alex Certify high command | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಹಿರಂಗ ಹೇಳಿಕೆ: ಸಚಿವರ ವರದಿ ಸಲ್ಲಿಸಲು ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದ್ದು, ಸಚಿವರುಗಳೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು Read more…

BIG NEWS: ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ: ಆದರೆ ಖಾಲಿ ಇರುವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದ ಬೆನ್ನಲ್ಲೇ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿದುಬಂದಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲು Read more…

BIG NEWS: ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಸಚಿವರಿಂದಲೇ ಅಪಸ್ವರ: ಹೈಕಮಾಂಡ್ ನಾಯಕರಿಗೆ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಮಾಡಿದ ಮನವಿಯೇನು?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಸಚಿವರಿಂದಲೇ ಅಪಸ್ವರ ವ್ಯಕ್ತವಾಗಿತ್ತಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣಕಾಸಿನ ಸಮಸ್ಯೆಯಾಗುತ್ತಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಗ್ಯಾರಂಟಿ ಯೋಜನೆಗಳ ಮೇಲಿನ Read more…

BIG NEWS: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಚಿಂತನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ವಿಚಾರ ತೀವ್ರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಹತ್ವದ ಚರ್ಚೆ ನಡೆಸಿದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ, Read more…

ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲು ಹೈಕಮಾಂಡ್ ಎರಡು ವರ್ಷ ಅಧಿಕಾರ ಹಂಚಿಕೆ ಸೂತ್ರ: ಡಿಸಿಎಂ ಡಿಕೆಶಿ

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರದ ಅವಕಾಶ ಕಲ್ಪಿಸಲು ಹೈಕಮಾಂಡ್ ಎರಡು ವರ್ಷ ಅವಧಿಯ ಸೂತ್ರ ಮಾಡಿದೆ. ಹೈಕಮಾಂಡ್ ನೀಡಿದ ಸೂತ್ರವನ್ನು ಜಾರಿಗೆ ತಂದಿದ್ದೇವೆ ಎಂದು Read more…

BIG NEWS: 3 ಡಿಸಿಎಂ ಆಯ್ಕೆ ವಿಚಾರ; ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ರಾಜ್ಯ ಕಾಂಗ್ರೆಸ್ ನಾಯಕರ ನಿರ್ಧಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮೂರು ಡಿಸಿಎಂ ಆಯ್ಕೆ ವಿಚಾರ ಭಾರಿ ಚರ್ಚೆಗೆ ಬಂದಿದ್ದು, ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಈ Read more…

BIG NEWS: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ; ಸಿಎಂ, ಡಿಸಿಎಂ ನೀಡಿದ್ದ ಸಂಭಾವ್ಯ ಪಟ್ಟಿಗೆ ಹೈಕಮಾಂಡ್ ತಡೆ

ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪಟ್ಟಿ ಸಿದ್ಧಗೊಳಿಸಲಾಗಿತ್ತು. ಆದರೆ Read more…

BIG NEWS: ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ Read more…

BIG NEWS : ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ : ಶಾಸಕ ಯತ್ನಾಳ್ ಹೊಸ ಬಾಂಬ್‌

ಬೆಳಗಾವಿ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಗೆ ಬ್ಲ್ಯಾಕ್‌ ಮೇಲ್‌ ಮಾಡಿ ತಮ್ಮ ಮಗ ಬಿ.ವೈ ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ Read more…

ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ಮಾಜಿ ಸಿಎಂ, ಬಿಜೆಪಿ ಸಂಸದ ಡಿ.ವಿ.  ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಾಜಿ ಸಿಎಂ ಡಿ.ವಿ.ಸದಾನಂದಗೌಡಗೆ ಬಿಜೆಪಿ ವರಿಷ್ಠರಿಂದ ಬುಲಾವ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ವಿಚಾರ ಭಾರಿ ಚರ್ಚೆಯಲ್ಲಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿರುವುದು ಕುತೂಹಲಕ್ಕೆ Read more…

BIGG NEWS : `ವಿಪಕ್ಷ ನಾಯಕ’ನ ಆಯ್ಕೆ ಗುಟ್ಟು ಬಿಚ್ಚಿಟ್ಟ ಶಾಸಕ ಯತ್ನಾಳ್!

ವಿಜಯಪುರ : ವಿಪಕ್ಷ ನಾಯಕನ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದು, ಹೊಂದಾಣಿಕೆ ರಾಜಕಾರಣದ ಬಗ್ಗೆ ಹೈಕಮಾಂಡ್ ಗೆ ಗೊತ್ತಾಗಿದ್ದು, ಇದನೆಲ್ಲಾ ಗಮನದಲ್ಲಿಟ್ಟುಕೊಂಡು ವಿಪಕ್ಷ Read more…

BIGG NEWS : ಮಾಜಿ ಸಿಎಂ ಬೊಮ್ಮಾಯಿ ಇಂದು ಹೈಕಮಾಂಡ್ ಭೇಟಿ : ವಿಪಕ್ಷ ನಾಯಕ ಆಯ್ಕೆ ಬಗ್ಗೆ ಚರ್ಚೆ

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದು, ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕೆಂಪೇಗೌಡ Read more…

BIGG NEWS : ಸಿಎಂ, ಡಿಸಿಎಂ ಸೇರಿ 19 ಸಚಿವರಿಗೆ `ಕೈ’ ಹೈಕಮಾಂಡ್ ಬುಲಾವ್ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ 19 ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ವಿಚಾರದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

