alex Certify HELP | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತಕ್ಕೆ ವೆಂಟಿಲೇಟರ್ ಕೊಡುತ್ತಂತೆ ಅಮೆರಿಕಾ…!

ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗುತ್ತಿದೆ. ಕೊರೊನಾ ಸೋಂಕು ಮನುಷ್ಯನಲ್ಲಿ ಹೆಚ್ಚಾದಂತೆ ವೆಂಟಿಲೇಟರ್ ಅವಶ್ಯವಾಗಿ ಬೇಕೆ ಬೇಕು. ಸದ್ಯ ನಮ್ಮ ದೇಶದಲ್ಲಿ ವೆಂಟಿಲೇಟರ್ ವ್ಯವಸ್ಥೆ ಇದೆ. ಆದರೆ ಹೆಚ್ಚಿನ ಮಟ್ಟದಲ್ಲಿ Read more…

ಪರಿಹಾರ ಪ್ಯಾಕೇಜ್: ಕುರಿ – ಮೇಕೆ ಸಾಕಾಣೆದಾರರು, ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರಿಗೆ BSY ಬಂಪರ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕೃಷಿ ವಲಯಕ್ಕೆ ಕೊಡುಗೆ ನೀಡಿದ್ದಾರೆ. ಮೂರನೇ ಹಂತದ ಪ್ಯಾಕೇಜ್ ನಲ್ಲಿ ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರು, ಕುರಿ – ಮೇಕೆ ಸಾಕಾಣಿಕೆದಾರರಿಗೆ Read more…

ಪಾಕ್ ‌ನಲ್ಲಿರುವ ಹಿಂದುಗಳಿಗೆ ದಿನಸಿ ನೀಡಿದ ಕ್ರಿಕೆಟರ್..!

ಲಾಕ್‌ಡೌನ್‌ನಿಂದಾಗಿ ಜನ ಪರದಾಡುವಂತಾಗಿದೆ. ಅದರಲ್ಲೂ ಶ್ರಮಿಕ ಹಾಗೂ ಬಡವರು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳು, ಸಿನಿಮಾ ಮಂದಿ ಸೇರಿದಂತೆ ಅನೇಕರು ಬಡವರಿಗೆ Read more…

ಅರ್ಚಕರು, ಹಮಾಲರು, ಅಕ್ಕಸಾಲಿಗರು ಸೇರಿ ಹಲವರಿಗೆ BSY ವಿಶೇಷ ಪ್ಯಾಕೇಜ್ ಗಿಫ್ಟ್

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಸಂಕಷ್ಟಕ್ಕೆ ಒಳಗಾದ ವರ್ಗದವರಿಗೆ ಎರಡನೇ ಹಂತದಲ್ಲಿ ಸುಮಾರು 600 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಅರ್ಚಕರಿಗೆ ತಲಾ 5 ಸಾವಿರ ರೂಪಾಯಿ ನೀಡಿದ ಉದ್ಯಮಿ

ಮಾರಣಾಂತಿಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ ಡೌನ್ ನಿಂದಾಗಿ ಬಹುತೇಕ ಎಲ್ಲ ವರ್ಗದ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಇಂಥವರ ನೆರವಿಗೆ Read more…

ಭರ್ಜರಿ ಸಿಹಿಸುದ್ದಿ: BSY ಸರ್ಕಾರದಿಂದ 2 ನೇ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್ಥಿಕ ಪ್ಯಾಕೇಜ್ ವಿಸ್ತರಿಸುವ Read more…

2 ನೇ ವಿಶೇಷ ಪ್ಯಾಕೇಜ್: BSY ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ..?

ಲಾಕ್ ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವ ಶ್ರಮಿಕರಿಗೆ ನೆರವಾಗಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದೆ. ಮೊದಲ ಪ್ಯಾಕೇಜ್ನಲ್ಲಿ Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಮತ್ತೊಂದು ವಿಶೇಷ ಪ್ಯಾಕೇಜ್ ನೀಡಲು ಮುಂದಾಗಿದೆ. ಎಲ್ಲಾ ವರ್ಗದವರಿಗೆ ಸದ್ಯದಲ್ಲಿ ವಿಶೇಷ ನೆರವು ಪ್ರಕಟಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಲಾಕ್ Read more…

ಈ ಕೆಲಸ ಮಾಡಿದ್ರೆ ಸಿಗುತ್ತೆ ನಟಿ ಜೊತೆ ಕಾಫಿ ಕುಡಿಯುವ ಅವಕಾಶ…!

ಕಳೆದ ಒಂದೂವರೆ ತಿಂಗಳಿಂದ ಸಾಕಷ್ಟು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲಿ ಕೂರುವಂತಾಗಿದೆ. ಹೀಗಾಗಿ ಬಡವರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರ ಸೇರಿದಂತೆ ಇತರೆ ಸಂಘ – ಸಂಸ್ಥೆಗಳು ದಿನಸಿ, ಊಟ Read more…

ಗುಡ್ ನ್ಯೂಸ್: ಸಲೂನ್ ನಡೆಸುವವರು, ದೋಬಿಗಳು, ಸಣ್ಣ ಮಾರಾಟಗಾರರಿಗೆ ವಿಶೇಷ ಪ್ಯಾಕೇಜ್…?

