alex Certify High court | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಂದೆಯ ಸಾಲಕ್ಕೆ ಮಗ ಬಾಧ್ಯಸ್ಥ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ತಂದೆಯ ಸಾಲಕ್ಕೆ ಭದ್ರತೆಯಾಗಿ ಚೆಕ್ ನೀಡಿದ ಮಗ ಸಾಲಕ್ಕೆ ಬಾಧ್ಯಸ್ಥ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ಪ್ರಸಾದ್ ಅವರಿಂದ ದಿನೇಶ್ ತಂದೆ ಭರಮಪ್ಪ Read more…

BIG NEWS: ಜನಾರ್ಧನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಹೈಕೋರ್ಟ್ ತರಾಟೆಗೆ Read more…

ಶುಲ್ಕ ನಿಗದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಶುಲ್ಕನಿಗದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹಕ್ಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರ ನಿಗದಿಪಡಿಸಿದ ಶುಲ್ಕ ಹೊರತಾಗಿ ಬೇರೆ ಉದ್ದೇಶಗಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳು Read more…

ರೇರಾ ಕಾಯ್ದೆ ಜಾರಿಗೆ ಮೊದಲು ಒಸಿ ಪಡೆದ ಯೋಜನೆಗಳು ರೇರಾ ವ್ಯಾಪ್ತಿಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ ಕಾಯ್ದೆ(ರೇರಾ)ಜಾರಿಗೆ ಮೊದಲು ಭಾಗಶಃ ಭೂ ಸ್ವಾಧಿನಾನುಭವ ಪತ್ರ -ಒಸಿ ಪಡೆದುಕೊಂಡ ವಸತಿ ಯೋಜನೆಗಳ ಮೇಲೆ ರೇರಾ ಪ್ರಾಧಿಕಾರಕ್ಕೆ ಅಧಿಕಾರ ಇಲ್ಲ Read more…

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ; ವಿಷಯ ತಿಳಿದು ಆಸ್ತಿ ಮಾರಾಟಕ್ಕೆ ರೆಡ್ಡಿ ಯತ್ನ…?

ಬೆಂಗಳೂರು: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನು ಹೊಸದಾಗಿ ಪತ್ತೆ Read more…

ಶಿಕ್ಷಕರ ನೇಮಕಾತಿ: ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ನೇಮಕಾತಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಪೋಷಕರ ಆದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತ ಮಹಿಳಾ Read more…

ವಿಮೆ ಇಲ್ಲದ ಕಾರಣಕ್ಕೆ ಅಪಘಾತ ಪ್ರಕರಣದ ವಾಹನ ಬಿಡುಗಡೆಗೆ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಅಪಘಾತ ಪ್ರಕರಣಗಳಲ್ಲಿ ವಿಮೆ ಇಲ್ಲದ ಕಾರಣಕ್ಕೆ ವಾಹನ ಬಿಡುಗಡೆಗೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ವಾಹನಕ್ಕೆ ವಿಮೆ ಮಾಡಿಸಿಲ್ಲ ಎನ್ನುವ ಕಾರಣ ನೀಡಿ ರಾಮನಗರದ ಮೂರನೇ Read more…

ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಜಾಹೀರಾತು ಹೋರ್ಡಿಂಗ್ಸ್ ಗಳಿಗೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ನಗರಸಭೆ ಪುರಸಭೆಗಳ ವ್ಯಾಪ್ತಿಯಲ್ಲಿ ಜಾಹೀರಾತು ಹೋರ್ಡಿಂಗ್ಸ್ ಗಳಿಗೆ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಈಗಾಗಲೇ ತೆರಿಗೆ ಸಂಗ್ರಹಿಸಿದ್ದಲ್ಲಿ ತೆರಿಗೆ ಹಣವನ್ನು ಮರಳಿಸಬೇಕು ಎಂದು ಸೂಚಿಸಿದೆ. Read more…

ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ಮಾಡುವ ಅಧಿಕಾರ ಪೊಲೀಸರಿಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದಿಂದ ಪರವಾನಿಗೆ ಪಡೆಯದೆ ಸಾಲ ಪಡೆದವರಿಂದ ಅಧಿಕ ಬಡ್ಡಿ Read more…

ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ಕೇಸ್: ಮಾಜಿ ಶಾಸಕ ಬಸವರಾಜನ್ ಗೆ ಜಾಮೀನು

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರಿಗೆ ಹೈಕೋರ್ಟ್ Read more…

ಆರೋಪ ಎದುರಾದಾಗ ತಕ್ಷಣವೇ ವರ್ಗಾವಣೆ ಪರಿಹಾರವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಎದುರಾದ ಕೂಡಲೇ ವರ್ಗಾವಣೆ ಮಾಡುವುದು ಪರಿಹಾರವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು Read more…

ಮೃತನ ವಿವಾಹೇತರ ಸಂಬಂಧದ ಸಂತಾನಕ್ಕೂ ಪರಿಹಾರದ ಹಕ್ಕು ಇದೆ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಮೃತನ ವಿವಾಹೇತರ ಸಂತಾನಕ್ಕೂ ಪರಿಹಾರದಲ್ಲಿ ಹಕ್ಕು ಇದೆ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ. Read more…