ಕಾಮಗಾರಿ ಬಿಲ್ ತಡೆ ಹಿಡಿದಿದ್ದಕ್ಕೆ ಬಿಜೆಪಿ ಆಕ್ರೋಶ; ಸಿದ್ದರಾಮಯ್ಯ ದೆಹಲಿಗೆ ಕಪ್ಪ ಕಳುಹಿಸಲೇಬೇಕು ಎಂದು ಕಿಡಿ

ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ ಸಚಿವರು ಪ್ರಮಾಣವಚನ Read more…

BIG NEWS: ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದ ಮುಂದೆ ಹೈಡ್ರಾಮಾ; ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಧಾರವಾಡ ಸೆಂಟ್ರಲ್ ಸೇರಿದಂತೆ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಯಲ್ಲಿ ಮುಂದುವರೆದ ಸರ್ಕಸ್; ಹಾಲಿ ಶಾಸಕರ ಪೈಕಿ ಹಲವರಿಗೆ ಕೊಕ್ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸುತ್ತಿರುವ ಬಿಜೆಪಿ ನಾಯಕರು ಇಂದು ಮಧ್ಯಾಹ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದು, ಬಹುತೇಕ Read more…

ಮುಂದಿನ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ ಎಂದು ಯಾರು ಹೇಳಿದ್ದು? ಅದು ಜನರ ತೀರ್ಮಾನ; ಪಕ್ಷದ ವರಿಷ್ಠರಿಗೆ ಸಿಧು ಬಿಗ್ ಶಾಕ್

ಪಂಜಾಬ್‌ನ ಜನ ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆಯೇ ಹೊರತು ಪಕ್ಷದ ಹೈಕಮಾಂಡ್ ಅಲ್ಲ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮಂಗಳವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದ ರಾಜ್ಯ Read more…

ಅಧಿಕಾರಾವಧಿ ಬಾಕಿ ಇರುವಾಗಲೇ ಬಿಎಸ್​ವೈ ಬಳಿ ರಾಜೀನಾಮೆ ಕೇಳಿದ್ದೇಕೆ ಹೈಕಮಾಂಡ್..​..?

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಾರೆ ಎಂಬ ವಿಚಾರವೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿಬಿಟ್ಟಿದೆ. ಸಿಎಂ ಯಡಿಯೂರಪ್ಪ ಈಗಾಗಲೇ ಜುಲೈ 25ರಂದು ಹೈಕಮಾಂಡ್​ನಿಂದ ಸೂಚನೆ ಸಿಗಲಿದೆ. ಅದರಂತೆ Read more…

BIG NEWS: ದಿಢೀರ್ ದೆಹಲಿ ಭೇಟಿ ವಿಚಾರ; ಖಾಸಗಿ ಕೆಲಸಕ್ಕಾಗಿ ಬಂದಿದ್ದೇನೆ ಎಂದ ಸಚಿವ ನಿರಾಣಿ

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿಢೀರ್ ದೆಹಲಿಗೆ ತೆರಳಿರುವ ಸಚಿವ ಮುರುಗೇಶ್ ನಿರಾಣಿ, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಬಂದಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ದೆಹಲಿ ಏರ್ ಪೋರ್ಟ್ Read more…

ಸಿಎಂ ಸ್ಥಾನದಲ್ಲಿ ಬಿಎಸ್​ವೈ ಸೇಫ್​: ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಹೊಗೆ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಸಿಎಂ ಯಡಿಯೂರಪ್ಪ ವಿರುದ್ಧವೇ ಸಚಿವ ಸಿ.ಪಿ. ಯೋಗೀಶ್ವರ್​ ಬಹಿರಂಗವಾಗಿ ಅಸಮಾಧಾನದ ಹೇಳಿಕೆಗಳನ್ನ ನೀಡ್ತಿರೋದು ವಿರೋಧ ಪಕ್ಷಗಳು Read more…

ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬಿಗ್ ರಿಲೀಫ್

ಕೆಲ ಶಾಸಕರು ಪದೇ ಪದೇ ನಾಯಕತ್ವ ಬದಲಾವಣೆ ವಿಷಯವನ್ನು ಪರೋಕ್ಷವಾಗಿ ಪ್ರಸ್ತಾಪಿಸುತ್ತಿದ್ದ ಕಾರಣ ಯಡಿಯೂರಪ್ಪನವರ ಪದಚ್ಯುತಿಯಾಗುವುದೇ ಎಂಬ ಗೊಂದಲಗಳಿಗೆ ಬಿಜೆಪಿ ಹೈಕಮಾಂಡ್ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ Read more…

ಬಿಗ್ ನ್ಯೂಸ್: ರಾಜ್ಯಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಯಡಿಯೂರಪ್ಪ ನಾಯಕತ್ವಕ್ಕೆ ಪರೋಕ್ಷ ಸಂದೇಶ ರವಾನೆ ಮಾಡಿದ ಹೈಕಮಾಂಡ್

ರಾಜ್ಯಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿಯನ್ನು ತಿರಸ್ಕರಿಸಿರುವ ಹೈಕಮಾಂಡ್, ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನು ಅಭ್ಯರ್ಥಿಗಳನ್ನಾಗಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ Read more…

ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್: ರಾಜ್ಯಸಭೆಗೆ ‘ಅಚ್ಚರಿ’ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹೈಕಮಾಂಡ್

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡಿ ಕಳುಹಿಸಲಾಗಿದ್ದ ಪಟ್ಟಿಯನ್ನು ತಿರಸ್ಕರಿಸಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...