alex Certify High court | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಮೇಲ್ಮನವಿ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಪರೀಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಎಸ್ಎಸ್ಎಲ್ಸಿ ಪರೀಕ್ಷೆಗೆ ಅನುಮತಿ ನೀಡಿ ಆದೇಶ Read more…

ಆರೋಗ್ಯ ಸೇತು ಆಪ್: ರೈಲು, ವಿಮಾನ ಪ್ರಯಾಣಿಕರಿಗೆ ಮತ್ತೊಂದು ʼಮುಖ್ಯ ಮಾಹಿತಿʼ

ಬೆಂಗಳೂರು: ಆರೋಗ್ಯ ಸೇತು ಆಪ್, ವಿಮಾನ, ರೈಲು ಪ್ರಯಾಣಿಕರಿಗೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಂಪರ್ಕ ಪತ್ತೆ ಹಚ್ಚಲು ಆರೋಗ್ಯ ಸೇತು ಆಪ್ Read more…

ವಿಚ್ಛೇದನ ಪ್ರಕರಣಗಳಲ್ಲಿ ಅರ್ಜಿದಾರರ ಹಾಜರಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಮಹತ್ವದ ಆದೇಶ

ಕೌಟುಂಬಿಕ ಪ್ರಕರಣಗಳಲ್ಲಿ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಅರ್ಜಿದಾರರು ಅರ್ಜಿ ಸಲ್ಲಿಸುವ ವೇಳೆ ಖುದ್ದು ಹಾಜರಾಗುವಂತೆ ಕೌಟುಂಬಿಕ ನ್ಯಾಯಾಲಯಗಳು ಸೂಚಿಸುವಂತಿಲ್ಲ ಎಂದು ತಿಳಿಸಿದೆ. Read more…

ಪಾದರಾಯನಪುರ ಗಲಾಟೆ, 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಎಲ್ಲಾ ಆರೋಪಿತರಿಗೆ ಕಡ್ಡಾಯವಾಗಿ ಕೋರೋನಾ ಪರೀಕ್ಷೆ ನಡೆಸಬೇಕು. ಒಂದು Read more…

ಮದುವೆ ಸುಳ್ಳು ಭರವಸೆಯೊಂದಿಗೆ ಸಮ್ಮತಿಯ ಸೆಕ್ಸ್ ಅತ್ಯಾಚಾರ ಅಲ್ಲ

 ಕಟಕ್: ಪರಸ್ಪರ ಸಮ್ಮತಿಯ ಮೇರೆಗೆ ನಡೆಸುವ ಲೈಂಗಿಕತೆ ಅತ್ಯಾಚಾರ ಆಗುವುದಿಲ್ಲ ಎಂದು ಒಡಿಶಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಹಿಳೆ ಸ್ವಂತ ಆಯ್ಕೆಯ ಪುರುಷನ ಜೊತೆ ಸಂಬಂಧ ಬೆಳೆಸುವ ಪ್ರಕರಣಗಳ ಕುರಿತಂತೆ Read more…

SSLC ಪರೀಕ್ಷೆ ರದ್ದು ಮಾಡುವಂತೆ ಕೋರಿ ಪಿಐಎಲ್ ಸಲ್ಲಿಕೆ

ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡ ಪರಿಣಾಮ ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದರಿಂದ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ 10ನೇ ತರಗತಿ Read more…

ಗಮನಿಸಿ: ಹೈಕೋರ್ಟ್ ರಜೆ ಜೂನ್ 6ರ ವರೆಗೆ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಹೈಕೋರ್ಟಿಗೆ ಮೇ 16ರ ವರೆಗೆ ರಜೆ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ನಾಲ್ಕನೇ ಹಂತದಲ್ಲೂ Read more…

ಬಿಜೆಪಿ ಸಚಿವನಿಗೆ ಹೈಕೋರ್ಟ್ ನಿಂದ ಬಿಗ್ ಶಾಕ್: ಶಾಸಕ ಸ್ಥಾನ ರದ್ದು

ಅಹಮದಾಬಾದ್: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಸಚಿವನ ಆಯ್ಕೆ ಅಸಿಂಧು ಎಂದು ಘೋಷಿಸಿದೆ. ಗುಜರಾತ್ ನ ಧೋಲ್ಕಾ ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುತ್ತಿರುವ ಶಿಕ್ಷಣ ಸಚಿವ ಭೂಪೇಂದ್ರ Read more…

ಎಲ್ಲರಿಗೂ 3 ತಿಂಗಳು ಉಚಿತ ಗ್ಯಾಸ್ ವಿತರಣೆ ಕುರಿತಾಗಿ ಸರ್ಕಾರದಿಂದ ಮಾಹಿತಿ

ಬೆಂಗಳೂರು: ಉಚಿತ ಅಡುಗೆ ಅನಿಲ ವಿತರಣೆ ಘೋಷಿತ ಯೋಜನೆಗಳಿಗೆ ಮಾತ್ರ ಸೀಮಿತ. ಉಳಿದವರಿಗೆ ಉಚಿತ ಗ್ಯಾಸ್ ಪೂರೈಸುವ ಸ್ಥಿತಿಯಲ್ಲಿ ಇಲ್ಲವೆಂದು ಹೈಕೋರ್ಟ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಉಜ್ವಲ Read more…

ಲಾಕ್ ಡೌನ್ ನಡುವೆ ಮಗನ ಮದುವೆ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: ಸರ್ಕಾರಕ್ಕೆ ಮತ್ತೆ ಮಾಹಿತಿ ಕೇಳಿದ ಹೈ ಕೋರ್ಟ್

 ಬೆಂಗಳೂರು: ಲಾಕ್ ಡೌನ್ ನಡುವೆಯೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ವಿವಾಹ ಹಿನ್ನೆಲೆಯಲ್ಲಿ ಇದುವರೆಗೂ ಸರ್ಕಾರ ವರದಿ ನೀಡದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. Read more…

ಸಿಲಿಂಡರ್ ಖರೀದಿಗೆ ಸಹಾಯಧನ ನೀಡಲು ನಿರ್ದೇಶನ

ಬೆಂಗಳೂರು: ಸಿಲಿಂಡರ್ ಖರೀದಿಗೆ ಅಶಕ್ತರಿಗೆ ಸಹಾಯ ಧನ ನೀಡುವ ಬಗ್ಗೆ ನೀತಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಎಲ್ಪಿಜಿ ಸಿಲಿಂಡರ್ ಖರೀದಿಸಲು ಅಶಕ್ತರಾದ ಕುಟುಂಬಗಳಿಗೆ ಸಹಾಯ ಧನ Read more…

ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆ: ಸರ್ಕಾರದ ನಿಲುವೇನು…? ‘ಹೈಕೋರ್ಟ್’ ಪ್ರಶ್ನೆ

ಬೆಂಗಳೂರು: ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆಗೆ ಅನುಮತಿ ಕಾನೂನು ಬದ್ಧವೇ..? ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...