ನಾಳೆಯಿಂದ ಡಿ. 31 ರವರೆಗೆ ಹೈಕೋರ್ಟ್ ಗೆ ಚಳಿಗಾಲದ ರಜೆ ಘೋಷಣೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 19 ರಿಂದ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಲೆಕ್ಷನ್ ವಿಳಂಬಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ವಿಳಂಬಕ್ಕೆ ಹೈಕೋರ್ಟ್ ಚಾಟಿ ಬೀಸಿದ್ದು, ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಫೆಬ್ರವರಿ 1 ರೊಳಗೆ ಕ್ಷೇತ್ರ ಪುನರ್ Read more…

ಅನೈತಿಕ ಸಂಬಂಧ ಸಾಬೀತಿಗೆ ಮೂರನೇ ವ್ಯಕ್ತಿ ಖಾಸಗಿತನ ಧಕ್ಕೆ ಸರಿಯಲ್ಲ: ಹೈಕೋರ್ಟ್ ತೀರ್ಪು

ಬೆಂಗಳೂರು: ಅನೈತಿಕ ಸಂಬಂಧ ಸಾಬೀತಿಗೆ ಮೂರನೇ ವ್ಯಕ್ತಿಯ ಖಾಸಗಿತನ ಧಕ್ಕೆ ಸರಿಯಲ್ಲ ಎಂದು ಮೊಬೈಲ್ ಟವರ್ ಮಾಹಿತಿ ಕೇಳಿದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವತಿಯಿಂದ ವಿಚ್ಛೇದನ ಕೋರಿ ಪತ್ನಿ Read more…

BIG NEWS: ಕೌಟುಂಬಿಕ ದೌರ್ಜನ್ಯ; ಹಿರಿಯ ನಟಿ ಅಭಿನಯಗೆ ಜೈಲು ಶಿಕ್ಷೆ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಅಭಿನಯ ಅವರಿಗೆ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ನಟಿ ಅಭಿನಯ ಹಾಗೂ Read more…

ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗಿದ್ದು, ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗಿಯ ಪೀಠ ಎತ್ತಿ ಹಿಡಿದಿದೆ. ಪಡಿತರ ಧಾನ್ಯ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, Read more…

ಶಬರಿಮಲೆಯಲ್ಲಿ ಜನದಟ್ಟಣೆ ನಿರ್ವಹಣೆಗೆ ಹೈಕೋರ್ಟ್ ಸೂಚನೆ

ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ದಿನನಿತ್ಯವೂ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಲಿದ್ದಾರೆ. Read more…

ಏರಿಕೆಯಾಗುತ್ತಿರುವ ಜೀವನ ವೆಚ್ಚ ಆಧರಿಸಿ ಜೀವನಾಂಶ ಮೊತ್ತ 20 ಸಾವಿರ ರೂ.ಗೆ ಹೆಚ್ಚಳ: ಹೈಕೋರ್ಟ್ ಆದೇಶ

ಬೆಂಗಳೂರು: ಬದಲಾವಣೆಯಾಗುತ್ತಿರುವ ಕಾಲಘಟ್ಟ ಮತ್ತು ಏರಿಕೆಯಾಗುತ್ತಿರುವ ಜೀವನ ವೆಚ್ಚ ಆಧರಿಸಿ ಜೀವನಾಂಶ ಮೊತ್ತವನ್ನು ಹೈಕೋರ್ಟ್ 10 ರಿಂದ 20 ಸಾವಿರ ರೂ.ಗೆ ಹೆಚ್ಚಳ ಮಾಡಿ ಆದೇಶಿಸಿದೆ. ಬೆಂಗಳೂರಿನ ವಿನೀತಾ Read more…

ಗರ್ಭದಲ್ಲಿನ ಮಗುವಿಗೂ ಗೌರವಯುತ ಜೀವನದ ಹಕ್ಕು ಇದೆ: ಗರ್ಭದಲ್ಲಿರುವ ಮಗುವಿನ ದತ್ತು ಒಪ್ಪಂದ ಕಾನೂನುಬಾಹಿರ: ಹೈಕೋರ್ಟ್ ಆದೇಶ

ಬೆಂಗಳೂರು: ಮುಸ್ಲಿಂ ದಂಪತಿಗಳಿಂದ ಹಿಂದೂ ಮಗುವಿನ ದತ್ತು ವಿಚಾರಕ್ಕೆ ಸಂಬಂಧಿಸಿದಂತೆ ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದವನ್ನು ಹೈಕೋರ್ಟ್ ರದ್ದು ಪಡಿಸಿದೆ. ಮಹಮ್ಮದಿಯ ಕಾನೂನಿನಲ್ಲಿಯೂ ದತ್ತು ಸ್ವೀಕಾರ ಕಾನೂನು ಬಹಿರವಾಗಿದೆ. Read more…

