alex Certify High court | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಕೇಸ್ ಸಿಬಿಐ ತನಿಖೆ, ಇಂದು ಸಿಎಂ ಸಿದ್ಧರಾಮಯ್ಯ ಪಾಲಿಗೆ ಬಿಗ್ ಡೇ

ಬೆಂಗಳೂರು: ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ ಆಗಿದೆ. ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವನ್ನು ಸಿಬಿಐಗೆ ವರ್ಗಾಯಿಸುವಂತೆ Read more…

BIG NEWS: ನಟಿ ರಾಗಿಣಿಗೆ ಬಿಗ್ ರಿಲೀಫ್: ಡ್ರಗ್ಸ್ ಸರಬರಾಜು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾದಕವಸ್ತು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಕೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

BIG NEWS: ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಯಿಂದ Read more…

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ. ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ Read more…

BIG NEWS: ಜಪ್ತಿಯಾಗಿದ್ದ ಜಯಲಲಿತಾ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ Read more…

BREAKING NEWS: ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ವಿಭಾಗೀಯ ಪೀಠ, ಬಿ.ಕಾಂ Read more…

BIG NEWS: ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ. ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಮಾಜಿ Read more…

ಕೇಂದ್ರ ಸಚಿವ HDK ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ Read more…

ಖಾಸಗಿ ಶಾಲೆ ಮಾನ್ಯತೆ ನವೀಕರಣಕ್ಕೆ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯ: ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಶಾಲಾ ಕಟ್ಟಡ ಸುರಕ್ಷತೆ ಪ್ರಮಾಣ ಪತ್ರ, ನಕ್ಷೆ Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

BIG NEWS: ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರಿನ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೇವ್ ಪಾರ್ಟಿ Read more…

BREAKING: ಡಿಕೆಸು ಸೋದರಿ ಹೆಸರಲ್ಲಿ ವಂಚನೆ ಕೇಸ್: ಐಶ್ವರ್ಯಾ ಗೌಡ ದಂಪತಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಹೈಕೋರ್ಟ್ Read more…

BIG NEWS: ರಾಬಿನ್ ಉತ್ತಪ್ಪಗೆ ರಿಲೀಫ್: ವಾರೆಂಟ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ತನ್ನ ಪಾಲುದಾರಿಕೆ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಸ್ ಹಣ ಪಾವತಿಸದೇ ವಂಚಿಸಿದ ಆರೋಪದಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ವಾರೆಮ್ಟ್ ಜಾರಿಯಾಗಿತ್ತು. ಪ್ರಕರನ ಸಂಬಂಧ ಹೈಕೋರ್ಟ್ ವಾರೆಂಟ್ Read more…

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ: ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಗಳಡಿ ತನ್ನ Read more…

ಗಮನಿಸಿ: ಹೈಕೋರ್ಟ್ ಗೆ ಜ. 5 ರವರೆಗೆ ಚಳಿಗಾಲದ ರಜೆ, ಜ. 6 ರಿಂದ ಕಲಾಪ ಪುನಾರಂಭ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಡಿಸೆಂಬರ್ 31ರವರೆಗೆ ಚಳಿಗಾಲದ ರಜೆ ಇರಲಿದೆ. ಹೊಸ ವರ್ಷದ ಮೊದಲ ದಿನ ಕೂಡ ರಜೆ ಇರಲಿದ್ದು, ಅಧಿಕೃತವಾಗಿ 2025ರ ಜನವರಿ 6ರಿಂದ ಹೈಕೋರ್ಟ್ Read more…

BREAKING: ದಾವಣಗೆರೆಯಲ್ಲಿ MLC ಸಿ.ಟಿ. ರವಿ ಬಿಡುಗಡೆ

ದಾವಣಗೆರೆ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು Read more…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ Read more…

BREAKING: ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ, ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಆರೋಪದಡಿ ಬಂಧಿತರಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ Read more…

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ Read more…

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೇ ದೋಷಪೂರಿತ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣ Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರು ನೀಡಿದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ Read more…

BIG NEWS: ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ಬಹುತೇಕ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ Read more…

ತಡೆಯಾಜ್ಞೆ ತೆರವು: ಕೆಎಎಸ್ ಮರು ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ: ನಿಗದಿಯಂತೆ ಡಿ. 29 ರಂದು ಎಕ್ಸಾಂ

ಧಾರವಾಡ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದ ಆದೇಶಕ್ಕೆ ನೀಡಿದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲಾಗಿದ್ದು ಕೆಎಎಸ್ ಮರು ಪರೀಕ್ಷೆ ನಡೆಸಲು Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ರಿಲೀಫ್: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ Read more…

BIG NEWS: ಹೈಕೋರ್ಟ್ ನಲ್ಲಿ ಕನ್ನಡ ಡಿಂಡಿಮ: ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟ

ಬೆಂಗಳೂರು: ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ Read more…

BREAKING NEWS: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಎಫ್ ಐ Read more…

ಮದರಸಾದಲ್ಲಿ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕೇಸ್: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಮದರಸಾದಲ್ಲಿ ಅಪ್ರಾಪ್ತ ಬಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಮದರಸಾ ಸ್ಥಾಪಕ ಟ್ರಸ್ಟಿ ವಿರುದ್ಧ Read more…

BREAKING NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದು ಪಡಿಸುವಂತೆ ಕೋರಿ Read more…

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಚಿಕಿತ್ಸೆಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...