ಬೆಂಗಳೂರು: ಲಾಕ್ಡೌನ್ ಜಾರಿಗೊಳಿಸಿದ ನಂತರ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸ್ವಯಂ ಉದ್ಯೋಗಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯ ಅರ್ಥಿಕ ನೆರವು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಲೂನ್ Read more…

BIG BREAKING NEWS: ವಲಸೆ ಕಾರ್ಮಿಕರಿಗೆ ಕೆ.ಎಸ್.‌ಆರ್.ಟಿ.ಸಿ. ಬಸ್‌ ನಲ್ಲಿ ಉಚಿತ ಪ್ರಯಾಣ

ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದೆ. ಶನಿವಾರದಂದು ಊರಿಗೆ ತೆರಳಲು ಮುಂದಾದ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ ಗಳಲ್ಲಿ ದುಪ್ಪಟ್ಟು ಪ್ರಯಾಣ ದರ ವಸೂಲಿ ಮುಂದಾಗಿದ್ದು, ಇದೀಗ ಇಂದಿನಿಂದ ಮೂರು Read more…

7.81 ಲಕ್ಷ ಕಾರ್ಮಿಕರಿಗೆ ಬಂಪರ್: 15 ದಿನದೊಳಗೆ ಖಾತೆಗೆ ಜಮೆಯಾಗಲಿದೆ ಹಣ

ಲಾಕ್ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದರ ಪರಿಣಾಮವಾಗಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ನೆರವಿಗೆ ಧಾವಿಸಿದ್ದ ಸರ್ಕಾರ 2 ಸಾವಿರ ರೂಪಾಯಿ ಧನ ಸಹಾಯ ಘೋಷಿಸಿತ್ತು. Read more…

ಕೊರೋನಾ ತಂದ ಸಂಕಷ್ಟ: 2.25 ಲಕ್ಷ ಕೋಟಿ ರೂ.ಗೆ ಮೋದಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಮುಖ್ಯಮಂತ್ರಿಗಳು

ನವದೆಹಲಿ: ಮಾರಕ ಕೊರೋನಾದಿಂದ ರಾಜ್ಯ ಸರ್ಕಾರಗಳಿಗೆ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ಆರ್ಥಿಕ ನೆರವನ್ನು ಕೇಳಲಾಗಿದೆ. ಮಹಾರಾಷ್ಟ್ರ ಸರ್ಕಾರ 50 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಮನವಿ ಮಾಡಿದೆ. Read more…

ಆರ್ಥಿಕ ನೆರವು: ಆಧಾರ್ ಸೇರಿ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಹಣ ಜಮಾ

ಶಿವಮೊಗ್ಗ: ಕೋವಿಡ್-19 ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಹಾಗೂ ಸಾಹಿತಿಗಳಿಗೆ ಆರ್ಥಿಕ ನೆರವು ಒದಗಿಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು ಹಾಗೂ ಸಾಹಿತಿಗಳು Read more…

ಆರ್ಥಿಕ ಸಹಾಯಕ್ಕೆ ಅರ್ಜಿ ಆಹ್ವಾನ, ಖಾತೆಗೆ 2 ಸಾವಿರ ರೂ. ಜಮಾ

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ನಿಯಂತ್ರಣದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅನೇಕ ಕಲಾವಿದರು/ಸಾಹಿತಿಗಳು ಸಂಕಷ್ಟದಲ್ಲಿದ್ದು, ಇವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೇರವಾಗಿ ಅವರ ಬ್ಯಾಂಕ್ ಖಾತೆಗೆ Read more…

ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ HDK, ಡಿಕೆಶಿಯಿಂದ ತಲಾ 5 ಲಕ್ಷ ರೂ. ಪರಿಹಾರ

ರಾಮನಗರ: ಖಾಸಗಿ ವಾಹಿನಿ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಮನಗರದಲ್ಲಿ ಬೆಳಿಗ್ಗೆ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಎಟಿಎಂ ವಾಹನ ಡಿಕ್ಕಿ ಹೊಡೆದು ಹನುಮಂತು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 31 Read more…

ಸಿನಿಮಾ ಕಾರ್ಮಿಕರ ಸಂಕಷ್ಟಕ್ಕೆ ಇನ್ಫೋಸಿಸ್ ಫೌಂಡೇಶನ್ ಸ್ಪಂದನೆ

ಬೆಂಗಳೂರು: ಲಾಕ್ ಡೌನ್ ಜಾರಿಯಾಗಿರುವುದರಿಂದ ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ದಿನಸಿ ಕಿಟ್ ನೀಡಲಾಗಿದೆ. ಕೆಲಸ ಇಲ್ಲದೆ ಮನೆಯಲ್ಲಿರುವ ಚಿತ್ರರಂಗದ 3700 ಸಿನಿಮಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...