alex Certify High court | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ IPS ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಪ್ರಕರಣ: ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ Read more…

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ರಿಲೀಫ್: ಶಿಕ್ಷೆ ಅಮಾನತಿನಲ್ಲಿಟ್ಟು ಹೈಕೋರ್ಟ್ ಜಾಮೀನು

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಗೃಹ ಸಾಲ ಕೊಡಿಸಿ ವಂಚಿಸಿದ ಆರೋಪದಡಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಅವರಿಗೆ ವಿಧಿಸಿದ ಶಿಕ್ಷೆ ಅಮಾನತ್ತಿನಲ್ಲಿಟ್ಟು Read more…

BREAKING NEWS: ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ ವಿಸ್ತರಿಸಿದೆ. Read more…

ಕೃಷಿ ಕಾರ್ಮಿಕರು ಸೇರಿ ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ: ಕೇಂದ್ರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕೃಷಿ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನ 7 ವರ್ಷಗಳಿಂದ ಪರಿಷ್ಕರಿಸಿಲ್ಲ ಎಂದು ಅಕ್ಷೇಪಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ Read more…

ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ವಿವಾದ: ಹೈಕೋರ್ಟ್ ನಿಂದ ನೋಟಿಸ್ ಜಾರಿ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೆ ಸಿದ್ಧತೆ ನಡೆಯುತ್ತಿದೆ. ಮಾರ್ಚ್ 1ರಿಂದ ಫಿಲ್ಮ್ ಫೆಸ್ಟಿವಲ್ ಆರಂಭವಾಗಲಿದೆ. ಈ ಮಧ್ಯೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಹೈಕೋರ್ಟ್ ನೋಟಿಸ್ Read more…

BIG NEWS: ಡೆಂಗ್ಯೂ ಹರಡಲು ಕಾರಣರಾದವರಿಗೆ ಇನ್ಮುಂದೆ ಬೀಳಲಿದೆ ಭಾರಿ ದಂಡ: ಹೈಕೋರ್ಟ್ ಸೂಚನೆ

ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ Read more…

BREAKING: ಮಕ್ಕಳ ಹೆಸರು ಬದಲಾವಣೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ: ಕಾನೂನಿನಲ್ಲಿ ಅವಕಾಶವಿಲ್ಲದ ಹಿನ್ನಲೆ ಮಾರ್ಗಸೂಚಿ

ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಹೆಸರು ಬದಲಾವಣೆ ನೋಂದಣಿಗೆ ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ನ್ಯಾಯಮೂರ್ತಿ ಎನ್.ಎಸ್. ಸಂಜಯಗೌಡ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ. Read more…

ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ 16 ವರ್ಷದ ಬಾಲಕಿಯ 27 ವಾರಗಳ ಭ್ರೂಣದ ವೈದ್ಯಕೀಯ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಸಂತ್ರಸ್ತೆ ಪರವಾಗಿ ಆಕೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ Read more…

ED ಸಮನ್ಸ್ ಗೆ ಹೈಕೋರ್ಟ್ ತಡೆ: ಸಚಿವ ಭೈರತಿ ಸುರೇಶ್ ಹೇಳಿದ್ದೇನು?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಚಿವ ಭೈರತಿ ಸುರೇಶ್ ಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿರುವ ವಿಚಾರವಾಗಿ ಸ್ವತಃ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. Read more…

ಸಿಎಂ ಪತ್ನಿಗೆ ಬಿಗ್ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಗೆ Read more…

ಗನ್ ಲೈಸೆನ್ಸ್ ರದ್ದು ಪ್ರಶ್ನಿಸಿ ಕಾನೂನು ಹೋರಾಟ: ನಾಳೆ ಹೈಕೋರ್ಟ್ ಗೆ ದರ್ಶನ್ ಅರ್ಜಿ

ಬೆಂಗಳೂರು: ಗನ್ ಲೈಸೆನ್ಸ್ ಗಾಗಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ಗನ್ ಲೈಸೆನ್ಸ್ ರದ್ದು Read more…

