

ನೋಟ್ ಬ್ಯಾನ್ ಗೆ 4 ವರ್ಷ: ಪ್ರಧಾನಿ ಮೋದಿ ಹರ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಡಿಮಾನಿಟೈಸೇಷನ್ ನಿಂದಾಗಿ ಕಪ್ಪು ಹಣಕ್ಕೆ ಕಡಿವಾಣ ಹಾಕಲಾಗಿದೆ. ತೆರಿಗೆ ಪಾವತಿ ಹೆಚ್ಚಳಕ್ಕೆ ಇದು ನೆರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಡಿಮಾನಿಟೈಸೇಷನ್ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ Read more…

ಹಿಂದುಳಿದವರಿಗೆ ಆರ್ಥಿಕ ನೆರವು: ಸಮೃದ್ಧಿ ಯೋಜನೆಯಡಿ ಸೌಲಭ್ಯ

ಕೊರೊನಾ ತಡೆಗೆ ಲಾಕ್ ಡೌನ್ ಜಾರಿ ಮಾಡಿದ ನಂತರದಲ್ಲಿ ಸಣ್ಣ ಉದ್ಯಮಿಗಳು, ರೈತರು ಸೇರಿದಂತೆ ಎಲ್ಲರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಇನ್ನೂ ಚೇತರಿಕೆ ಕಾಣುತ್ತಿಲ್ಲ. ಈ ಮಧ್ಯೆ ಸರ್ಕಾರ Read more…

ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿದ್ಯುತ್‍ಮಗ್ಗ ಚಟುವಟಿಕೆ ಕೈಗೊಳ್ಳಲು ಉದ್ದೇಶಿಸಿರುವ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಆಸಕ್ತ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ Read more…

BIG NEWS: ರಾಜ್ಯದಲ್ಲಿ ನೆರೆ ಹಾನಿ, ಸಿಎಂ ಜೊತೆ ಮಾತಾಡಿ ನೆರವಿನ ಭರವಸೆ ನೀಡಿದ ಮೋದಿ

ಕರ್ನಾಟಕದ ವಿವಿಧ ಭಾಗದಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರವಾಹದಿಂದ ಬಾಧಿತರಾದ ಕರ್ನಾಟಕದ Read more…

BIG BREAKING: ಮನೆ ಹಾನಿಗೆ 5 ಲಕ್ಷ, ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ – ಸಿಎಂ ಯಡಿಯೂರಪ್ಪ ಘೋಷಣೆ

ಮೈಸೂರು: ಭಾರೀ ಮಳೆಯಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಮೈಸೂರಿಗೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಭಾರೀ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ Read more…

BIG BREAKING: ಮನೆ ಕಳೆದುಕೊಂಡವರಿಗೆ ಪರಿಹಾರದ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

ಮೈಸೂರು: ಭಾರಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ನೆರೆಹಾವಳಿ ಉಂಟಾದ ಹಿನ್ನೆಲೆಯಲ್ಲಿ ಇನ್ನು ಎರಡು ಮೂರು ದಿನದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ Read more…

ನಟ ಫರಾಜ್ ಖಾನ್ ಸಹಾಯಕ್ಕೆ ಧಾವಿಸಿದ ಸಲ್ಮಾನ್ ಖಾನ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟ ಫರಾಜ್ ಖಾನ್ ಸಹಾಯಕ್ಕೆ ನಟ ಸಲ್ಮಾನ್ ಖಾನ್ ಧಾವಿಸಿದ್ದು, ಫರಾಜ್ ಅವರ ಚಿಕಿತ್ಸಾ ವೆಚ್ಚ Read more…

ರೈತರು, ನೆರೆ ಸಂತ್ರಸ್ತರ ನೆರವಿಗೆ ಧಾವಿಸದ ಸರ್ಕಾರ – ಪ್ರವಾಹ ಸ್ಥಳಕ್ಕೆ ಭೇಟಿ ನೀಡದ ಸಚಿವರು: ಕಾಂಗ್ರೆಸ್ ಆಕ್ರೋಶ

ಬೀದರ್: ರಾಜ್ಯದಲ್ಲಿ ಭಾರೀ ಮಳೆ, ಪ್ರವಾಹದಿಂದಾಗಿ ತೀವ್ರ ಸಂಕಷ್ಟ ಎದುರಾಗಿದೆ. ಅಪಾರ ಪ್ರಮಾಣದ ಬೆಳೆ ನಾಶವಾಗಿ, ಮನೆಗಳು ಕುಸಿದಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರು, ಸಂತ್ರಸ್ತರ ನೆರವಿಗೆ ಮುಂದಾಗಿಲ್ಲ Read more…

ಮಾನವೀಯತೆ ಇನ್ನೂ ಜೀವಂತವಿದೆ ಎಂಬುದಕ್ಕೆ ಇಲ್ಲಿದೆ ಉದಾಹರಣೆ

ಕೋವಿಡ್-19 ಲಾಕ್‌ಡೌನ್ ಅವಧಿಯಲ್ಲಿ ಇಡೀ ಜಗತ್ತೇ ಒಂದು ರೀತಿಯ ಸಂಕಷ್ಟದಲ್ಲಿರುವಾಗ, ಜೀವನದ ಚಕ್ರವನ್ನು ತಳ್ಳಲು ತ್ರಾಸ ಪಡುತ್ತಿರುವ ಅನೇಕರ ಪರಿಸ್ಥಿತಿಗಳನ್ನು ಹೈಲೈಟ್ ಮಾಡಿದ ಸಾಮಾಜಿಕ ಜಾಲತಾಣಗಳು ಅವರಿಗಾಗಿ ಇಡೀ Read more…

ಬಡ ‘ಚಾಟ್‌ ವಾಲೆ ಚಾಚಾ’ ನ ನೆರವಿಗೆ ಬಂದ ಹೃದಯವಂತರು

ಆರ್ಥಿಕ ಸಂಕಷ್ಟದಲ್ಲಿದ್ದ ದೆಹಲಿಯ ಸಣ್ಣದೊಂದು ಡಾಬಾದ ಮಾಲೀಕರ ನೋವನ್ನು ಆನ್ಲೈನ್‌ನಲ್ಲಿ ವೈರಲ್ ಮಾಡಿದ ಬಳಿಕ ದೇಶಾದ್ಯಂತ ನೆರವಿನ ಮಹಾಪೂರ ಹರಿದು ಬಂದ ಬಳಿಕ ಇದೀಗ ಆಗ್ರಾದ ಚಾಟ್‌ ಅಂಗಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...