BJP ನಾಯಕಿ ಉಮಾ ಭಾರತಿ ಸಹೋದರ ಪುತ್ರನ ಶಾಸಕ ಸ್ಥಾನಕ್ಕೆ ಕುತ್ತು; ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಆಯ್ಕೆಯಾಗಿದ್ದ ಬಿಜೆಪಿ ನಾಯಕಿ ಉಮಾ ಭಾರತಿ ಸಹೋದರನ ಪುತ್ರ ರಾಹುಲ್ ಸಿಂಗ್ ಲೋದಿ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. ನಾಮಪತ್ರ ಸಲ್ಲಿಕೆ ವೇಳೆ Read more…

ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧ: ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಕ್ಯಾನ್ಸರ್ ಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ಕಲ್ಪಿಸಲು 42 ಔಷಧಗಳ ಬೆಲೆಗೆ ಮಿತಿ ಹೇರಿದ ಕೇಂದ್ರ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮಾರಕ ಕ್ಯಾನ್ಸರ್ ಕಾಯಿಲೆಗೆ Read more…

BREAKING NEWS: ನ್ಯಾಯಾಧೀಶರ ಅಶ್ಲೀಲ ವಿಡಿಯೋ ನಿರ್ಬಂಧಿಸಲು ತಡರಾತ್ರಿ ಹೈಕೋರ್ಟ್ ಆದೇಶ

ನವದೆಹಲಿ: ದೆಹಲಿಯ ನ್ಯಾಯಾಧೀಶರು ಸಿಬ್ಬಂದಿ ಒಳಗೊಂಡಿರುವ ಅಶ್ಲೀಲ ವಿಡಿಯೋದ ಪ್ರಸಾರ ನಿರ್ಬಂಧಿಸಲು ಮತ್ತು ನಿಲ್ಲಿಸಲು ದೆಹಲಿ ಹೈಕೋರ್ಟ್ ಎಲ್ಲಾ ಸರ್ಚ್ ಇಂಜಿನ್‌ಗಳು, ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಮಾಧ್ಯಮ Read more…

ಡಿ. 6 ರಿಂದ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6 ರಿಂದ ಮೂರು ದಿನ ದತ್ತಾತ್ರೇಯ ಜಯಂತಿಯ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪೀಠದಲ್ಲಿ ಪೂಜಾ ವಿಧಿ Read more…

BIG BREAKING: 15 ಸಾವಿರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬೆಂಗಳೂರು: ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ನವೆಂಬರ್ 18 ರ ತಾತ್ಕಾಲಿಕ ಆಯ್ಕೆ ಪಟ್ಟಿ ನಂತರದ Read more…

ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್

ಹೈದರಾಬಾದ್: ಬಿ.ಆರ್.ಎಸ್. ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಲು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ Read more…

BIG BREAKING NEWS: ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ದತ್ತು ಮಕ್ಕಳು ಕೂಡ ಅನುಕಂಪದ ನೌಕರಿ ಪಡೆಯಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ. ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ವ್ಯತ್ಯಾಸವಿಲ್ಲ. ವ್ಯತ್ಯಾಸ ಮಾಡಿದರೆ Read more…

ಗೊತ್ತೇ ಇಲ್ಲದಂತೆ ಖಾತೆಗೆ 50 ಸಾವಿರ ರೂ. ಜಮಾ: ವೃದ್ಧೆ ಪೆನ್ಷನ್ ಅಕೌಂಟ್ ಸ್ಥಗಿತ: ಬ್ಯಾಂಕ್ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು: ಹೆಚ್ಚಿನ ಪಿಂಚಣಿ ಪಾವತಿಸಿ ಬಳಿಕ ವೃದ್ಧೆ ಬ್ಯಾಂಕ್ ಅಕೌಂಟ್ ಸ್ಥಗಿತಗೊಳಿಸಲಾಗಿದ್ದು, ಬ್ಯಾಂಕ್ ಕ್ರಮಕ್ಕೆ ಹೈಕೋರ್ಟ್ ಏಕಸದಸ್ಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೆಚ್ಚುವರಿ ಪಿಂಚಣಿ ಬ್ಯಾಂಕ್ ಅಧಿಕಾರಿಗಳಿಂದ ವಸೂಲಿಗೆ ಆದೇಶಿಸಲಾಗಿದೆ. Read more…

ಓಲಾ, ಉಬರ್ ದರ ನಿಗದಿಗೆ ಮತ್ತೆ ಸಭೆ: 2 ಕಿಮೀ ಗೆ 40 -50 ರೂ. ನಿಗದಿ ಸಾಧ್ಯತೆ

ಬೆಂಗಳೂರು: ಓಲಾ, ಉಬರ್ ಕಂಪನಿಗಳಿಂದ ದುಪ್ಪಟ್ಟು ಹಣ ವಸೂಲಿ ಆರೋಪ ಹಿನ್ನೆಲೆಯಲ್ಲಿ ಓಲಾ, ಉಬರ್ ದರ ನಿಗದಿ ಬಗ್ಗೆ ಇಂದು ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತೆ ಸಭೆ ಕರೆದಿದ್ದಾರೆ. Read more…

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...