alex Certify Heroin | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: ಬರೋಬ್ಬರಿ 29 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ

ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಮಹತ್ವದ ಮಾದಕ ದ್ರವ್ಯ ಪತ್ತೆ ಕಾರ್ಯಾಚರಣೆ ನಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ಸುಮಾರು 29 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಕಳ್ಳಸಾಗಣೆ ಮಾಡುತ್ತಿದ್ದ Read more…

ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ತರುತ್ತಿದ್ದ ಮಹಿಳೆ ಅಂದರ್….!

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ರೆವಿನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯದ ಅಧಿಕಾರಿಗಳು ಹರಾರೆಯಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯನ್ನು ಬಂಧಿಸಿ ಆಕೆಯಿಂದ ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ಪಶಪಡಿಸಿಕೊಂಡಿದ್ದಾರೆ. Read more…

ಮಹಿಳೆ ದೇಹದೊಳಗಿತ್ತು 6.65 ಕೋಟಿ ರೂ. ಮೌಲ್ಯದ ಹೆರಾಯಿನ್….!

ಹೆರಾಯಿನ್ ತುಂಬಿದ್ದ ಕ್ಯಾಪ್ಸೂಲ್ ನುಂಗಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದ ಉಗಾಂಡದ ಮಹಿಳೆಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಏಪ್ರಿಲ್ 14 ರಂದು ದೋಹಾ ವಿಮಾನದಲ್ಲಿ ದೆಹಲಿ ವಿಮಾನ ನಿಲ್ದಾಣಕ್ಕೆ Read more…

Big News: ಕಾಲೇಜು ವಿದ್ಯಾರ್ಥಿನಿ ಬಳಿ ಬರೋಬ್ಬರಿ 30 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆ

ಪಂಜಾಬ್ ನ ಮಾದಕ ದ್ರವ್ಯ ನಿರೋಧಕ ವಿಭಾಗದ ಪೊಲೀಸರು ಓರ್ವ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಇಬ್ಬರು ಸಹಚರರಿಂದ 6 ಕೆಜಿಯಷ್ಟು ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ Read more…

ಬೆಚ್ಚಿಬೀಳಿಸುವಂತಿದೆ ಕಳೆದ 5 ವರ್ಷಗಳಲ್ಲಿ ಪತ್ತೆಯಾದ ʼಹೆರಾಯಿನ್ʼ

2017ರಲ್ಲಿ ಭಾರತದಲ್ಲಿ 2,146 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದ ಎನ್ಸಿಬಿ, ಅದೇ 2021 ರಲ್ಲಿ 7,282 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ. ಇದು ಆತಂಕ ಪಡುವಷ್ಟು ಅಂದರೆ ಸರಿಸುಮಾರು 300 ಪ್ರತಿಶತ Read more…

BREAKING NEWS: ಪಾಕ್ ದೋಣಿಯಲ್ಲಿ ತರುತ್ತಿದ್ದ 400 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 6 ಮಂದಿ ಅರೆಸ್ಟ್

ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ಮೀನುಗಾರಿಕೆ ದೋಣಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ ಹುಸೇನಿ  ದೋಣಿಯಲ್ಲಿದ್ದ ಆರು ಜನರನ್ನು ಗುಜರಾತ್ ಬಳಿ ಭಾರತೀಯ ಜಲ ಪ್ರದೇಶದಲ್ಲಿ ಬಂಧಿಸಲಾಗಿದೆ. ದೋಣಿಯಲ್ಲಿದ್ದ 400 ಕೋಟಿ Read more…

BREAKING: ಬರೋಬ್ಬರಿ 300 ಕೋಟಿ ರೂ. ಮೌಲ್ಯದ ಹೆರಾಯಿನ್ ಸೀಜ್

  ಮುಂಬೈ: ಮುಂಬೈನಲ್ಲಿ ಬರೋಬ್ಬರಿ 300 ಕೋಟಿ ರೂಪಾಯಿ ಮೌಲ್ಯದ 290 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ನವಿಮುಂಬೈನ ಜವಾಹರಲಾಲ್ ನೆಹರೂ ಪೋರ್ಟ್ ಟ್ರಸ್ಟ್ ನಲ್ಲಿ ಡ್ರಗ್ Read more…

ಭರ್ಜರಿ ಬೇಟೆ: ಬರೋಬ್ಬರಿ 70 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ –ಇಬ್ಬರು ವಿದೇಶಿ ಮಹಿಳೆಯರು ಅರೆಸ್ಟ್

ಚೆನ್ನೈ: ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 70 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ ಪಡೆದುಕೊಂಡಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಇಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರನ್ನು Read more…

ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 300 ಕೆಜಿ ಹೆರಾಯಿನ್ ವಶಕ್ಕೆ, 6 ಮಂದಿ ಅರೆಸ್ಟ್

ನವದೆಹಲಿ: ಕೇರಳ ಗಡಿಯಲ್ಲಿ ಎನ್.ಸಿ.ಬಿ. ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 300 ಕೆಜಿ ಹೆರಾಯಿನ್ ಜಪ್ತಿ ಮಾಡಿದ್ದಾರೆ. ಇದರೊಂದಿಗೆ 5 ಎಕೆ-47 ರೈಫಲ್, 1000 ಬುಲೆಟ್ ಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...