alex Certify High Court order | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿನಲ್ಲಿ ರಾಜಕೀಯ ಭಾಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಉಡುಪಿ ಜಿಲ್ಲೆ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. Read more…

BIG NEWS: ವಾಹನ ಎಫ್.ಸಿ., ಲೈಸೆನ್ಸ್ ಇಲ್ಲದಿದ್ದರೂ ಪರಿಹಾರ ನೀಡಬೇಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪಘಾತದ ಸಂದರ್ಭದಲ್ಲಿ ವಾಹನಕ್ಕೆ ಪರವಾನಿಗೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಪರಿಹಾರದ ಮೊತ್ತವನ್ನು ನಂತರ Read more…

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ವಿ.ಎಸ್. ಸುರೇಶ್, ಎಸ್‌.ಪಿ. ಹೊಂಬಣ್ಣ, ಎಸ್. ಸುಧೀಂದ್ರ ಅವರ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದು Read more…

ಎತ್ತರ ಕಡಿಮೆ ನೆಪದಲ್ಲಿ ಬಡ್ತಿ ನಿರಾಕರಣೆ: ಸರ್ಕಾರದ ಕ್ರಮ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಎತ್ತರ ಕಡಿಮೆ ಎನ್ನುವ ನೆಪವೊಡ್ಡಿ ಸಾರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪಿ. ಮಂಜುನಾಥ್ ಅವರಿಗೆ ಬಡ್ತಿ ನೀಡದೆ ಅವರ ಮನವಿ ತಿರಸ್ಕರಿಸಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ Read more…

ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಿ: ಹೈಕೋರ್ಟ್ ಆದೇಶ

ಬೆಂಗಳೂರು: ತಪ್ಪಿತಸ್ಥ ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ತಪ್ಪಿತಸ್ಥ ನೌಕರನಿಗೆ ನೀಡುವ ಶಿಕ್ಷೆಯು ಆತ ಎಸಗಿದ ಅಪರಾಧಕ್ಕೆ ಅನುಗುಣವಾಗಿರಬೇಕು. ಆ Read more…

ವೇಶ್ಯಾವಾಟಿಕೆ ಸಂತ್ರಸ್ತೆ ವಿಚಾರಣೆ ಅನ್ಯಾಯ, ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆ ದುರುಪಯೋಗ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದ Read more…

ಜಾತಿ ಪ್ರಮಾಣ ಪತ್ರ ರದ್ದುಪಡಿಸುವ ಅಧಿಕಾರ ತಹಶೀಲ್ದಾರ್ ಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಸುವ ಅರ್ಜಿಯನ್ನು ಒಪ್ಪುವ ಅಥವಾ ತಿರಸ್ಕರಿಸುವ ಅಧಿಕಾರ ಮಾತ್ರ ತಹಶೀಲ್ದಾರ್ ಹೊಂದಿದ್ದು, ಜಾತಿ ಪ್ರಮಾಣ ಪತ್ರ ರದ್ದುಪಡಿಸುವ ಅಧಿಕಾರವನ್ನು ಹೊಂದಿಲ್ಲ ಎಂದು Read more…

ಆರ್ಥಿಕ ಸದೃಢತೆಯನ್ನೇ ಪರಿಗಣಿಸಿ ಮಕ್ಕಳ ಸುಪರ್ದಿ ನಿರ್ಧಾರ ಅಸಾಧ್ಯ: ಹೈಕೋರ್ಟ್ ಆದೇಶ

ಬೆಂಗಳೂರು: ಆರ್ಥಿಕ ಸದೃಢತೆ ಅಂಶವೊಂದೇ ಮಗುವಿನ ಸುಪರ್ದಿ ವಿಷಯ ನಿರ್ಧರಿಸಲು ಆಧಾರವಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಣಕಾಸಿನ ಸಾಮರ್ಥ್ಯ ಹೊಂದಿರುವುದರಿಂದ 14 ವರ್ಷದ ಅಪ್ರಾಪ್ತ ಪುತ್ರಿಯನ್ನು ಶಾಶ್ವತವಾಗಿ ತನ್ನ Read more…

ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ Read more…

ಪತಿಯ ವೈಯಕ್ತಿಕ ಅನಗತ್ಯ ಖರ್ಚು ನೆಪ ಹೇಳಿ ಪತ್ನಿಯ ಜೀವನಾಂಶ ಮೊತ್ತ ಕಡಿತಗೊಳಿಸಲಾಗದು: ಹೈಕೋರ್ಟ್ ಆದೇಶ

ಬೆಂಗಳೂರು: ವೈಯಕ್ತಿಕ ಖರ್ಚು ವೆಚ್ಚದ ನೆಪ ಹೇಳಿ ಪತ್ನಿಗೆ ನೀಡುವ ಜೀವನಾಂಶ ಮೊತ್ತ ಕಡಿತಗೊಳಿಸಲಾಗದು ಎಂದು ಹೈಕೋರ್ಟ್ ಹೇಳಿದೆ. ಈ ನಿಟ್ಟಿನಲ್ಲಿ ಕೌಟುಂಬಿಕ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿದ್ದ Read more…

ಅರ್ಜಿ ತಿರಸ್ಕರಿಸಿದ್ದಕ್ಕೆ ನ್ಯಾಯಮೂರ್ತಿ ವಿರುದ್ಧ ತಿರುಗಿಬಿದ್ದು ಕಡತ ಎಸೆದ ವಕೀಲ: ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಕಕ್ಷಿದಾರರ ಅರ್ಜಿ ತಿರಸ್ಕರಿಸಿದ್ದಕ್ಕೆ ವಕೀಲರೊಬ್ಬರು ಸಿಟ್ಟಿಗೆದ್ದು ನ್ಯಾಯಮೂರ್ತಿ ವಿರುದ್ಧವೇ ತಿರುಗಿ ಬಿದ್ದು ಕಡತಗಳನ್ನು ಎಸೆದ ಘಟನೆ ನಡೆದಿದ್ದು, ವಕೀಲರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು Read more…

ಕ್ರಿಮಿನಲ್ ಕೇಸ್ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ನೌಕರನ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಮೊಕದ್ದಮೆ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ಗ್ರಾಮ ಪಂಚಾಯಿತಿ ನೌಕರನ ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಗ್ರಾಮ ಪಂಚಾಯಿತಿ ನೌಕರ ಗಣೇಶ್ ಎಂಬವರ ಮರುನೇಮಕಕ್ಕೆ ಸೂಚಿಸಿದ Read more…

BIG NEWS: ಸರ್ಕಾರಕ್ಕೆ ನಷ್ಟ ಮಾಡದವರ ಪಿಂಚಣಿಗೆ ತಡೆ ಸರಿಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿದ ಪ್ರಕರಣದ ನ್ಯಾಯಾಂಗದಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ ಎಂಬ ಕಾರಣಕ್ಕೆ ಆ ನಿವೃತ್ತ ನೌಕರರ ಪಿಂಚಣಿಗೆ Read more…

BIG NEWS: ಬಿಬಿಎಂಪಿಯೇ ನಗರಕ್ಕೆ ಮೊದಲ ಶತ್ರುವಾಗಿದೆ; ಪಾಲಿಕೆ ಕಾರ್ಯವೈಖರಿಗೆ ಹೈಕೋರ್ಟ್ ತರಾಟೆ; ಫ್ಲೆಕ್ಸ್, ಹೋರ್ಡಿಂಗ್ ಗಳ ಸರ್ವೆಗೆ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತು ಫಲಕಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಬಿಬಿಎಂಪಿಯೇ ನಗರಕ್ಕೆ Read more…

ಕೊನೆಯುಸಿರು ಇರುವವರೆಗೂ ಜೈಲು ಶಿಕ್ಷೆ ವಿಧಿಸಲು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಗೆ ಮಾತ್ರ ಸಾಧ್ಯ: ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು : ಕೊನೆಯ ಉಸಿರು ಇರುವವರೆಗೂ ಜೈಲುವಾಸವನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮಾತ್ರ ವಿಧಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಯೂನಿಯನ್ ಆಫ್ ಇಂಡಿಯಾ ವರ್ಸಸ್ ವಿ Read more…

BIG BREAKING: ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ; ಐಟಿ ಕೇಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಕೇಸ್ ರದ್ದು ಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. 2018ರಲ್ಲಿ ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...