ಮುಡಾ ಹಗರಣ: ನಾಳೆ ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃಧ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ Read more…

ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ರದ್ದು ಕೋರಿ ಅರ್ಜಿ: KPSC, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕಳೆದ ಡಿಸೆಂಬರ್ 29ರಂದು ನಡೆದ ಕೆಎಎಸ್ ಅಧಿಕಾರಿಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸಲು ಆದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, Read more…

BIG NEWS: ಮರು ಪರೀಕ್ಷೆ ನಡೆಸಲು ಕೆಪಿಸಿಎಲ್ ಗೆ ಹೈಕೋರ್ಟ್ ಆದೇಶ

ಬೆಂಗಳೂರು: ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ಸಂಬಂಧಿಸಿದಂತೆ 2024ರಲ್ಲಿ ನಡೆಸಲಾಗಿದ್ದ ಕನ್ನಡ ಪರೀಕ್ಷೆಯನ್ನು ಹೊಸದಾಗಿ ನಡೆಸುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) ಗೆ ಹೈಕೋರ್ಟ್ ಆದೇಶಿಸಿದೆ. Read more…

BIG NEWS: ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿ.ಟಿ.ರವಿಗೆ ಬಿಗ್ ಶಾಕ್

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ವಿಧಾನಪರಿಶತ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿಗೆ ಹೈಕೋರ್ಟ್ Read more…

ಬಿಜೆಪಿ ವಿರುದ್ಧದ ಅಪಪ್ರಚಾರ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ರಾಹುಲ್ ಗಾಂಧಿ ಅರ್ಜಿ

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕೇಸ್ ರದ್ದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಕೀಲ ನಿಶಿತ್ Read more…

BIG NEWS: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಪ್ರಕರಣ ಸಂಬಂಧ ಬಿ.ಎಸ್.ಯಡಿಯೂರಪ್ಪ ಅವರಿಗೆ Read more…

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ: ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿದ ಹೈಕೋರ್ಟ್| MUDA Scam

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದ್ದು, Read more…

BIG NEWS: ಮುಡಾ ಕೇಸ್ ಸಿಬಿಐ ತನಿಖೆ, ಇಂದು ಸಿಎಂ ಸಿದ್ಧರಾಮಯ್ಯ ಪಾಲಿಗೆ ಬಿಗ್ ಡೇ

ಬೆಂಗಳೂರು: ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ ಆಗಿದೆ. ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವನ್ನು ಸಿಬಿಐಗೆ ವರ್ಗಾಯಿಸುವಂತೆ Read more…

BIG NEWS: ನಟಿ ರಾಗಿಣಿಗೆ ಬಿಗ್ ರಿಲೀಫ್: ಡ್ರಗ್ಸ್ ಸರಬರಾಜು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾದಕವಸ್ತು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಕೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

BIG NEWS: ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಯಿಂದ Read more…

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ. ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ Read more…

BIG NEWS: ಜಪ್ತಿಯಾಗಿದ್ದ ಜಯಲಲಿತಾ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ Read more…

BREAKING NEWS: ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ವಿಭಾಗೀಯ ಪೀಠ, ಬಿ.ಕಾಂ Read more…

BIG NEWS: ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ. ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಮಾಜಿ Read more…

ಕೇಂದ್ರ ಸಚಿವ HDK ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ Read more…

ಖಾಸಗಿ ಶಾಲೆ ಮಾನ್ಯತೆ ನವೀಕರಣಕ್ಕೆ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯ: ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಶಾಲಾ ಕಟ್ಟಡ ಸುರಕ್ಷತೆ ಪ್ರಮಾಣ ಪತ್ರ, ನಕ್ಷೆ Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

BIG NEWS: ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರಿನ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೇವ್ ಪಾರ್ಟಿ Read more…

BREAKING: ಡಿಕೆಸು ಸೋದರಿ ಹೆಸರಲ್ಲಿ ವಂಚನೆ ಕೇಸ್: ಐಶ್ವರ್ಯಾ ಗೌಡ ದಂಪತಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಹೈಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...